ಬೆಂಗಳೂರು,: ಲೋಕಸಭಾ ಚುನಾವಣೆಗೆ ರಾಜ್ಯದ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಪ್ರಕಟಿಸಿದೆ. ಕೋಲಾರ ಹೊರತುಪಡಿಸಿ ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಗೂ ಬಳ್ಳಾರಿ ಲೋಕಸಭಾ ಜ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ.
ಪಟ್ಟಿ ಹೀಗಿದೆ:
-
ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ
-
ಬಳ್ಳಾರಿ : ಇ ತುಕರಾಂ,
-
ಚಾಮರಾಜನಗರ : ಸುನೀಲ್ ಬೋಸ್