Friday, June 12, 2026
Contact Us
UdayaNews
  • ಪ್ರಮುಖ ಸುದ್ದಿ
    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

  • ರಾಜ್ಯ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    ‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

  • ದೇಶ

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

  • ವಿದೇಶ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

KUWJ: ವಿಧಾನ ಪರಿಷತ್‌ನಲ್ಲಿ ಮಾಧ್ಯಮಕ್ಕೆ ಪ್ರಾತಿನಿಧ್ಯ: ಸಭಾಪತಿ ಹೊರಟ್ಟಿ ಅಭಿಮತ

by Udaya News
February 4, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ
Share on FacebookShare via: WhatsApp

ದಾವಣಗೆರೆ: ರಾಜ್ಯ, ರಾಷ್ಟçದಲ್ಲಿ ಸುಧಾರಣೆ ಕಾಣಬೇಕಾದರೆ ಮಾಧ್ಯಮದಿಂದ ಮಾತ್ರ ಸಾಧ್ಯ. ನಾಲ್ಕನೇ ರಂಗಕ್ಕೂ ವಿಧಾನ ಪರಿಷತ್ತಿನಲ್ಲಿ ಸ್ಥಾನವಿದೆ ಆದರೆ ಅದನ್ನು ತೆಗೆದುಕೊಂಡಿಲ್ಲ. ಖಾದ್ರಿ ಶ್ಯಾಮಣ್ಣನವರು ಪತ್ರಿಕಾ ರಂಗದಲ್ಲಿ ಇರುವುದರಿಂದಲೇ ಅವರಿಗೆ ಸದಸ್ಯತ್ವ ನೀಡಲಾಗಿತ್ತು. ಆಕಸ್ಮಿಕವಾಗಿ ಅಂತಹ ಸಂದರ್ಭ ಬಂದರೆ ಮಾಧ್ಯಮದವರ ಹೆಸರನ್ನೇ ಸೂಚಿಸುತ್ತೇನೆ. ಮಾಧ್ಯಮದವರು ಸಂಗೀತಗಾರರು, ಶಿಕ್ಷಣತಜ್ಞರು ಇರಬೇಕಿದೆ ಬರುವಂತ ದಿನಗಳಲ್ಲಿ ಮುಖ್ಯಮಂತ್ರಿಗೆ ನಾನು ಮನವಿ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ದಾವಣಗೆರೆಯ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇದೊಂದು ಅಪರೂಪ ಕಾರ್ಯಕ್ರಮ, ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ. ಈ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆಂದರೆ ಮಾಧ್ಯಮ ಪ್ರಮುಖವಾಗಿದೆ. ೧೯೮೦ರಲ್ಲಿ ಮೊದಲಬಾರಿಗೆ ವಿಧಾನಸಭೆ ಪ್ರವೇಶ ಮಾಡಿದೆವು. ಆಗ ಮಾಧ್ಯಮಗಳು ಹೆಚ್ಚಿರಲಿಲ್ಲ. ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಿದೆ. ನಾನು ೯ ಗಂಟೆಯವರೆಗೆ ಎಲ್ಲಾ ಪತ್ರಿಕೆಗಳನ್ನು ಓದುತ್ತೇನೆ. ಪತ್ರಿಕೆಗಳಲ್ಲಿರುವ ಸಂಪೂರ್ಣ ಮಾಹಿತಿ ವಾಟ್ಸಪ್ ಮತ್ತು ಜಾಲತಾಣದಲ್ಲಿರಲಿಲ್ಲ. ಈಗ ಎಲ್ಲ ಸಂಘಟನೆಗಳು ಇವೆ. ಶಾಸಕರ ವೇದಿಕೆಯಂತಲೂ ನಾವು ಮಾಡಿದ್ದೇವೆ. ಸಂಘಟನೆ ಮುಖಾಂತರ ನಾವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬೇಕಾಗುತ್ತದೆ. ಮಾಧ್ಯಮಗಳು ಸುಧಾರಣೆಯಾದಷ್ಟು ಸಮಾಜಕ್ಕೆ ದಾರಿದೀಪವಾಗಲಿದೆ ಎಂದರು.

