Wednesday, March 25, 2026
Contact Us
UdayaNews
  • ಪ್ರಮುಖ ಸುದ್ದಿ

    ಬ್ಯಾಕ್‌ಚಾನೆಲ್ ಮಾತುಕತೆಗಳಿಂದ ಯುಎಸ್–ಇರಾನ್ ವಿರಾಮ ರೂಪುಗೊಂಡದ್ದು: ವರದಿ

    ಮಧ್ಯಪ್ರಾಚ್ಯ ಸಂಘರ್ಷದ ಕಾಟ: 2,100ಕ್ಕೂ ಹೆಚ್ಚು ಮಕ್ಕಳು ಸಾವು–ಗಾಯ – ಯುಎನ್

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಜೊತೆ ಮಾತುಕತೆ ಪ್ರಗತಿಯಲ್ಲಿವೆ ಎಂದ ಟ್ರಂಪ್; ಟೆಹ್ರಾನ್ ಸ್ಪಷ್ಟ ನಿರಾಕರಣೆ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಇರಾನ್ ನಾಯಕತ್ವಕ್ಕೆ ಭಾರೀ ಹೊಡೆತ: ಯುಎಸ್ ದಾಳಿಗಳಿಂದ ಕುಸಿತ – ಟ್ರಂಪ್ ಹೇಳಿಕೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

  • ರಾಜ್ಯ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ದಾವಣಗೆರೆ ದಕ್ಷಿಣದಿಂದ ಸಮರ್ಥ್, ಬಾಗಲಕೋಟೆಯಿಂದ ಉಮೇಶ್ ಮೇಟಿ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಮಂಗಳೂರು ಬಂದರನ್ನು ತಲುಪಿದ LPG ಹಡಗು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆಗೆ ಮಾತ್ರ ಏಕೆ? ನಮಗೂ ಬೇಕು ಎಂದ ಕೈ ಶಾಸಕ

    ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

  • ದೇಶ-ವಿದೇಶ

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಇಸ್ರೇಲ್‌ನ ವಸತಿ ಕಟ್ಟಡ ಮೇಲೆ ಇರಾನ್ ಕ್ಷಿಪಣಿ ದಾಳಿ: 200ಕ್ಕೂ ಹೆಚ್ಚು ಜನರಿಗೆ ಗಾಯ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಇರಾನ್ ಯುದ್ಧದ ಹೊಡೆತ: ಭಾರತದ ಗಲ್ಫ್ ಆರ್ಥಿಕ ಜೀವನಾಡಿಗೆ ಭಾರಿ ಆಘಾತ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಮಧ್ಯಪ್ರಾಚ್ಯ ಸಂಘರ್ಷ: ನಾಗರಿಕರ ರಕ್ಷಣೆಗೆ ಸಕಲ ಕ್ರಮ: ಪ್ರಧಾನಿ ಮೋದಿ ಸೂಚನೆ

  • ಬೆಂಗಳೂರು

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

    ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ
    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ದುಡಿಯುವ ವರ್ಗಕ್ಕೆ, ರೈತರಿಗೆ ಪ್ಯಾಕೇಜ್ : ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

by Udaya News
April 30, 2021
in Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಇವರು ಸಾಂಪ್ರದಾಯಿಕ ಶತ್ರುಗಳೇ..? ಅಪ್ಪಟ ಗೆಳೆಯರು.. ಇಲ್ಲಿದೆ ನೋಡಿ ಅಸಲಿ ಸತ್ಯ
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಈಗ ಲಾಕ್‍ಡೌನ್ ಹೇರಿಕೆ ಮಾಡಿರುವುದರಿಂದ ಈಗಾಗಲೇ ಬಸವಳಿದು ಹೋಗಿರುವ  ದುಡಿಯುವ ವರ್ಗದ ಜನರಿಗೆ ನ್ಯಾಯಯುತವಾದ ಆರ್ಥಿಕ ಪ್ಯಾಕೇಜನ್ನು ಘೋಷಿಸುವ ಮೂಲಕ ಬಿಕ್ಕಟ್ಟಿನಲ್ಲಿರುವ ರಾಜ್ಯದ ದುಡಿಯುವ ಸಮುದಾಯಗಳ ಸಂಕಷ್ಟವನ್ನು ಹೋಗಲಾಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಹಲವು ಸಲಹೆ ನೀಡಿದ್ದ ಸಿದ್ದರಾಮಯ್ಯ, ಇದೀಗ ಮತ್ತೊಂದು ಪತ್ರ ಬರೆದು ಮತ್ತಷ್ಟು ಸಲಹೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

