Saturday, October 31, 2026
Contact Us
UdayaNews
  • ಪ್ರಮುಖ ಸುದ್ದಿ
    ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮಾತಿಗಿಂತ ಕೃತಿಯೇ ದೊಡ್ಡದು: ತಾಯಿ ಆನೆಯ ನೀತಿ ಪಾಠಕ್ಕೆ ನೆಟ್ಟಿಗರು ಫಿದಾ!

    ಜೋಶಿಮಠ ಹೆಲಿಕಾಪ್ಟರ್ ದುರಂತ: 5 ಕನ್ನಡಿಗರ ಸಾವು ಪ್ರಕರಣದ ತನಿಖೆ ಆರಂಭ

    ಇಸ್ರೋದಿಂದ ಎನ್‌ವಿಎಸ್-03 ನ್ಯಾವಿಗೇಷನ್ ಉಪಗ್ರಹ ಯಶಸ್ವಿ ಉಡಾವಣೆ

    ಶೇ.100ರಷ್ಟು ತೆರಿಗೆ ಸಂಗ್ರಹ ಗುರಿ; ಬಾಕಿ ಪಾವತಿಸದಿದ್ದರೆ ಆಸ್ತಿ ಸೀಲ್ ; ಬೆಂಗಳೂರು ಕೇಂದ್ರ ನಗರ ಪಾಲಿಕೆ ಎಚ್ಚರಿಕೆ ಮಾಡುವ

    ಜಾಗತಿಕ ಸಮಸ್ಯೆಗಳಿಗೆ ಸೇನಾ ಪರಿಹಾರ ಸಾಧ್ಯವಿಲ್ಲ, ರಾಜತಾಂತ್ರಿಕತೆಗೆ ಅವಕಾಶ ನೀಡಿ: ಜಿ20 ಸಭೆಯಲ್ಲಿ ಪ್ರಸ್ತಾಪ

    ಜಾಗತಿಕ ಇಂಧನ, ಆಹಾರ ಪೂರೈಕೆಗೆ ಬಿಕ್ಕಟ್ಟು; ಒಗ್ಗಟ್ಟಿನ ಕ್ರಮ ಕೈಗೊಳ್ಳಲು ಜಿ20 ರಾಷ್ಟ್ರಗಳಿಗೆ ಕರೆ

    ಜಾಗತಿಕ ಇಂಧನ ಬಿಕ್ಕಟ್ಟಿಗೆ ಉತ್ಪಾದನೆ ಕೊರತೆಯಲ್ಲ: ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ನಿಲುವು ಮಂಡನೆ

    ಉಕ್ರೇನ್‌ಗೆ 500 ಪ್ಯಾಟ್ರಿಯಾಟ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ

    ಗಿಗ್, ಪ್ಲಾಟ್‌ಫಾರ್ಮ್ ಮತ್ತು ಅಸಂಘಟಿತ ಕಾರ್ಮಿಕರಿಗಾಗಿ ರಾಷ್ಟ್ರೀಯ ಸಾಮಾಜಿಕ ಭದ್ರತಾ ಮಂಡಳಿ ರಚನೆ

  • ರಾಜ್ಯ

    ಕಬ್ಬು ಬೆಳೆಗಾರರ ಹಿತ ರಕ್ಷಣೆಗೆ ಐದು ಬೇಡಿಕೆ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಡಿ.ಕೆ. ಶಿವಕುಮಾರ್ ಮನವಿ

    ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಮೃತರ ಕುಟುಂಬಗಳಿಗೆ ಸರ್ಕಾರದ ನೆರವಿನ ಭರವಸೆ

