Sunday, April 12, 2026
Contact Us
UdayaNews
  • ಪ್ರಮುಖ ಸುದ್ದಿ
    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

  • ರಾಜ್ಯ

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಆಶಾ ಕಾರ್ಯಕರ್ತೆಯರನ್ನು ಮರೆತ ಸರ್ಕಾರ.. ನಿರ್ದಯಿಯಾದರೇ ಅಧಿಕಾರಿಗಳು?

by Udaya News
May 12, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಆಶಾ ಕಾರ್ಯಕರ್ತೆಯರು.. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈಗ ಅಸಹಾಯಕರು..
Share on FacebookShare via: WhatsApp

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಪ್ರಾಣ ಪಣವಾಗಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರ ಮರೆತಿತೇ ಬಿಟ್ಟಿತೇ? ಎಂಬ ಪ್ರಶ್ನೆ ಮತ್ತೊಮ್ಮೆ ಕಾಡಿದೆ. ಕೋವಿಡ್ ಸಂದರ್ಭದಲ್ಲಿ‌ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆಯ ಫಲಾನುಭವಿಗಳ ಪಟ್ಟಿಯಿಂದ ಸರ್ಕಾರ ಮತ್ತೊಮ್ಮೆ ಕೈಬಿಟ್ಟಿದೆ. ಈ ಬಗ್ಗೆ ಬಗ್ಗೆ ಆಶಾ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್
ಭತ್ಯೆಯನ್ನು (ಕೋವಿಡ್ ರಿಸ್ಕ್ ಅಲೊವೆನ್ಸ್) ಬಿಡುಗಡೆ ಮಾಡಿರುವ ಸರ್ಕಾರ ಆಶಾ ಕಾರ್ಯಕರ್ತೆಯರನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ತಮಗೂ‌ಭತ್ಯೆ ಬಿಡುಗಡೆ ಮಾಡುವಂತೆ ಕೋರಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೂಲಕ ಆಶಾ ಕಾರ್ಯಕರ್ತೆಯರು ಬಿಬಿಎಂಪಿ ಆಯುಕ್ತರಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದೆ.

RelatedPosts

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

ಆಯುಕ್ತರಿಗೆ ಬರೆದ ಪತ್ರ ಹೀಗಿದೆ:

ಮಾನ್ಯರೇ, ಕೋವಿಡ್ ಮಹಾಮಾರಿಯ ಎರಡನೆಯ ಅಲೆಯು ಕಳೆದ ವರ್ಷಕ್ಕಿಂತ ಭಯಾನಕವಾಗಿಯೂ ಹಾಗೂ
ಆತಂಕಕಾರಿಯಾಗಿಯೂ ಇರುವುದು ತಮಗೂ ತಿಳಿದಿರುವ ವಿಷಯ. ಕಳೆದ ವರ್ಷದ ಹಾಗೆಯೇ ಈ ವರ್ಷವೂ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳನ್ನು (ವೈದ್ಯಕೀಯರಲ್ಲದ) ತೊಡಗಿಸಿಕೊಂಡು ಅವರುಗಳಿಗೆ ಕೋವಿಡ್
ಭತ್ಯೆಯನ್ನು (ಕೋವಿಡ್ ರಿಸ್ಕ್ ಅಲೊವೆನ್ಸ್) ಬಿಡುಗಡೆ ಮಾಡಿರುವುದು ಪ್ರಶಂಸನೀಯ. ಇನ್ನೊಂದೆಡೆ ಕೊರೋನ ಸೋಂಕು ಹರಡದಂತೆ ತಡೆಯಲು ಸರ್ಕಾರ ಕಟ್ಟುನಿಟ್ಟಾಗಿ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ಮತ್ತು ರೋಗದ ಬಗ್ಗೆ ಸಹಜವಾಗಿಯೇ ಇರುವ ಭಯದಿಂದಾಗಿ ಜನ ಮನೆಗಳಲ್ಲೇ ಸುರಕ್ಷಿತವಾಗಿರುವ ವಿಷಮ ಸಂದರ್ಭದಲ್ಲಿ ಕಳೆದ 14-15 ತಿಂಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕ್ಕಿಟ್ಟು ಕೋವಿಡ್-19 ರೋಗಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಶ್ರಮಿಸುತ್ತಿದ್ದಾರೆ. ಇವರಲ್ಲಿ ಹಲವಾರು ಆಶಾ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ, ಬಹಳಷ್ಟು ಕಾರ್ಯಕರ್ತೆಯರಿಗೆ ಸೋಂಕು ತಗುಲಿ ಸೋಂಕಿನ ಮಧ್ಯೆಯೂ ಜನರ ಸೇವೆಯಲ್ಲಿ ನಿರತರಾಗಿದ್ದಾರೆ.

ಕಳೆದ ವರ್ಷದಂತೆ ಈ ವರ್ಷವೂ ಕೂಡ ಆರೋಗ್ಯ ಸೇವಕರೂ ಆದ, ಕೊರೋನಾ ವಾರಿಯರ್ಸಗಳೂ ಆದ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆಯ ಫಲಾನುಭವಿಗಳ ಪಟ್ಟಿಯಿಂದ ಮತ್ತೊಮ್ಮೆ ಕೈ ಬಿಟ್ಟಿರುವುದು ನಮ್ಮ ಇಡೀ ಆಶಾ ಸಮುದಾಯಕ್ಕೆ ತೀವ್ರಬೇಸರ ಉಂಟು ಮಾಡುವುದರ ಜೊತೆಗೆ ಆಘಾತವೂ ಆಗಿದೆ. ಆಶಾ ಕಾರ್ಯಕರ್ತೆಯರ ಮೇಲಿನ ಈ ತಾರತಮ್ಯ ಏಕೆ ಎಂಬುದು ಅರ್ಥವಾಗದ ಪ್ರಶ್ನೆಯಾಗಿ ಉಳಿದುಬಿಟ್ಟಿದೆ.

ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗಿಲ್ಲದೇ ಕಂಟೇನ್ಮೆಂಟ್ ಜೋನ್‌ಗಳಲ್ಲಿ ಸರ್ವೆ ಕಾರ್ಯದಲ್ಲಿ ಹಗಲು, ರಾತ್ರಿ ಎನ್ನದೇ ಹಬ್ಬದ ದಿನದಂದು, ರಜೆಯ ದಿನದಂದು ಹಾಗೂ ಭಾನುವಾರಗಳನ್ನೂ ಸೇರಿ ದುಡಿಯುತ್ತಿದ್ದಾರೆ. ತೊಡಗಿದ್ದು, ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್‌ಗಳನ್ನು ಮನವೊಲಿಸಿ ಕರೆತರುವುದು, 9 ತಿಂಗಳ ಗರ್ಭಿಣಿ ಮಹಿಳೆಯರನ್ನೂ ಪರೀಕ್ಷೆಗೆ ಕರೆದುಕೊಂಡು ಹೋಗುವುದು, ಹೊರಗಿನಿಂದ ಬಂದ ವ್ಯಕ್ತಿಗಳನ್ನು ಪರೀಕ್ಷೆಗೆ ಕರೆದುಕೊಂಡು ಹೋಗುವುದು, ಕೋವಿಡ್ ಪರೀಕ್ಷೆಯನ್ನು
ನಿರ್ವಹಿಸುವುದು, ಲಸಿಕೆಯ ಕಾರ್ಯಗಳನ್ನು ನಿರ್ವಹಿಸುವುದು ಹೀಗೆ ಹತ್ತು ಹಲವಾರು ಕೆಲಸಗಳಲ್ಲಿ ತೊಡಗಿದರೂ ಇಲಾಖೆಯು
ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆ ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳದಿರುವುದು ತೀರ ಶೋಚನೀಯ. ಕಳೆದ‌ ಬಾರಿಯೂ ಹಲವಾರು ಆಶಾ ಕಾರ್ಯಕರ್ತೆಯರು ಕೋವಿಡ್ ಭತ್ಯೆಯಿಂದ ವಂಚಿತರಾಗಿದ್ದಾರೆ. ಬಹುಪಾಲು ಆರೋಗ್ಯ ಕೇಂದ್ರಗಳಲ್ಲಿ ಆಶಾಗಳಿಗೆ ಯಾವುದೇ ಭತ್ಯೆ ಕೊಡುವ ಮಾತುಗಳೂ ಬರುತ್ತಿಲ್ಲ. ಇದರ ಜೊತೆಗೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ವೇತನ ಇನ್ನೂ ಬಂದಿಲ್ಲ. ನಿಸ್ವಾರ್ಥತೆಯಿಂದ ಜನರ ಆರೈಕೆ ಆರೋಗ್ಯವನ್ನು ಸಂರಕ್ಷಿಸುತ್ತಿರುವ ಆಶಾಗಳನ್ನು ಭತ್ಯೆಯಿಂದ ಮತ್ತೊಮ್ಮೆ ವಂಚಿತಗೊಳಿಸಿರುವುದು ಅವರಲ್ಲಿ ತೀವ್ರ ನೋವನ್ನು ಉಂಟು ಮಾಡಿದೆ. ಹಾಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ರೂ. 5000 ಕೋವಿಡ್ ಭತ್ಯೆಯನ್ನು ಈ ಕೂಡಲೇ ಬಿಡುಗಡೆ ಮಾಡುವುದರ ಜೊತೆಗೆ ಅದನ್ನು ಕ್ರಮಬಧ್ಧಗೊಳಿಸಬೇಕೆಂದು ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಆಗ್ರಹಿಸುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಈ ಕೆಳಗಿನ ಬೇಡಿಕೆಳನ್ನು ಒತ್ತಾಯಿಸುತ್ತಿದ್ದೇವೆ.

ಬೇಡಿಕೆಗಳು:

  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಆಶಾ
    ಕಾರ್ಯಕರ್ತೆಯರಿಗೂ ರೂ. 5000 ಕೋವಿಡ್ ಭತ್ಯೆಯನ್ನು ಈ ಕೂಡಲೇ ಬಿಡುಡೆ ಮಾಡಿ
  • ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸುರಕ್ಷತಾ ಸಾಮಗ್ರಿಗಳನ್ನು ಖಾತ್ರಿ ಪಡಿಸಿ
ShareSendTweetShare
Previous Post

ಹುಷಾರ್.. ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರ ತಪ್ಪಿದರೆ ಜೈಲುಪಾಲು ಖಚಿತ?

Next Post

ಪಾಳುಬಿದ್ದ ಆಸ್ಪತ್ರಗೆ ನಿರಾಣಿ ಜೀವದಾನ.. ಕೋವಿಡ್ ಕೇರ್‌ಗಾಗಿ ESI ಅಸ್ಪತ್ರೆಗೆ ಹೈಟೆಕ್ ಟಚ್

Related Posts

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM
ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ
Focus

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

April 12, 2026 01:04 PM
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ
Focus

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

April 12, 2026 01:04 PM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

April 12, 2026 01:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

April 12, 2026 12:04 PM
Focus

ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

April 12, 2026 12:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In