Friday, April 17, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

‘ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ’ ದಿಂದ ಯಾರಿಗೆ ನಷ್ಟ?

by Udaya News
February 24, 2024
in Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಅರ್ಚಕರು ನಿಧನರಾದರೆ/ ತೀವ್ರ ಅಸ್ವಸ್ಥರಾದರೆ/ ಅಶಕ್ತರಾದರೆ ಅನುವಂಶಿಕ ಹಕ್ಕು ವರ್ಗಾವಣೆ ಸುಲಭ.. ಸಚಿವ ರಾಮಲಿಂಗ ರೆಡ್ಡಿ ಚಾರಿತ್ರಿಕ ಕ್ರಮ
Share on FacebookShare via: WhatsApp

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು 1997ರಲ್ಲಿ ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿರುವುದು ದುರುದ್ದೇಶದಿಂದ ಕೂಡಿರುವ ಷಡ್ಯಂತ್ರವಾಗಿದೆ ಎಂದು ಮುಜರಾಯಿ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಕಾಯ್ದೆ ತಿದ್ದುಪಡಿ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು, ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ ಎಂದಿದ್ದಾರೆ.

ಇದೇ ವೇಳೆ, ದೇವಸ್ಥಾನಗಳ ಹಣ ಅಪಬಳಕೆ ಆರೋಪ ಬಗ್ಗೆ ಮುಜರಾಯಿ ಇಲಾಖೆ ಕೂಡಾ ಸ್ಪಷ್ಟನೆ ನೀಡಿದ್ದು, ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ದೇವಾಲಯಗಳ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎಂದಿದೆ.

RelatedPosts

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:

  • ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;

  • ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ

  • ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.

ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲಗಳಿಂದ ಬರಲಿದೆ:

  • ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;

  • ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.5 ಹಾಗೂ

  • ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.

ಇದೇ ವೇಳೆ, ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ ಎನ್ನುತ್ತಿರುವ ಧಾರ್ಮಿಕ ಮುಖಂಡರು, ಮುಜರಾಯಿ ಇಲಾಖೆಯಲ್ಲಿ ಪ್ರಸ್ತುತ ಕ್ರಾಂತಿಕಾರಿ ಬದಲಾವಣೆಯ ಪರ್ವ ಆರಂಭವಾಗಿದೆ ಎನ್ನುತ್ತಿದ್ದಾರೆ.

  • ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆಯಲ್ಲಿ ಗಯಾ ಕ್ಷೇತ್ರ ಸೇರ್ಪಡೆ
  • ಸಹಾಯ ಧನ ರೂ. 5,000/- ದಿಂದ ರೂ. 7,500/-ಕ್ಕೆ ಹೆಚ್ಚಳ
  • ಊಟ ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ
  •  ವೈದ್ಯರ ಸೇವೆಗಾಗಿ ಪ್ರತ್ಯೇಕ ಬೋಗಿಯಲ್ಲಿ ವ್ಯವಸ್ಥೆ

ಪ್ರವರ್ಗ ‘ಸಿ’ ಅಧಿಸೂಚಿತ ದೇವಾಲಯ / ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರಿಗೆ ಕರ್ನಾಟಕ ಭಾರತ್ ಗೌರವ್ ಕಾಶಿ-ಗಯಾ ಯೋಜನೆಯಡಿ ವರ್ಷದಲ್ಲಿ 1200 ಜನ ಅರ್ಚಕರು ಮತ್ತು ನೌಕರರಿಗೆ ಉಚಿತ ಯಾತ್ರೆ, ಸಾಮೂಹಿಕ ಮದುವೆಗಳಿಗೆ ಉತ್ತೇಜನ: ‘ಮಾಂಗಲ್ಯ ಭಾಗ್ಯ’ ಯೋಜನೆ: ಪ್ರವರ್ಗ `ಎ’ ಮತ್ತು `ಬಿ’ ಅಧಿಸೂಚಿತ ದೇವಾಲಯಗಳಲ್ಲಿ `ಮಾಂಗಲ್ಯ ಭಾಗ್ಯ’ ಯೋಜನೆ ಅಡಿ ಸಾಮೂಹಿಕ ವಿವಾಹಗಳ ಆಯೋಜನೆ. ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಉತ್ತಮ ನಡೆಯಾಗಿದೆ ಎಂದು ದೇವಾಲಯ ಸಿಬ್ಬಂದಿ ಸಂತಸ ಹಂಚಿಕೊಂಡಿದ್ದಾರೆ.

