Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮೂವರು ಸಾಧಕರಿಗೆ 2022ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

by Udaya News
September 14, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮೂವರು ಸಾಧಕರಿಗೆ 2022ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
Share on FacebookShare via: WhatsApp

ಬೆಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಪ್ರಸ್ತುತ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು 2022 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

  • ಕೊಂಕಣಿ ಸಾಹಿತ್ಯ ಪ್ರಶಸ್ತಿ :  ಎಚ್. ಎಂ. ಪೆರ್ನಾಲ್, ಮಂಗಳೂರು,
  • ಕೊಂಕಣಿ ಕಲಾ ಪ್ರಶಸ್ತಿ:  ರಮೇಶ್ ಕಾಮತ್, ಬೆಂಗಳೂರು,
  • ಕೊಂಕಣಿ ಜಾನಪದ ಪ್ರಶಸ್ತಿ : ಕುಮುದಾ ಗಡಕರ್, ಕಾರವಾರ.

ಪ್ರಶಸ್ತಿಗಾಗಿ ಆಯ್ಕೆಯಾಗಿರುವ ಮೂವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪ್ರಮುಖರು ಆಭಿನಂದಿಸಿದ್ದಾರೆ.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು 18.09.2022, ಭಾನುವಾರ, ಬೆಂಗಳೂರಿನ ಮಲ್ಲೇಶ್ವರಂನ, ಕಾಶೀಮಠದಲ್ಲಿ ನೆರವೇರಲಿದೆ. ಬೆಳಿಗ್ಗೆ 9.00 ರಿಂದ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಹಾಗೂ ದಿನವಿಡೀ ಕೊಂಕಣಿಯ ವಿವಿಧ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳೊಂದಿಗೆ ಅದೇ ದಿನ ಸಂಜೆ 5.00 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಸಹಿತ ಗಣ್ಯರು  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಗೌರವ ಅಧ್ಯಕ್ಷರಾಗಿ ಉದ್ಯಮಿ ಡಾ.ಪಿ.ದಯಾನಂದ ಪೈ, ಅಕಾಡೆಮಿಯ ಅಧ್ಯಕ್ಷರಾದ ಡಾ.ಕೆ. ಜಗದೀಶ್ ಪೈ, ಸಂಸದ ಡಿ. ವಿ ಸದಾನಂದ ಗೌಡ, ಶಾಸಕರಾದ  ಪ್ರತಾಪಸಿಂಹ ನಾಯಕ್ ಉಪಸ್ಥಿತಿಯಲ್ಲಿ ಸಮಾರಂಭ ನೆರವೇರಲಿದೆ. ಈ ಸಂದರ್ಭದಲ್ಲಿ ಅಕಾಡೆಮಿ ತ್ರೈಮಾಸಿಕ ಪತ್ರಿಕೆ “ಕೊಂಕಣಿ ಸಿರಿಸಂಪದ” ಹಾಗೂ ಪ್ರಶಸ್ತಿ ಪುರಸ್ಕ್ರೃತರ “ಪರಿಚಯ ಪುಸ್ತಕ”, ಅಕಾಡೆಮಿ ಪ್ರಕಟಣೆಗಳಾದ ಭುಂಯ್ಕಾಂಪ್, ಭೃಂಗಾನ ಸಾಂಗಿಲೆ ಪುಲ್ಲಾ ಕಾಣ್ಯೊ, ಕೃತಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ. ಪುತ್ತೂರು ನರಸಿಂಹ ನಾಯಕ ಇವರಿಂದ ಕೊಂಕಣಿ ಸಂಗೀತ ಕಚೇರಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ಹಲವು ಸಂಘಸಂಸ್ಥೆಗಳ, ಕೊಂಕಣಿ ಭಾಂದವರ ಸಹಕಾರವಿರುತ್ತದೆ ಎಂದವರು ತಿಳಿಸಿದ್ದಾರೆ.

