Thursday, August 27, 2026
Contact Us
UdayaNews
  • ಪ್ರಮುಖ ಸುದ್ದಿ
    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

    ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

    ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ

    ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

    ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

  • ರಾಜ್ಯ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

  • ದೇಶ

    ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ

    ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

  • ವಿದೇಶ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

600 ಭರವಸೆಗಳಲ್ಲಿ ಯಾವುದನ್ನೂ ಬಿಜೆಪಿ ಸರ್ಕಾರ ಈಡೇರಿಸಿಲ್ಲ: ರಾಮಲಿಂಗಾ ರೆಡ್ಡಿ ಟೀಕೆ

by Udaya News
November 9, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ತ್ರಿಶೂಲವನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ. ಬೇರೆ ಇತರೆ ಕೆಲಸಕ್ಕೆ ಬಳಕೆ ಬೇಡ: ರಾಮಲಿಂಗಾ ರೆಡ್ಡಿ
Share on FacebookShare via: WhatsApp

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಮಾಡಲು ಆಗಮಿಸುತ್ತಿದ್ದಾರೆ. ಪ್ರತಿಮೆ ಅನಾವರಣ ಸಂತೋಷದ ವಿಚಾರ ನಾವು ಅದನ್ನು ಸ್ವಾಗತಿಸುತ್ತೇವೆ. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಕರ್ನಾಟಕ ಎಂಬ ರಾಜ್ಯವಿದೆ ಎಂಬ ಜ್ಞಾಯೋದಯ ಮಾಡಿಕೊಂಡಿರುವ ಪ್ರಧಾನಿ ಅವರು ಮೂರ್ನಾಲ್ಕು ತಿಂಗಳಿಂದ ರಾಜ್ಯದ ಪ್ರದಕ್ಷಣೆ ಆರಂಭಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ, ಅವರು ಚುನಾವಣೆಗೂ ಮುನ್ನ ಕೊಟ್ಟ 600 ಭರವಸೆಗಳಲ್ಲಿ ಯಾವುದನ್ನು ಈಡೇರಿಸಿಲ್ಲ. ಆದರೂ ಮುಖ್ಯಮಂತ್ರಿಗಳು ದಿನ ನಿತ್ಯ ಧಮ್ಮು ತಾಕತ್ತಿನ ಬಗ್ಗೆ ಮಾತನಾಡುತ್ತಾರೆ. ಕೆಪಿಸಿಸಿ ವತಿಯಿಂದ ಅವರ ಭರವಸೆಗಳ ಬಗ್ಗೆ ದಿನನಿತ್ಯ ಪ್ರಶ್ನೆ ಕೇಳುತ್ತಲೇ ಇದ್ದೇವೆ. ಆದರೆ ಅದಕ್ಕೆ ಉತ್ತರ ನೀಡುವ ಧಮ್ಮು, ತಾಕತ್ತು ಯಾರಿಗೂ ಇಲ್ಲವಾಗಿದೆ. ಎಂದರಲ್ಲದೆ, 15 ಪ್ರಶ್ನೆಗಳನ್ನು ಮತ್ತೆ ಕೇಳ ಬಯಸುತ್ತಿದ್ದೇನೆ ಎಂದರು.

RelatedPosts

ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

ರಾಮಲಿಂಗಾ ರೆಡ್ಡಿ ಅವರು ಸರ್ಕಾರದ ಮುಂದಿಟ್ಟಿರುವ ಪ್ರಶ್ನೆಗಳು: 

ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಕಡೆ ತಲೆ ಹಾಕದ ನಿಮಗೆ ಈಗ ಚುನಾವಣೆ ಬಂದ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ
2.62 ಲಕ್ಷ ಮನೆಗಳು,  1.5 ಲಕ್ಷ ಕಿ.ಮೀ ರಸ್ತೆಗಳು
30 ಸಾವಿರ ಸೇತುವೆಗಳು, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ. ಒಟ್ಟು 93,648 ಕೋಟಿಯಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?

ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸುತ್ತೇವೆ ಎಂದಿದ್ದಿರಿ ನೆನಪಿದೆಯೇ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್,  2 ಕೋಟಿ ಉದ್ಯೋಗ, ರೈತರ ಆದಾಯ ಡಬಲ್ (2022 ಒಳಗೆ),  ಎಲ್ಲರಿಗೂ ಸ್ವಂತ ಸೂರು (2022 ಒಳಗೆ), ಯಾವ ಒಂದು ಯೋಜನೆ ಸಂಪೂರ್ಣವಾಗಿದೆ?

ಕೇಂದ್ರ ಸರ್ಕಾರಕ್ಕೆ ಅತಿಹೆಚ್ಚು ಜಿ ಎಸ್ ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ ಎಂದು ನಿಮ್ಮದೇ ಸರ್ಕಾರ ಟ್ವೀಟ್ ಮಾಡಿತ್ತು. ಇದು ನಿಮ್ಮ ಸಾಧನೆ ಅಲ್ಲ, ಅದು ಈ ರಾಜ್ಯದ ಜನರ ಬೆವರಿನ ಪರಿಶ್ರಮ. ಆದರೆ ನೀವು ಕಲೆಹಾಕಿದ ಜಿಎಸ್ ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಹೇಳುತ್ತೀರಾ? ಆಮೂಲಕ ನಿಮ್ಮ ಸಾಧನೆ ಏನು ಎಂದು ಹೇಳುತ್ತೀರಾ?

ಮೊನ್ನೆಯಷ್ಟೇ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್ ಸರ್ಕಾರ ಮಾಡಿದ್ದ ಯೋಜನೆಗಳನ್ನು ಅನಾವರಣ ಮಾಡಿ ಕ್ಯಾಮೆರಾಗೆ ಪೋಸ್ ಕೊಟ್ಟು ಹೋದಿರಿ. ಈ ಸಂದರ್ಭದಲ್ಲಿ ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ? ಎಂದು ಬೆಂಗಳೂರಿನ ಜನತೆಗೆ ಹೇಳಬೇಕು.

ನೀವು ಬಂದಾಗ ನಿಮ್ಮನ್ನು ಮೆಚ್ಚಿಸಲು ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ರಾಜ್ಯ ಸರ್ಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿದರು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕೂಡ ಕಿತ್ತು ಬಂದವು. ಡಬಲ್ ಇಂಜಿನ್ ಸರ್ಕಾರದ ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು?

ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ಭಾಷಣ ಬಿಗಿದು ನಾ ಖಾವೂಂಗಾ ನಾ ಖಾನೆದೂಂಗಾ ಎಂದ ನೀವು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ 40% ಕಮಿಷನ್ ಕುರಿತ ದೂರು, RUPSA ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ?

ವರ್ಷಕ್ಕೆ 2 ಕೋಟಿ ಉದ್ಯೋಗ ಎಂದಿದ್ದರು. ಆ ಮೂಲಕ ಇಷ್ಟು ಹೊತ್ತಿಗೆ 16 ಕೋಟಿ ಉದ್ಯೋಗ ನೀಡಬೇಕಿತ್ತು. ಆದರೆ ಈಗ 70 ಸಾವಿರ ನೇಮಕಾತಿಯನ್ನು ದೊಡ್ಡ ಸಾಧನೆಯಾಗಿ ಪ್ರಚಾರ ಪಡೆಯುತ್ತಿದ್ದೀರಿ. ನಿಮ್ಮ ಸರ್ಕಾರ ಪಿಎಸ್ಐ, ಶಿಕ್ಷಕರು, ಅರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ?

ನಿಮ್ಮಲ್ಲಿ ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ನಿಮ್ಮ ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ?

ಸಿಲಿಕಾನ್ ಸಿಟಿ, ಐಟಿ ರಾಜಧಾನಿ, ಹೆಲ್ತ್ ಹಬ್, ಗಾರ್ಡನ್ ಸಿಟಿ ಎಂದು ಮನ್ನಣೆ ಗಳಿಸಿದ್ದ ಬೆಂಗಳೂರು ನಗರ ನಿಮ್ಮ ಡಬಲ್ ಇಂಜಿನ್ ಆಡಳಿತದಲ್ಲಿ Sinking City, ಗಾರ್ಬೇಜ್ ಸಿಟಿ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?

ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ನಿಮ್ಮ ಡಬಲ್ ಇಂಜಿನ್ ಸರ್ಕಾರ ಹೊರಬೇಕಲ್ಲವೆ? ನಾನು ಬೆಂಗಳೂರಿನಲ್ಲಿ 6-7 ಬಾರಿ ಶಆಸಕನಾಗಿದ್ದೇನೆ. ಆದರೆ ಎಂದಿಗೂ ರಸ್ತೆ ಗುಂಡಿಗೆ ಸಾವು ಸಂಭವಿಸಿದ್ದು ಕೇಳಿರಲಿಲ್ಲ. ಹೈಕೋರ್ಟ್ ಕೂಡ ಕಳೆದ ಎರಡು ವರ್ಷಗಳಿಂದ ಟೀಕೆ ಮಾಡುತ್ತಿದೆ. ಈ ರೀತಿ ಎಂದಿಗೂ ಆಗಿರಲಿಲ್ಲ.

ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದೇವೆ. ಅದಕ್ಕೆ ಹೆದರಿದ ನಿಮ್ಮ ಸರ್ಕಾರ ಬಜೆಟ್ ನಲ್ಲಿ ಯೋಜನೆಗೆ 1 ಸಾವಿರ ಕೋಟಿ ಎಂದು ಘೋಷಣೆ ಮಾಡಿತು. ಮೇಕೆದಾಟು ಯೋಜನೆ ಜಾರಿ ವಿಚಾರ ಎಲ್ಲಿಯವರೆಗೂ ಬಂದಿತು?

ಅದೇ ರೀತಿ ಮಹದಾಯಿ ವಿಚಾರದಲ್ಲೂ ರಾಜ್ಯ ಸರ್ಕಾರ 1 ಸಾವಿರ ಅನುದಾನ ಘೋಷಣೆ ಮಾಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಒಟ್ಟು ನಾಲ್ಕು ಇಂಜಿನ್ ಸರ್ಕಾರ ನಿಮ್ಮದೇ ಇದೆ. ಮಹದಾಯಿ ಯೋಜನೆ ಜಾರಿ ಯಾವಾಗ?

ಕೋವಿಡ್ ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ?

ನಿಮ್ಮ ಈ ರಾಜ್ಯ ಪ್ರವಾಸದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡದೇ, ನಿಮ್ಮ ಡಬಲ್ ಇಂಜಿನ್ ಸರ್ಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ?

ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಓದೆಯುತ್ತಿದ್ದು, ಯಾವ ನೈತಿಕತೆ ಇಟ್ಟುಕೊಂಡು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತೀರಿ?

*ಪ್ರಶ್ನೋತ್ತರ:*

ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಆದೇಶದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ಅವರು ಆದೇಶ ಹೊರಡಿಸಿದ್ದು, ರಾತ್ರಿ ಈ ಆದೇಶ ಹಿಂಪಡೆದಿದ್ದಾರೆ. ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಜೆಸಿಬಿ ಅವಘಡ ಸಂಭವಿಸಿತ್ತು. ಆನಂತರ ನಾನು ಮಕ್ಕಳನ್ನು ಯಾವುದೇ ಸರ್ಕಾರಿ ಕಾರ್ಯಕ್ರಮಕ್ಕೆ ಕರೆತರಬಾರದು ಎಂದು ನೀತಿ ಮಾಡಿದ್ದೆ. ಈಗ ಅವರು ಆದೇಶ ಹಿಂಪಡೆದಿರುವ ಹಿನ್ನೆಲೆಯಲ್ಲಿ ನಾನು ಆ ವಿಚಾರವಾಗಿ ಮಾತನಾಡಲಿಲ್ಲ’ ಎಂದರು.