    ಕೃಷಿ ಮತ್ತು ತೋಟಗಾರಿಕೆ ಮೇಳ-2026: ಆಧುನಿಕ ತಂತ್ರಜ್ಞಾನ ಬಳಕೆಗೆ ಸಚಿವ ಟಿ. ರಘುಮೂರ್ತಿ ಕರೆ

    ಸ್ಟಿಂಗ್ ಕೋಲಾಹಲ: ಕಾಂಗ್ರೆಸ್‌ನಿಂದ ಕೃಪಾ ಆಳ್ವಾ 6 ವರ್ಷಉಚ್ಚಾಟನೆ

    ಕನ್ನಡಿಗರ ನೇಮಕಾತಿಯಲ್ಲಿ ತಾರತಮ್ಯ ಸಹಿಸುವುದಿಲ್ಲ: ಐಟಿ-ಬಿಟಿ ಕಂಪನಿಗಳಿಗೆ ಸರ್ಕಾರದ ಎಚ್ಚರಿಕೆ

    ಹಾಲಿನ ದರ ಏರಿಕೆ ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ: ₹8 ಹೆಚ್ಚಳದಲ್ಲಿ ₹7 ರೈತರಿಗೆ – ಸಿಎಂ ಕಚೇರಿ ಸ್ಪಷ್ಟನೆ

    71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ; ನಟಿ ಬಿ. ಸರೋಜಾದೇವಿ, ನಟ ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ

    ಅದ್ದೂರಿ ದೀಪಾವಳಿ ಆಚರಿಸಿ.. ಹಸಿರು ಪಟಾಕಿ ಮಾತ್ರ ಬಳಸಿ.. ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅನುಮತಿ

  • ದೇಶ

    ‘ಏಕತಾ ಓಟ’ : ಸರ್ದಾರ್ ಪಟೇಲ್ ತ್ಯಾಗ, ದೇಶಭಕ್ತಿ ಯುವಜನತೆಗೆ ಸ್ಫೂರ್ತಿ: ಅಮಿತ್ ಶಾ

    ತಂತ್ರಜ್ಞಾನ ಮತ್ತು ಮೊಬೈಲ್ ವ್ಯವಸ್ಥೆಯತ್ತ ಭಾರತದ ಮೀನುಗಾರಿಕೆ ವಲಯದ ಚಿತ್ತ

    ಅರ್ನಾಬ್ ಪೀಡಿತ ಪ್ರದೇಶಗಳಲ್ಲಿ ಐಸಿಆರ್ ಸೌಲಭ್ಯ ಸಕ್ರಿಯ; ತುರ್ತು ಸಂಪರ್ಕಕ್ಕಾಗಿ 11 ಮೊಬೈಲ್ ಸೆಲ್ ಘಟಕಗಳ ನಿಯೋಜನೆ

    ಸ್ತನ ಕ್ಯಾನ್ಸರ್ ಜಾಗೃತಿಗೆ ವಿಶೇಷ ಸ್ಮರಣಾರ್ಥ ಅಂಚೆಚೀಟಿಗಳ ಬಿಡುಗಡೆ

    ಗುಜರಾತ್‌ನಲ್ಲಿ ₹14,000 ಕೋಟಿಗೂ ಅಧಿಕ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

    ರೈತರ ಬದುಕಿಗೆ ಭರವಸೆ, ಕೃಷಿಗೆ ಬಲ: ಧಾರವಾಡ ಜಿಲ್ಲೆಯ 99,412 ರೈತರಿಗೆ ₹19.88 ಕೋಟಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ನೆರವು

  • ವಿದೇಶ

    ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ಸಿಬ್ಬಂದಿಯಿದ್ದ ತೈಲ ಟ್ಯಾಂಕರ್ ಮೇಲೆ ಮೈನ್ ದಾಳಿ

    ರಷ್ಯಾದ ಒಳನಾಡಿನವರೆಗೆ ದಾಳಿ ವ್ಯಾಪ್ತಿ ವಿಸ್ತರಣೆ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

    ಪತ್ರಕರ್ತನ ದೇಹದ ಆಕಾರದ ಬಗ್ಗೆ ಟ್ರಂಪ್ ವೈಯಕ್ತಿಕ ಟೀಕೆ: ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷರ ಅಸಭ್ಯ ವರ್ತನೆ

