Friday, July 11, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

  • ರಾಜ್ಯ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

    ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

    ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

  • ದೇಶ-ವಿದೇಶ

    ನಿಫಾ ಸೋಂಕಿನ ತಲ್ಲಣ: ಕೇರಳದಲ್ಲಿ ರೋಗಿಯ ಸಾವು

    Marvel Studios’ The Marvels’ released

    ಮೊದಲ ತ್ರೈಮಾಸಿಕದಲ್ಲಿ 9,000 ಜನರಿಗೆ ಉದ್ಯೋಗಗಳನ್ನು ಕರುಣಿಸಿದ ರೈಲ್ವೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    50 ರೂ. ನಾಣ್ಯ ಬಿಡುಗಡೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

  • ಬೆಂಗಳೂರು

    ಬರೋಬ್ಬರಿ 1200 ಕೋಟಿ ಗೋಲ್‌ಮಾಲ್; ಬೊಮ್ಮಾಯಿ ಸರ್ಕಾರದ ಮತ್ತೊಂದು ಹಗರಣ ಬಯಲು, ಲೋಕಾಯುಕ್ತಕ್ಕೆ ‘ಕೈ’ ದೂರು

    ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

  • ವೈವಿಧ್ಯ

    ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

  • ಸಿನಿಮಾ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

    ಸ್ವಾತಂತ್ರ್ಯ ಕುರಿತ ವಿವಾದಿತ ಹೇಳಿಕೆ: ಬಾಲಿವುಡ್ ನಟಿ ಕಂಗನಾ ವಿರುದ್ಧ ಕಾಂಗ್ರೆಸ್ ದೂರು

    ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜುಲೈ 7-13, 2025)

    2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಅಮರನಾಥ ಯಾತ್ರೆ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

  • ವೀಡಿಯೊ

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

No Result
View All Result

Home Focus

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

by Udaya News
October 30, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
2 min read
0
KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ
Share on FacebookShare via: WhatsApp

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ ನೋಡಲಾಯಿತು.

ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು) ಹಾಗೂ ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ, ನೂತನ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು.

RelatedPosts

‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

ಈ ಸಂದರ್ಭದಲ್ಲಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಪಘಾತಕ್ಕೆ ಒಳಪಟ್ಟು ಮೃತರಾದ 2 ಸಿಬ್ಬಂದಿಗಳ ಅವಲಂಭಿತರಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ರೂ.1 ಕೋಟಿ ಪರಿಹಾರ ಚೆಕ್‌ನ್ನು ಹಾಗೂ ಅಪಘಾತ ಹೊರತುಪಡಿಸಿ ಖಾಯಿಲೆ ಇತ್ಯಾದಿ ಕಾರಣಗಳಿಂದ ಮೃತರಾದ 5 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ ರೂ.10 ಲಕ್ಷಗಳ ಪರಿಹಾರ ಚೆಕ್‌ನ್ನು ವಿತರಿಸಲಾಯಿತು. ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು  (ನಾಗರಾಜು ಎಂ.ಎನ್.‌ ನಿರ್ವಾಹಕ, ರಾಮನಗರ ವಿಭಾಗ ಹಾಗೂ ಶಿವಣ್ಣ, ಚಾಲಕ ಕಂ ನಿರ್ವಾಹಕ, ಮೈಸೂರು ನಗರ ವಿಭಾಗ ರವರ) ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರಾರಸಾ ನಿಗಮವು ಈ ರೀತಿಯ ವಿನೂತನ ಪರಿಹಾರ ಯೋಜನೆಯನ್ನು ಜಾರಿ ಮಾಡಿರುವ ಭಾರತದಲ್ಲಿಯೇ ಪ್ರಥಮ ಸಾರಿಗೆ ಸಂಸ್ಥೆಯಾಗಿದ್ದು, ಸಾರಿಗೆ ಸಚಿವರ ಮಾರ್ಗದರ್ಶನದಲ್ಲಿ ಅತ್ಯತ್ತಮ ಕಾರ್ಯಗಳನ್ನು ನಿರ್ವಹಿಸಿ ಸರ್ಕಾರಕ್ಕೆ ಗೌರವವನ್ನು ತಂದಿದ್ದು, ಇದಕ್ಕೆ ನಿಗಮದ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗೆ ಅರ್ಹರೆಂದು ತಿಳಿಸಿದರು.