RelatedPosts

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಆಗ ಪತ್ರಿಕೆಗಳಲ್ಲಿ ನೈಜತೆ ಪ್ರಕಟವಾಗುತ್ತಿತ್ತು. ಈಗ ಎಲ್ಲ ಪತ್ರಕರ್ತರು ಮಾಲೀಕರ ಕೈಯಲ್ಲಿ ಸಿಲುಕಿದ್ದಾರೆ. ಮಾಧ್ಯಮದವರು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು. ಎಲ್ಲ ರಂಗಗಳು ಕೆಟ್ಟಿವೆ ಎಂದು ಪತ್ರಿಕಾ ರಂಗವೂ ಕೆಟ್ಟಿದೆ ಎನ್ನಲಾಗುವುದಿಲ್ಲ. ಕೆಲವರು ಮಾಡಿದ ತಪ್ಪಿಗೆ ಎಲ್ಲಾ ಪತ್ರಕರ್ತರನ್ನು ದೂಷಿಸಲಾಗುವುದಿಲ್ಲ. ಮಾಧ್ಯಮಗಳು ಮನಸ್ಸು ಮಾಡಿದರೆ ಏನು ಬೇಕಾದರೂ ಬದಲಿಸಬಹುದು. ಮಾಧ್ಯಮಗಳಿಗೆ ಬೇಕಾದ ಸೆಕ್ಯೂರಿಟಿಯನ್ನು ಸರಕಾರ ಮಾಡಬೇಕಿದೆ. ನಾನು ಕೂಡ ಸರಕಾರದ ಜತೆಗೆ ಮಾತನಾಡುತ್ತೇನೆ. ಸಂಘಟನೆ ಇಲ್ಲದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮಾತನಾಡಿ, ದಾವಣಗೆರೆಯಲ್ಲಿ ನಡೆದ ೩೮ನೇ ಸಮ್ಮೇಳನ ಅತ್ಯಂತ ಯಶಸ್ವಿಯಾಗಿದೆ. ಸಾಹಿತ್ಯ ಸಮ್ಮೇಳನದ ಜಾತ್ರೆಯಂತೆ ಇಂದು ನಡೆದಿದೆ. ವರ್ಷದಿಂದ ವರ್ಷಕ್ಕೆ ಪತ್ರಕರ್ತರ ಸಂಘ ಮುಂಚೂಣಿಯಲ್ಲಿ ಬೆಳೆಯುತ್ತಿದೆ. ಹಿಂದಿನ ಮತ್ತು ಇಂದಿನ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಪತ್ರಿಕೋದ್ಯಮ ಕಂಡಿದೆ. ಮೊದಲಿನ ಪತ್ರಿಕೋದ್ಯಮ ಇಂದಿಲ್ಲ. ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಕಾಲ ಈಗಿಲ್ಲ. ಶತಮಾನ ಕಾಣುವತ್ತ ಸಂಘ ಹೆಜ್ಜೆ ಇಡುತ್ತಿದೆ. ಇವತ್ತಿನ ದಿನಗಳಲ್ಲಿ ಅನೇಕ ಮಾಧ್ಯಮಗಳು ಹುಟ್ಟಿಕೊಂಡಿವೆ. ವಾಟ್ಸಪ್, ಯೂಟ್ಯೂಬ್ ಚಾನೆಲ್‌ಗಳು ಸಹ ಇಂದು ನಾಯಿಕೊಡೆಯಂತೆ ಹುಟ್ಟಿಕೊಂಡಿವೆ. ಯೂಟ್ಯೂಬ್ ಚಾನೆಲ್‌ಗೆ ನಿರ್ಬಂಧ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಅನೇಕ ಸುಳ್ಳು ಸುದ್ದಿಗಳನ್ನು ಹರಡಿ ಟಿಆರ್‌ಪಿ ಹೆಚ್ಚಿಸಿಕೊಳ್ಳಲಾಗುತ್ತಿದೆ. ಆದಷ್ಟು ವಿಶ್ವಾಸಾರ್ಹ ಸುದ್ದಿಗಳನ್ನು ಬಿತ್ತರಿಸಬೇಕಾಗಿದೆ ಎಂದರು.

ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ್ರು ಮಾತನಾಡಿ, ಪತ್ರಿಕೋದ್ಯಮದ ದಿಕ್ಕು ಹಳ್ಳಹಿಡಿಯುತ್ತಿದೆ. ಪತ್ರಿಕೆ, ಟಿವಿ ನೋಡುವವರ ಸಂಖ್ಯೆ ಕಡಿಮೆಯಾಗಿದ್ದು, ಸಾಮಾಜಿಕ ಜಾಲತಾಣಗಳ ಅಬ್ಬರ ಹೆಚ್ಚಾಗಿದೆ. ಇದೆಲ್ಲ ಗಮನಿಸಿದರೆ ಮುಂದಿನ ಸಮ್ಮೇಳನ ನಡೆಯುತ್ತದೆಯೋ ಇಲ್ಲವೋ ಎಂಬ ಆತಂಕ ಕಾಡುತ್ತಿದೆ ಎಂದರು.

ಪತ್ರಕರ್ತರು ಮೃತರಾದರೆ ಪರಿಹಾರ ನೀಡಬೇಕು ಎಂಬ ಇತ್ಯಾದಿ ಬೇಡಿಕೆಗಳ ಬದಲಿಗೆ ಪತ್ರಿಕೆಗಳನ್ನು ಓದುವವರ ಸಂಖ್ಯೆ ಅಧಿಕವಾಗಲು ಒತ್ತಾಯ ಹೇರಬೇಕಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದಿ ಚರ್ಚೆ ನಡೆಸಬೇಕು ಎನ್ನುವಂತದ್ದು ಆಗಬೇಕು ಹೊರತು ಬೇಡಿಕೆಗಳಲ್ಲ. ಪತ್ರಿಕೆಗಳನ್ನು ನಡೆಸುವುದು ಕಷ್ಟ. ಅತ್ಯಂತ ಕಡಿಮೆ ಬೆಲೆಗೆ ಪತ್ರಿಕೆಗಳು ಮಾರಾಟ ಮಾಡಬೇಕಿದೆ. ಪತ್ರಿಕೆಗಳು ನಶಿಸಿಹೋಗುವುದಕ್ಕೂ ಮುನ್ನ ನಾವು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಎರಡು ದಿನಗಳ ಕಾಲ ಆರೋಗ್ಯಕರ ಚರ್ಚೆಗಳು ಇಲ್ಲಿ ನಡೆದಿದೆ. ಯಾವುದೇ ರೀತಿಯ ಮಾಧ್ಯಮಗಳು ಬರಲಿ, ಪತ್ರಿಕೆಗಳನ್ನು ಓದಿದರೆ ಸಿಗುವ ತೃಪ್ತಿ ಮತ್ತಾö್ಯವುದರಲ್ಲೂ ಸಿಗುವುದಿಲ್ಲ. ಪತ್ರಿಕೆ ಕೂಡ ಇನ್ನೂ ಜನರನ್ನು ಸೆಳೆಯುವ ಕೆಲಸ ಮಾಡುವುದು ಸಾಕಷ್ಟಿದೆ. ಸುದ್ದಿ ಸತ್ಯಾಂಶವಿದ್ದರೆ ಜನರು ಮತ್ತಷ್ಟು ವಿಶ್ವಾಸ ಇಡುತ್ತಾರೆ. ಸಂಪಾದಕರು ಮತ್ತಷ್ಟು ಜವಾಬ್ದಾರಿ ಹೊಂದಿ ಸುದ್ದಿಗಳನ್ನು ಪ್ರಕಟಿಸಬೇಕು. ಪತ್ರಕರ್ತರಿಗೆ ಸರಕಾರದಿಂದ ಸಿಗಬೇಕಾದ ಮತ್ತಷ್ಟು ಸೌಲಭ್ಯಗಳನ್ನು ಕೊಡಿಸಲು ನಾನು ಪ್ರಯತ್ನಿಸುತ್ತೇನೆ ಎಂದರು.

