Sunday, June 14, 2026
Contact Us
UdayaNews
  • ಪ್ರಮುಖ ಸುದ್ದಿ
    ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

    ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

    ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

    ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

    ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

  • ರಾಜ್ಯ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

  • ದೇಶ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

  • ವಿದೇಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ರೈತರ ಸಾಲ ಮನ್ನಾ ಮಾಡುತ್ತೇವೆ. ಬಡ ಮಹಿಳೆಯರಿಗೆ 1 ಲಕ್ಷ ರೂ ಕೊಡುತ್ತೇವೆ, ಸಮಾನತೆ ಹೋಗಲಾಡಿಸುತ್ತೇವೆ’; ರಾಹುಲ್ ವಾಗ್ದಾನ

by Udaya News
April 17, 2024
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
KSRTC ಪ್ರಯಾಣಿಕರ ಪಾಲಿಗೆ ಇದೀಗ ‘EV ಪವರ್ ಪ್ಲಸ್’ ಯುಗ; ಅಂತರ್ ನಗರ ಬಸ್‌ಗಳ ಲೋಕಾರ್ಪಣೆ
Share on FacebookShare via: WhatsApp

ಕೋಲಾರ; ಈ ಬಾರಿ ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ. ಬಡ ಮಹಿಳೆಯರಿಗೆ 1 ಲಕ್ಷ ರೂ ಕೊಡುತ್ತೇವೆ, ಸಮಾನತೆ ಹೋಗಲಾಡಿಸುತ್ತೇವೆ’ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ.

ಕೋಲಾರದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಚುನಾವಣಾ ಪ್ರಚಾರದಲ್ಲಿ ರಾಹಿಲ್ ಗಾಂಧಿ ಭಾಗವಹಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.‌ ‘ಪ್ರಜಾಧ್ವನಿ 2’ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ದೇಶದಲ್ಲಿ ಇರುವ ಅಸಮಾನತೆ ಹೋಗಲಾಡಿಸುವುದೇ ನಮ್ಮ ಗುರಿ. ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆ. ರೈತರ ಸಾಲಮನ್ನಾ ಮಾಡುತ್ತೇವೆ. ದೇಶದ ಬಡ ಮಹಿಳೆಯರಿಗೆ 1 ಲಕ್ಷ ಕೊಡುತ್ತೇವೆ. ನಮಗೆ ಸಮಾನವಾದ, ಅಸಮಾನತೆ ಇಲ್ಲದ, ಶೋಷಣೆ ಇಲ್ಲದ ಭಾರತ ಬೇಕು ಎಂದರು.

RelatedPosts

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

ಮೋದಿಯವರೇ ನೀವು ಕೋಟಿ ಕೋಟಿ ಹಣವನ್ನು ಅದಾನಿ, ಅಂಬಾನಿಗೆ ನೀಡುತ್ತಿದ್ದೀರಿ. ಆದರೆ ನಾವು ಕೋಟಿ ಕೋಟಿ ಹಣವನ್ನು ದೇಶದ ಮಹಿಳೆಯರಿಗೆ ಕೊಡುತ್ತೇವೆ. ಈ ದೇಶದ ಬಡ ಮಹಿಳೆಯರ ಖಾತೆಗೆ ತಿಂಗಳಿಗೆ 8,500 ಸಾವಿರ ಅಂದರೆ ವರ್ಷಕ್ಕೆ 1 ಲಕ್ಷ ಕೊಡುತ್ತೇವೆ. ಜಾತಿ ಗಣತಿ ಮಾಡುತ್ತೇವೆ. ನಮ್ಮದು ಕ್ರಾಂತಿಕಾರಕ ಹೆಜ್ಜೆ ಎಂದ ರಾಹುಲ್ ಗಾಂಧಿ, ರೈತರ ಸಾಲಮನ್ನಾ ಮಾಡಿದಾಗ ರೈತರನ್ನು ಹಾಳು ಮಾಡುತ್ತಿದ್ದೀರಿ ಎಂದು ಬಿಜೆಪಿ ಹೇಳಿತು. ಮಾನ್ಯ ಮೋದಿಯವರೇ ಶ್ರೀಮಂತರ ಸಾಲಮನ್ನಾ ಮಾಡಿದರೆ ದೇಶ ಹಾಳಾಗಲಿಲ್ಲವೇ? ಈ ದೇಶದ ಮಾಧ್ಯಮಗಳು ದಿನದ 24 ಗಂಟೆಯೂ ಮೋದಿಯ ಮುಖ ತೋರಿಸುತ್ತಾರೆ. ಕ್ರಿಕೆಟ್ ಆಟಗಾರರನ್ನು ತೋರಿಸುತ್ತಾರೆ ಹೊರತು ಬಡವರ, ರೈತರ, ಕಾರ್ಮಿಕರ, ಮುಖ ತೋರಿಸುವುದಿಲ್ಲ ಎಂದರು.