RelatedPosts

ಬ್ಯಾಕ್‌ಚಾನೆಲ್ ಮಾತುಕತೆಗಳಿಂದ ಯುಎಸ್–ಇರಾನ್ ವಿರಾಮ ರೂಪುಗೊಂಡದ್ದು: ವರದಿ

ಮಧ್ಯಪ್ರಾಚ್ಯ ಸಂಘರ್ಷದ ಕಾಟ: 2,100ಕ್ಕೂ ಹೆಚ್ಚು ಮಕ್ಕಳು ಸಾವು–ಗಾಯ – ಯುಎನ್

‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

ಉತ್ತರ ಕರ್ನಾಟಕವೂ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿ ನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ ಅದನ್ನು ಮುಂಗಾರಿನ ಕೃಷಿ ಕೆಲಸಗಳಿಗೆ ವಿನಿಯೋಗಿಸುತ್ತಾರೆ. ಈಗ ಲಾಕ್ ಡೌನ್ ಹೇರಿಕೆ ಮಾಡಿರುವುದರಿಂದ ಅವರ ದುಡಿಮೆ ಸಂಪೂರ್ಣ ಹಾಳಾಗಿದೆ. ದುಡಿಯಲೆಂದು ಬಂದವರು ಮರಳಿ ವಾಪಸ್ಸು ಹೋಗಿದ್ದಾರೆ. ಆದ್ದರಿಂದ ಸರ್ಕಾರ ಈ ಎಲ್ಲ ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಮುಂತಾದವುಗಳನ್ನು ಉಚಿತವಾಗಿ ವಿತರಿಸಬೇಕು ಎಂದವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 1.30 ಲಕ್ಷ ಬಿ.ಪಿ.ಎಲ್. ವರ್ಗಕ್ಕೆ ಸೇರಿದ ಕುಟುಂಬಗಳಿವೆ. ಈ ಕುಟುಂಬಗಳಿಗೆ ಸೇರಿದ ಬಹುಪಾಲು ಜನರು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿದ್ದಾರೆ. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಂಖ್ಯೆ ಸುಮಾರು 1.5 ಕೋಟಿಗಳಷ್ಟಿದೆ. ಎಲ್ಲ್ಲಾ ದುಡಿಯುವ ವರ್ಗಗಳು, ಸಮುದಾಯಗಳು ಹಾಗೂ ಬಿ.ಪಿ.ಎಲ್ ವರ್ಗದಡಿ ಬರುವ ಕುಟುಂಬಗಳು ದುಡಿಮೆ ಇಲ್ಲದೆ ಆರ್ಥಿಕ ಚೈತನ್ಯ ಕಳೆದುಕೊಂಡು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ ಅವರೆಲ್ಲರಿಗೂ  ಪ್ರತಿ ತಿಂಗಳು ಕನಿಷ್ಟ 10000 ಸಾವಿರ ರೂಪಾಯಿಗಳ ಆರ್ಥಿಕ ಪ್ಯಾಕೇಜನ್ನು ಈ ಕೂಡಲೇ ಘೋಷಿಸಬೇಕು.
ರಾಜ್ಯದಲ್ಲಿ 87 ಲಕ್ಷ ರೈತಾಪಿ ಕುಟುಂಬಗಳಿವೆ. ರೈತರಲ್ಲಿ ಸಣ್ಣ ,ಅತಿ ಸಣ್ಣ  ಮತ್ತು ಮಧ್ಯಮ ಪ್ರಮಾಣದ ಹಿಡುವಳಿಗಳನ್ನು ಹೊಂದಿರುವ ಕಟುಂಬಗಳು ಶೇ. 90 ರಷ್ಟಿವೆ.  ಬಹುಪಾಲು ಈ ಕುಟುಂಬಗಳೂ ಸಹ ಬಿ.ಪಿ.ಎಲ್ ವರ್ಗದಡಿಯೇ ಇವೆ.  ಹಾಗಾಗಿ ಈ ರೈತಾಪಿ ಕುಟುಂಬಗಳಿಗೂ ಸಹ ತಿಂಗಳಿಗೆ 10000 ರೂ ಗಳ ಪ್ಯಾಕೇಜನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಕೃಷಿಕರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಸಹಕಾರಿ ಬ್ಯಾಂಕುಗಳು, ವಾಣಿಜ್ಯ ಬ್ಯಾಂಕುಗಳ ಮೂಲಕ ಬಡ್ಡಿರಹಿತ ಕೃಷಿ ಸಾಲಗಳನ್ನು ಕನಿಷ್ಟ 5 ಲಕ್ಷ ರೂಗಳವರೆಗೆ ನೀಡಬೇಕು. ಇದನ್ನು ಮಾಡುವುದು ಕಷ್ಟದ ವಿಚಾರವೇನೂ ಅಲ್ಲ. ದೇಶದ ದೊಡ್ಡ ದೊಡ್ಡ ಕಾರ್ಪೊರೇಟ್ ಕುಳಗಳಿಗೆ ಸಂಬಂಧಿಸಿದ ಸುಮಾರು 10.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ವಸೂಲು ಮಾಡದೆ ಕೈ ಬಿಡಲಾಗಿದೆ. ಅಂಥದ್ದರಲ್ಲಿ ರೈತಾಪಿವರ್ಗಗಳಿಗೆ ನೀಡುವ ಕೆಲವು ಸಾವಿರ ಕೋಟಿಗಳಷ್ಟು ಬಡ್ಡಿ ರಹಿತ ಸಾಲದಿಂದ ದೇಶದ ಆರ್ಥಿಕತೆ ಮುಳುಗಿ ಹೋಗುವುದಿಲ್ಲ. ಬದಲಿಗೆ ಆರ್ಥಿಕತೆ ಸುಧಾರಣೆಯಾಗುತ್ತದೆ. ಆದ್ದರಿಂದ ಬಡ್ಡಿ ರಹಿತ ಸಾಲವನ್ನು ನೀಡಿ ರೈತರ ನೆರವಿಗೆ ನಿಲ್ಲಬೇಕು.
ಗ್ರಾಮೀಣ ಪ್ರದೇಶಗಳಿಗೆ ವ್ಯಾಪಕ ವಲಸೆ ಹೋಗುತ್ತಿರುವುದರಿಂದ ಕಳೆದ ವರ್ಷದಂತೆ ಈ ವರ್ಷವೂ ಸಹ ಕೃಷಿ ಕ್ಷೇತ್ರದ ಮೇಲೆ ಒತ್ತಡ ಹೆಚ್ಚುತ್ತದೆ. ಆದ್ದರಿಂದ ಕೃಷಿ ಅವಶ್ಯಕ ವಸ್ತುಗಳಾದ ಬೀಜ, ಔಷಧ, ರಸಗೊಬ್ಬರಗಳ ಪೂರೈಕೆಯನ್ನು, ದಾಸ್ತಾನನ್ನು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಅವರು ಸಲಹೆ ಮುಂದಿಟ್ಟಿದ್ದಾರೆ.