ಪ್ರಶಸ್ತಿ ವಿಜೇತರ ವಿವರ:

ಎಚ್ ಎಂ ಪೆರ್ನಾಲ್  (ಕೊಂಕಣಿ ಸಾಹಿತ್ಯ)

’ಯುವಕ್’ಕೊಂಕಣಿ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿ ಸಾಹಿತ್ಯಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ, ನಂತರದ ದಿನಗಳಲ್ಲಿ ಕತೆ, ಕವಿತೆ, ವ್ಯಂಗ್ಯಚಿತ್ರ ಹಾಗೂ ವಿಶೇಷ ಅಂಕಣಗಳ ಮೂಲಕ ಪ್ರಾರಂಭವಾದ ಇವರ ಪಯಣ ಒಬ್ಬ ಕವಿ, ಕತೆಗಾರ, ವಿಮರ್ಶಕ, ಪ್ರಬಂಧಕಾರ, ಅಂಕಣಕಾರ, ತೀರ್ಪುಗಾರ, ಸಂಪಾದ? ಹಾಗೂ ಪ್ರಕಾಶಕರಾಗಿ 38 ವರ್ಷಗಳ ಸುದೀರ್ಘ ಅವಧಿಯನ್ನು ಪೂರೈಸಿದೆ. ಈ ಸುದೀರ್ಘ ಪಯಣದಲ್ಲಿ 750 ಕ್ಕೂ ಹೆಚ್ಚು ಕವಿತೆ, 1೦೦ಕ್ಕೂ ಮಿಕ್ಕಿ ಸಣ್ಣಕತೆ, 2೦೦೦ ಕ್ಕೂ ಹೆಚ್ಚು ಲೇಖನ, ಅಧ್ಯಯನ ಲೇಖನ, ಪ್ರಬಂಧ ಹಾಗೂ ಅಂಕಣ ಬರಹಗಳು ವಿವಿಧ ಪತ್ರಿಕೆ ಮತ್ತು ಜಾಲತಾಣಗಳಲ್ಲಿ ಪ್ರಕಟವಾಗಿವೆ. ಇವರು ಸ್ಥಾಪಿಸಿದ ಕಿಟಾಳ್ ಜಾಲತಾಣ ಹಾಗೂ ಆರ್ಸೊ ಪತ್ರಿಕೆಗಳಲ್ಲಿ ಸಾವಿರಕ್ಕೂ ಮಿಕ್ಕಿ ಸಂಪಾದಕೀಯ ಲೇಖನಗಳನ್ನು ಬರೆದಿರುತ್ತಾರೆ. ಇವರ ಕಿಟಾಳ್ ಜಾಲತಾಣವು ಕೊಂಕಣಿ ಸಾಹಿತ್ಯದ ಸರ್ವ ಪ್ರಕಾರಗಳಿಗೆ ಪೂರಕ ಜಾಲತಾಣ ಎಂಬ ದಾಖಲೆ ನಿರ್ಮಿಸಿದೆ. ಕಿಟಾಳ್ ಮತ್ತು ಎವರ್‌ಶೈನ್ ಪ್ರಕಾಶನ ಎಂಬ ಪ್ರಕಾಶನ ಸಂಸ್ಥೆಗಳ ಮೂಲಕ ಇವರ ಮುಂದಾಳುತ್ವದಲ್ಲಿ ಪ್ರಕಟಿಸಿದ ಪುಸ್ತಕಗಳಿಗೆ ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ನೀಡುವ ಶ್ರೇಷ್ಠ ಸಾಹಿತ್ಯ ಪ್ರಶಸ್ತಿ ಶ್ರೀಮತಿ ವಿಮಲಾ ಪೈ ಪ್ರಶಸ್ತಿ ಸತತ ಮೂರು ವರ್ಷ ನಿರಂತರವಾಗಿ ಲಭಿಸಿರುತ್ತದೆ. ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ವಿಶ್ವವಿದ್ಯಾಯಲಗಳಲ್ಲಿ ಅಧ್ಯಯನಾತ್ಮಕ ಪ್ರಬಂಗಳನ್ನು ಮಂಡಿಸಿದ್ದಾರೆ. ಗೋವಾ, ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆದ ರಾಷ್ಟ್ರ ಮಟ್ಟದ ಕವಿಗೋಷ್ಠಿಗಳಲ್ಲಿ ಕವಿಯಾಗಿ ಭಾಗವಹಿಸಿದ್ದಾರೆ. ಮಾತ್ರವಲ್ಲ ಕವಿಗೋಷ್ಠಿ, ವಿಚಾರಗೋಷ್ಠಿಗಳ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಮುಂಬಯಿ ಹಾಗೂ ಮಂಗಳೂರು ಆಕಾಶವಾಣಿ ಕೇಂದ್ರಗಳಲ್ಲಿ ಇವರ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತವೆ. ಚಲ್ಯಾಂಕ್ ಚತ್ರಾಯ್, ಕಯ್ದ್ಯಾಚೊ ಕವಿತಾ, ಭಾಮುಣಾಂಚೆಂ ಚೆಡುಂ-ಇವರ ಪ್ರಕಟಿತ ಕವನ ಸಂಕಲನಗಳು. ದೆವಾಕ್ ಸೊಡ್‌ಲ್ಲೊ ಪಾಡೊ, ಬೀಗ್ ಆನಿ ಬಿಗಾತ್-ಇವರ ಪ್ರಕಟಿತ ಕಥಾ ಸಂಕಲನಗಳು. ಕೊಂಕಣಿ ಕಾವ್ಯೆಂ-ರುಪಾಂ ಆನಿ ರುಪಕಾಂ-ಆಧುನಿಕ ಕೊಂಕಣಿ ಕಾವ್ಯ ಮೀಮಾಂಸೆಯ ಪುಸ್ತಕವಾಗಿದೆ. 2018 ರಲ್ಲಿ ’ಬೀಗ್ ಆನಿ ಬಿಗಾತ್’ಕೃತಿಗೆ ರೂ. ಒಂದು ಲಕ್ಷ ಮೌಲ್ಯದ ಶ್ರೀಮತಿ ವಿಮಲಾ ಪೈಅತ್ಯುತ್ತಮ ಸಾಹಿತ್ಯ ಕೃತಿ ಪ್ರಶಸ್ತಿ ಲಭಿಸಿರುತ್ತದೆ. ಕೊಂಕಣಿ ಕಾವ್ಯಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಕವಿತಾಟಸ್ಟ್ ಮಥಾಯಸ್ ಕುಟಮ್ ಕವಿತಾ ಪ್ರಶಸ್ತಿ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ರಮೇಶ್ ಕಾಮತ್ (ಕೊಂಕಣಿ ಕಲೆ)