    ಇಟಲಿಯಲ್ಲಿ ಐಎನ್ಎಸ್ ತ್ರಿಶೂಲ್ ಬಂದರು ಭೇಟಿ ಮುಕ್ತಾಯ: ಭಾರತ–ಇಟಲಿ ಕಡಲ ಸಹಕಾರಕ್ಕೆ ಬಲ

    ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರಿಕೆ: ರೈಲು ನಿಲ್ದಾಣದಲ್ಲಿ ಸಾವು-ನೋವು, ಕಠಿಣ ನಿರ್ಬಂಧಕ್ಕೆ ಝೆಲೆನ್ಸ್ಕಿ ಆಗ್ರಹ

    ಬಲೂಚಿಸ್ತಾನದಲ್ಲಿ ಸರಣಿ ದಾಳಿ: 80ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹತ್ಯೆ?

  • ಸಿನಿಮಾ
    ಛತ್ರಪತಿ ಶಿವಾಜಿ ಮಹಾರಾಜರ ಜೀವನಾಧಾರಿತ ಎರಡು ಭಾಗಗಳ ಚಿತ್ರದಲ್ಲಿ ರಿಷಬ್ ಶೆಟ್ಟಿ

    ‘ಪವರ್ ಪೇಟ’ ಚಿತ್ರದಲ್ಲಿ ‘ಪದಮಟವೀಧಿ ಜಾನಕಿ’ ಯಾಗಿ ರಿತಿಕಾ ನಾಯಕ್

    ಮಕರ ಸಂಕ್ರಾಂತಿಗೆ ತೆರೆಗೆ ಬರಲಿದೆ ಮಲಯಾಳಂ ಭಕ್ತಿಪ್ರಧಾನ ಸಿನಿಮಾ ‘ಹರಿವರಾಸನಂ’

    ‘ಪ್ರೇಮದ ಊರಲಿ’ ; ಒಂದು ತಿಂಗಳಲ್ಲಿ ಕೋಟಿ ಕ್ಲಬ್‌ಗೆ ಎಂಟ್ರಿ

    ‘ಜೈಲರ್ 2’₹1,000 ಕೋಟಿ ಗಳಿಕೆಗೆ ಅಡ್ಡಿಯಾಗುತ್ತಾ ‘ರಾಮಾಯಣ’?

    ಗೋಪಿಚಂದ್ ಅಭಿನಯದ ‘ಸಿಂಗಾ’ ಚಿತ್ರದ ಶೇ. 50ರಷ್ಟು ಚಿತ್ರೀಕರಣ ಪೂರ್ಣ

    ಅನುಪಮ್ ಖೇರ್ 556ನೇ ಸಿನಿಮಾ ‘ಔಟ್ ಆಫ್ ಫ್ಯಾಷನ್’; ಸ್ವೀಡಿಷ್-ಬೆಲ್ಜಿಯಂ ಸಹನಿರ್ಮಾಣದ ಚಿತ್ರ

    ‘ರಾಮಾಯಣ’: ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ‘ಮಂಗಳ್ ರಂಗ್’ ಹಾಡು ಅಬ್ಬರ

    ಪ್ರಭಾಸ್‌ ‘ಫೌಜಿ’ ಟೀಸರ್ ಬಿಡುಗಡೆ; 1942ರ ಸ್ವಾತಂತ್ರ್ಯ ಹೋರಾಟದ ಕಥೆಯಲ್ಲಿ ರೆಬೆಲ್ ಸ್ಟಾರ್

    ವೃಂದಾವನದ ‘ಬ್ರಜರಾಜ್ ಉತ್ಸವ’ದಲ್ಲಿ ‘ಮಾತೆ ಗಂಗೆ’ಯಾಗಿ ಕಂಗೊಳಿಸಿದ ಹೇಮಾ ಮಾಲಿನಿ

  • ಕ್ರೀಡೆ
    ಫಿಫಾ ಅಂಡರ್-15 ವಿಶ್ವಕಪ್, ಫೆಸ್ಟಿವಲ್‌: ಕ್ಯೂಬಾ ವಿರುದ್ಧ ಭಾರತಕ್ಕೆ ಜಯ

    ನವೆಂಬರ್ 5ರಿಂದ ಢಾಕಾದಲ್ಲಿ ಸಾಫ್ ಚಾಂಪಿಯನ್‌ಶಿಪ್‌ ಟೂರ್ನಿ; ಸತತ 10ನೇ ಪ್ರಶಸ್ತಿಯ ಮೇಲೆ ಹಾಲಿ ಚಾಂಪಿಯನ್ ಕಣ್ಣು