ನಾವು ಜಾತಿಗಣತಿ ಮಾಡುತ್ತೇವೆ ಎಂದರೆ ಮೋದಿ ಅವರು ಬಾಯಿಯೇ ಬಿಡುವುದಿಲ್ಲ. ಮೋದಿಯವರೇ ನೀವು ಜಾತಿಗಣತಿ ಪರವಾಗಿ ಇದ್ದಿರೋ ಅಥವಾ ವಿರುದ್ಧವಾಗಿ ಇದ್ದಿರೋ ಹೇಳಿ. ನಾನು ಚಿಕ್ಕವನಾಗಿದ್ಧಾಗ ಇಂದಿರಾಗಾಂಧಿ ಅವರ ಜೊತೆ ಕೆಜಿಎಫ್ ಚಿನ್ನದ ಗಣಿಗೆ ಬಂದಿದ್ದೆ. ಗಣಿಯ ಸುರಂಗದ ಒಳಗೆ ಹೋಗಿ ಅಲ್ಲಿನ ಕಾರ್ಮಿಕರನ್ನು ಮಾತನಾಡಿಸಿದ್ದೆ. ಚಿನ್ನದ ಇಟ್ಟಿಗೆ ನೋಡಿದಾಗ ಶ್ರಮದ ಸಂಪತ್ತು ಇಲ್ಲಿದೆ ಎನಿಸಿತು. ಅದೇ ಕಾರ್ಮಿಕರು ಈಗ ವ್ಯವಸಾಯ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ನಾನು ಇಂದಿರಾಗಾಂಧಿ ಅವರಿಂದ ರಾಜಕೀಯ ಕಲಿತಿದ್ದೇನೆ. ನಾನು ಚಿಕ್ಕವನಾಗಿದ್ದಾಗ ಅವರು ಹೇಳುತ್ತಿದ್ದ ಮಾತುಗಳು ಅರ್ಥವಾಗುತ್ತಿರಲಿಲ್ಲ. ಆದರೆ ಅವರು ನನ್ನನ್ನು ರಾಜಕೀಯಕ್ಕೆ ತಯಾರು ಮಾಡುತ್ತಿದ್ದರು. ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ಹೇಳಿದರು. ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದ ರಾಹುಲ್, ನೀವು ಸಮಾಜದಲ್ಲಿ ಇರುವ ತಾರತಮ್ಯಗಳನ್ನು ಪ್ರಶ್ನೆ ಮಾಡಿದಾಗ ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಎಂದರೆ ನೀವು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಇದ್ದೀರಿ ಎಂದರ್ಥ. ಯಾವತ್ತು ಭಯ ಪಡಬಾರದು, ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಇಡಬಾರದು ಎಂದರು.