ದಿನಾಂಕ: 15-04-2021ರಂದು ರಸಗೊಬ್ಬರಗಳ ಬೆಲೆಗಳನ್ನು ಅದರಲ್ಲೂ ಮುಖ್ಯವಾಗಿ ಡಿ.ಎ.ಪಿ. ಕಾಂಪ್ಲೆಕ್ಸ್‍ಗಳ ಬೆಲೆಗಳನ್ನು ಕ್ವಿಂಟಾಲಿಗೆ  ರೂ.1,250/- ರಿಂದ ರೂ.1,400/- ಗಳವರೆಗೆ ಹೆಚ್ಚಿಸಿ ಸರ್ಕಾರ ಆದೇಶ ಮಾಡಿದೆ. ಸದರಿ ಆದೇಶವನ್ನು ಹಿಂಪಡೆದು ಹಳೆಯ ದರಗಳಲ್ಲೇ ಮಾರಾಟ ಮಾಡಬೇಕು. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರಿಯಾಯಿತಿ ದರಗಳಲ್ಲಿ ಸಾಧ್ಯವಾದರೆ ಉಚಿತವಾಗಿ ರಸಗೊಬ್ಬರಗಳನ್ನು ವಿತರಿಸಬೇಕು. ನಗರಗಳಿಂದ ಗ್ರಾಮಗಳಿಗೆ ವಲಸೆ ಹೊರಟ ಕಾರ್ಮಿಕರಿಗೆ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯಡಿ [ನರೇಗಾ] ಯೋಜನೆಯಡಿ ಕನಿಷ್ಟ 150 ಮಾನವ ದಿನಗಳಷ್ಟು ಮತ್ತು ಅದಕ್ಕೂ ಹೆಚ್ಚು ಬೇಡಿಕೆಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗನೀಡಬೇಕು. ಹಿಂದೆ ನಿಮ್ಮದೇ ಸರ್ಕಾರವಿದ್ದಾಗ  ಮನಮೋಹನಸಿಂಗರು ಪ್ರಧಾನಮಂತ್ರಿಗಳಾಗಿದ್ದಾಗ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ 150 ಮಾನವ ದಿನಗಳಿಗೆ ಹೆಚ್ಚಿಸಿ ಎಂದಾಗ ಅವರು ಅದಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಿದ್ದರು. ಈಗಲೂ ರಾಜ್ಯ ಸರ್ಕಾರ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ರಾಜ್ಯದ ಬಿ. ಜೆ.ಪಿ ಸಂಸದರುಗಳು ಈ ಕುರಿತು ಪ್ರಧಾನಿಗಳನ್ನು ಒತ್ತಾಯ ಮಾಡಿ ರಾಜ್ಯದ ಜನರ ನೆರವಿಗೆ ನಿಲ್ಲಬೇಕು. ಈ ಯೋಜನೆಯನ್ನು ಕೃಷಿಯ ವಿಸ್ತರಿತ ಪ್ರದೇಶಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಜನರಿಗೂ ವಿಸ್ತಿರಿಸಬೇಕು. ಅವರೂ ಸಹ ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ನರೇಗಾ ಯೋಜನೆಯ ಕೂಲಿ ದರಗಳನ್ನು ಹಣದುಬ್ಬರವನ್ನು ಆಧರಿಸಿ ಕೂಡಲೇ ಹೆಚ್ಚು ಮಾಡಬೇಕು ಎಂಬುದು ಅವರ ಆಗ್ರಹವಾಗಿದೆ.