ನಿಗಮದ ಅಧ್ಯಕ್ಷರು ಮಾತನಾಡಿ, ನಿಗಮವು ಹಲವಾರು ಕಾರ್ಮಿಕ ಪರ ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಿ, ಪ್ರಖ್ಯಾತವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ನಿಗಮದ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಹಾಗೂ ರಾಜ್ಯದ ಜನತೆಗೆ ಉತ್ತಮ ಸೇವೆಯನ್ನು ಒದಗಿಸಲು ವಿನೂತನ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 8849 ವಾಹನಗಳ ಮೂಲಕ 8068 ಅನುಸೂಚಿಗಳಿಂದ 28.50 ಲಕ್ಷ ಕಿ.ಮೀ ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ.

  • ಕರ್ನಾಟಕ ರಾಜ್ಯವು ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿಯೇ 24,282 ರಾಜ್ಯ ಸಾರಿಗೆ ಬಸ್ಸುಗಳನ್ನು ಹೊಂದಿದ್ದು, ಪ್ರಥಮ ಸ್ಥಾನದಲ್ಲಿದೆ. ಇದರ ಅರ್ಥ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಶಕ್ತಗೊಳಿಸಿದೆ.

  • ನಮ್ಮ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಈ ಪೈಕಿ ನಾಲ್ಕು ನಿಗಮಗಳಲ್ಲಿ ಕಳೆದ ಒಂದು ವರ್ಷದಲ್ಲಿ 3417 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ.

  •  ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ನಮ್ಮ ಸರ್ಕಾರವು ಅನುಮತಿ ನೀಡಿದ್ದು, ಈ ಪೈಕಿ 1883, ಚಾಲಕ ಕಂ ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು.

  •  ಶಕ್ತಿ ಯೋಜನೆ ನಿಗಮಗಳ ವಾಹನಗಳಲ್ಲಿ 317.18 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್ ಮೌಲ್ಯ ರೂ. 7656.33 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.10 ಆಗಿರುತ್ತದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ನಾಲ್ಕು ನಿಗಮಗಳ ವಾಹನಗಳಲ್ಲಿ ಸರಾಸರಿ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಸ್ತುತ ಈ ಸಂಖ್ಯೆಯು 108.09 ಲಕ್ಷಗಳಿಗೆ ಹೆಚ್ಚಳವಾಗಿರುತ್ತದೆ.

  •  ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿದಿನ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿದ್ದ 158909 ಟ್ರಿಪ್ಗಳ ಪ್ರಮಾಣವು 172333 ಗೆ ಹೆಚ್ಚಳ, ಪ್ರತಿ ದಿನ 13424 ಹೆಚ್ಚುವರಿ ಟ್ರಿಪ್ಪುಗಳ ಕಾರ್ಯಾಚರಣೆಯಾಗಿರುತ್ತದೆ.

  •  ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 1000 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ.

ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

ಇದುವರೆವಿಗೂ 20 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಿ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ಈ ಪರಿಷ್ಕೃತ ಪರಿಹಾರ ಯೋಜನೆ ಅಡಿ ಈವರೆಗೂ 76 ಪ್ರಕರಣಗಳಲ್ಲಿ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 5 ಸಿಬ್ಬಂದಿಗಳ (ಬಿ. ನಾರಾಯಣಪ್ಪ, ನಿರ್ವಾಹಕ, ಕೋಲಾರ, ಸೋಮಶೇಖರಪ್ಪ, ಚಾಲಕ ಕಂ ನಿರ್ವಾಹಕ, ಶಿವಮೊಗ್ಗ, ರಾಜಶೇಖರ ಎನ್.ಎ, ಕುಶಲಕರ್ಮಿ, ಕೋಲಾರ, ಎಂ. ಸೀನಪ್ಪ, ಚಾಲಕ, ಕೋಲಾರ ಮತ್ತು ಜಿಲಾನಿ, ಚಾಲಕ, ಮಂಗಳೂರು ವಿಭಾಗ) ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ಅನ್ನು ಇಂದು ವಿತರಿಸಲಾಯಿತ್ತು. ಈವರೆಗೂ 81 ಸಿಬ್ಬಂದಿಗಳ ಅವಲಂಭಿತರಿಗೆ ರೂ. 8.10 ಕೋಟಿಗಳ ಪರಿಹಾರ ನೀಡಲಾಗಿದೆ.

