Sunday, July 26, 2026
Contact Us
UdayaNews
  • ಪ್ರಮುಖ ಸುದ್ದಿ
    ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

  • ರಾಜ್ಯ

    ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

    ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

    ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

    ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್

    ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ; ಹಲವೆಡೆ ಶಾಲೆಗಳಿಗೆ ರಜೆ

    ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

  • ದೇಶ

    ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

    2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

    UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

  • ವಿದೇಶ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

  • ಆಧ್ಯಾತ್ಮ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ದೇಶ

ಸಾರಿಗೆ ನೌಕರರ ಮುಷ್ಕರದಲ್ಲಿ ರಾಜಕೀಯ ಬೇಡ : ಪ್ರತಿಪಕ್ಷಗಳಿಗೆ ಡಿಸಿಎಂ ಸವದಿ ಮನವಿ

by Udaya News
April 10, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕೇರಳ ಗಡಿಭಾಗಕ್ಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ
Share on FacebookShare via: WhatsApp

ಬೆಂಗಳೂರು: ಮುಷ್ಕರನಿರತ ಸಾರಿಗೆ ನೌಕರರಿಗೆ ತಿಳಿವಳಿಕೆ ನೀಡಿ ಅವರನ್ನು ತಕ್ಷಣ ಕರ್ತವ್ಯಕ್ಕೆ ಮರಳುವಂತೆಮನವೊಲಿಸುವುದನ್ನು ಬಿಟ್ಟು ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕಾಂಗ್ರೆಸ್‍ಮುಖಂಡರು ನಮ್ಮ ಸರ್ಕಾರದ ಮೇಲೆಯೇ ಗೂಬೆ ಕೂರಿಸುತ್ತಾ ರಾಜಕೀಯ ಲಾಭಗಳಿಸಿಕೊಳ್ಳುವ ಹುನ್ನಾರ ನಡೆಸುತ್ತಿರುವುದು ದುರ್ದೈವದ ಬೆಳವಣಿಗೆ ಎಂದು ಉಪಮುಖ್ಯಂತ್ರಿ ಲಕ್ಷ್ಮಣ ಸವದಿ ವಿಷಾದಿಸಿದ್ದಾರೆ.

6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಸಾರಿಗೆ ನೌಕರರಿಗೆ ಅನ್ವಯಿಸಬೇಕು ಎಂದು ಈಗ ಮೊಸಳೆ ಕಣ್ಣೀರು ಸುರಿಸುವ ವಿರೋಧ ಪಕ್ಷಗಳು, ಹಿಂದೆ ತಾವೇ ಅಧಿಕಾರದಲ್ಲಿದ್ದಾಗ ವೇತನ ಆಯೋಗದ ಶಿಫಾರಸ್ಸುಗಳಂತೆ ಎಂದಾದರೂ ಸಾರಿಗೆ ನೌಕರರಿಗೆ ವೇತನಗಳನ್ನು ನೀಡಿದ ಇತಿಹಾಸವಿದೆಯೇ? ಹಿಂದೆ ಹಲವು ದಶಕಗಳ ಕಾಲ ಆಡಳಿತ ನಡೆಸಿದ ಇದೇ ಪಕ್ಷಗಳು ಎಂದಾದರೂ ಸಾರಿಗೆ ನಿಗಮಗಳ ನೌಕರರಿಗೆ ವೇತನ ಆಯೋಗದ ಶಿಫಾರಸ್ಸುಗಳ ಪ್ರಕಾರ ಸಂಬಳ ನೀಡಿದ ದಾಖಲೆ ಇದೆಯೇ ಎಂದು ಸವದಿಯವರು ಪ್ರಶ್ನಿಸಿದ್ದಾರೆ.