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪಕ್ಕದ ಕೇರಳ ರಾಜ್ಯದಂತೆ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳ, ಜೀವನಾವಶ್ಯಕ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್‍ಗಳನ್ನು ಒದಗಿಸಬೇಕು. ಕಿಟ್ ಗಳಲ್ಲಿ ಪ್ರತಿಯೊಬ್ಬರಿಗೆ ಕನಿಷ್ಟ 10 ಕೆ.ಜಿ ಅಕ್ಕಿ, ಗೋಧಿ, ಅಡುಗೆ ಎಣ್ಣೆ, ಬೇಳೆಕಾಳುಗಳು ಮುಂತಾದ ದಿನಸಿ ಪದಾರ್ಥಗಳು ಇರುವಂತೆ ನೋಡಿಕೊಳ್ಳಬೇಕು.
ಸಣ್ಣ, ಅತಿ ಸಣ್ಣ, ಗೃಹ ಮತ್ತು ಮಧ್ಯ ಪ್ರಮಾಣದ ಕೈಗಾರಿಕೆಗಳು ಕೇಂದ್ರದ ನಿರಂತರ ಗದಾ ಪ್ರಹಾರಗಳಿಂದ ಬಸವಳಿದು ಹೋಗಿವೆ. ಮೊದಲು ಕಷ್ಟದಲ್ಲಿರುವವರಿಗೆ ಉಸಿರಾಡಲು ವ್ಯವಸ್ಥೆ ಕಲ್ಪಿಸಬೇಕು. ಉತ್ತಮ ಸ್ಥಿತಿಯಲ್ಲಿರುವವರಿಗೂ ನೆರವಾಗಬೇಕು. ಆದ್ದರಿಂದ ಈ ವಲಯಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸುಗಮವಾಗಿ ಸಿಗುವಂತೆ ನೋಡಿಕೊಳ್ಳಬೇಕು. ಇವರ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕುದುರುವವರೆಗೆ ಸಾಲದ ಮೇಲಿನ ಬಡ್ಡಿಗಳನ್ನು ಮನ್ನಾ ಮಾಡಬೇಕು. ಇದಕ್ಕಾಗಿ ತಾವು ಕೇಂದ್ರವನ್ನು ಒತ್ತಾಯಿಸಬೇಕು. ಶತಾಯಗತಾಯ ಪ್ರಯತ್ನ ಮಾಡಿ ಇವರ ನೆರವಿಗೆ ಸರ್ಕಾರ ನಿಲ್ಲಬೇಕು.