ಬಸ್ಸುಗಳ ಪುನಶ್ಚೇತನ ಕಾರ್ಯ:

ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂಚರಿಸದ ಕಾರಣ ನಿಗಮವು ಸಂಪೂರ್ಣವಾಗಿ ವಾಹನಗಳ ಕಾರ್ಯಾಚರಣೆ ಮಾಡಲಾಗದೆ ಆರ್ಥಿಕ ಸಂಕಷ್ಟವನ್ನು ಅನುಭವಿಸಿತ್ತು. ಕೋವಿಡ್ ನಂತರ ಪ್ರಯಾಣಿಕರ ಬೇಡಿಕೆ ಹೆಚ್ಚಾದಾಗ ನೂತನ ವಾಹನಗಳನ್ನು ಖರೀದಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿದ್ದಾಗ 9 ರಿಂದ 10 ಲಕ್ಷ ಕಿ.ಮೀ ಕ್ರಮಿಸಿ ಕವಚ ದುರಸ್ಥಿಯಿಂದ ಕೂಡಿದ ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲು ಯೋಜನೆಯನ್ನು ರೂಪಿಸಿ, ನಿಗಮದ 2 ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಯಿತು. ಈ ರೀತಿಯ ಪುನಶ್ಚೇತನಗೊಂಡ ವಾಹನಗಳು ಬಹಳ ಆಕರ್ಷಕವಾಗಿದ್ದು, ನೂತನ ವಾಹನಗಳಂತೆ ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟ ಕಾರಣ, ಈ ಕಾರ್ಯವನ್ನು ವಿಭಾಗಗಳಲ್ಲಿಯೂ ಸಹ ಆರಂಭಿಸಲಾಯಿತು. ಇಂದಿನವರೆಗೆ ಎರಡು ಪ್ರಾದೇಶಿಕ ಕಾರ್ಯಗಾರಗಳಲ್ಲಿ 806 ಹಾಗೂ 16 ವಿಭಾಗಗಳಲ್ಲಿ 344 ವಾಹನಗಳು ಸೇರಿದಂತೆ ಒಟ್ಟಾರೆ 1150 ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ.

ವೋಲ್ವೋ ವಾಹನಗಳ ಪುನಶ್ಚೇತನ

ಇದೇ ರೀತಿ ಇತ್ತೀಚೆಗೆ 10 ರಿಂದ 11 ವರ್ಷಗಳ ಕಾರ್ಯಾಚರಣೆ ಮಾಡಿದ ಪ್ರತಿಷ್ಟಿತ ಹವಾನಿಯಂತ್ರಿತ ವಾಹನಗಳನ್ನೂ ಸಹ ಪುನಶ್ಚೇತನಗೊಳಿಸುತ್ತಿದ್ದು, ಇದುವರೆವಿಗೂ 6 ಪ್ರತಿಷ್ಠಿತ ಹವಾನಿಯಂತ್ರಿತ ವಾಹನಗಳನ್ನು ಪುನಶ್ಚೇತನಗೊಳಸಲಾಗಿದೆ. ಈ ರೀತಿಯ ಪುನಶ್ಚೇತನಗೊಳಿಸಿದ ವಾಹನಗಳನ್ನು ಇನ್ನೂ 3 ರಿಂದ 4 ಲಕ್ಷ ಕಿ.ಮಿ.ಗಳವರೆಗೆ ಅಥವಾ ವಾಹನಗಳ ಜೀವಿತಾವಧಿಯವರೆಗೆ ಕಾರ್ಯಾಚರಣೆ ಮಾಡಬಹುದಾಗಿದ್ದು, ನಿಗಮವು ನೂತನ ಆಧುನಿಕ ವಿಧಾನಗಳನ್ನು ಹಾಗೂ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ.