ತಸ್ತಿಕ್ ಹಣ ಡಿಬಿಟಿ: ತಸ್ತಿಕ್ ಹಣವನ್ನು ನೇರವಾಗಿ ಅರ್ಚಕರ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲು ಕ್ರಮ ವಹಿಸಲಾಗುತ್ತಿದೆ. ಕಾಶಿ, ಚಾರ್ ಧಾಮ್ ಮತ್ತು ಮಾನಸ ಸರೋವರ ಯಾತ್ರಾರ್ಥಿಗಳಿಗೆ ಹೊಸ ಮೊಬೈಲ್ ಆಪ್ ಬಿಡುಗಡೆ ಮಾಡಲಾಗಿದೆ. ಸಹಾಯ ಧನ ಯಾತ್ರಾರ್ಥಿಗಳ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತಿದೆ. ಕಾಶಿ ಯಾತ್ರೆ – ರೂ. 5,000, ಚಾರ್ ಧಾಮ್ ಯಾತ್ರೆ – ರೂ. 20,000, ಮಾನಸ ಸರೋವರ ಯಾತ್ರೆ – ರೂ. 30,000 ಸಹಾಯ ಧನ ನೀಡಲಾಗುತ್ತಿದೆ ಎಂದು ಅಧಿಕಾರಿಗಳೂ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾನ್ಯ ಸಂಗ್ರಹಣಾ ನಿಧಿ: ದೇವಸ್ಥಾನಗಳ ನಿವ್ವಳ ಆದಾಯದ ಶೇ. 10ರಷ್ಟು ಸಾಮಾನ್ಯ ಸಂಗ್ರಹಣಾ ನಿಧಿಗೆ ಮೀಸಲಿಟ್ಟ ಹಣವನ್ನು ‘ಸಿ’ ದರ್ಜೆ ದೇವಸ್ಥಾನಗಳ ಅಭಿವೃದ್ಧಿಗಾಗಿ ಮತ್ತು ಅರ್ಚಕರು / ನೌಕರರು / ಆಗಮಿಕರ ಶ್ರೇಯೋಭಿವೃದ್ಧಿಗಾಗಿ ಬಳಕೆ ಮಾಡುತ್ತಿದೆ. ವಿದ್ಯಾಭ್ಯಾಸ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅಧಿಸೂಚಿತ ದೇವಾಲಯ / ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರ ಮಕ್ಕಳಿಗೆ ವಿದ್ಯಾಭ್ಯಾಸ ಪ್ರೋತ್ಸಾಹ ಧನ ಯೋಜನೆ ಪ್ರಾರಂಭವಾಗಿದೆ.

ವಿದ್ಯಾಭ್ಯಾಸ ಪ್ರೋತ್ಸಾಹ ಧನ: 