ರಾಜ್ಯದಲ್ಲಿ ಯಥೇಚ್ಛವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಹಾಗಾಗಿ ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ, ಮಧ್ಯಮ ಪ್ರಮಾಣದ ಈ ಕಂಪೆನಿಗಳಿಗೆ ಉಚಿತವಾಗಿ ವಿದ್ಯುತ್ ಅನ್ನು ಪೂರೈಸಬೇಕು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಲ್ಲದಿದ್ದರೂ ಅದಾನಿ ಮುಂತಾದವರಿಗೆ ವರ್ಷಕ್ಕೆ ಅನಾಮತ್ತಾಗಿ ಸಾವಿರಾರು ಕೋಟಿಗಳನ್ನು ನೀಡಲಾಗುತ್ತಿದೆ. ಅದನ್ನು ನಿಲ್ಲಿಸಿ ಸರ್ಕಾರ ಉದ್ಯೋಗ ಸೃಷ್ಟಿಸುವ ಈ ಕೈಗಾರಿಕೆಗಳ ನೆರವಿಗೆ ನಿಲ್ಲಬೇಕು. ಈ ಕಂಪೆನಿಗಳು ಉತ್ಪಾದಿಸಿ ರಫ್ತು ಮಾಡುವ ಉತ್ಪನ್ನಗಳಿಗೆ ರಫ್ತು ಶುಲ್ಕಕ್ಕೆ ವಿನಾಯಿತಿ ನೀಡಬೇಕು. ಆಮದು ಶುಲ್ಕವನ್ನೂ ಕಡಿಮೆ ಮಾಡಬೇಕು.

ಆಟೋ, ಕ್ಯಾಬ್, ಟ್ಯಾಕ್ಸಿ ಮುಂತಾದ ವಾಹನಗಳಿಗೆ ಕಳೆದ ಒಂದು ವರ್ಷದಿಂದ ಬಾಡಿಗೆ ಇಲ್ಲ. ಪ್ರಮುಖ ಪ್ರಯಾಣಿಕರಾಗಿದ್ದ ಐ. ಟಿ ಮುಂತಾದ ಕಂಪೆನಿಗಳ ಉದ್ಯೋಗಿಗಳು ಮನೆಗಳಿಂದಲೇ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ವಾಹನಗಳ ದುಡಿಮೆ ನೆಚ್ಚಿಕೊಂಡಿದ್ದ ಚಾಲಕರು, ಮಾಲಿಕರು ವಿಪರೀತ ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ವಲಯದ ಕೆಲವರು ನಷ್ಟದಿಂದ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿಗಳು ಬರುತ್ತಿವೆ.  ಸರ್ಕಾರ ಕಣ್ಣು ಮುಚ್ಚಿಕೊಂಡು ಮೌನವಾಗಿರುವುದು ಭೀಕರ ಅಮಾನವೀಯತೆಗೆ ಸಾಕ್ಷಿ. ನಿಮ್ಮ ಪ್ಯಾಕೇಜು ಮತ್ತು ಕೇಂದ್ರದ ಆತ್ಮ ನಿರ್ಭರ ಪ್ಯಾಕೇಜು ಸಮರ್ಪಕವಾಗಿ ಈ ವರ್ಗಗಳಿಗೆ ತಲುಪಿದ್ದರೆ ಅವರುಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ರಾಜ್ಯ ಸರ್ಕಾರ ಘೋಷಿಸಿದ್ದ  ಪ್ಯಾಕೇಜಿನಲ್ಲಿ ಕಾಲು ಭಾಗದಷ್ಟು ಚಾಲಕರಿಗೂ ಅನುಕೂಲವಾಗಲಿಲ್ಲ. ಆದ್ದರಿಂದ ಸರಳ ನಿಯಮಗಳನ್ನು ಮಾಡಿ ಕಳೆದ ವರ್ಷ ಬಾಕಿಯಾಗಿರುವ ಎಲ್ಲರಿಗೂ ಘೋಷಿತ ಪರಿಹಾರವನ್ನು ನೀಡಬೇಕು. ಈ ವರ್ಷ ಮತ್ತೆ ಲಾಕ್ ಡೌನ್ ಹೇರಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಪ್ರತಿ ತಿಂಗಳು ಕನಿಷ್ಟ 10000 ರೂ ನೀಡುವ ಪ್ಯಾಕೇಜನ್ನು ಘೋಷಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಾಹನಗಳ ಮಾಲೀಕರಿಗೆ ವಿಮೆಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ವಿವಿಧ ತೆರಿಗೆಗಳನ್ನು ಮನ್ನಾ ಮಾಡಬೇಕು. ಸಾಲದ ಅಸಲು ಮೊತ್ತದ ವಸೂಲಿಯನ್ನು ಮುಂದೂಡಬೇಕು. ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕಕ್ಕೆ ಸಂಬಂಧಿಸಿದಂತೆ ಸರ್ಕಾರ  ದೊಡ್ಡ ಮಟ್ಟದ ರಿಯಾಯಿತಿ ಕೊಡಿಸುವುದಾಗಿ ಘೋಷಿಸಿತು. ಆದರೆ ಅದು ಜಾರಿಗೆ ಬರಲಿಲ್ಲ. ಈ ವರ್ಷ ಮತ್ತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಶುಲ್ಕ ಮನ್ನಾ ಮಾಡಲು ಅಥವಾ ಶೇ. 50 ರಷ್ಟಾದರೂ ಕಡಿತಗೊಳಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸಬೇಕು.
ಈ ಎಲ್ಲ ಒತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಆರ್ಥಿಕ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಸಿದ್ದರಾಮಯ್ಯ ಅವರು  ಒತ್ತಾಯಿಸಿದ್ದಾರೆ.

