Sunday, March 22, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

    ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

    Marvel Studios’ The Marvels’ released

    ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

  • ರಾಜ್ಯ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

  • ದೇಶ-ವಿದೇಶ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ಬೆಂಗಳೂರು

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

  • ವೈವಿಧ್ಯ
    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

  • ಸಿನಿಮಾ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

‘ಕೃಷ್ಣ ಭಾಗ್ಯ’ ಜಲ ನಿಗಮದ ಮೂಲಕ ‘ಹಗರಣಗಳ ಭಾಗ್ಯ’❓ 2,326 ಕೋ ರೂ ಟೆಂಡರ್ ಗೋಲ್‌ಮಾಲ್❗

by Udaya News
March 19, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕೊಂಚಾಡಿ ಕಾಶೀ ಮಠದಲ್ಲಿ ಚಂಡಿಕಾ ಹವನ: ಲೋಕ ಕಲ್ಯಾಣಾರ್ಥ ಕೈಂಕರ್ಯ
Share on FacebookShare via: WhatsApp

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಕಳೆದ ಒಂದು ವರ್ಷದಿಂದ ಬರೋಬ್ಬರಿ ೨೩೨೬ ಕೋಟಿ ರೂಪಾಯಿಗಳ ಲೇಔಟ್ ಅಭಿವೃದ್ಧಿ ಟೆಂಡರ್ ಅಕ್ರಮವನ್ನು ವಕೀಲರೂ ಆದ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಬಯಲಿಗೆಳೆದಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ರಮೇಶ್ ಬಾಬು, ವಿಧಾನಪರಿಷತ್ ಮಾಜಿ ಸದಸ್ಯರು

ಕೃಷ್ಣ ಜಲ ಭಾಗ್ಯ ನಿಗಮದಲ್ಲಿ ಜಲ ಯೋಜನೆಗಳ ಜಾರಿಗಾಗಿ, ಪುನರ್ವಸತಿ ಕಾಯಿದೆ ಅಡಿಯಲ್ಲಿ ನ್ಯಾಯ ವ್ಯವಸ್ಥೆ ಮತ್ತು ಪುನರ್ ನಿರ್ಮಾಣಕ್ಕಾಗಿ ಲಕ್ಷಾಂತರ ಕೋಟಿ ರೂಪಾಯಿಗಳನ್ನು ವಿನಿಯೋಗ ಮಾಡಲಾಗಿದೆ. ಇದರಲ್ಲಿ ಕಳೆದ ಒಂದು ವರ್ಷದಿಂದ ನಿಗಮದ ವತಿಯಿಂದ ಅನೇಕ ಟೆಂಡರ್ ಗಳನ್ನು ಕರೆಯಲಾಗಿದ್ದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕ ಕಾಯಿದೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ಗುತ್ತಿಗೆದಾರರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಅಕ್ರಮಗಳನ್ನು ಎಸಗಲಾಗಿದೆ ಎಂದು ರಮೇಶ್ ಬಾಬು ದೂರಿದ್ದಾರೆ.

RelatedPosts

ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

ನಿಗಮಕ್ಕೆ ಮುಖ್ಯಮಂತ್ರಿಯೇ ಸಾರಥಿ:

ಕೃಷ್ಣ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೃಷ್ಣ ಭಾಗ್ಯ ಜಲ ನಿಗಮವನ್ನು ಸ್ಥಾಪಿಸಲಾಗಿರುತ್ತದೆ. ಕರ್ನಾಟಕದಲ್ಲಿ ಇದೊಂದು ಅತಿದೊಡ್ಡ ನೀರಾವರಿ ಯೋಜನೆಯಾಗಿದ್ದು, ಇದರ ಅನುಷ್ಠಾನಕ್ಕಾಗಿ ಮತ್ತು ಪುನರ್ವಸತಿ ಯೋಜನೆಯ ಅಡಿಯಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ವಿನಿಯೋಗ ಮಾಡಲಾಗಿದೆ. ಈ ನಿಗಮಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದು, ಜಲಸಂಪನ್ಮೂಲ ಸಚಿವರು ಉಪಾಧ್ಯಕ್ಷರಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇತರೆ ಅಧಿಕಾರಿಗಳು ನಿಗಮದ ನಿರ್ದೇಶಕರಾಗಿರುತ್ತಾರೆ. ಚೀಫ್ ಇಂಜಿನಿಯರ್ ಹುದ್ದೆಯ ಒಬ್ಬರು ನಿಗಮದ ವ್ಯವಸ್ಥಾಪಕ ನರ‍್ದೇಶಕರಾಗಿದ್ದು, ನಿಗಮದ ಇತರೆ ಅಧಿಕಾರಿಗಳು ಇವರ ಕೈಕೆಳಗೆ ಕೆಲಸ ಮಾಡುತ್ತಾರೆ. ನಿಗಮದ ಒಟ್ಟಾರೆ ಆಡಳಿತಾತ್ಮಕ ಮತ್ತು ಹಣಕಾಸು ವ್ಯವಹಾರಗಳಿಗೆ ಆಡಳಿತ ಮಂಡಳಿ ಮತ್ತು ಅಧಿಕಾರಿ ಮಂಡಳಿಯವರು ಜವಾಬ್ದಾರಿ ಆಗಿರುತ್ತಾರೆ. 

