Monday, September 21, 2026
Contact Us
UdayaNews
  • ಪ್ರಮುಖ ಸುದ್ದಿ
    ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

    ಬರ ನಿರ್ವಹಣೆಯಲ್ಲಿ ಡಿಕೆಶಿ ಸರ್ಕಾರ ವಿಫಲ? ಹೆಚ್.ಕೆ.ಪಾಟೀಲ್ ರಾಜೀನಾಮೆ ಬೆದರಿಕೆಯೇ ಬಿಜೆಪಿಗೆ ಅಸ್ತ್ರ!

    ಬರ, ಕಸ್ತೂರಿ ರಂಗನ್ ವರದಿ: ವಿಶೇಷ ಅಧಿವೇಶನಕ್ಕೆ ಸಹಕರಿಸಿ; ವಿಪಕ್ಷ ನಾಯಕರಿಗೆ ಸಚಿವರ ಮನವಿ

    ಕಸ್ತೂರಿ ರಂಗನ್ ವರದಿ ವಿಚಾರ: ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರಕ್ಕೆ ತೆರಳಿ ರೈತರ ಧ್ವನಿ ಮುಟ್ಟಿಸುತ್ತೇವೆ: ಡಿಕೆಶಿ

    ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

    ಹವಾಮಾನ ಬದಲಾವಣೆ: ಸಮುದಾಯ ಆಧಾರಿತ ಸ್ಥಿತಿಸ್ಥಾಪಕತ್ವಕ್ಕೆ ಮುರ್ಮು ಕರೆ

    ‘ಛಾತ್ರೋನ್ ಕಿ ಗೂಂಜ್’ ವಿವಾದ: ಕಾಂಗ್ರೆಸ್ ದೇಶವಿರೋಧಿ ಕೆಲಸ ಮಾಡುವುದಿಲ್ಲ ಎಂದ ಯು.ಟಿ. ಖಾದರ್

    ದುರ್ಗಕ್ಕೆ ಹರಿದು ಬಂದ ಭದ್ರಾ ಜಲ: ಜನರ ದಶಕಗಳ ಕನಸು ನನಸು

    ‘ಛಾತ್ರೋನ್ ಕಿ ಗೂಂಜ್’ ವಿವಾದ: ಅವಮಾನಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದ ಬಾಬಾ ರಾಮ್‌ದೇವ್

    ಮೀರತ್‌ನಲ್ಲಿ ಸೂರ್ಯಕಿರಣ್ ತಂಡದ ಚೊಚ್ಚಲ ವೈಮಾನಿಕ ಪ್ರದರ್ಶನ; ಕಣ್ತುಂಬಿಕೊಂಡ ಲಕ್ಷಕ್ಕೂ ಹೆಚ್ಚು ಜನ

  • ರಾಜ್ಯ

    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

  • ದೇಶ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಆಯುರ್ವೇದ ಸೇರಿದಂತೆ ಸಾಂಪ್ರದಾಯಿಕ ಔಷಧ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆ

    ಐಚಿ-ನಗೋಯಾದಲ್ಲಿ ಏಷ್ಯನ್ ಗೇಮ್ಸ್‌; ಭಾರತೀಯ ತಂಡಕ್ಕೆ ಶುಭಾಶಯಗಳ ಮಹಾಪೂರ

    Asian Games begin in Aichi-Nagoya; India’s athletes receive best wishes

  • ವಿದೇಶ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ದೇಶ

‘ಹೀಗೆ ಮಾಡಿದರೆ ಗೆದ್ದೇ ಗಲ್ಲುತ್ತೇವೆ..’ ಬಿಜೆಪಿ ಸೇನಾನಿಗಳಿಗೆ ಗೆಲುವಿನ ಸೂತ್ರ ಹೇಳಿಕೊಟ್ಟ ಮೋದಿ..

by Udaya News
April 27, 2023
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
‘ಹೀಗೆ ಮಾಡಿದರೆ ಗೆದ್ದೇ ಗಲ್ಲುತ್ತೇವೆ..’ ಬಿಜೆಪಿ ಸೇನಾನಿಗಳಿಗೆ ಗೆಲುವಿನ ಸೂತ್ರ ಹೇಳಿಕೊಟ್ಟ ಮೋದಿ..
Share on FacebookShare via: WhatsApp