ನಿಗಮವು 2024ನೇ ವರ್ಷವನ್ನು ಪ್ರಯಾಣಿಕ ಸ್ನೇಹಿ ವರ್ಷವೆಂದು ಘೋಷಣೆ ಮಾಡಿದೆ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಅಪಘಾತದಿಂದ ಮೃತಪಟ್ಟ ಸಂದರ್ಭದಲ್ಲಿ ಪ್ರಯಾಣಿಕರ ವಾರಸುದಾರರಿಗೆ ಅಪಘಾತ ಪರಿಹಾರ ನಿಧಿಯಿಂದ ಈ ಹಿಂದೆ ರೂ.3.00 ಲಕ್ಷಗಳ ಪರಿಹಾರವನ್ನು ನೀಡಲಾಗುತ್ತಿದ್ದು, ಸದರಿ ಮೊತ್ತವನ್ನು ದಿನಾಂಕ 01-01-2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಹೆಚ್. ಆರ್.‌ ಎಂ. ಎಸ್‌ ಅನುಷ್ಠಾನ

ನಿಗಮವು ತಂತ್ರಜ್ಞಾನ ಆಳವಡಿಕೆಯಲ್ಲಿ ಸದಾ ಕಾರ್ಯ ಪ್ರವೃತ್ತವಾಗಿದ್ದು, ಆ ನಿಟ್ಟಿನಲ್ಲಿ ಘಟಕಗಳ ಗಣಕೀಕರಣ, ಆನ್‌ಲೈನ್ ರಜಾ ನಿರ್ವಹಣಾ ವ್ಯವಸ್ಥೆ, ಸಿಬ್ಬಂದಿಗಳ ಸೇವಾ ಪುಸ್ತಕ ಹಾಗೂ ವೈಯಕ್ತಿಕ ವಿವರಗಳನ್ನು ಗಣಕೀಕರಣಗೊಳಿಸಿದೆ.

ಪ್ರಸ್ತುತ ಕೇಂದ್ರ ಕಛೇರಿ ಹಾಗೂ ವಿಭಾಗಗಳ ಸಿಬ್ಬಂದಿಗಳ ಹಾಜರಾತಿಯನ್ನು ಹೆಚ್.ಆರ್.ಎಂ.ಎಸ್ ಯೋಜನೆ ಅಡಿ ಪಡೆಯಲಾಗುತ್ತಿದೆ. ಕೇಂದ್ರ ಕಛೇರಿ ಮಟ್ಟದಲ್ಲಿ ಮಾಹಿತಿಯನ್ನು ತ್ವರಿತವಾಗಿ ಹಾಗೂ ಸುಲಭವಾಗಿ ನಿರ್ವಹಣೆ ಮಾಡಲು ಹಾಜರಾತಿ, ರಜೆ ನಿರ್ವಹಣೆ, ಪೇರೋಲ್, ಸಿಬ್ಬಂದಿ ಆಗಮನ/ನಿರ್ಗಮನ, ವರ್ಗಾವಣೆ ಮಾಹಿತಿ, ಶಿಸ್ತು, ಮುಂಬಡ್ತಿ, ತರಬೇತಿ ಹಾಗೂ ಎಂ.ಐ.ಎಸ್‌ಗಳನ್ನು ಒಳಗೊಂಡಂತೆ ಗಣಕೀಕರಣಗೊಳಿಸಿ, ನೂತನ ಸಾರಿಗೆ ಮಿತ್ರ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಸಿಬ್ಬಂದಿಗಳಿಗೆ ಹೆಚ್ಚಿನ ಅನುಕೂಲತೆಗಳನ್ನು ತ್ವರಿತವಾಗಿ ಒದಗಿಸಲು ಸಹಾಯವಾಗುತ್ತದೆ.

ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ವ್ಯವಸ್ಥೆ:

ಪ್ರಯಾಣಿಕರಿಗೆ ಗರಿಷ್ಠ ಪ್ರಯಾಣ ಸೌಕರ್ಯ, ಅನುಕೂಲತೆ, ಸುರಕ್ಷತೆ ಮತ್ತು ಪರಿಚಿತತೆಯನ್ನು ಖಚಿತಪಡಿಸುವುದು ಕ.ರಾ.ರ.ಸಾ. ನಿಗಮದ ಮಾರ್ಗದರ್ಶಿ ತತ್ವವಾಗಿದೆ. ಲಭ್ಯವಿರುವ ತಂತ್ರಜ್ಞಾನದ ಪ್ರಕಾರ ಬಸ್ಗಳಲ್ಲಿ ಟಿಕೇಟ್ ವಿತರಿಸುವಾಗ ಡಿಜಿಟಲ್ ಪಾವತಿಗೆ ಅವಕಾಶ ಮಾಡಿಕೊಡಬೇಕೆಂಬ ಸಾರ್ವಜನಿಕ ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಿಗಮವು ಪ್ರಯಾಣಿಕರಿಗೆ ಟಿಕೆಟ್ ಮತ್ತು ಪಾಸ್ಗಳ ವಿತರಣೆಯ ಸಮಯದಲ್ಲಿ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸುವ ಮೂಲಕ ಬಳಕೆದಾರ ಸ್ನೇಹಿ ಟಿಕೆಟಿಂಗ್ ಯಂತ್ರಗಳು ಮತ್ತು ಟಿಕೆಟಿಂಗ್ ತಂತ್ರಾಂಶವನ್ನು ಜಾರಿಗೆ ತಂದಿದೆ

