Tuesday, May 19, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್

    2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ

    ಕೋಲ್ಕತ್ತಾ, ಬೆಂಗಳೂರು, ಮುಂಬೈ – ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

    ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧನ

    ‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್

    ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

  • ರಾಜ್ಯ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

  • ದೇಶ-ವಿದೇಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home Focus

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ದ ಕಾಂಗ್ರೆಸ್ ದೂರು

by Udaya News
June 19, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
‘ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯನ್ನು ಸೋಲಿಸಿಯೇ ಸಿದ್ಧ’: ತೊಡೆತಟ್ಟಿದ ಬಿಜೆಪಿ ನಾಯಕ
Share on FacebookShare via: WhatsApp

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಐಟಿ ಸೆಲ್ ಅಧ್ಯಕ್ಷ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ದೂರು ದಾಖಲಿಸಿದ್ದಾರೆ.  ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರ ಜತೆಗೂಡಿ ಹೈಗ್ರೌಂಡ್ಸ್ ಪೋಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವಿಯಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಚಂಡೀಗಢ ಬಿಜೆಪಿ ಐಟಿ ಸೆಲ್ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ದೂರು ದಾಖಲಿಸಿದ್ದಾರೆ‌.

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಪ್ರಿಯಾಂಕ್ ಖರ್ಗೆ, ಜೂನ್ 17ರಂದು ಅಮಿತ್ ಮಾಳವಿಯಾ ಅವರು ತಮ್ಮ ಖಾತೆಯಲ್ಲಿ ಅನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿದೆ. ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ ಎಂದರು.

RelatedPosts

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ

ಬಿಜೆಪಿ ಐಟಿ ಸೆಲ್ ನ ಸುಳ್ಳಿನ ಫ್ಯಾಕ್ಟರಿಯನ್ನು ರಾಜ್ಯದಲ್ಲಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ ಎಂದ ಅವರು  ಸದಾ ಕೋಮು ವಿಷಬೀಜ ಬಿತ್ತಿ, ಸುಳ್ಳನ್ನು ನೀಜ ಎಂದು ಬಿಂಬಿಸುವುದು, ಸಮಾಜದಲ್ಲಿ ಭೀತಿ ಸೃಷ್ಟಿಸುವುದು ಇವರ ಕೆಲಸವಾಗಿದೆ. ಕಳೆದ ಸರ್ಕಾರದಲ್ಲಿ ಇವರ ಆಟ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಿ ತೋರಿಸುತ್ತೇವೆ. ಸುಳ್ಳು ಮಾಹಿತಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಕದಡಲು ಪ್ರಯತ್ನಿಸುವವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇವರು ತಮ್ಮ ವಿಡಿಯೋದಲ್ಲಿ ಕಾಂಗ್ರೆಸ್ ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದೆ ನಿಂತು ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ನಡ್ಡಾ, ಮಾಳವಿಯಾ ಹಾಗೂ ಸೂದ್ ಅವರು ಅಧಿಕೃತವಾಗಿ ತಪ್ಪು ಮಾಹಿತಿ ನೀಡುವಾಗ ನಾವು ಸುಮ್ಮನೆ ಕೂರುವುದಿಲ್ಲ ಎಂದ ಪ್ರಿಯಾಂಕ್ ಖರ್ಗೆ, ನಮ್ಮ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಳ್ಳಬೇಕು. ಬೇಕಾದರೆ ಅವರು ನಮ್ಮ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ. ಈದರೆ ಸುಳ್ಳು ಪ್ರಚಾರ ನಡೆಸುತ್ತಿರುವ ಅವರ ವಿರುದ್ಧ ಸೆಕ್ಷನ್ 505(2), 553 (ಎ), 120(ಬಿ), 34 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ದೂರು ನೀಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆ ತರಲು, ಸಂವಿಧಾನದ ಪರವಾಗಿ, ಬಡವರ ಏಳಿಗೆಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಂತಹ ಸುಳ್ಳು ಮಾಹಿತಿ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದು ಯಶಸ್ವಿಯಾಗಲು ನಾವು ಬಿಡುವುದಿಲ್ಲ. ಇವರನ್ನು ಕಾನೂನು ಮೂಲಕ ಎದುರಿಸುತ್ತೇವೆ ಎಂದ ಅವರು, ಅಮಿತ್ ಮಾಳವಿಯ ಅವರು ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ಪಕ್ಷ ಹೇಗೆ ದೇಶ ವಿರೋಧಿ ಚಟುವಟಿಕೆ ಮಾಡುತ್ತಿದೆ ಎಂದು ಹೇಳಲಿ. ಇಲ್ಲದಿದ್ದರೆ, ಕ್ಷಮೆ ಕೇಳಿ, ಮುಂದೆ ಇಂತಹ ಸುಳ್ಳು ಪ್ರಚಾರ ಮಾಡುವುದಿಲ್ಲ ಎಂದು ಪತ್ರ ಬರೆದುಕೊಡಬೇಕು. ಸುಳ್ಳು ಸುದ್ದಿ, ಕೋಮು ಸೌಹಾರ್ದತೆಗೆ ಧಕ್ಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧ ಎಂದರು.

