Saturday, September 5, 2026
Contact Us
UdayaNews
  • ಪ್ರಮುಖ ಸುದ್ದಿ
    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

  • ರಾಜ್ಯ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಲ್ಲಿ FSSAI ದಾಳಿ: 3.7 ಟನ್ ಶಿಶು ಆಹಾರ ನಾಶ

  • ದೇಶ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕಿಸಾನ್ ಯೋಜನೆಗೆ ವಂಚಕರ ಜಾಲದ ಕನ್ನ.. ನ್ಯಾಯಾಂಗ ತನಿಖೆಗೆ ‘ಸಿಟಿಜನ್ ರೈಟ್ಸ್’ಆಗ್ರಹ

by Udaya News
August 8, 2022
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ
Share on FacebookShare via: WhatsApp

ರೈತರ ಪರ ನಿಂತಿರುವ ಕೇಂದ್ರ ಸರ್ಕಾರಕ್ಕೆ ವಂಚಕರ ಸವಾಲ್.. ‘ಕಿಸಾನ್ ಸಮ್ಮಾನ್ ನಿಧಿ ಯೋಜನೆ’ ಹಣ ಮಾಫಿಯಾ ಪಾಲು.. ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಯೋಜನೆ ಹಳಿತಪ್ಪಲು ಕಾರಣರಾದರೇ ಅಧಿಕಾರಿಗಳು.. ‘ಸಿಟಿಜನ್ ರೈಟ್ಸ್’ ಪತ್ರದಲ್ಲಿ ಬಹಿರಂಗವಾದ ಸಂಗತಿಗಳೇನು..? 

ಬೆಂಗಳೂರು: ಭ್ರಷ್ಟಾಚಾರ ವಿರುದ್ದ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ನಿಗೂಢ ಮಾಫಿಯಾವು ಹಳಿತಪ್ಪಿಸಲು ಯತ್ನ ನಡೆಸುತ್ತಿದೆ. ಅದರಲ್ಲೂ ಮೋದಿಯವರ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ಯ ಹಣವನ್ನು ಲೂಟಿ ಮಾಡುವ ಕೃತ್ಯ ನಡೆದಿದ್ದು ಈ ಬಗ್ಗೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಈ ಕೃತ್ಯದಲ್ಲಿ ಸರ್ಕಾರದ ಜೊತೆಗಿರುವ ಅಧಿಕಾರಿಗಳು ಶಾಮೀಳಾಗಿದ್ದು ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (08.08.2022) ಬರೆದಿರುವ ಪತ್ರ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ.

‘ಪಾಲ್’ ಪತ್ರದಲ್ಲಿ ಏನಿದೆ..?

ಭ್ರಷ್ಟಾಚಾರ ಮುಕ್ತ ಆಡಳಿತ ಸೂತ್ರದಲ್ಲಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿರುವ ತಮ್ಮ ನೇತೃತ್ವದ ಸರ್ಕಾರ ಬಡಪಾಯಿಗಳ ಉದ್ಧಾರಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದು ದೇಶದ ಅಭಿವೃದ್ಧಿಯತ್ತ ಕ್ರಾಂತಿಕಾರಿ ಹೆಜ್ಜೆ ಎಂಬುದು ಸ್ಪಷ್ಟ. ಆದರೆ, ಅಧಿಕಾರಿಗಳ ಹಂತದಲ್ಲಿ ಈ ಯೋಜನೆ ಹಳಿತಪ್ಪುತ್ತಿರುವುದು ವಿಷಾದದ ಸಂಗತಿ ಎಂದು ಈ ಪತ್ರದಲ್ಲಿ ಪ್ರಧಾನಿಯವರ ಗಮನಸೆಳೆದಿರುವ ಕೆ.ಎ.ಪಾಲ್, ತಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ‘ಕಿಸಾನ್ ಸಮ್ಮಾನ್ ಯೋಜನೆಯಲ್ಲಾಗಿರುವ ಭ್ರಷ್ಟಾಚಾರದ ಬಗ್ಗೆ ಹಾಗೂ ಇದರ ಫಲ ಭ್ರಷ್ಟ ಮಾಫಿಯಾದ ಪಾಲಾಗುತ್ತಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪ್ರತೀ ವರ್ಷ ಕೋಟ್ಯಾಂತರ ರೂಪಾಯಿ ಹಣವು ನಕಲಿ ಫಲಾನುಭವಿಗಳ ಪಾಲಾಗುತ್ತಿದೆ ಎಂಬ ಸಂಗತಿಯನ್ನು ಉಲ್ಲೇಖಿಸಿದ್ದಾರೆ.