ಇದು 4G/Wi-Fi ಮೂಲಕ ಕೇಂದ್ರೀಕೃತ ಸರ್ವರ್ಗೆ ನೈಜ ಸಮಯದ ಟಿಕೆಟ್ ಮಾಹಿತಿಯನ್ನು ವರ್ಗಾಯಿಸಲು Android ಆಧಾರಿತ ಸಾಧನವಾಗಿದೆ. ಸಾಧನವು QR ಕೋಡ್ ಮತ್ತು UPI/Debit/Credit card ಮತ್ತು ಇತರ ಡಿಜಿಟಲ್ ವಹಿವಾಟುಗಳನ್ನು ಬೆಂಬಲಿಸುವ RFID ರೀಡರ್ಗಳೊಂದಿಗೆ ಅಂತರ್ಗತವಾಗಿರುತ್ತದೆ. ಈ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ Dynamic QR Code ವ್ಯವಸ್ಥೆಯನ್ನು ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಪರಿಚಯಿಸಲಾಗಿದೆ.

ನಗದು ರಹಿತ ವೈದ್ಯಕೀಯ ಚಿಕಿತ್ಸೆ:

ನಿಗಮವು ಕಾರ್ಮಿಕರ ಶ್ರೇಯೋಭಿವೃಧ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಕಾರ್ಮಿಕರ ಆರೋಗ್ಯ ದೃಷ್ಠಿಯನ್ನು ಗಮನದಲ್ಲಿರಿಸಿ ಸಮಸ್ತ ಸಿಬ್ಬಂದಿ ವರ್ಗದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ರಾಜ್ಯದ ಪ್ರಮುಖ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದ್ದು ಇದರಿಂದ ಸುಮಾರು 33000 ಸಿಬ್ಬಂದಿಗಳು ಮತ್ತು ಅವರ ಕುಟುಂಬದ ಸದಸ್ಯರು ವೈದ್ಯಕೀಯ ಸೇವೆಯನ್ನು ಪಡೆಯಬಹುದಾಗಿದೆ.

ಸಾರಿಗೆ ವಿದ್ಯಾ ಚೇತನʼ:

ಕ.ರಾ.ರ.ಸಾ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಅಡಿಯಲ್ಲಿ ʼಸಾರಿಗೆ ವಿದ್ಯಾ ಚೇತನʼ ಯೋಜನೆ ಜಾರಿಗೊಳಿಸಿ ಶಿಕ್ಷಣಕ್ಕೆ ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ 4689 ಫಲಾನುಭವಿಗಳಿಗೆ ರೂ. 2.34 ಕೋಟಿ ಸ್ಕಾಲರ್‌ಶಿಪ್‌ ನೀಡಲಾಗಿದ್ದು, ಸದರಿ ಕಾರ್ಯವು ಪ್ರಗತಿಯಲ್ಲಿದೆ.

ನಿಗಮಕ್ಕೆ ಲಭಿಸಿರುವ ಪ್ರಶಸ್ತಿಗಳು:

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 117 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುತ್ತದೆ.