ಬೆಂಗಳೂರು: ಬಿಜೆಪಿ ಕಾರ್ಯಕರ್ತರಾಗುವ ದ್ವಿಗುಣ ಗೌರವ. ಜವಾಬ್ದಾರಿಯೂ ಹೆಚ್ಚಾಗಿದೆ. ಬಸವಣ್ಣನವರ ನಾಡು ನಿಮ್ಮದು. ಗರಿಷ್ಠ ದಾಖಲೆಯ ಸೀಟುಗಳಿಂದ ಬಿಜೆಪಿ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

‘ಲೈವ್ ವರ್ಚುವಲ್ ರ್ಯಾಲಿ’ಯಲ್ಲಿ ಮಾತನಾಡಿದ ಅವರು, ಬೂತ್ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಮತ್ತೆ 2 ದಿನಗಳಲ್ಲಿ ಕರ್ನಾಟಕದ ಜನರ ದರ್ಶನಕ್ಕಾಗಿ, ಆಶೀರ್ವಾದ ಪಡೆಯಲು ಬರಲಿದ್ದೇನೆ.
ಕರ್ನಾಟಕದ ಎಲ್ಲಿ ಹೋದರೂ ಜನರ ಉತ್ಸಾಹ ಕಾಣುತ್ತಿದೆ. ಕರ್ನಾಟಕಕ್ಕೆ ಬಂದ ನಾಯಕರು, ಮುಖಂಡರು ಜನರ ವಿಶ್ವಾಸದ ಮಾತನಾಡುತ್ತಿದ್ದಾರೆ. ಇದಕ್ಕಾಗಿ ಕರ್ನಾಟಕ ಬಿಜೆಪಿಗೆ ಅಭಿನಂದನೆಗಳು. ಸಂಘಟನೆಯ ಶಕ್ತಿ ಅನಾವರಣಗೊಂಡಿದೆ ಎಂದರು.

RelatedPosts

ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

ಬರ ನಿರ್ವಹಣೆಯಲ್ಲಿ ಡಿಕೆಶಿ ಸರ್ಕಾರ ವಿಫಲ? ಹೆಚ್.ಕೆ.ಪಾಟೀಲ್ ರಾಜೀನಾಮೆ ಬೆದರಿಕೆಯೇ ಬಿಜೆಪಿಗೆ ಅಸ್ತ್ರ!

ಬರ, ಕಸ್ತೂರಿ ರಂಗನ್ ವರದಿ: ವಿಶೇಷ ಅಧಿವೇಶನಕ್ಕೆ ಸಹಕರಿಸಿ; ವಿಪಕ್ಷ ನಾಯಕರಿಗೆ ಸಚಿವರ ಮನವಿ

ಹೆಚ್ಚು ಮತದಿಂದ ಗೆಲುವಿಗೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ವಿಭಿನ್ನ ಪಕ್ಷವಾಗಿ ಗೆಲ್ಲಿಸಿ. ಬೂತ್‍ಗಳಲ್ಲಿ 10 ಮಹಿಳಾ, 10 ಪುರುಷ ಕಾರ್ಯಕರ್ತರನ್ನು ಜೊತೆಗೂಡಿಸಿ. ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಿ. ಹಿರಿಯರಿಗೆ ಗೌರವ ಸಲ್ಲಿಸಿ. ಕಿರಿಯರನ್ನು ಪ್ರೀತಿಯಿಂದ ಮಾತನಾಡಿಸಿ. ಬೂತ್ ಗೆಲುವು ಎಂದರೆ ಕುಟುಂಬಗಳ ಜೊತೆ ಮಾತುಕತೆ ಮತ್ತು ಜನರ ಒಲವಿನ ಗೆಲುವಾಗಲಿ ಎಂದು ಆಶಿಸಿದರು.

