ನವದೆಹಲಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಮುಖಂಡರು, ಗಣ್ಯರು ಮತದಾನದ ಹಕ್ಕು ಚಲಾಯಿಸಿದ್ದಾರೆ.
#WATCH | Prime Minister Narendra Modi casts his vote for #LokSabhaElections2024 at Nishan Higher Secondary School in Ahmedabad, Gujarat pic.twitter.com/i057pygTkJ
— ANI (@ANI) May 7, 2024
. ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನ ಅಹಮದಾಬಾದ್ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದರು. ಸರದಿ ಸಾಲಿನಲ್ಲಿ ನಿಂತು ಅವರು ಹಕ್ಕು ಚಲಾಯಿಸಿ ಗಮನಸೆಳೆದರು.