ಐರಾವತ ಕ್ಲಬ್‌ ಕ್ಲಾಸ್‌ ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಶಿವಮೊಗ್ಗ-ಬೆಂಗಳೂರು-1
ಬೆಂಗಳೂರು-ತಿರುಪತಿ-1
ದಾವಣಗೆರೆ-ಬೆಂಗಳೂರು-1
ಬೆಂಗಳೂರು-ಬಳ್ಳಾರಿ -1
ಕುಂದಾಪುರ-ಬೆಂಗಳೂರು-2
ಮಂಗಳೂರು-ಬೆಂಗಳೂರು-1
ಬೆಂಗಳೂರು-ತಿರುಪತಿ-1
ಮೈಸೂರು-ಬೆಂಗಳೂರು-1
ಬೆಂಗಳೂರು-ಹೈದರಾಬಾದ್-1
ಮೈಸೂರು-ಬೆಂಗಳೂರು-1
ಬೆಂಗಳೂರು-ಚನ್ನೈ-1
ಬೆಂಗಳೂರು-ರಾಯಚೂರು-2
ಬೆಂಗಳೂರು-ಶ್ರೀ ಹರಿಕೋಟಾ-2
ಬೆಂಗಳೂರು-ಕಾಸರಗೂಡು-2
ಬೆಂಗಳೂರು-ಕ್ಯಾಲಿಕಟ್-2

‘ಐರಾವತ ಕ್ಲಬ್‌ ಕ್ಲಾಸ್‌  2.0′ ಬಸ್ಸು’ 15 ಮೀಟರ್ ಉದ್ದವಿದ್ದು ಕೆಳಕಂಡ ಪ್ರಮುಖ ವಿಶಿಷ್ಟತೆಗಳನ್ನು ಹೊಂದಿರುತ್ತದೆ.

  • 51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

  •  ಇದು ಶಕ್ತಿಯುತ ಹಾಲೋಜನ್ ಹೆಡ್‌ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿರುತ್ತದೆ.

  •  ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್‌ಟೀರಿಯರ್ಸ್‌ನ್ನು ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

  • ಒಟ್ಟು ಬಸ್ ಉದ್ದದಲ್ಲಿ 3.5% ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಒಟ್ಟು ಬಸ್ ಎತ್ತರದಲ್ಲಿ 5.6% ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

  • ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

  • ಹಳೆಯ ಬಸ್‌ಗಳಿಗಿಂತ 20% ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ.

  • ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು, ಯುಎಸ್‌ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

  •  ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ.

  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

  •  ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್‌ಗಳನ್ನು ಹೊಂದಿವೆ.

  •  ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.

  • ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಈ ಸಮಾರಂಭದಲ್ಲಿ  ಉನ್ನತ ಶಿಕ್ಷಣ ಸಚಿವ‌ ಸುಧಾಕರ್, ಶಾಸಕರಾದ  ನಾಗರಾಜ್‌ ಯಾದವ್‌,  ರಿಜ್ವಾನ್ ಅರ್ಷದ್, ಡಾ. ಎನ್.ವಿ. ಪ್ರಸಾದ್, ಕೆಎಸ್ಸಾರ್ಟಿಸಿ ನಿರ್ದೇಶಕ  ವಿ. ಅನ್ಬುಕುಮಾರ್‌, ಬಿಎಂಟಿಸಿ  ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್,  ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿದೇವಿ ಸೇರಿದಂತೆ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು..

ShareSendTweetShare
Previous Post

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

Next Post

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

Related Posts

‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !
Focus

July 11, 2025 12:07 AM
Focus

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

July 11, 2025 12:07 AM
‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ
Focus

‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

July 11, 2025 12:07 AM
ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ
Focus

ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

July 11, 2025 12:07 AM
Focus

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

July 10, 2025 07:07 PM
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Focus

ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

July 10, 2025 07:07 PM

Popular Stories

  • ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ’ ಎಂದು ಸಿಎಂಗೆ ಮನವಿ ಕೊಟ್ಟ ಆಶಾ ಕಾರ್ಯಕರ್ತೆಯರು

    0 shares
    Share 0 Tweet 0
  • ಉಚಿತ ಪ್ರಯಾಣದ ಸುತ್ತ, 500 ಕೋಟಿಯತ್ತ: ಜುಲೈ 14 ಆಥವಾ 15ರಂದು 500 ಕೋಟಿ ತಲುಪಲಿರುವ ‘ಶಕ್ತಿ’ ಪ್ರಯಾಣ

    0 shares
    Share 0 Tweet 0
  • ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    0 shares
    Share 0 Tweet 0
  • ಸಿದ್ದು ಆಡಳಿತಕ್ಕೆ ಮುಜುಗರ ತಂದ ಅಪೂರ್ವ ಪ್ರಕರಣ; ರಾಜ್ಯ ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರರ ಆಕ್ಷೇಪ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In