25 ವರ್ಷಗಳಲ್ಲಿ ಬಡತನಮುಕ್ತ, ವಿಕಸಿತ ದೇಶ ನಮ್ಮ ಗುರಿ. ಕೇವಲ ಅಧಿಕಾರ ಪಡೆಯುವುದಷ್ಟೇ ನಮ್ಮ ವಿರೋಧಿಗಳ ಗುರಿ ಎಂದು ತಿಳಿಸಿದರು. ಕರ್ನಾಟಕದಲ್ಲಿ ಬೆಂಗಳೂರಿನಂಥ ಅನೇಕ ಸ್ಟಾರ್ಟಪ್ ಹಬ್‍ಗಳ ನಿರ್ಮಾಣ ಆಗಲಿ. ಪೂರ್ಣ ಬಹುಮತದ ಸ್ಥಿರ ಸರಕಾರಕ್ಕಾಗಿ ಮತ ಕೇಳಬೇಕು. ದೆಹಲಿಯಲ್ಲಿ 9 ವರ್ಷಗಳಿಂದ ಸ್ಥಿರ ಸರಕಾರದಿಂದ ಆದ ಲಾಭ ಮತ್ತು ಅಸ್ಥಿರ ಸರಕಾರದ ವೈಫಲ್ಯಗಳನ್ನು ಅನಾವರಣಗೊಳಿಸಿ ಎಂದು ತಿಳಿಸಿದರು.

ಡಬಲ್ ಎಂಜಿನ್ ಸರಕಾರ ಎಂದರೆ ವಿಕಾಸದ ಹಾದಿ. ಡಬಲ್ ಎಂಜಿನ್ ಸರಕಾರ ಇದ್ದಾಗ ಬಡವರ ಕಲ್ಯಾಣದ ಕಾರ್ಯಕ್ರಮಗಳು ಬೇಗನೆ ಜನರನ್ನು ತಲುಪುತ್ತವೆ. ವಿಪಕ್ಷದ ಸರಕಾರ ಇದ್ದಾಗ ಕೇಂದ್ರದ ಯೋಜನೆಗಳು ವಿಫಲವಾಗುತ್ತವೆ. ಯೋಜನೆಯ ಹೆಸರು ಬದಲಿಸುವುದು, ಯೋಜನೆ ವಿಫಲ ಆಗುವಂತೆ ನೋಡಿಕೊಳ್ಳುತ್ತಾರೆ ಎಂದು ವಿವರಿಸಿದರು. ಕರ್ನಾಟಕದಲ್ಲಿ ಕಿಸಾನ್ ಸಮ್ಮಾನ್‍ನಡಿ ಪ್ರತಿ ಅರ್ಹ ರೈತರಿಗೆ ಒಟ್ಟು 10 ಸಾವಿರ ನೀಡಲಾಗುತ್ತಿದೆ. ಕರ್ನಾಟಕಕ್ಕೆ ಗರಿಷ್ಠ ಲಾಭ ಲಭಿಸಿದೆ. ವಿಕಾಸದ ವೇಗ ವರ್ಧನೆಗೆ ಬಿಜೆಪಿ ಗೆಲ್ಲಬೇಕಿದೆ ಎಂದು ನುಡಿದರು.

ಸ್ವಾಸ್ಥ್ಯ ಸೇವೆಯಲ್ಲಿ ಯುಪಿಎ ಸರಕಾರದ ನಿಧಾನಗತಿಯಿಂದ ಜನರಿಗೆ ಸಮಸ್ಯೆ ಆಗಿತ್ತು. ಏಮ್ಸ್ ಸಂಖ್ಯೆ ಗಮನಾರ್ಹ ಹೆಚ್ಚಳ (20ಕ್ಕೆ ಏರಿಕೆ), ವೈದ್ಯಕೀಯ ಕಾಲೇಜುಗಳ ಸಂಖ್ಯೆಯೂ 600ಕ್ಕೆ ಏರಿದೆ. ಭ್ರಷ್ಟಾಚಾರ ದೂರವಿಡಲು ಕಾಂಗ್ರೆಸ್ ಪ್ರಯತ್ನ ಮಾಡಲಿಲ್ಲ. 2014ರ ಬಳಿಕ ಭ್ರಷ್ಟಾಚಾರ ದೂರವಿಡಲು ಜನ್‍ಧನ್, ಆಧಾರ್ ಮೂಲಕ ಡಿಬಿಟಿಯಡಿ ಹಣ ವರ್ಗಾವಣೆ ಆಗುತ್ತಿದೆ. ಭ್ರಷ್ಟಾಚಾರ ತಪ್ಪಿಸಿದ್ದೇವೆ ಎಂದು ವಿವರಿಸಿದರು.

