Wednesday, March 18, 2026
Contact Us
UdayaNews
  • ಪ್ರಮುಖ ಸುದ್ದಿ
    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ

    ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

    ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

    ಇಸ್ರೇಲ್–ಇರಾನ್ ಯುದ್ಧದ ಪ್ರತಿಧ್ವನಿ: ಕಚ್ಚಾ ತೈಲ ಬೆಲೆಯಲ್ಲಿ 7% ಜಿಗಿತ

    ರಷ್ಯಾ ತೈಲ ಖರೀದಿಸಲು ಈಗ ಅಮೆರಿಕವೇ ಮನವಿ: ಇರಾನ್ ವಾಗ್ದಾಳಿ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಹಡಗು ನಿರ್ಮಾಣಕ್ಕೆ ಉತ್ತೇಜನ: ₹19,748 ಕೋಟಿ ಮೌಲ್ಯದ 288 ಒಪ್ಪಂದಗಳಿಗೆ ಕೇಂದ್ರ ಅನುಮೋದನೆ

    KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

  • ರಾಜ್ಯ

    ‘ಕರ್ನಾಟಕ ಕೇಸರಿ’ ಜಗನ್ನಾಥ ರಾವ್ ಜೋಶಿ  31ನೇ ವರ್ಷದ ಪುಣ್ಯತಿಥಿ

    ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ; ಉಪಚುನಾವಣೆಗೆ ರಣತಂತ್ರ

    ಬೆಂಗಳೂರು ವಿವಿ: ಗೋವಿಂದರಾಜು ಕೆ ಅವರಿಗೆ PhD ಪ್ರದಾನ

    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

  • ದೇಶ-ವಿದೇಶ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

  • ಬೆಂಗಳೂರು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result

Home Focus

‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

by Udaya News
December 24, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ
Share on FacebookShare via: WhatsApp

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ಪೈಕಿ ಜನಪ್ರಿಯವಾಗುತ್ತಿರುವ ಅತ್ಯಂತ ಲಕ್ಸೂರಿ ಎಂಬ ಖ್ಯಾತಿಗೆ ಪಾತ್ರವಾಗಿರುವ ‘ಅಂಬಾರಿ ಉತ್ಸವ’ ಇದೀಗ ಮೇನಿಯಾ ಸೃಷ್ಟಿಸಿದೆ. ಜನರ ಮನಗೆದ್ದಿರುವ ‘ಅಂಬಾರಿ ಉತ್ಸವ’ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ 20 ‘ಅಂಬಾರಿ ಉತ್ಸವ’ ಬಸ್ಸುಗಳನ್ನು ಸೇರ್ಪಡೆ ಮಾಡಿವೆ.

ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ನಿಗಮದ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್, KSRTC ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು), KSRTC ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

RelatedPosts

ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

‘ಅಂಬಾರಿ ಉತ್ಸವ’ ಸ್ಲೀಪರ್‌ ಬಸ್ಸುಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

  • ಕುಂದಾಪುರದಿಂದ ಬೆಂಗಳೂರು – 2 ಬಸ್ಸುಗಳು,
  • ಮಂಗಳೂರಿನಿಂದ ಬೆಂಗಳೂರು -2 ಬಸ್ಸುಗಳು,
  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಂದಾಪುರ -2 ಬಸ್ಸುಗಳು,
  • ಬೆಂಗಳೂರಿನಿಂದ ನೆಲ್ಲೂರು -2 ಬಸ್ಸುಗಳು,
  • ಬೆಂಗಳೂರಿನಿಂದ ಹೈದಾರಬಾದ್ -2 ಬಸ್ಸುಗಳು,
  • ಬೆಂಗಳೂರಿನಿಂದ ವಿಜಯವಾಡ- 4 ಬಸ್ಸುಗಳು,
  • ಬೆಂಗಳೂರಿನಿಂದ ಎರ್ನಾಕುಲಂ – 2 ಬಸ್ಸುಗಳು,
  • ಬೆಂಗಳೂರಿನಿಂದ ತ್ರಿಶೂರು – 2 ಬಸ್ಸುಗಳು,
  • ಬೆಂಗಳೂರಿನಿಂದ ಕ್ಯಾಲಿಕಟ್ -2 ಬಸ್ಸುಗಳು,

‘ಅಂಬಾರಿ ಉತ್ಸವ’ ಬಸ್ಸಿನ ವಿಶಿಷ್ಟತೆ ಹೀಗಿದೆ:

  • ಈ ವಾಹನವು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

  • ಇದು ಶಕ್ತಿಯುತ ಹಾಲೋಜನ್ ಹೆಡ್ ಲೈಟ್ಗಳು ಮತ್ತು ಡೇ ಟೈಮ್ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿರುತ್ತದೆ.

  • ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

  • ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

  • ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು, ಯು.ಎಸ್.ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

  • ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಅನುಕೂಲವನ್ನು ಒದಗಿಸುತ್ತದೆ.

  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

  • ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟುಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.

  • ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FDSS) ಸ್ಥಾಪಿಸಲಾಗಿದೆ.

  • ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಇದೇ ಸಂದರ್ಭದ,ಲ್ಲಿ KSRTC ನಿಗಮದ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ನಡೆದ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ 1406 ಅಭ್ಯರ್ಥಿಗಳ ಪೈಕಿ 50 ಅಂಕಗಳಿಗೆ 50/49/48 ಅಂಕ ಪಡೆದಿರುವ 82 ಅಭ್ಯರ್ಥಿಗಳ ಪೈಕಿ 14 ಮಂದಿಗೆ ಚಾಲಕ ಕಂ ನಿರ್ವಾಹಕರ ಹುದ್ದೆಗೆ ತಾತ್ಕಾಲಿಕ ನಿಯೋಜನೆ ಆದೇಶವನ್ನು ಸಚಿವ ರಾಮಲಿಂಗಾರೆಡ್ಡಿ ಅವರು ವಿತರಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 8896 ವಾಹನಗಳ ಮೂಲಕ 8063 ಅನುಸೂಚಿಗಳಿಂದ 28.76 ಲಕ್ಷ ಕಿ.ಮೀ ಕ್ರಮಿಸಿ 35.43 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ನಮ್ಮ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಈ ಪೈಕಿ ನಾಲ್ಕು ನಿಗಮಗಳಲ್ಲಿ ಕಳೆದ ಒಂದುವರೆ ವರ್ಷದಲ್ಲಿ 4301 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ. ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ನಮ್ಮ ಸರ್ಕಾರವು ಅನುಮತಿ ನೀಡಿದ್ದು, ಈ ಪೈಕಿ 2144, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6856 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

 KSRTC ನಿಗಮದ ಸಿಬ್ಬಂದಿಯ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಅಡಿಯಲ್ಲಿ ʼಸಾರಿಗೆ ವಿದ್ಯಾ ಚೇತನʼ ಯೋಜನೆಯಡಿ ಜಾರಿಗೊಳಿಸಿದ್ದು, ಈವರೆಗೂ 6083 ಫಲಾನುಭವಿಗಳಿಗೆ ರೂ. 3.05 ಕೋಟಿ ಸ್ಕಾಲರ್‌ಶಿಪ್‌ ನೀಡಲಾಗಿದೆ. ಕಳೆದ ಒಂದುವರೆ ವರ್ಷದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 112 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ.

ಶಕ್ತಿ ಯೋಜನೆ ನಿಗಮಗಳ ವಾಹನಗಳಲ್ಲಿ 356.00 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್ ಮೌಲ್ಯ ರೂ. 8598.23 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.37 ಆಗಿರುತ್ತದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ನಾಲ್ಕು ನಿಗಮಗಳ ವಾಹನಗಳಲ್ಲಿ ಸರಾಸರಿ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಸ್ತುತ ಈ ಸಂಖ್ಯೆಯು 108.70 ಲಕ್ಷಗಳಿಗೆ ಹೆಚ್ಚಳವಾಗಿರುತ್ತದೆ ಎಂದು ತಿಳಿಸಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 1004 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ. ಸಾರಿಗೆ ಸುರಕ್ಷಾ ಅಪಘಾತ ಪರಿಹಾರ ವಿಮಾ ಯೋಜನೆ: ಅಪಘಾತದಿಂದ ಮೃತಪಟ್ಟ 22 ಸಿಬ್ಬಂದಿಗಳ ಅವಲಂಭಿತರಿಗೆ ತಲಾ ರೂ. 1 ಕೋಟಿಯಂತೆ ಇದುವರೆಗೆ ರೂ.22 ಕೋಟಿಗಳ ಪರಿಹಾರ ನೀಡಲಾಗಿದೆ. ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ: ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ತಲಾ ರೂ.10 ಲಕ್ಷಗಳಂತೆ 81 ಸಿಬ್ಬಂದಿಗಳ ಅವಲಂಭಿತರಿಗೆ ರೂ. 8.10 ಕೋಟಿಗಳ ಪರಿಹಾರ ವಿತರಿಸಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

ಈ ಸಮಾರಂಭದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌, BMTC ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, KSRTC ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ ಡಾ. ನಂದಿನಿದೇವಿ ಉಪಸ್ಥಿತರಿದ್ದರು.

Tags: KSRTC Ambari Utsav BusKSRTC ಅಂಬಾರಿ ಉತ್ಸವ ಬಸ್ಸು
ShareSendTweetShare
Previous Post

‘ಗೃಹಲಕ್ಷ್ಮಿ ಹಣ ಮನೆಯ ಮಹಾಲಕ್ಷ್ಮಿಯರನ್ನು ತಲುಪುತ್ತಿಲ್ಲ’: ಸಚಿವೆಗೆ ಬಿಜೆಪಿ ತರಾಟೆ

Next Post

ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವಣ್ಣ ಶೀಘ್ರ ಗುಣಮುಖರಾಗಲಿ; ಸಿಎಂ ಶುಭ ಹಾರೈಕೆ

Related Posts

ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ
Focus

March 16, 2026 09:03 AM
ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ
Focus

ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

March 15, 2026 08:03 PM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Focus

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

March 15, 2026 08:03 PM
Focus

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

March 15, 2026 05:03 PM
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು
Focus

‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

March 15, 2026 09:03 AM
ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ
Focus

ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

March 15, 2026 09:03 AM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In