ಕನ್ನಡ ಚಿತ್ರರಂಗದಲ್ಲಿ ಬಹು ನಿರೀಕ್ಷಿತ ‘ಕೋಟಿ’ ಸಿನಿಮಾ ಟ್ರೇಲರ್, ಹಾಡುಗಳಿಂದಲೇ ಸಿನಿರಸಿಕರ ಮನಗೆದ್ದಿದೆ. ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾ ಜೂನ್ 14ಕ್ಕೆ ಅದ್ಧೂರಿಯಾಗಿ ರಿಲೀಸ್ ಆಗಲಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದೆ.
© 2020 Udaya News – Powered by RajasDigital.