ಶಾಸಕ ಬಸವಂತಪ್ಪ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರವು ಬಜೆಟ್‌ನಲ್ಲಿ ಮೂಲ ಸೌಲಭ್ಯ ನೀಡಿದರೆ ಮಾತ್ರ ಪತ್ರಿಕಾರಂಗ ಉಳಿಯಲು ಸಾಧ್ಯವಿದೆ. ಆರ್ಥಿಕ ಸ್ವಾವಲಂಬನೆ ನೀಡುವ ಬಗ್ಗೆ ಸರಕಾರಗಳು ಚಿಂತಿಸಬೇಕಿದೆ. ಪತ್ರಕರ್ತರು ಯಾವುದೋ ರಾಜಕೀಯ ಪಕ್ಷಗಳ ಕಪಿಮುಷ್ಠಿಗೆ ಒಳಗಾಗಬಾರದು. ವಸ್ತುನಿಷ್ಠತೆಗೆ ಆದ್ಯತೆ ನೀಡಿ ಎಂದು ಹೇಳಿದರು.

ಸಮಾರಂಭದಲ್ಲಿ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್, ಪತ್ರಕರ್ತರು ಸುದ್ದಿಯನ್ನು ವೈಭವೀಕರಣ ಮಾಡುತ್ತಾರೆ, ಇದರಿಂದ ಯಾವುದೇ ಉಪಯೋಗವಿಲ್ಲ. ವಾಹನಕ್ಕೆ ಫ್ಯಾನ್ಸಿ ನಂಬರ್ ಹಾಕುವ ಸುದ್ದಿ ಬಿತ್ತರಿಸಿದಂತೆ ಹೆಚ್ಚಿನ ಬೆಳೆದ ರೈತರನ್ನು ತೋರಿಸುವುದಿಲ್ಲ. ಸಮಾಜದ ಮತ್ತು ರಾಜಕಾರಣಿಗಳ ಅಂಕು ಡೊಂಕು ಸರಿಪಡಿಸುವ ಅಧಿಕಾರ ಪತ್ರಕರ್ತರಿಗಲ್ಲದೇ ಬೇರೆಯಾರಿಗೂ ಇರುವುದಿಲ್ಲ. ಬ್ರೇಕಿಂಗ್ ಸುದ್ದಿ ಮುಖ್ಯವಲ್ಲ. ನಮ್ಮ ದೇಶದ ಪ್ರಧಾನಿ, ಮುಖ್ಯಮಂತ್ರಿ, ಶಾಸಕರು ಸಚಿವರು ಏನೂ ಮಾಡಿದ್ದಾರೆ ಎಂಬುದು ಮುಖ್ಯ. ಟಿಆರ್‌ಪಿಗೊಸ್ಕರ ಸುದ್ದಿ ವೈಭವೀಕರಿಸಿ ಬಿತ್ತರಿಸಲಾಗುತ್ತಿದೆ. ಪತ್ರಿಕೆಗಳನ್ನು ಓದುವ ಕೆಲಸವನ್ನು ಮಾಡಿಸಬೇಕು. ಹಾಗಿದ್ದಾಗ ಮಾತ್ರ ಪತ್ರಿಕೆಗೊಂದು ಗೌರವ ಸಿಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಸುಮಾರು ಐವತ್ತು ಪತ್ರಿಕೆಗಳು ಹುಟ್ಟಿಕೊಳ್ಳುತ್ತಿವೆ. ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಆ ಪ್ರಾದೇಶಿಕವಾಗಿ ಇರುವ ಎಲ್ಲಾ ಸುದ್ದಿಗಳು ಸಿಗುವುದಿಲ್ಲ. ಹಾಗಾಗಿ ನಾವು ಟಿವಿ ಮಾಧ್ಯಮಗಳ ಮೊರೆ ಹೋಗಬೇಕಾಗುತ್ತದೆ. ಆದ್ದರಿಂದ ರಾಜ್ಯ ಪತ್ರಿಕೆಗಳು ರಾಜ್ಯಮಟ್ಟದ ಸುದ್ದಿಗಳನ್ನು ಜಿಲ್ಲೆಗಳು ಜಿಲ್ಲಾ ಮಟ್ಟದ ಸುದ್ದಿಗಳನ್ನು ನೀಡಿದರೆ ಮಾತ್ರ ಪತ್ರ‍್ರಿಕೆಗಳು ಅಭಿವೃದ್ಧಿ ಕಾಣುತ್ತದೆ ಎಂದರು.