RelatedPosts

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

ಕೋವಿಡ್-ಲಾಕ್‍ಡೌನ್‍ಸಂಕಷ್ಟದಿಂದಾಗಿ ಸಾರಿಗೆ ನೌಕರರಿಗೆ ಸಂಬಳ ನೀಡುವುದಕ್ಕೂ ಕಷ್ಟವಾದಾಗ ನಮ್ಮ ಸನ್ಮಾನ್ಯಮುಖ್ಯಮಂತ್ರಿ ಯಡಿಯೂರಪ್ಪನವರು ಸುಮಾರು 2 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಸರ್ಕಾರದಿಂದ ನಾಲ್ಕೂ ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದ್ದು ಒಂದು ದಾಖಲೆಯಾಗಿದೆ. ಕೇವಲ ಒಂದೇ ವರ್ಷದಲ್ಲಿ ಇಷ್ಟೊಂದು ಬೃಹತ್ ಮೊತ್ತವನ್ನು ಹಿಂದೆ ಯಾವುದೇ ಸರ್ಕಾರವೂ ಸಾರಿಗೆ ನಿಗಮಗಳಿಗೆ ನೀಡಿದ ನಿದರ್ಶನಗಳಿಲ್ಲ. ಈ ಬಗ್ಗೆ ವಿರೋಧ ಪಕ್ಷದವರೇ ಅತ್ಮಾವಲೋಕನ ಮಾಡಿಕೊಂಡು ಮಾತನಾಡಿದರೆ ಒಳ್ಳೆಯದು. ಸಾರಿಗೆಯಂತಹ ಸಾರ್ವಜನಿಕಹಿತದೃಷ್ಟಿಯ ವಿಷಯಗಳಲ್ಲಿ ಯಾರೂ ರಾಜಕೀಯ ಬೆರೆಸಬಾರದು ಎಂದು ಸವದಿ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಸರ್ಕಾರ ಸಾರಿಗೆ ನೌಕರರ ಬಹುತೇಕ ಎಲ್ಲಾ ಬೇಡಿಕೆಗಳನ್ನು ಈಡೇರಿಸಿದ್ದರೂ ಕೆಲವುಹೊರಗಿನ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡದಿಂದ ನಮ್ಮ ಸಾರಿಗೆ ನೌಕರ ಬಾಂಧವರುಮುಷ್ಕರದ ತಪ್ಪು ಹೆಜ್ಜೆ ಇಟ್ಟಿದ್ದಾರೆ. ಈ ಮುಷ್ಕರವನ್ನು ತಪ್ಪಿಸಲು ಸಾರಿಗೆ ನೌಕರಮುಖಂಡರ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಾವು ನಡೆಸಿದ್ದರೂ ಸಹ ಈ “ಕೈ”ವಾಡದಿಂದ ಮುಷ್ಕರ ನಡೆದು ಅಮಾಯಕ ಜನರು ತೀವ್ರ ತೊಂದರೆ ಎದುರಿಸುವಂತಾಯಿತು. ಇಂತಹ ದುರಿತದ ಕಾಲದಲ್ಲಿ ಸಾರಿಗೆ ವ್ಯವಸ್ಥೆಯನ್ನು ಸರಿದಾರಿಗೆ ತರಲು ನಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ವಿರೋಧ ಪಕ್ಷಗಳು ಕೈಜೋಡಿಸುವುದನ್ನು ಬಿಟ್ಟು ವಿನಾಕಾರಣ ರಾಜಕೀಯ ಪ್ರಚೋದನೆ ನೀಡುವ ಹೇಳಿಕೆಯಲ್ಲೇ ಕಾಲಕಳೆಯುತ್ತಿರುವುದು ಬೇಸರದ ಸಂಗತಿ. ಈ ಎಲ್ಲಾ ವಿದ್ಯಮಾನಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವ ಸಾರ್ವಜನಿಕರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬುದು ನನ್ನ ನಂಬಿಕೆಯಾಗಿದೆ ಎಂದು ಸವದಿಯವರು ಟೀಕಿಸಿದ್ದಾರೆ.