ದೆಹಲಿಯಲ್ಲಿ ಕುಳಿತಿರುವ ಸರ್ಕಾರ ಅಸಮಾನತೆಯನ್ನು ದೇಶದ ತುಂಬಾ ಹರಡುತ್ತಿದೆ. ದೇಶದ 22 ಉದ್ಯಮಿಗಳ 17 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ. 22 ಜನ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಹಣದಲ್ಲಿ ನರೇಗಾ ಯೋಜನೆಯನ್ನು 25 ವರ್ಷಗಳ ಕಾಲ ನಡೆಸಬಹುದು ಎಂದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಕೆಂದ್ರದಲ್ಲಿ ರೈತರ ಸಾಲವನ್ನು ಮನ್ನಾ ಮಾಡಿತ್ತು. ಈದೇಶದ ಕೋಟ್ಯಂತರ ರೈತರ ಬದುಕನ್ನು ಕಟ್ಟಿದ್ದು ಕಾಂಗ್ರೆಸ್ ಸರ್ಕಾರ. ಮೋದಿ ಅವರು ತಮ್ಮ ಸ್ನೇಹಿತರ ಸಾಲಮನ್ನಾ ಮಾಡಿರುವ ಹಣದಲ್ಲಿ ಈ ದೇಶದ ರೈತರ ಸಾಲವನ್ನು ಮುಂದಿನ 25 ವರ್ಷಗಳ ಕಾಲ ಮನ್ನಾ ಮಾಡಬಹುದು. ಅಷ್ಟು ಹಣವನ್ನು ತಮ್ಮ ಸ್ನೇಹಿತರಿಗೆ ಕೊಟ್ಟಿದ್ದಾರೆ. ಮೋದಿಯವರೇ ನೀವು ನಿಮ್ಮ 22 ಜನ ಸ್ನೇಹಿತರಿಗೆ ಮಾಡಿರುವ ಸಹಾಯ, ಈ ದೇಶದ ರೈತರಿಗೆ ಮಾಡಿರುವ ಅಪಮಾನ. ರೈತರು ಸಾಲಮನ್ನಾ ಮಾಡಿ ಎಂದು ಮನವಿ ಮಾಡಿದರೆ ಒಂದೇ ಒಂದು ಮಾತು ನಿಮ್ಮ ಬಾಯಿಂದ ಬರಲಿಲ್ಲ ಎಂದರು.

ಈ ದೇಶದ 22 ಜನರ ಹತ್ರ ಇರುವ ಹಣ ದೇಶದ 70 ಕೋಟಿ ಜನರ ಬಳಿ ಇದೆ. ಈ ದೇಶದ 22 ಜನರ ಬಳಿ ನಮ್ಮ ಕಲ್ಪನೆಗೂ ಮೀರಿದ ಹಣ ಇದೆ. ಅದಾನಿ, ಅಂಬಾನಿ ಈ ಭೂಮಿ ನಮಗೆ ಬೇಕು ಎಂದರೆ ಪ್ರಧಾನಿ ಮೋದಿ ರೈತನ ಭೂಮಿಯನ್ನು ಕಿತ್ತು ಅವರಿಗೆ ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಂಬೈ ಏರ್ಪೋರ್ಟ್ ಮಾಲಿಕನ ಮೇಲೆ ಸಿಬಿಐ ಕೇಸ್ ಹಾಕಿಸಿ ಅದನ್ನು ಅದಾನಿಗೆ ಕೊಡಿಸುತ್ತಾರೆ. ಅದಾನಿ ಏನು ಬೇಕು ಅನ್ನುತ್ತಾರೋ ಅದನ್ನು ಮೋದಿ ಕೊಡುತ್ತಾರೆ. ಈ ದೇಶದಲ್ಲಿ ಶೇ 15 ರಷ್ಟು ಜನ ದಲಿತರು, ಶೇ 8 ರಷ್ಟು ಜನ ಆದಿವಾಸಿಗಳು, ಶೇ 50 ರಷ್ಟು ಜನ ಓಬಿಸಿಗಳು, ಶೇ 15 ರಷ್ಟು ಅಲ್ಪಸಂಖ್ಯಾತರು ಇದ್ದಾರೆ. ಆದರೆ ಯಾವುದೇ ಇಲಾಖೆಗೆ ಹೋದರು ಇವರ ಪ್ರಾತಿನಿಧ್ಯವೇ ಇಲ್ಲ. ಮಾಧ್ಯಮಗಳಲ್ಲಿ ಪ್ರಸಿದ್ದಿ ಪಡೆದಿರುವ ನಿರೂಪಕರು ಬೆಲೆ ಏರಿಕೆ, ನಿರುದ್ಯೋಗ, ಬಡತನ ಬಗ್ಗೆ ಮಾತೇ ಆಡುವುದಿಲ್ಲ. ಈ ಮಾಧ್ಯಮಗಳ ಮಾಲೀಕರಲ್ಲಿ ಒಬ್ಬರೇ ಒಬ್ಬರು ದಲಿತ, ಓಬಿಸಿ, ಅಲ್ಲಪಸಂಖ್ಯಾತರ ಹೆಸರಿಲ್ಲ. ಇಲ್ಲಿ ಬಡವರಿಗೆ ಅವಕಾಶ ಸಿಗುವುದಿಲ್ಲ ಎಂದರು.