ನೈಜ ಸುದ್ದಿಗಳನ್ನು ಬಿತ್ತರಿಸಲು ಹೆಚ್ಚಿನ ಆದ್ಯತೆ ನೀಡಿ. ಟಿಕೆಟ್ ನೀಡುವುದು ರಾಜ್ಯ ಮತ್ತು ರಾಷ್ಟ ನಾಯಕರ ತೀರ್ಮಾನ. ಆದರೆ, ಮಾಧ್ಯಮಗಳು ನಮಗೆ ಮತ್ತು ಜಗದೀಶ್ ಶೆಟ್ಟರ್‌ಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ಸಿಗುವುದಿಲ್ಲ ಎಂದು ಸುದ್ದಿ ಬಿತ್ತರಿಸಿರುವುದರಿಂದ ಜನರು ನಮ್ಮನ್ನು ಬಂದು ಪ್ರಶ್ನಿಸುತ್ತಾರೆ. ಯಾರೂ ಹೇಳಿದರು ಎಂಬ ನಿಖರ ವ್ಯಕ್ತಿಯ ಹೆಸರು ಇರುವುದಿಲ್ಲ. ಪತ್ರಿಕಾರಂಗ ತನ್ನದೇ ಆದ ಗೌರವ ಕಾಪಾಡಿಕೊಂಡಿದ್ದು, ನೈಜ ಸುದ್ದಿಗಳನ್ನು ಮಾತ್ರ ಪ್ರಕಟಿಸುವ ಮೂಲಕ ಅದನ್ನು ಉಳಿಸಿಕೊಳ್ಳಿ. ವಿಷಯವನ್ನ ಕೂಲಂಕಷವಾಗಿ ತಿಳಿದುಹಾಕಿದರೆ ಒಳ್ಳೆಯದು ಎಂದು ಹೇಳಿದರು.

Tags: Basavaraj Horatti
ShareSendTweetShare
Previous Post

ರೈತರ ನಡಿಗೆ ದೆಹಲಿಯ ಕಡೆಗೆ; ಫೆ13ರಂದು ದೆಹಲಿ ಚಲೋ

Next Post

ವಿದೇಶಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ; ಕರ್ನಾಟಕಕ್ಕಿಲ್ಲ ಅನುದಾನ.. ‘ಕೈ’ ಟ್ವೀಟಾಸ್ತ್ರ

Related Posts

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ
ಪ್ರಮುಖ ಸುದ್ದಿ

June 11, 2026 02:06 AM
‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್
ಪ್ರಮುಖ ಸುದ್ದಿ

‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

June 11, 2026 01:06 AM
ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ದೇಶ

ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

June 11, 2026 01:06 AM
ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು
ದೇಶ

ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

June 11, 2026 01:06 AM
ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ
ದೇಶ

ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

June 11, 2026 01:06 AM
NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್
ದೇಶ

NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

June 11, 2026 01:06 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0
  • ಮುದ್ರಣ ಶಾಯಿಯಲ್ಲಿ ಹಾನಿಕಾರಕ ರಾಸಾಯನಿಕ; ಪತ್ರಿಕೆಯಲ್ಲಿ ಆಹಾರ ಬಡಿಸಬೇಡಿ ಎಂದು FSSAI ಎಚ್ಚರಿಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In