ನೀರಾವರಿ ಯೋಜನೆಗಳಿಂದ ಪ್ರಾರಂಭವಾಗಿ ಭೂ ಪರಿಹಾರ ನೀಡುವವರೆಗೆ ಎಲ್ಲ ಹಂತಗಳಲ್ಲಿ ಅಕ್ರಮಗಳನ್ನು ಎಸಗಲಾಗಿದ್ದು, ಕಳೆದ ಒಂದು ವರ್ಷದಿಂದ ನಡೆದಿರುವ ಎಲ್ಲಾ ಟೆಂಡರ್ ಗಳ ಮಾಹಿತಿ ಪಡೆದು ತನಿಖೆ ಮಾಡಬೇಕಾಗಿರುತ್ತದೆ ಎಂದಿರುವ ರಮೇಶ್ ಬಾಬು, ಸಾರ್ವಜನಿಕ ಹಣದ ಸಂರಕ್ಷಣೆ ಬಹಳ ಪ್ರಮುಖವಾಗಿದ್ದು, ಲೋಕಾಯುಕ್ತವು ಕೃಷ್ಣ ಭಾಗ್ಯ ಜಲ ನಿಗಮದ ಕಳೆದ ಒಂದು ರ‍್ಷದ ಟೆಂಡರ್ ಅವ್ಯವಹಾರಗಳಿಗೆ ಸಂಬಂಧ ಪಟ್ಟಂತೆ ವಿಶೇಷ ತನಿಖಾ ದಳವನ್ನು ರಚಿಸಿ ತನಿಖೆ ಮಾಡಬೇಕೆಂದು ಲೋಕಾಯುಕ್ತಕ್ಕೆ ಮನವಿ ಮಾಡಿದ್ದಾರೆ.

ಲಂಚಕ್ಕಾಗಿ ಕೊಂಚ ಮಾರ್ಪಾಡು..?

ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಸಂಬಂಧಪಟ್ಟಂತೆ ಪುನರ್ವಸತಿ ಯೋಜನೆಯ ಅಡಿಯಲ್ಲಿ ಹಲವಾರು ಕರ್ಯಕ್ರಮ ರೂಪಿಸಲಾಗಿದೆ. ಯೋಜನೆಯ ಮೂರನೇ ಹಂತಕ್ಕೆ ಒಟ್ಟು ೧,೩೩,೮೬೭ ಎಕರೆ ಪ್ರದೇಶವನ್ನು ಭೂ ಸ್ವಾಧೀನ ಮಾಡಬೇಕಾಗಿದ್ದು, ಇದರಲ್ಲಿ ೪೪,೯೨೮ ಎಕರೆ ಭೂ ಸ್ವಾಧೀನ ಚಾಲ್ತಿಯಲ್ಲಿರುತ್ತದೆ. ಯೋಜನೆಯ ಮೂರನೇ ಹಂತಕ್ಕೆ ೦೯-೧೦-೨೦೧೭ರ ಸರ್ಕಾರಿ ಆದೇಶದ ಅನ್ವಯ ೫೧,೧೪೮ ಕೋಟಿ ರೂಪಾಯಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದರಲ್ಲಿ ಭೂ ಸ್ವಾಧೀನಕ್ಕಾಗಿ ೧೭,೬೨೭ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದೆ ಲೇಔಟ್ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಭೂಸ್ವಾಧೀನವೇ ಬಾಕಿಯಿರುವ ಪ್ರಕರಣದಲ್ಲಿ ಲೇಔಟ್ ಅಭಿವೃದ್ಧಿಗೆ ೨೩೨೬ ಕೋಟಿ ರೂಪಾಯಿಗಳ ಏಕ ಟೆಂಡರ್ ಕರೆಯುವುದರ ಮೂಲಕ ಅಕ್ರಮಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಮೇಶ್ ಬಾಬು ಅವರು ಬೊಟ್ಟು ಮಾಡಿದ್ದಾರೆ.

