ಧಾರವಾಡ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮರು ಆಯ್ಕೆಯಾಗಿದ್ದಾರೆ. ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.






















