ಬೆಂಕಿ ಬಿದ್ದು ಜನ ಕಂಗಾಲಾಗಿರುವಾಗ ಬೆಂಕಿಯನ್ನು ಶಮನ ಮಾಡಬೇಕೇ ಹೊರತು ಇದೇ ಬೆಂಕಿಯಲ್ಲಿ ಒಲೆ ಹಚ್ಚಿ ಅಡುಗೆ ಮಾಡುವುದಲ್ಲ. ಆದರೆ ಕೆಲವು ಕಾಂಗ್ರೆಸ್ ಮುಖಂಡರ ವರ್ತನೆಯನ್ನು ನೋಡಿದರೆ ಅವರು ಕೋಡಿಹಳ್ಳಿಯಂತವರ ಜೊತೆ ಶಾಮೀಲಾಗಿ ಅಡುಗೆ ತಯಾರಿಸಲು ಹವಣಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಆದರೆ ಇಂತಹ ರಾಜಕೀಯಪ್ರೇರಿತ ದಾಳಗಳನ್ನು ನಮ್ಮ ಸಾರಿಗೆ ಸಿಬ್ಬಂದಿಗಳು ಅರ್ಥಮಾಡಿಕೊಳ್ಳಬೇಕು. ಹಿಂದೆ ಮಹಾರಾಷ್ಟ್ರದಲ್ಲಿ ಜವಳಿ ಕಾರ್ಮಿಕರ ಚಳವಳಿಯಲ್ಲಿ ಹೊರಗಿನ ಶಕ್ತಿಗಳು ಪಾಲ್ಗೊಂಡು ಕಾರ್ಮಿಕರ ಹಿತಾಸಕ್ತಿ ಮಣ್ಣುಪಾಲಾಗಿ ಇಡೀ ಜವಳಿ ಉದ್ಯಮಗಳೇ ವಿನಾಶದ ಅಂಚಿಗೆ ತಲುಪಿದಂತಹ ಕಹಿ ಘಟನೆಯಿಂದ ನಮ್ಮ ಸಾರಿಗೆ ನೌಕರರು ಪಾಠ ಕಲಿತುಕೊಳ್ಳದಿದ್ದರೆ ಅವರಿಗೂ ಅಪಾಯ ಮತ್ತು ಅವರನ್ನು ಸಲಹುತ್ತಿರುವ ನಿಗಮಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದನ್ನುಅರಿತುಕೊಳ್ಳಬೇಕು ಎಂದು ಶ್ರೀ ಸವದಿಯವರು ಕಿವಿಮಾತು ಹೇಳಿದರು.

ಈ ಮುಷ್ಕರದಿಂದಾಗಿ ಸಾರ್ವಜನಿಕರು ಸಾರಿಗೆ ನೌಕರರ ಹಠಮಾರಿ ಧೋರಣೆಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು ಅನೇಕ ಚಾಲಕರು ಮತ್ತು ನಿರ್ವಾಹಕರು ತಾವು ಕೆಲಸಕ್ಕೆ ಮರಳಲು ಸಿದ್ಧರಿದ್ದರೂ ಕೆಲವು ಕಾರ್ಮಿಕ ಮುಖಂಡರು ತಮಗೆ ಬೆದರಿಕೆವೊಡ್ಡಿ ಅಡೆತಡೆ ಮಾಡುತ್ತಿದ್ದಾರೆ ಎಂದು ನಮ್ಮಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇಂತಹ ಸಂದಿಗ್ಧಪರಿಸ್ಥಿತಿಯಲ್ಲಿ “ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಖುಷಿಪಡುವ” ಪಟ್ಟಭದ್ರರನ್ನು ಬಂಧಿಸುವುದು ಅನಿವಾರ್ಯವಾಗಿತ್ತು. ಕಾನೂನು, ಶಿಸ್ತುಪಾಲನೆಗಾಗಿ ಮತ್ತು ಶಾಂತಿಸುವ್ಯವಸ್ಥೆಗಾಗಿ ಪೊಲೀಸರು ಕೈಗೊಂಡ ಈ ಕ್ರಮ ಅತ್ಯಂತ ಸಮರ್ಪಕವಾಗಿದೆ. ಕಾನೂನಿನಎದುರು ಎಲ್ಲರೂ ಸಮಾನರು. ಕಳೆದ ಮೂರು ದಿನಗಳಿಂದ ಮುಷ್ಕರ ನಡೆಯುತ್ತಿದ್ದರೂ ಅತ್ಯಂತ ಸಹನೆಯಿಂದ ಸರ್ಕಾರ ಹೆಜ್ಜೆ ಇಟ್ಟಿದ್ದರೂ ಸಹ ಮುಷ್ಕರನಿರತರು ಇದನ್ನು ಅರ್ಥಮಾಡಿಕೊಳ್ಳದೆ ಒಣಪ್ರತಿಷ್ಠೆಗೆ ಇಳಿದಿದ್ದರಿಂದ ಈಗ ಪರಿತಪಿಸುವಂತಾಗಿದೆ ಎಂದು ಸವದಿಯವರು ತಿಳಿಸಿದ್ದಾರೆ.

