ಬೆಂಗಳೂರು: ಲೋಕಸಭಾ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಪ್ರಕಟಿಸಿದೆ. 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಹೈಕಮಾಂಡ್ 9 ಮಂದಿ ಹಾಲಿ ಸಂಸದರನ್ನು ಸ್ಪರ್ಧೆಯಿಂದ ದೂರ ಇಟ್ಟಿದೆ.
ಬಿಜೆಪಿಯ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೂ ಟಿಕೆಟ್ ಪ್ರಕಟಿಸಿಲ್ಲ.
ಅಭ್ಯರ್ಥಿಗಖ ಪಟ್ಟಿ ಹೀಗಿದೆ;
ಮೈಸೂರು: ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಧಾರವಾಡ: ಪ್ರಹ್ಲಾದ್ ಜೋಷಿ,
ಹಾವೇರಿ- ಬಸವರಾಜ್ ಬೊಮ್ಮಾಯಿ
ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ: ಪಿ.ಸಿ.ಮೋಹನ್
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
- ಬೆಂಗಳೂರು ಗ್ರಾಮಾಂತರ: ಡಾ.ಸಿ.ಎನ್.ಮಂಜುನಾಥ್
ಚಿಕ್ಕೋಡಿ: ಅಣ್ಣಾ ಸಾಹೇಬ್ ಜೊಲ್ಲೆ
ವಿಜಯಪುರ: ರಮೇಶ್ ಜಿಗಜಿಣಗಿ
ಮಂಗಳೂರು: ಬ್ರಿಜೇಶ್ ಚೌಟ
ಉಡುಪಿ-ಚಿಕ್ಕಮಗಳೂರು : ಕೋಟಾ ಶ್ರೀನಿವಾಸ ಪೂಜಾರಿ
ಬಳ್ಳಾರಿ: ಶ್ರೀರಾಮುಲು
ತುಮಕೂರು: ವಿ ಸೋಮಣ್ಣ
ದಾವಣಗೆರೆ: ಗಾಯತ್ರಿ ಸಿದ್ದೇಶ್ವರ್
ಬಾಗಲಕೋಟೆ: ಪಿ.ಸಿ. ಗದ್ದಿಗೌಡರ್
ಚಾಮರಾಜನಗರ: ಬಾಲರಾಜು
ಕಲಬುರಗಿ: ಉಮೇಶ್ ಜಾದವ್







































