ಈ ದೇಶದ ಪ್ರಮುಖ 200 ಕಂಪನಿಗಳ ಪಟ್ಟಿ ತೆಗೆದು ನೋಡಿ, ಉನ್ನತ ಅಧಿಕಾರಿಗಳ ಪಟ್ಟಿ ತೆಗೆದುನೋಡಿ ಎಲ್ಲಿಯೂ ಸಹ ದಲಿತರು, ಅಲ್ಪಸಂಖ್ಯಾತರು, ಓಬಿಸಿಗಳು ಇಲ್ಲ. ಅಲ್ಲದೇ ಯಾವುದೇ ಮ್ಯಾನೇಜ್ ಮೆಂಟ್ಗಳಲ್ಲೂ ಸಹ ಈ ದೇಶದ ಜನಸಾಮಾನ್ಯರ ಪ್ರಾತಿನಿಧ್ಯವೇ ಇಲ್ಲ ಎಂದು ಗಮನಸೆಳೆದ ಅವರು, ದೇಶವನ್ನು ನಡೆಸುವ 90 ಐಎಎಸ್ ಅಧಿಕಾರಿಗಳ ಪಟ್ಟಿ ತೆಗೆದು ನೋಡಿದರೆ ಅಲ್ಲಿ ಕೇವಲ 3 ಮಂದಿ ಓಬಿಸಿಗಳು, 3 ಮಂದಿ ದಲಿತರು, ಒಬ್ಬ ದಲಿತ ಅಧಿಕಾರಿ ಇದ್ದಾರೆ. ಈ ದೇಶಕ್ಕೆ 100 ರೂಪಾಯಿ ಆದಾಯ ಬಂದರೆ ಅದರಲ್ಲಿ ದಲಿತರು, ಓಬಿಸಿಗಳು, ಅಲ್ಪಸಂಖ್ಯಾತರಿಗೆ ಇರುವ ಅಧಿಕಾರ ಕೇವಲ 6 ರೂಪಾಯಿ ಮಾತ್ರ. ದೇಶದ ಜನಕ್ಕೆ ಬಜೆಟ್ ಹೇಗೆ ಆಗುತ್ತದೆ ಎಂದು ಗೊತ್ತೇ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags: AiccKolar Congress Prajadhwani 2' Yatra; Rahul GandhiRahul gandhiಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿರಾಹುಲ್ ಗಾಂಧಿ
ShareSendTweetShare
Previous Post

ಬಿಜೆಪಿ ಪ್ರಚಾರಕ್ಕೆ ವೇಗ; ಏಪ್ರಿಲ್ 20ರಿಂದ ರಾಜ್ಯದಲ್ಲಿ ಮೋದಿ, ಶಾ, ಯೋಗಿಯಿಂದ ಪ್ರಚಾರ

Next Post

ಬೆಂಗಳೂರು ಕೇಂದ್ರದಲ್ಲಿ ಬದಲಾವಣೆ ಪರ್ವ? ಕ್ಷೇತ್ರದಲ್ಲಿ ಮೇಲು’ಕೈ’ ಸಾಧಿಸಲು ಕಾಂಗ್ರೆಸ್ ಹರಸಾಹಸ

Related Posts

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಪ್ರಮುಖ ಸುದ್ದಿ

June 12, 2026 11:06 PM
₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ
ಪ್ರಮುಖ ಸುದ್ದಿ

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

June 12, 2026 11:06 PM
ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ
ಪ್ರಮುಖ ಸುದ್ದಿ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

June 12, 2026 09:06 PM
ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್
ಪ್ರಮುಖ ಸುದ್ದಿ

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

June 12, 2026 09:06 AM
ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

June 12, 2026 09:06 AM
ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ
ದೇಶ

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In