ಗ್ಲೋಬಲ್ ಟೆಂಡರ್ ಗಳ ಸಂದರ್ಭದಲ್ಲಿ ಎರಡು ಸಾವಿರ ಕೋಟಿ ರೂಪಾಯಿಗಳ ಅಥವಾ ಅದಕ್ಕೂ ಮೇಲ್ಪಟ್ಟ ಹಣಕ್ಕೆ ಟೆಂಡರ್ ಗಳನ್ನು ಕರೆಯಬಹುದು. ಸ್ಥಳೀಯ ಗುತ್ತಿಗೆದಾರರ ಜೊತೆಯಲ್ಲಿ ಶಾಮೀಲಾಗಿ ೨೩೨೬ ಕೋಟಿ ರೂಪಾಯಿಗಳ ಟೆಂಡರನ್ನು ನವೆಂಬರ್ ನಲ್ಲಿ ಕರೆದಿರುವ ಕೃಷ್ಣ ಭಾಗ್ಯ ಜಲ ನಿಗಮ, ತದನಂತರ ಸದರಿ ಟೆಂಡರ್ ರದ್ದು ಮಾಡಿ ಅದೇ ಟೆಂಡರನ್ನು 7 ಟೆಂಡರ್ ಗಳಾಗಿ ವಿಭಜಿಸಿ ಹೊಸ ಟೆಂಡರ್ ಕರೆದಿರುತ್ತದೆ. ಸದರಿ ಟೆಂಡರ್ ಗಳ ಮಾಹಿತಿ ಕೆಳಕಂಡಂತೆ ಇರುತ್ತದೆ:

  1. BTDA/2022-23/OW/WORK_INDENT1352 – Estimated Cost. 560 Crore

  2.  BTDA/2022-23/OW/WORK_INDENT1353 – Estimated Cost.489 Crore

  3. BTDA/2022-23/OW/WORK_INDENT1358 – Estimated Cost.471 Crore

  4. BTDA/2022-23/OW/WORK_INDENT1359 – Estimated Cost.528 Crore

  5. BTDA/2022-23/OW/WORK_INDENT1346 – Estimated Cost.

ಈ ಎಲ್ಲಾ ಟೆಂಡರ್ ಪ್ರಕ್ರಿಯೆಗಳಲ್ಲಿ ಕೇವಲ ನಾಲ್ಕು ಗುತ್ತಿಗೆದಾರರು ಭಾಗಿಯಾಗಿರುತ್ತಾರೆ. ಬಹುತೇಕ ಗುತ್ತಿಗೆ ಒಬ್ಬರೇ ಗುತ್ತಿಗೆದಾರರಿಗೆ ಹಂಚಿಕೆ ಆಗಿರುತ್ತದೆ. ಒಟ್ಟಾರೆ ಪ್ರಕ್ರಿಯೆ ಗಮನಿಸಿದರೆ ವ್ಯವಸ್ಥಿತವಾಗಿ ಮತ್ತು ಆತುರವಾಗಿ ಟೆಂಡರ್ ಕರೆದು ಗುತ್ತಿಗೆದಾರರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಪ್ರಕ್ರಿಯೆಗಳನ್ನು ಮಾಡಿರುವುದು ಕಂಡುಬರುತ್ತದೆ ಎಂದು ಹಗರಣವನ್ನು ರಮೇಶ್ ಬಾಬು ಅವರು ಎಲೆಎಲೆಯಾಗಿ ಬಿಡಿಸಿಟ್ಟಿದ್ದಾರೆ.

ಮೊದಲು ಇದೇ ಕಾಮಗಾರಿಯನ್ನು ೨೩೨೬ ಕೋಟಿಗಳಿಗೆ ಕರೆದು ನಂತರ ಇದನ್ನು ವಿಭಜಿಸಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಪ್ರಕ್ರಿಯೆಗಳನ್ನು ಪೂಗೊಳಿಸಿ ಕಾಮಗಾರಿ ಹಂಚಿಕೆ ಮಾಡಲಾಗಿರುತ್ತದೆ. ಈ ಹಂಚಿಕೆಯಲ್ಲಿ ಕೆಟಿಟಿಪಿ ಕಾಯಿದೆಗಳ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಈ ನಿಗಮದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ನಿರ್ದೇಶಕರು ಕಂಪನಿಯ ನೀತಿಸಂಹಿತೆ, ಮೌಲ್ಯಗಳನ್ನು ಉಲ್ಲಂಘನೆ ಮಾಡಿರುತ್ತಾರೆ ಎಂದು ದೂರಿರುವ ರಮೇಶ್ ಬಾಬು, ನಿಗಮದ ಅಧಿಕಾರಿಗಳನ್ನು ಬಳಸಿಕೊಂಡು ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ಎಸಗಿರುತ್ತಾರೆ. ಲೇಔಟ್ ನಿರ್ಮಾಣದ ಸುಮಾರು ಎರಡೂವರೆ ಸಾವಿರ ಕೋಟಿ ಟೆಂಡರ್ ಪ್ರಕ್ರಿಯೆ ಚುನಾವಣಾ ಸಂದರ್ದದಲ್ಲಿ ಆತುರವಾಗಿ ಮಾಡಿರುವುದು ಮತ್ತು ಅಕ್ರಮಗಳನ್ನು ಎಸಗಲು ಅವಕಾಶ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ವಿವರಿಸಿದ್ದಾರೆ. ಈ ಭಾರೀ ಹಗರಣದ ಕುರಿತಂತೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಬೇಕೆಂದು ರಮೇಶ್ ಬಾಬು ಅವರು ಲೋಕಾಯುಕ್ತರನ್ನು ಕೋರಿದ್ದಾರೆ.

ಚುನಾವಣಾ ಸಮಯದಲ್ಲಿ ಸರ್ಕಾರ ಅಕ್ರಮ ಎಸಗುವುದರ ಮೂಲಕ ದೊಡ್ಡ ಮಟ್ಟದ ಭ್ರಷ್ಟಾಚಾರಕ್ಕೆ ಅವಕಾಶ ನೀಡಲಾಗಿರುವುದರಿಂದ ಈ ಟೆಂಡರ್ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡು, ಸದರಿ ಟೆಂಡರ್ ಗೆ ತಡೆ ನೀಡುವುದರ ಮೂಲಕ ವಿಶೇಷ ತನಿಖೆಗೆ ಒಳಪಡಿಸಲು ಮತ್ತು ಶಾಮೀಲಾಗಿರುವವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕೆಂದು ಲೋಕಾಯುಕ್ತವನ್ನು ಆಗ್ರಹಿಸಿದ್ದಾರೆ.

Tags: Ex Mlc Ramesh BabuKrishna Bhagya Jala NigamaKrishna Bhagya Jala Nigama Tender ScamLokayuktalokayuktha casesScamಕೃಷ್ಣ ಭಾಗ್ಯ ಜಲ ನಿಗಮಕೃಷ್ಣ ಭಾಗ್ಯ ಜಲ ನಿಗಮ ನಿಯಮಿತನ್ಯಾಯಮೂರ್ತಿಮಾಜಿ ಶಾಸಕ ರಮೇಶ್ ಬಾಬುರಮೇಶ್ ಬಾಬು ಕೆಪಿಸಿಸಿ ಮಾಧ್ಯಮ ವಿಭಾಗಲೋಕಾಯುಕ್ತಲೋಕಾಯುಕ್ತಕ್ಕೆ ದೂರು
ShareSendTweetShare
Previous Post

ಮುಳುಗಿದ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇ; ಇದು ಹೆದ್ದಾರಿಯೋ, ಹೆಮ್ಮಾರಿಯೋ? ಎಂಬ ಪ್ರಶ್ನೆಯ ಪ್ರತಿಧ್ವನಿ

Next Post

ಸ್ತ್ರೀ ಶಕ್ತಿ ಸಂಘಗಳ ಉಚಿತ ನೋಂದಣಿ; ಪ್ರಮಾಣಪತ್ರ ವಿತರಿಸಿದ ಸಚಿವ ಸೋಮಶೇಖರ್

Related Posts

ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ
Focus

March 22, 2026 12:03 AM
ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ
Focus

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

March 21, 2026 09:03 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

March 21, 2026 05:03 AM
‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ
Focus

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

March 20, 2026 03:03 AM
ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..
Focus

ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

March 20, 2026 12:03 AM
Marvel Studios’ The Marvels’ released
Focus

ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

March 20, 2026 12:03 AM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In