ಹಲವು ಪ್ರತಿರೋಧಗಳ ನಡುವೆಯೂ ನಮ್ಮ ನಿರೀಕ್ಷೆಯಂತೆ ಇಂದು 1,400ಕ್ಕೂ ಹೆಚ್ಚು ಬಸ್ಸುಗಳು (ಮಧ್ಯಾಹ್ನದ ಹೊತ್ತಿಗೆ) ಸಂಚಾರಕ್ಕೆ ಇಳಿದಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದೆ ಬಂದು ಹೀಗೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ, ಅಧಿಕಾರಿಗಳಿಗೆ ಅವರು ಅಭಿನಂದಿಸಿದ್ದಾರೆ. ಈ ಹಬ್ಬದ ಸಂದರ್ಭದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಹೆಚ್ಚಿನ ಬಸ್ಸು ಮತ್ತಿತರ ವಾಹನಗಳನ್ನು ಸೇವೆಗೆ ಒದಗಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕರಿಸಿದ ಖಾಸಗಿ ವಾಹನ ಮಾಲೀಕರಿಗೂ ಡಿಸಿಎಂ ಲಕ್ಷ್ಮಣ ಸವದಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.

ShareSendTweetShare
Previous Post

ಬೆಂಗಳೂರಿನಲ್ಲಿ ಟ್ರಾಕ್ಟರ್ ಅಕ್ರಮ ಸಂಚಾರಕ್ಕೆ ಪೊಲೀಸ್ ಬ್ರೇಕ್; ದುಬಾರಿ ಫೈನ್

Next Post

15 ದಿನಗಳಲ್ಲಿ ಬಿಬಿಎಂಪಿ ದಕ್ಷಿಣ ವಲಯದಲ್ಲಿ 5 ಲಕ್ಷ ಲಸಿಕೆಯ ಗುರಿ

Related Posts

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ
ಪ್ರಮುಖ ಸುದ್ದಿ

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

July 26, 2026 10:07 AM
ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?
ಆಧ್ಯಾತ್ಮ

ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

July 26, 2026 10:07 AM
ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!
ದೇಶ

ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

July 26, 2026 10:07 AM
ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್
ದೇಶ

ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

July 26, 2026 10:07 AM
CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ
ದೇಶ

CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

July 26, 2026 10:07 AM
ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ
ದೇಶ

ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

July 26, 2026 10:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಒಂದು ವರ್ಷ ಶೂನ್ಯ ಸಾಧನೆ ಮಾಡಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ರಾಜ್ಯಪಾಲರು ಸರ್ಕಾರ ವಜಾಗೊಳಿಸಲಿ: ಅಶೋಕ್ ಆಗ್ರಹ

    0 shares
    Share 0 Tweet 0
  • ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In