ನಾಟಕ, ಸಿನಿಮಾ, ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಇವರ ಹೆಸರು ಚಿರಪರಿಚಿತ. ಪ್ರತಿಷ್ಠಿತ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಚಲನಚಿತ್ರ ಪದವಿ ಪಡೆದ ಕರ್ನಾಟಕದ ಏಕೈಕ ಕೊಂಕಣಿ ವ್ಯಕ್ತಿ. ಈಜಿಪ್ಟ್‌ನಲ್ಲಿ ಚಿತ್ರೀಕರಿಸಲಾದ ಇತ್ತೀಚಿನ ಮಕ್ಕಳ ಚಲನಚಿತ್ರ ಅಪ್ಸರಾಧಾರ ಸೇರಿದಂತೆ ಮೂರು ಕೊಂಕಣಿ ಚಲನಚಿತ್ರಗಳನ್ನು ನಿರ್ಮಿಸಿ ಮತ್ತು ನಿರ್ದೇಶಿಸಿರುತ್ತಾರೆ. 1971 ರಿಂದ 1975 ಪುಣೆಯಲ್ಲಿ ತಮ್ಮ ವ್ಯಾಸಾಂಗದ ಸಮಯದಲ್ಲಿ ಜಿ.ಎಸ್‌.ಬಿ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರತಿಷ್ಠಿತ ಬಾಲ ಗಂಧರ್ವ ರಂಗ ಮಂದಿರದಲ್ಲಿ 5ಕ್ಕೂ ಹೆಚ್ಚು ಕೊಂಕಣಿ ನಾಟಕಗಳನ್ನು ಪ್ರದರ್ಶಿಸಿದರು. 1980 ರಲ್ಲಿ ಕೊಂಕಣಿಯನ್ನು ಸಾಹಿತ್ಯಿಕ ಭಾಷೆ ಅಥವಾ ರಾಷ್ಟ್ರೀಯ ಭಾಷಾ ಸ್ಥಾನಮಾನವೆಂದು ಗುರುತಿಸುವ ಮೊದಲೇ ಪ್ರಥಮ ಬಾರಿಗೆ ಸಾರಸ್ವತ ಕೊಂಕಣಿ ಚಲನಚಿತ್ರ ಜನ ಮನ ವನ್ನು ನಿರ್ಮಿಸಿ ನಿರ್ದೇಶಿಸಿದರು, ಪತ್ರಿಕಾ ಮತ್ತು ಸಾರ್ವಜನಿಕರಿಂದ ಹೆಚ್ಚು ಮೆಚ್ಚುಗೆ ಗಳಿಸಿ‌, ದೂರದರ್ಶನದ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಪ್ರಸಾರವಾದ ಮೊದಲ ಕೊಂಕಣಿ ಚಲನಚಿತ್ರ ಇದಾಗಿದೆ. 1982 ರಲ್ಲಿ ಕೊಂಕಣಿ ಜಾನಪದ ಗೀತೆಗಳಿಗೆ ಸಂಬಂಧಿಸಿದ ಕೆಲವು ಕೊಂಕಣಿ ದ್ವನಿಸುರುಳಿಗಳು ಬಿಡುಗಡೆಗೊಂಡಿವೆ. ಶ್ರೀ ಪ್ರವೀಣ್ ನಾಯಕ್ ನಿರ್ದೇಶನದ ಬೆಂಗಳೂರು ದೂರದರ್ಶನದಲ್ಲಿ ಅನೇಕ ಕೊಂಕಣಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ರಂಜನಾ ಆರ್ಟ್ಸ್ ಅಧ್ಯಕ್ಷರಾಗಿದ್ದು ಮೈಸೂರು, ಮಂಗಳೂರು, ಬೆಂಗಳೂರು, ಚೆನ್ನೈ, ಪುಣೆ, ಮುಂಬೈ, ದೆಹಲಿ ಹೀಗೆ ಭಾರತದಾದ್ಯಂತ 30 ಕ್ಕೂ ಹೆಚ್ಚು ಕೊಂಕಣಿ ನಾಟಕಗಳನ್ನು ಪ್ರದರ್ಶಿಸಿದ ಹೆಗ್ಗಳಿಕೆ ಇವರದು. ಪ್ರತಿ ವರ್ಷ ಬೇಸಿಗೆ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ನಾಟಕ ಕಮ್ಮಟಗಳನ್ನು ನಡೆಸಿ ತರಬೇತಿ ನೀಡುತ್ತಿದ್ದಾರೆ. NAKA ಅಸೋಸಿಯೇಷನ್ ಆಫ್ ಯುಎಸ್ ಇವರಿಗೆ 2016 ರಲ್ಲಿ ಕೊಂಕಣಿಗಾಗಿ Life Time Achivement ಪ್ರಶಸ್ತಿಯನ್ನು ನೀಡಿದೆ. 2016 ರಲ್ಲಿ ಆ ವೈ ಜಾ ಸಾ ಎಂಬ ಹೆಸರಿನ ಮೊದಲ ಕೊಂಕಣಿ ಮಕ್ಕಳ ಚಲನಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದರು, ಇದು ಕೋಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತು ಭಾರತ ಸರ್ಕಾರದ CFSI ಯ ಅಂತರರಾಷ್ಟ್ರೀಯ ಮಕ್ಕಳ ಉತ್ಸವ ಸೇರಿದಂತೆ ಅನೇಕ ಪ್ರತಿಷ್ಠಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿದೆ ಮತ್ತು ಪ್ರದರ್ಶಿಸಲ್ಪಟ್ಟಿದೆ.

