‘…. ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ’: ರಾಜ್ಯ ರಾಜಕಾರಣದಲ್ಲಿ ‘ಆಡಿಯೋ’ ಸಂಚಲನ

ಬೆಂಗಳೂರು:  ಬಿಜೆಪಿ ಸರ್ಕಾರದ ಬಗ್ಗೆ ಬೊಮ್ಮಾಯಿ ಸಂಪುಟದ ಸಚಿವರೇ ಮುಜುಗರ ತರುವ ರೀತಿ ಮಾತನಾಡಿದ್ದಾರೆ ಎಂಬ ಆಡಿಯೋ ಇದೀಗ ವೈರಲ್ಲ ಆಗಿದೆ. ಈ ಆಡಿಯೋ ಕಾನೂನು ಸಚಿವ ಮಾಧುಸ್ವಾಮಿ ಅವದ್ದೆಂದು ಹೇಳಿಕೊಂಡಿರುವ ಪ್ರತಿಪಕ್ಷ ಕಾಂಗ್ರೆಸ್, ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ ಎಂದು ಟೀಕಿಸಿದೆ. ವೈರಲ್ ಆಗಿರುವ ಆಡಿಯೋ ಕ್ಲಿಪ್‌ನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ ಎಂದು ವಿಶ್ಲೇಷಿಸಿದೆ. ಬೊಮ್ಮಾಯಿ ಅವರ … Continue reading ‘…. ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ’: ರಾಜ್ಯ ರಾಜಕಾರಣದಲ್ಲಿ ‘ಆಡಿಯೋ’ ಸಂಚಲನ