ರಸ್ತೆಗಳ ಗುಣಮಟ್ಟದ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ಸರ್ಕಾರ ಬಂದ ನಂತರ ಬೆಂಗಳೂರಿನ ರಸ್ತೆಗಳ ಸ್ಥಿತಿ ಹೀಗೆ ಹೀನಾಯವಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಹೋದ ನಂತರ ರಸ್ತೆಗಳ ಪರಿಸ್ಥಿತಿ ಹೀಗೆ ಹದಗೆಟ್ಟಿತ್ತು. ಆಗ ನಾನು ಮೂರ್ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಪಡಿಸಿದೆ. ರಸ್ತೆ ಹಾಳಾಗಬಾರದು ಎಂಬ ಕಾರಣಕ್ಕೇ ಕಾಂಕ್ರೀಟ್ ರಸ್ತೆಗಳನ್ನು ಮಾಡಲು ಮುಂದಾದೆವು. ಆಗ ಇವರು ವಿರೋಧ ಪಕ್ಷದಲ್ಲಿದ್ದು, ಅದರ ಬಗ್ಗೆ ಟೀಕೆ ಮಾಡಿದ್ದರು. ರಾಜ್ಯದ ಪ್ರಮುಖ ರಸ್ತೆಗಳನ್ನು ಡಾಂಬರೀಕರಣ ಬದಲು ಕಾಂಕ್ರೀಟ್ ರಸ್ತೆ ಹಾಕಬೇಕು ಎಂದು ಸಲಹೆ ನೀಡುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು’ ಎಂದರು.

ಇದೇ ವೇಳೆ, ಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ,  ‘ಈ ಬಗ್ಗೆ ಈಗಾಗಲೇ ಸುರ್ಜೆವಾಲ ಅವರು ಎಲ್ಲ ಸ್ಪಷ್ಟನೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ನಿಜವಾದ ಹಿಂದೂ ಧರ್ಮ ಪಾಲಿಸಿದರೆ, ಬಿಜೆಪಿ ಚುನಾವಣೆಗಾಗಿ ಹಿಂದೂ ಧರ್ಮ ಎಂದು ಮಾತನಾಡುತ್ತಾರೆ. ನಮ್ಮದು ಸನಾತನ ಧರ್ಮ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ಸತೀಶ್ ಜಾರಕಿಹೊಳಿ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಕೆಲವು ಪುಸ್ತಕದಲ್ಲಿ ಆ ಪದದ ಅರ್ಥ ಹೀಗಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಕಟ್ಟಿದಷ್ಟು ದೇವಾಲಯ, ಅಭಿವೃದ್ಧಿ ಹಾಗೂ ಹಣ ಸಹಾಯ ಮಾಡಿದಷ್ಟರಲ್ಲಿ ಬಿಜೆಪಿ ಶೇ.10ರಷ್ಟು ಮಾಡಿಲ್ಲ’ ಎಂದರು.

ShareSendTweetShare
Previous Post

ಚಂದ್ರು ನಿಗೂಢ ಸಾವು: ಸಂಪೂರ್ಣ ತನಿಖೆಯಾಗುವವರೆಗೆ ತೀರ್ಮಾನಕ್ಕೆ ಬರಲಾಗದು

Next Post

ನಿವೃತ್ತ ಸಿಎಸ್ ಸುಧಾಕರ್ ರಾವ್ ನೇತೃತ್ವದಲ್ಲಿ 7 ನೇ ವೇತನ ಆಯೋಗ ರಚನೆ: ಸರ್ಕಾರದ ತೀರ್ಮಾನ

Related Posts

ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ
ಪ್ರಮುಖ ಸುದ್ದಿ

August 27, 2026 10:08 AM
ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ
ಪ್ರಮುಖ ಸುದ್ದಿ

ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

August 27, 2026 10:08 AM
ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ
ದೇಶ

ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

August 27, 2026 10:08 AM
ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ
ದೇಶ

ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

August 27, 2026 10:08 AM
ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ
ದೇಶ

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ

August 27, 2026 10:08 AM
ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಪ್ರಮುಖ ಸುದ್ದಿ

ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

August 27, 2026 09:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In