ಕುಮುದಾ ಗಡಕರ್ (ಕೊಂಕಣಿ ಜಾನಪದ)

ತಮ್ಮ ಬಾಲ್ಯದ ದಿನಗಳಲ್ಲಿ ಇವರ ತಾಯಿಯವರು ಜಾನಪದ ಕಲೆಗಳ ಪ್ರದರ್ಶನ ನೀಡುತ್ತಿದ್ದರು. ಅದುವೇ ಇವರಿಗೆ ಬಾಲ್ಯದಿಂದ ಬಳುವಳಿಯಾಗಿ ಬಂದಿದೆ. ಜೊತೆಗೆ ಇವರ ಪತಿ ಸಂಗೀತ ಶಿಕ್ಷಕರು ಹಾಗೂ ಕೀರ್ತನಕಾರರಾಗಿದ್ದು ಮಾವನವರು ಪ್ರಸಿದ್ಧ ತಬಲಾ ವಾದಕರಾಗಿದ್ದರು. 60-70 ಕೊಂಕಣಿ ನಾಟಕದಲ್ಲಿಯೂ ಹಾಗೂ 100ಕ್ಕೂ ಮೀರಿ ಜಾನಪದ ಪೌರಾಣಿಕ ಕೊಂಕಣಿ ಖೇಳ್ (ಯಕ್ಷಗಾನ) ಪಾತ್ರ ನಿರ್ವಹಿಸಿದ್ದಾರೆ .ಈ ಕಳೆದ 55 ವರ್ಷದಿಂದ ಕೊಂಕಣಿ ಜಾನಪದ ಕಲೆಗಳಾದ ಧಾಲೊ, ಮಾಂಡೊ ಮಗಡಿ, ತೊಣೆಯಾಚ್, ದೀಪ ಮಾಳನಾಯಾಟೆ, ಸಂಪ್ರದಾಯ ಗೀತೆಗಳನ್ನು ಪ್ರದರ್ಶನ ಮಾಡುತ್ತಾ 1992 ರಿಂದ ಸತತ 10-15 ವರ್ಷ ಕಾರವಾರ ಕರಾವಳಿ ಉತ್ಸವದಲ್ಲಿ, 2009 ರಿಂದ 2011 ರವರೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಹಮ್ಮಿಕೊಂಡ ಉತ್ತರ ಕರ್ನಾಟಕದ 15 ಜಿಲ್ಲೆಗಳಲ್ಲಿ ಕೊಂಕಣಿ ಜಾಗೃತ ಅಭಿಯಾನದಲ್ಲಿ ತಂಡದ ನೇತೃತ್ವದೊಂದಿಗೆ ಪಾಲುಗೊಂಡಿದ್ದು, ಮಾಂಡ್ ಸೊಭಾಣ್ ಮಂಗಳೂರು ವತಿಯಿಂದ ಮಂಗಳೂರಲ್ಲಿ ಜರುಗಿದ ವಿಶ್ವ ಕೊಂಕಣಿ ಸಾಂಸ್ಕೃತಿಕ ಉತ್ಸವದಲ್ಲಿ, 2015 ವಿಶ್ವ ಕೊಂಕಣಿ ಕೇಂದ್ರದಿಂದ ಮುಂಬೈಯಲ್ಲಿ ಜರುಗಿದ ಶಿಗ್ಮೋತ್ಸವ, ಕನ್ನಡ ಸಂಸ್ಕೃತಿ ಇಲಾಖೆಯಿಂದ ಗಡಿನಾಡ ಉತ್ಸವ, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಭಾಷಾ ಭಾವೈಕ್ಯತಾ ಸಮಾವೇಶ ಹೀಗೆ ಹಲವಾರು ತಾಲೂಕಾ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟದವರೆಗಿನ ಉತ್ಸವದಲ್ಲಿ ಕಾರ್ಯಕ್ರಮ ನೀಡಿದ ಅನುಭವ ಇವರದು. ವಿವಿಧ ಇಲಾಖೆ ಹಾಗೂ ಗಣ್ಯರಿಂದ ಸತ್ಕಾರ-ಸನ್ಮಾನಗಳನ್ನು ಸ್ವೀಕರಿಸಿದ್ದಾರೆ.

ShareSendTweetShare
Previous Post

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ. ಕೈ ಸಮರ: ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನ ಉದ್ಘಾಟನೆ 

Next Post

ಕರಾವಳಿಯ ಸಾವಯವ ಕೃಷಿಕ ಭಾಸ್ಕರ ಹೆಗ್ಡೆ ವಿಧಿವಶ: ಗುಂಡು ಹಾರಿಸಿಕೊಂಡು ಸಾವಿಗೆ ಶರಣು

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In