ಕರ್ನಾಟಕವು ಭಾಷೆ, ಸಂಸ್ಕøತಿ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅತ್ಯಂತ ಸಮೃದ್ಧ ರಾಜ್ಯವಾಗಿದೆ. ಆಧ್ಯಾತ್ಮಿಕತೆಗೆ ಸರಿಸಾಟಿ ಇಲ್ಲ. ಕನಕದಾಸರ ಭಕ್ತಿ, ಶಿವಶರಣರ ವಚನಗಳು ಸಮಾಜದ ನಿರ್ಮಾಣಕ್ಕೆ ಬಳಕೆ ಆಗಿವೆ. ಸಮಯದ ಜೊತೆ ಕೆಲವೊಮ್ಮೆ ಆಧುನಿಕತೆಯ ಜೊತೆಗೂಡಿ ಮುನ್ನಡೆಯುವ ಜನತೆ ಇಲ್ಲಿದ್ದಾರೆ. ಇಲ್ಲಿನ ಯುವಜನರು ಕನ್ನಡ ಸಾಹಿತ್ಯ ಓದುತ್ತಾರೆ. ನನ್ನ ಮತ್ತು ಕರ್ನಾಟಕದ ನಡುವಿನ ಬಾಂಧವ್ಯ ಹಲವು ದಶಕಗಳಷ್ಟು ಹಿಂದೆಯದು. ಪಕ್ಷದ ಕಾರ್ಯಕರ್ತನಾಗಿ ಭೇಟಿ ಕೊಡುತ್ತಿದೆ. ಇದಕ್ಕಾಗಿ ಮನ್ ಕಿ ಬಾತ್‍ನಡಿ ಕರ್ನಾಟಕದ ಪ್ರಸ್ತಾಪ ಮಾಡುತ್ತ ಇರುತ್ತೇನೆ ಎಂದರು.