ಸಾಮಾಜಿಕ ಜಾಲತಾಣ ಸುಧಾರಣೆಗೆ ಕ್ರಮ ಕೈಗೊಂಡಿದ್ದೀರಾ ಎಂಬ ಪ್ರಶ್ನೆಗೆ, ‘ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ಪರಿಶೋಧನೆ ಇದೆ. ಹಿಂದಿನ ಸರ್ಕಾರದಲ್ಲಿ ಸರ್ಕಾರವೇ ಸುಳ್ಳು ಸುದ್ದಿ ಹರಡುತ್ತಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಜತೆ ಚರ್ಚೆ ಮಾಡಿದ್ದು, ಐಟಿ ಕಾಯ್ದೆ ಅಡಿಯಲ್ಲಿ ಗೃಹ ಸಚಿವಾಲಯ ಸಲಹೆ ಪಡೆದು ಇವರನ್ನು ಹೇಗೆ ನಿಯಂತ್ರಿಸಬಹುದು ಎಂದು ತೀರ್ಮಾನ ಮಾಡುತ್ತೇವೆ. ನೀವು ಸರ್ಕಾರದ ನೀತಿ, ಕೆಲಸದ ಬಗ್ಗೆ ವಿಮರ್ಷೆ, ಟೀಕೆ ಮಾಡಿ ತೊಂದರೆ ಇಲ್ಲ. ಆದರೆ ಜನರಲ್ಲಿ ಆತಂಕ ಸೃಷ್ಟಿಸಿ ಕೋಮುಗಲಭೆಗೆ ಪ್ರೋತ್ಸಾಹ ನೀಡುವುದು ಮಾಡಿದರೆ ನಾವು ಸುಮ್ಮನೆ ಕೂರುವುದಿಲ್ಲ. ಇತ್ತೀಚೆಗೆ ಸರ್ಕಾರ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಬಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು, ಇಂತಹ ವಿಚಾರಗಳನ್ನು ನಿಯಂತ್ರಣ ಮಾಡಬೇಕು, ಮಾಡುತ್ತೇವೆ’ ಎಂದು ತಿಳಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಗೊಂದಲವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ‘ಬಿಜೆಪಿ ತನ್ನ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ಬಗ್ಗೆ ಆಲೋಚಿಸುವುದನ್ನು ಬಿಡಿ. ಜನ ಕಾಂಗ್ರೆಸ್ ಪಕ್ಷ ಆರಿಸಿದ್ದು, ನಾವು ಉತ್ತಮ ಆಡಳಿತ ನೀಡುತ್ತೇವೆ. ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ಮಂತ್ರಿಗಳ ನೇಮಕ ಮಾಡಿ, ಐದು ಗ್ಯಾರಂಟಿ ಜಾರಿಯ ರೂಪುರೇಷೆ ಸಿದ್ಧ ಮಾಡಿ ಶಕ್ತಿ ಯೋಜನೆ ಜಾರಿಯಾಗಿದೆ. ಬಿಜೆಪಿಯವರು ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲಿ. ಅವರು ಕೇವಲ ಒಂದು ಆತ್ಮಾವಲೋಕನ ಸಭೆ ಮಾಡಿ ಗೊಂದಲ ಸೃಷ್ಟಿಸಿಕೊಂಡು ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಸಿ.ಟಿ ರವಿ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ದಿನನಿತ್ಯ ಟಿವಿಗಳ ಮುಂದೆ ಅಳುತ್ತಿದ್ದಾರೆ. ಮೊದಲು ಅವರನ್ನು ಸಮಾಧಾನ ಮಾಡಿ. ಅದನ್ನು ಬಿಟ್ಟು ಇವರು ನಮಗೆ ಯಾಕೆ ಪಾಠ ಮಾಡುತ್ತಿದ್ದಾರೆ?’ ಎಂದು ತಿರುಗೇಟು ನೀಡಿದರು.

ShareSendTweetShare
Previous Post

ಸಿದ್ದರಾಮಯ್ಯ ಸರ್ಕಾರ ಡಿಸೆಂಬರ್‌ನಲ್ಲಿ ಪತನ; ನಳಿನ್ ಕುಮಾರ್ ಕಟೀಲ್ ಭವಿಷ್ಯ

Next Post

ಪರಿಷತ್ ಫೈಟ್: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಶೆಟ್ಟರ್‌ಗೂ ಟಿಕೆಟ್

Related Posts

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್
Focus

May 19, 2026 08:05 PM
Focus

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

May 19, 2026 04:05 PM
ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ
Focus

ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ

May 19, 2026 08:05 AM
ಕೋಲ್ಕತ್ತಾ, ಬೆಂಗಳೂರು, ಮುಂಬೈ – ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ
Focus

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧನ

May 19, 2026 02:05 AM
‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್
Focus

ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

May 19, 2026 12:05 AM
ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
Focus

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

May 18, 2026 03:05 AM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0
  • ‘ಇರಾನ್ ಯಾವುದೇ ಸಂದರ್ಭದಲ್ಲೂ ಪರಮಾಣು ಶಸ್ತ್ರಾಸ್ತ್ರ ಹೊಂದಬಾರದು’ ಎಂದ ಟ್ರಂಪ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In