ShareSendTweetShare
Previous Post

ಸೈನಿಕ ಆಸ್ಪತ್ರೆಗಳನ್ನು ಕೋವಿಡ್‌ ಕೇರ್ ಕೇಂದ್ರಗಳಾಗಿ ಪರಿವರ್ತಿಸಿ: ರಕ್ಷಣಾ ಇಲಾಖೆಗೆ ಜೋಷಿ ಮನವಿ

Next Post

ಲಾಕ್‌ಡೌನ್ ನಿಯಮದ ಸಮಯ ಬದಲಾವಣೆಗೆ ಸಿಎಂಗೆ ರೇಣುಕಾ ಮನವಿ

Related Posts

Focus

ಬ್ಯಾಕ್‌ಚಾನೆಲ್ ಮಾತುಕತೆಗಳಿಂದ ಯುಎಸ್–ಇರಾನ್ ವಿರಾಮ ರೂಪುಗೊಂಡದ್ದು: ವರದಿ

March 24, 2026 08:03 AM
Focus

ಮಧ್ಯಪ್ರಾಚ್ಯ ಸಂಘರ್ಷದ ಕಾಟ: 2,100ಕ್ಕೂ ಹೆಚ್ಚು ಮಕ್ಕಳು ಸಾವು–ಗಾಯ – ಯುಎನ್

March 24, 2026 07:03 AM
“OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್
Focus

‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

March 24, 2026 04:03 AM
‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಇರಾನ್ ಜೊತೆ ಮಾತುಕತೆ ಪ್ರಗತಿಯಲ್ಲಿವೆ ಎಂದ ಟ್ರಂಪ್; ಟೆಹ್ರಾನ್ ಸ್ಪಷ್ಟ ನಿರಾಕರಣೆ

March 24, 2026 04:03 AM
ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ
Focus

ಇರಾನ್ ನಾಯಕತ್ವಕ್ಕೆ ಭಾರೀ ಹೊಡೆತ: ಯುಎಸ್ ದಾಳಿಗಳಿಂದ ಕುಸಿತ – ಟ್ರಂಪ್ ಹೇಳಿಕೆ

March 24, 2026 03:03 AM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Focus

ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

March 24, 2026 12:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಯುಗಾದಿ..! ಇದೆಂಥ ಹೊಸವರ್ಷ..?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In