ಕೆಲವು ಪಕ್ಷಗಳು ರಾಜಕೀಯವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿದ್ದವು. ಅವರಿಗೆ ಯುವಜನರ ಚಿಂತೆ ಇಲ್ಲ. ಸರಕಾರವು ವರ್ತಮಾನದ ಜೊತೆ ಭವಿಷ್ಯದ ಕುರಿತು ಚಿಂತಿಸಬೇಕು. ಸಂಪತ್ತಿನ ವೃದ್ಧಿ, ಜನಕಲ್ಯಾಣದ ಕುರಿತು ಯೋಚಿಸಬೇಕು. ಬಿಜೆಪಿ ಶಾರ್ಟ್ ಕಟ್ ಬದಲಾಗಿ ವಿಕಸಿತ ದೇಶಕ್ಕಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕೋವಿಡ್ ವ್ಯಾಕ್ಸಿನ್ ಉಚಿತವಾಗಿ ಕೊಟ್ಟಿದ್ದೇವೆ. ಜನರು ಹಸಿವಿನಿಂದ ಬಳಲಬಾರದೆಂದು ಉಚಿತ ಪಡಿತರ ಕೊಡಲಾಯಿತು. ಆದರೆ, ದೇಶ ಮುನ್ನಡೆಸಲು ಉಚಿತ ಸಂಸ್ಕøತಿಯಿಂದ ದೂರ ಆಗುವುದು ಅನಿವಾರ್ಯ. ಮೂಲಸೌಕರ್ಯಗಳ ಹೆಚ್ಚಳ, ಐಐಟಿ, ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಳಕ್ಕೆ ಆದ್ಯತೆ ಕೊಡಲಾಗಿದೆ. ಹಿಂದಿನ ಆಡಳಿತಗಾರರು ದೂರದೃಷ್ಟಿ ಹೊಂದಿರಲಿಲ್ಲ. ಉಚಿತ ಕುರಿತ ಆಶ್ವಾಸನೆ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡುವವರನ್ನು ದೂರವಿಡಿ ಎಂದು ವಿನಂತಿಸಿದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸುಳ್ಳು ಆಶ್ವಾಸನೆ ನೀಡಿ ಅನುಷ್ಠಾನಕ್ಕೆ ತಾರದೆ ಇದ್ದುದನ್ನು ಜನರಿಗೆ ತಿಳಿಸಬೇಕು. ಹಿಮಾಚಲ ಪ್ರದೇಶ, ರಾಜಸ್ಥಾನಗಳಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕೀಯದ ಗ್ಯಾರಂಟಿಯನ್ನಷ್ಟೇ ನೀಡಬಲ್ಲದು. ಕಾಂಗ್ರೆಸ್ ವಾರಂಟಿ ಈಗಾಗಲೇ ಎಕ್ಸ್‍ಪೈರ್ ಆಗಿದೆ ಎಂದು ವ್ಯಂಗ್ಯವಾಗಿ ತಿಳಿಸಿದರು.
800 ವರ್ಷಗಳ ಗುಲಾಮಿತನದ ಬಳಿಕ 1947ರಲ್ಲಿ ಸ್ವಾತಂತ್ರ್ಯ ಲಭಿಸಿತು. 25 ವರ್ಷಗಳ ಪ್ರಮುಖ ಆಂದೋಲನ ಅದರ ಹಿಂದಿತ್ತು. ಇದೀಗ 75 ವರ್ಷಗಳ ಬಳಿಕ ಅಮೃತ ಕಾಲಕ್ಕಾಗಿ ಪ್ರಯತ್ನ ಆರಂಭವಾಗಿದೆ. ಕರ್ನಾಟಕದ ವಿಕಾಸದ ಮೂಲಕ ಭಾರತದ ಅಭಿವೃದ್ಧಿ ಆಗಲಿದೆ. ಶಿವಮೊಗ್ಗ ಮತ್ತಿತರ ಕಡೆ ವಿಮಾನನಿಲ್ದಾಣ ಆರಂಭವಾಗಿದೆ. ಇದು ಇನ್ನಷ್ಟು ವೇಗ ಪಡೆಯಲು ಬಹುಮತದ ಬಿಜೆಪಿ ಸರಕಾರ ಬೇಕಿದೆ ಎಂದು ತಿಳಿಸಿದರು. ಜನರ ಮನೆಮನೆಗೆ ತೆರಳಿ ಸರ್ಕಾರದ ಸಾಧನೆಗಳನ್ನು ಮುಂದಿಡಬೇಕು; ಇದು ಬಿಜೆಪಿ ಗೆಲುವಿಗೆ ಪೂರಕವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚುನಾವಣೆ ಸಮರ ಆರಂಭವಾಗಿದೆ. ಬಿಜೆಪಿ ಗೆಲುವು ಖಚಿತವಾಗಿದೆ. ಮಹಾಪ್ರಚಾರ ಅಭಿಯಾನದ ಮನೆಮನೆ ಭೇಟಿಯ ಮಧ್ಯೆ ಕಾರ್ಯಕರ್ತರಿಗೆ ಪ್ರೇರಣೆ ನೀಡಿ ಶಕ್ತಿವಂತರಾಗಿ ಉತ್ಸಾಹದಿಂದ ದುಡಿಯಲು ಶ್ರೇಷ್ಠ ಜನನಾಯಕ ಮೋದಿ ಅವರು ಸಂವಾದದಲ್ಲಿ ಭಾಗವಹಿಸಿದರು.

15 ಬಾರಿ ಪ್ರವಾಸ ಮಾಡಿದ ಪ್ರಧಾನಿಯವರು ರಾಜಕೀಯ ಚಿತ್ರಣ ಬದಲಾಯಿಸಿದ್ದಾರೆ. ಕಾರ್ಯಕರ್ತರಲ್ಲಿ ಬಹುಮತದ ಸರಕಾರದ ವಿಶ್ವಾಸ ಲಭಿಸಿದೆ ಎಂದು ತಿಳಿಸಿದರು.