RelatedPosts

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

ದೇಶದ ಜನರ ಸಂಕಷ್ಟದ ವಿಚಾರದಲ್ಲಿ Dutiful Citizens Group ಆಗಿರುವ ನಮ್ಮ ಈ ಫೌಂಡೇಷನ್ ಈ ಹಿಂದೆಯೂ ಹಲವಾರು ವಿಷಯಗಳ ಬಗ್ಗೆ ತಮಗೆ ಹಾಗೂ ಪ್ರಧಾನಿ ಕಚೇರಿಗೆ ದೂರು ನೀಡಿದ್ದು ತಾವು ಸಕಾರಾತ್ಮಕವಾಗಿ ಸ್ಪಂಧಿಸಿದ್ದೀರೆಂಬ ವಿಶ್ವಾಸ ನಮ್ಮದು. ಹಾಗಾಗಿ ಇದೀಗ ‘ಕಿಸಾನ್ ಸಮ್ಮಾನ್ ನಿಧಿ ಯೋಜನೆ’ ಬಗ್ಗೆ ತಮ್ಮ ಗಮನ ಸೆಳೆಯುತ್ತಿರುವುದಾಗಿ ಹೇಳಿರುವ ಕೆ.ಎ.ಪಾಲ್, ದೇಶದ ಬೆನ್ನೆಲುಬಾಗಿರುವ ರೈತರ ಏಳಿಗೆ ಬಗ್ಗೆ ಹೊಂಗನಸು ಹೊತ್ತವರು ತಾವು. ಹಾಗಾಗಿಯೇ ಸಂಕಷ್ಟದಲ್ಲಿರುವ ಅನ್ನದಾತರಿಗಾಗಿ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ ಜಾರಿ ಮಾಡಿ ಸಮಸ್ತ ದೇಶವೇ ಮೆಚ್ಚುವ ಕ್ರಮ ಕೈಗೊಂಡಿದ್ದೀರಿ. ಆದರೆ, ಸುಮಾರು ವಾರ್ಷಿಕ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದುರ್ಬಳಕೆಯಾಗುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಸಂಕಷ್ಟದಿಂದ ಬೇಸತ್ತು ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವ ಸದುದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಗುಜರಾತ್‌ನಲ್ಲಿ ತಾವು ಸಿಎಂ ಆಗಿದ್ದಾಗ ಕೈಗೊಂಡ ರೈತಹಿತ ಕಾರ್ಯಕ್ರಮದ ಸುಧಾರಿತ ಹೆಜ್ಜೆಯೇ ಈ ‘ಪಿಎಂ ರೈತ ಸಮ್ಮಾನ್ ನಿಧಿ ಯೋಜನೆ’ ಎಂಬುದರಲ್ಲಿ ಎರಡು ಮಾತಿಲ್ಲ. ವಾರ್ಷಿಕ 6,000 ರೂಪಾಯಿ ಹಣವನ್ನು ಮೂರು ಕಂತುಗಳಲ್ಲಿ ವ್ಯವಸಾಯಿಕ ದೇಶವಾಸಿಗಳಿಗೆ ನೀಡುತ್ತಿದ್ದೀರಿ. ತಮ್ಮ ಈ ನಿರ್ಧಾರದಿಂದ ಪ್ರಭಾವಿತವಾದ ಕರ್ನಾಟಕ ಸಹಿತ ಹಲವು ರಾಜ್ಯಗಳ ಸರ್ಕಾರಗಳೂ ಸುಮಾರು 4,000 ರೂಪಾಯಿಗಳನ್ನು ತಮ್ಮ ಪಾಲಿನ ರೂಪದಲ್ಲಿ ಸೇರಿಸಿವೆ. ಈ ಮೂಲಕ ಯೋಜನೆಯ ಫಲಾನುಭವಿ ಪಟ್ಟಿಯಲ್ಲಿರುವ ಮಂದಿಗೆ ವಾರ್ಷಿಕ ತಲಾ 10,000 ರೂಪಾಯಿ ಸಂದಾಯವಾಗುತ್ತಿದೆ. ಆದರೆ ಈ ಫಲಾನುಭವಿ ಪಟ್ಟಿಯಲ್ಲಿದ್ದು ಹಣ ಪಡೆಯುವವರ ಪೈಕಿ ಬಹುಪಾಲು ಮಂದಿ ನಕಲಿ ರೈತರು ಎಂಬುದು ಕಳವಳಕಾರಿ ವಿಷಯ ಎಂದು ಪ್ರಧಾನಿಯವರಿಗೆ ರಹಸ್ಯ ವೀಡಿಯೋವನ್ನು ಸಾಕ್ಷಿಯಾಗಿರಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೃಷಿ ಜಮೀನು ಹೊಂದಿರುವ, ವ್ಯವಸಾಯವನ್ನೇ ನಂಬಿರುವ, ತೆರಿಗೆ ಪಾವತಿದಾರರಲ್ಲದ ರೈತರಿಗಷ್ಟೇ ಈ ಯೋಜನೆ ಮೀಸಲು‌. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವ್ಯಕ್ತಿಗಳ ದಾಖಲೆಗಳನ್ನು ಪರಿಶೀಲಿಸಿ, ಕಂದಾಯ ಹಾಗೂ ಕೃಷಿ ಇಲಾಖೆಗಳ ಅಧಿಕಾರಿಗಳ ಅಂಕಿತದ ನಂತರವಷ್ಟೇ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ಬಹುತೇಕ ಹಳ್ಳಿಗಳಲ್ಲಿ ಅರ್ಧಕ್ಕರ್ಧ ಮಂದಿ ಫಲಾನುಭವಿಗಳು ‘ನಕಲಿ ರೈತರು’ ಎಂಬ ವಿಷಯ ಬಹಿರಂಗವಾಗಿದೆ. Land record, Adhar, Kissan Card ಸಹಿತ ಅಗತ್ಯ ದಾಖಲೆಗಳನ್ನು ಲಗತ್ತಿಸಿಯೇ ಅರ್ಜಿ ಸಲ್ಲಿಸುವುದು ಅಗತ್ಯ ಪ್ರಕ್ರಿಯೆ. ಈ ದಾಖಲೆಗಳನ್ನು ಪರಿಶೀಲಿಸಬೇಕಾದದ್ದು ಸಂಬಂಧಿಸಿದ ಅಧಿಕಾರಿಗಳ ಮೂಲ ಕರ್ತವ್ಯ‌. ಹೀಗಿದ್ದರೂ ಬಹುತೇಕ ಕಡೆ, ಊರಲ್ಲೇ ಇಲ್ಲದವರ ಹೆಸರುಗಳು ‘ಕಿಸಾನ್ ಸಮ್ಮಾನ್ ಯೋಜನೆ’ ಫಲಾನುಭವಿಗಳ ಪಟ್ಟಿಯಲ್ಲಿವೆ ಎಂಬುದು ಆರೋಪ ಕೇಳಿಬಂದಿದೆ. ಶೇಕಡಾ 50ರಷ್ಟು ಮಂದಿ ‘ನಕಲಿ ರೈತರು’ ಫಲಾನುಭವಿಗಳ ಹೆಸರಲ್ಲಿ ಈ ಯೋಜನೆಯ ಹಣ ಪಡೆಯುತ್ತಿದ್ದಾರೆ ಎಂದರೆ, ಸಾವಿರಾರು ಕೋಟಿ ರೂಪಾಯಿ ಹಣ ರೈತರ ಹೆಸರಲ್ಲಿ ನಿಗೂಢ ‘ವಂಚಕರ’ ಜಾಲದ ಪಾಲಾಗಿರುವ ಅನುಮಾನ ವ್ಯಕ್ತವಾಗಿದೆ. ಈ ಹಣ ಪಡೆಯುವ ಉದ್ದೇಶದಿಂದ ಬೃಹತ್ ಜಾಲ ಕಾರ್ಯಾಚರಣೆ ನಡೆಸಿರುವ ಸಾಧ್ಯತೆಗಳಿದ್ದು ಅಧಿಕಾರಿಗಳೇ ಇದಕ್ಕೆ ನೇರ ಹೊಣೆಯಾಗಿರುತ್ತಾರೆ ಎಂದು ಕೆ.ಎ.ಪಾಲ್ ದೂರಿದ್ದಾರೆ.