  • ಪದವಿ ಪೂರ್ವ ಶಿಕ್ಷಣ (ಪಿಯುಸಿ) ರೂ. 5,000

  • ಐಟಿಐ/ಜೆಓಸಿ/ಡಿಪ್ಲೋಮ ರೂ. 5,000

  • ಪದವಿ ಶಿಕ್ಷಣ ರೂ. 7,000

  • ಸ್ನಾತಕೋತ್ತರ ಪದವಿ ಶಿಕ್ಷಣ ರೂ. 15,000

  • ಇತರೆ ವೈದ್ಯಕೀಯ ಕೋರ್ಸ್ಗಳು (ಆಯುರ್ವೇದಿಕ್ ಹೋಮಿಯೋಪಥಿ ಮತ್ತು ಯುನಾನಿ) ರೂ. 25,000

  • ತಾಂತ್ರಿಕ ಶಿಕ್ಷಣ (ಇಂಜಿನಿಯರಿಂಗ್) ರೂ. 25,000

  • ವೈದ್ಯಕೀಯ/ಡೆಂಟಲ್ ಶಿಕ್ಷಣ ರೂ. 50,000

  • ವಿದೇಶ ವ್ಯಾಸಂಗ ರೂ. 1,00,000 (ಒಂದು ಬಾರಿ ಮಾತ್ರ)

ಆರ್ಕಿಟೆಕ್ಚರಲ್ ಸಮಿತಿ ಪುರಾತನ ದೇವಾಲಯಗಳನ್ನು ಅಭಿವೃದ್ಧಿಪಡಿಸಲು 2003 ರಲ್ಲಿಯೇ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ 2023 ರಲ್ಲಿ ಪ್ರಥಮ ಬಾರಿಗೆ ‘ಆರ್ಕಿಟೆಕ್ಚರಲ್ ಸಮಿತಿ’ (Architectural Committee) ರಚನೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿನ ಅಧಿಸೂಚಿತ ದೇವಾಲಯ / ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರು ಮೃತಪಟ್ಟಲ್ಲಿ, ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ನೀಡಲಾಗುತ್ತಿದೆ. ದೇವಾಲಯಗಳ ಮಾಹಿತಿಗಳನ್ನು ಭಕ್ತಾದಿಗಳಿಗೆ / ಸಾರ್ವಜನಿಕರಿಗೆ ಒದಗಿಸಲು ಹಾಗೂ ದೇವಸ್ಥಾನಗಳಲ್ಲಿ ಸೇವೆಗಳನ್ನು, ತಂಗುವ ಕೊಠಡಿಗಳನ್ನು ಕಾಯ್ದಿರಿಸಲು ಹಾಗೂ ದರ್ಶನದ ಸಮಯದ ಕುರಿತು ಮಾಹಿತಿ ಪಡೆಯಲು ಹೊಸ ಮಾಹಿತಿ ಕೇಂದ್ರ ತೆರೆಯಲು ಕ್ರಮ ವಹಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ದರ್ಶನದಲ್ಲಿ ಪ್ರಥಮಾದ್ಯತೆ, ಶಿಶುಗಳಿಗೆ ಹಾಲುಣಿಸುವ ಕೊಠಡಿ, ಶುದ್ಧ ನೀರು, ಸ್ವಚ್ಛತೆ, ಭದ್ರತಾ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ, ಚಾಮುಂಡೇಶ್ವರಿ ದೇವಿ, ಹುಲಿಗೆಮ್ಮ ದೇವಿ ದೇವಸ್ಥಾನ, ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳ ಪ್ರಾಧಿಕಾರ ರಚನೆ ಮಾಡುವ ಮೂಲಕ ಮುಜರಾಯಿ ಕ್ಷೇತ್ರದಲ್ಲಿ ಕ್ರಾತಿಕಾರಿ ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ಕ್ಷೇತ್ರದ ಮಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Tags: Karnataka Hindu Religious Institutions and Charitable Endowments (Amendment) ActKarnataka Hindu Religious Institutions and Charitable Endowments (Amendment) Act issue
ShareSendTweetShare
Previous Post

ಕರ್ನಾಟಕದ ನ್ಯಾಯಾಂಗದಲ್ಲಿ ಹೊಸ ಇತಿಹಾಸ..! 25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

Next Post

ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ರೌಡಿ ಶೀಟರ್ ಕೊಲೆ

Related Posts

‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

April 16, 2026 10:04 AM
Focus

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

April 16, 2026 10:04 AM
ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು
Focus

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

April 16, 2026 09:04 AM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

April 16, 2026 04:04 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In