ಶಿವಮೊಗ್ಗದ ವಿರೂಪಾಕ್ಷಪ್ಪ, ಚಿತ್ರದುರ್ಗದ ಫಕೀರಪ್ಪ, ಚಂದ್ರಶೇಖರ್ ವಿಜಯನಗರ, ದಕ್ಷಿಣ ಕನ್ನಡದ ಅರುಣ್ ಸೇಠ್, ಬೆಂಗಳೂರಿನ ಬಿ.ಆರ್.ಯೋಗೀಶ್ ಅವರ ಪ್ರಶ್ನೆಗಳಿಗೆ ಪ್ರಧಾನಿಯವರು ಉತ್ತರ ನೀಡಿದರು.

ShareSendTweetShare
Previous Post

ಕರ್ನಾಟಕದಲ್ಲಿ ದಾಖಲೆ ಬಹುಮತದ ಬಿಜೆಪಿ ಸರ್ಕಾರ: ನರೇಂದ್ರ ಮೋದಿ ವಿಶ್ವಾಸ

Next Post

ಏ29ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ; ಬಿಜೆಪಿ ಕಾರ್ಯಕರ್ತರಲ್ಲಿ ರಣೋತ್ಸಾಹ

Related Posts

ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ
ದೇಶ

September 21, 2026 04:09 AM
ಬರ ನಿರ್ವಹಣೆಯಲ್ಲಿ ಡಿಕೆಶಿ ಸರ್ಕಾರ ವಿಫಲ? ಹೆಚ್.ಕೆ.ಪಾಟೀಲ್ ರಾಜೀನಾಮೆ ಬೆದರಿಕೆಯೇ ಬಿಜೆಪಿಗೆ ಅಸ್ತ್ರ!
ಪ್ರಮುಖ ಸುದ್ದಿ

September 21, 2026 03:09 AM
ಬರ, ಕಸ್ತೂರಿ ರಂಗನ್ ವರದಿ: ವಿಶೇಷ ಅಧಿವೇಶನಕ್ಕೆ ಸಹಕರಿಸಿ; ವಿಪಕ್ಷ ನಾಯಕರಿಗೆ ಸಚಿವರ ಮನವಿ
ಪ್ರಮುಖ ಸುದ್ದಿ

ಬರ, ಕಸ್ತೂರಿ ರಂಗನ್ ವರದಿ: ವಿಶೇಷ ಅಧಿವೇಶನಕ್ಕೆ ಸಹಕರಿಸಿ; ವಿಪಕ್ಷ ನಾಯಕರಿಗೆ ಸಚಿವರ ಮನವಿ

September 21, 2026 02:09 AM
ಕಸ್ತೂರಿ ರಂಗನ್ ವರದಿ ವಿಚಾರ: ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರಕ್ಕೆ ತೆರಳಿ ರೈತರ ಧ್ವನಿ ಮುಟ್ಟಿಸುತ್ತೇವೆ: ಡಿಕೆಶಿ
ಪ್ರಮುಖ ಸುದ್ದಿ

ಕಸ್ತೂರಿ ರಂಗನ್ ವರದಿ ವಿಚಾರ: ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರಕ್ಕೆ ತೆರಳಿ ರೈತರ ಧ್ವನಿ ಮುಟ್ಟಿಸುತ್ತೇವೆ: ಡಿಕೆಶಿ

September 21, 2026 01:09 AM
ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು
ಪ್ರಮುಖ ಸುದ್ದಿ

ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

September 21, 2026 01:09 AM
ಹವಾಮಾನ ಬದಲಾವಣೆ: ಸಮುದಾಯ ಆಧಾರಿತ ಸ್ಥಿತಿಸ್ಥಾಪಕತ್ವಕ್ಕೆ ಮುರ್ಮು ಕರೆ
ದೇಶ

ಹವಾಮಾನ ಬದಲಾವಣೆ: ಸಮುದಾಯ ಆಧಾರಿತ ಸ್ಥಿತಿಸ್ಥಾಪಕತ್ವಕ್ಕೆ ಮುರ್ಮು ಕರೆ

September 21, 2026 01:09 AM

Popular Stories

  • ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In