Saturday, February 21, 2026
Contact Us
UdayaNews
  • ಪ್ರಮುಖ ಸುದ್ದಿ
    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

    ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರು, ಸಿಪಾಯಿ/ವಾಹನ ಚಾಲಕರ ನೇಮಕಾತಿ

    SBI CBO ನೇಮಕಾತಿ: 2,050 ಅಧಿಕಾರಿ ಹುದ್ದೆಗಳು, ಅರ್ಜಿ ಸಲ್ಲಿಕೆ ದಿನಾಂಕ ಫೆ. 25ರವರೆಗೆ ವಿಸ್ತರಣೆ

    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    BEL ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು: ಮಾರ್ಚ್ 9ರವರೆಗೆ ಅರ್ಜಿ ಆಹ್ವಾನ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ವರ್ಷಕ್ಕೆ 5 ಲಕ್ಷ ಪದವೀಧರರಿಗೆ AI ತರಬೇತಿ ಗುರಿ; ಸಚಿವ ಪ್ರಿಯಾಂಕ್ ಖರ್ಗೆ

    ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸದಾಯಕ; ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ

    ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ರೈತ ಸಂಘಟನೆಗಳ ಖಂಡನೆ

  • ರಾಜ್ಯ

  • ದೇಶ-ವಿದೇಶ

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

  • ಬೆಂಗಳೂರು

    ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    ‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

    ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

  • ವೈವಿಧ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

  • ವೀಡಿಯೊ
    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

‘ನಾಡಪ್ರಭು ಹೆಸರಲ್ಲಿ ರಾಜಕಾಣ?’: ಮೋದಿಯನ್ನು ಮೆಚ್ಚಿಸಲು ಹೋಗಿ ಪೇಚಿಗೆ ಸಿಲುಕಿತೇ ಬೊಮ್ಮಾಯಿ ಬಣ..?

by Udaya News
November 12, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬಿಪಿಎಲ್ ಕಾರ್ಡ್ ನೋಟಿಸ್ ಅವಾಂತರ: ಬೊಮ್ಮಾಯಿ ಸರ್ಕಾರದ ಕ್ರಮವನ್ನು ಅರಗಿಸಿಕೊಳ್ಳುತ್ತಾ ಬಿಜೆಪಿ?
Share on FacebookShare via: WhatsApp

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನೂರೆಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕಲಿಗ ಸಮುದಾಯದ ಮಂದಿ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿರುವುದು ಬಿಜೆಪಿಗೂ ಸವಾಲು ಎಂಬಂತಾಗಿದೆ.

ಮೋದಿಯವರನ್ನೇ ದಿಕ್ಕುತಪ್ಪಿಸಿದರೇ ಬೊಮ್ಮಾಯಿ?

ಈ ಬಗ್ಗೆ ಆರೋಪಿಸಿರುವ ಜೆಡಿಎಸ್ ಬಿಜೆಪಿ ಸರ್ಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.

RelatedPosts

CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರು, ಸಿಪಾಯಿ/ವಾಹನ ಚಾಲಕರ ನೇಮಕಾತಿ

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಟ್ವೀಟ್ ಮಾಡಿ ಅಕ್ರೊಶ ವ್ಯಕ್ತಪಡಿಸಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7 pic.twitter.com/Zkr37zeSMl

— Janata Dal Secular (@JanataDal_S) November 11, 2022

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್‍ ಪ್ರಶ್ನೆ ಮಾಡಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಟೀಕಿಸಿದೆ.

ಕೆಂಪೇಗೌಡರು ಕೇಂದ್ರದ ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಟ್ವೀಟ್ ಮೂಲಕ ಜೆಡಿಎಸ್‍ ಆಕ್ರೋಶ ವ್ಯಕ್ತಪಡಿಸಿದೆ.

ಬೊಮ್ಮಾಯಿ ಸರ್ಕಾರ ಎಡವಿದ್ದೆಲ್ಲಿ?

ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯೆ‌ ನೀಡಿರುವ ಬಿಜೆಪಿ, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಖುದ್ದು ಸಿಎಂ ಬಸವರಾಜ್ ಬೊಮ್ಮಾಯಿಯವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದಿದೆ.‌

https://twitter.com/BJP4Karnataka/status/1591077138966663168?t=Wrt4NcQND1GKWWixNrxmWA&s=19

ಬಿಜೆಪಿ ಮಾಡಿರುವ ಟ್ವೀಟ್‌ನಲ್ಲಿ ಸಿಎಂ ಅವರು ದೇವೇಗೌಡರಿಗೆ ಬರೆದ ಪತ್ರವೊಂದನ್ನು ಪೋಸ್ಟ್ ಮಾಡಲಾಗಿದೆ. ಅದರಲ್ಲಿ ನಮೂದಾಗಿರುವ ದಿನಾಂಕ ನವೆಂಬರ್ 10. ಕಾರ್ಯಕ್ರಮದ ಮುನ್ಬಾ ದಿನದ ಪತ್ರ ಇದಾಗಿರಬಹುದೇ? ಈ ಪತ್ರವನ್ನು ಗೌಡರಿಗೆ ತಲುಪಿಸಲಾಗಿದೆಯೇ? ತಲುಪಿಸಿದ್ದರೆ ಯಾವಾಗ ತಲುಪಿಸಲಾಗಿದೆ? ಮುಖ್ಯಮಂತ್ರಿಯವರು ಕೇವಲ ದೂರವಾಣಿ ಕರೆ ಮಾಡಿ ಕೈತೊಳೆದಿರುವುದೇಕೆ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಪ್ರತಿಧ್ವನಿಸಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.

ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? 2/8

— Janata Dal Secular (@JanataDal_S) November 12, 2022

ಇದೇ ವೇಳೆ ಬಿಜೆಪಿಯ ಸ್ಪಷ್ಟನೆಗೆ, ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ‘ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಆರೋಪಿಸಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.

ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? 2/8

— Janata Dal Secular (@JanataDal_S) November 12, 2022

ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಜೆಡಿಎಸ್ ಪಕ್ಷ ಮಾರ್ಮಿಕವಾಗಿ ಪ್ರಶ್ನೆ ಮಾಡಿದೆ.

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? ಎಂಬುದು ಜೆಡಿಎಸ್ ಪ್ರಶ್ನೆ.

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಜೆಡಿಎಸ್ ಪಕ್ಷವು ಬಿಜೆಪಿಯ ಸ್ಪಷ್ಟನೆಗೆ ಎದಿರೇಟು ನೀಡಿದೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? 6/8

— Janata Dal Secular (@JanataDal_S) November 12, 2022

ಬಿಜೆಪಿಯೊಳಗಿನ ಒಕ್ಕಲಿಗರಲ್ಲೂ ಅಸಮಾಧಾನ:

ಕೆಂಪೇಗೌಡರ ಪುತ್ಥಳಿ ಅನಾವಣ ಕಾರ್ಯಕ್ರಮದಲ್ಲಿನ ಗೊಂದಲ ಬಗ್ಗೆ ಒಕ್ಕಲಿಗ ಸಮುದಾಯದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಬಸವರಾಜ್ ಬೊಮ್ಮಾಯಿ ಸರ್ಕಾರ ಒಂದಿಬ್ಬರ ಹಿತಕ್ಕಾಗಿ ಪ್ರತಿಮೆ ರಾಜಕಾರಣಕ್ಕೆ ಮುಂದಾಗಿದೆ. ಈ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರತಿಮೆ ಅನಾವರಣ ಸಮಾರಂಭದಲ್ಲಿ ಒಕ್ಜಲಿಗ ಸಮುದಾಯದ ಪ್ರಮುಖ ಮುಖಂಡರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಭಾಷಣ ವಿಚಾರದಲ್ಲೂ ಒಕ್ಕಲಿಗ ನಾಯಕರಿಗೆ ಆದ್ಯತೆ ನೀಡಲಿಲ್ಲ’ ಎಂಬ ಬಿಜೆಪಿಯೊಳಗಿನವರ ಆಕ್ರೋಶವೇ ಇದೀಗ ಕಮಲ ಪಾಳಯಕ್ಕೆ ಸಮಾಲು ಎಂಬಂತಿದೆ. ಮೋದಿಯವರಿಗೆ ಅರಿವಿಲ್ಲದಂತೆಯೇ ಬೊಮ್ಮಾಯಿ ಬಣ ಈ ರೀತಿ ಅವಾಂತರ ಮಾಡಿದೆ ಎಂಬ ಬಿಜೆಪಿಯಲ್ಲಿನ ಒಕ್ಕಲಿಗ ಮುಖಂಡರು  ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆಳವಣಿಗೆಯು ಆಡಳಿತ ಪಕ್ಷದೊಳಗಿನ ಅಚ್ಚರಿ.

ShareSendTweetShare
Previous Post

John Wick 4 : ಟ್ರೇಲರ್‌ನಲ್ಲೇ ಇದೆಯಂತೆ ಥ್ರಿಲ್..

Next Post

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಎರಡನೇ ಸ್ಥಾನದಲ್ಲಿ ಕರ್ನಾಟಕ

Related Posts

ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ
Focus

CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

February 21, 2026 09:02 AM
Focus

ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

February 21, 2026 08:02 AM
ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ
Focus

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರು, ಸಿಪಾಯಿ/ವಾಹನ ಚಾಲಕರ ನೇಮಕಾತಿ

February 21, 2026 03:02 AM
ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ
Focus

SBI CBO ನೇಮಕಾತಿ: 2,050 ಅಧಿಕಾರಿ ಹುದ್ದೆಗಳು, ಅರ್ಜಿ ಸಲ್ಲಿಕೆ ದಿನಾಂಕ ಫೆ. 25ರವರೆಗೆ ವಿಸ್ತರಣೆ

February 21, 2026 12:02 AM
‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ
Focus

ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

February 19, 2026 09:02 AM
‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ
Focus

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

February 19, 2026 07:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0
  • ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    0 shares
    Share 0 Tweet 0
  • ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In