ಈ ವರೆಗೂ ಸುಮಾರು 12 ಕಂತುಗಳಲ್ಲಿ ಕಿಸಾನ್ ಸಮ್ಮಾನ್ ಯೋಜನಾ ಹಣ ಫಲಾನುಭವಿಗಳ ಪಟ್ಟಿಯಲ್ಲಿರುವವರಿಗೆ ಬಿಡುಗಡೆಯಾಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ DBS ಮೂಲಕ ನೇರ ಪಾವತಿಯಾಗುತ್ತಿರುವುದರಿಂದ ಈ ಅಕ್ರಮ ಫಲಾನುಭವಿಗಳ ವಿಚಾರದಲ್ಲಿ ಮತ್ತೆ ಮತ್ತೆ ಪರಾಮರ್ಷೆಗೆ ಅವಕಾಶ ಸಿಗುತ್ತಿಲ್ಲ. ಆದರೆ ರೈತರೇ ಅಲ್ಲದ, ಆ ಪ್ರದೇಶದಲ್ಲೇ ಇಲ್ಲದ ಮಂದಿಯ ಹೆಸರಲ್ಲಿನ ಖಾತೆಗಳಿಗೆ ಸಂದಾಯವಾಗುವ ಈ ಹಣ ಅಂತಿಮವಾಗಿ ಯಾರ ಕೈ ಸೇರುತ್ತದೆ ಎಂಬುದೇ ನಿಗೂಢವಾಗಿದೆ ಎಂದಿರುವ ‘ಸಿಟಿಜನ್ ರೈಟ್ಸ್’ ಮುಖ್ಯಸ್ಥರು, ಕೋರುವುದೇನೆಂದರೆ, ನಿಮ್ಮದು ರೈತಪರ ಹೆಜ್ಜೆ, ಭ್ರಷ್ಟಾಚಾರ ಮುಕ್ತ ನಡೆ. ಹಾಗಾಗಿ ಈ ಪ್ರಕರಣದಲ್ಲಿ ಯೋಜನೆಯು ಹಳಿ ತಪ್ಪುವಂತಾಗಲು ಕಾರಣರಾಗಿರುವವರನ್ನು ಗುರುತಿಸಬೇಕು. ಹಾಗೂ ನ್ಯಾಯಾಂಗ ಸಮಿತಿಯಂತಹಾ ಉನ್ನತ ಮಟ್ಟದ ತಂಡ ರಚಿಸಿ ತನಿಖೆ ನಡೆಸಬೇಕೆಂದು ಪ್ರಧಾನಿ ಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

Tags: citizen rights foundationKisan samman nidhi yojanaPM Kisan Samman Yojana Scam
ShareSendTweetShare
Previous Post

ಹೂಡಿಕೆದಾರರ ಸಮಾವೇಶಕ್ಕೆ ತಯಾರಿ: ಟೋಕಿಯೋದಲ್ಲಿ ನಿರಾಣಿ ಸವಾರಿ

Next Post

‘ಸಿದ್ದರಾಮೋತ್ಸವ’ ಯಶಸ್ಸಿನ ನಂತರ ಇದೀಗ ‘ತಿರಂಗ ನಡಿಗೆ’; ಕೈ ನಾಯಕರಿಂದ ಸಂಘಟನಾ ಮಂತ್ರ

Related Posts

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
ಪ್ರಮುಖ ಸುದ್ದಿ

September 05, 2026 06:09 PM
ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
ಪ್ರಮುಖ ಸುದ್ದಿ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

September 05, 2026 05:09 PM
ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ
ಪ್ರಮುಖ ಸುದ್ದಿ

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

September 05, 2026 04:09 PM
ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
ಪ್ರಮುಖ ಸುದ್ದಿ

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

September 05, 2026 02:09 PM
ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಪ್ರಮುಖ ಸುದ್ದಿ

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

September 05, 2026 01:09 PM
ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ
ಪ್ರಮುಖ ಸುದ್ದಿ

ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

September 05, 2026 12:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In