    ಪತಿಯ ‘ಕೋಚಿಂಗ್’ ಬಗ್ಗೆ ಪಿವಿ ಸಿಂಧು ಹಾಸ್ಯಚಟಾಕಿ ಹೀಗಿದೆ

    ಕ್ರೀಡಾ ಸಾಮಗ್ರಿಗಳ ಉತ್ಪಾದನೆಗೆ ₹1,856 ಕೋಟಿ: ಖೇಲೋ ಇಂಡಿಯಾ ಯೋಜನೆಗೆ ಕೇಂದ್ರ ಅಸ್ತು

    ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಯಾದವ್ ವಿಧಿವಶ

    ಜಿಂಬಾಬ್ವೆ ವಿರುದ್ಧ ಭಾರತ ಮಹಿಳಾ ತಂಡಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರಿನಲ್ಲಿ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2026’ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ

    ಪ್ಯಾರಿಸ್‌ನಲ್ಲಿ ಬೆಳ್ಳಿ ಪದಕ: ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದ ಪಿ.ವಿ. ಸಿಂಧು

    ಜಿಂಬಾಬ್ವೆ ವಿರುದ್ಧ 121 ರನ್‌ಗಳ ಭರ್ಜರಿ ಜಯ; ಏಕದಿನ ಸರಣಿ ವಶಪಡಿಸಿಕೊಂಡ ಭಾರತ

  • ವೈವಿಧ್ಯ
    ಚಹಾದಲ್ಲಿ ಕೀಟನಾಶಕ ಅವಶೇಷ ಮಿತಿ ಪ್ರಸ್ತಾಪಿಸಿದ FSSAI; ಪಿಪಿಎಂ ಮಿತಿ ನಿಗದಿ

    ವಿಶ್ವ ಋತುಬಂಧ ದಿನ 2026: ಸಮಗ್ರ ಮಹಿಳಾ ಆರೋಗ್ಯ ರಕ್ಷಣೆಗೆ ಆಯುಷ್ ಸಚಿವಾಲಯ ಒತ್ತು

    ಆರು ತಿಂಗಳೊಳಗಿನ ಶಿಶುಗಳ ಆಹಾರದಲ್ಲಿ ಸುಕ್ರೋಸ್, ಫ್ರಕ್ಟೋಸ್ ನಿಷೇಧಕ್ಕೆ FSSAI ಪ್ರಸ್ತಾವನೆ

    ವಿಮಾನದಲ್ಲೇ ಡಿಜಿಟಲ್ ಡಿಟಾಕ್ಸ್ ಅಭಿಯಾನ: ಕೈಬರಹದ ಪತ್ರಗಳಿಗೆ ಮರುಜೀವ ನೀಡಿದ ಇಂಡಿಯಾ ಪೋಸ್ಟ್, ಇಂಡಿಗೋ

    ಹಂಪಿ, ತಾಜ್ ಮಹಲ್, ಬೇಕಲ್ ಕೋಟೆ ಸಂರಕ್ಷಣೆಗೆ HALನಿಂದ ₹23.60 ಕೋಟಿ ನೆರವು

    ಚರ್ಮರೋಗಗಳ ನಿರ್ವಹಣೆಗೆ ಆಯುಷ್ ಸಚಿವಾಲಯದಿಂದ ಪ್ರಮಾಣಿತ ಚಿಕಿತ್ಸಾ ಮಾರ್ಗಸೂಚಿ ಬಿಡುಗಡೆ

    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

  • ಆಧ್ಯಾತ್ಮ

    ನ. 1ರಿಂದ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ದರ್ಶನ ಸಮಯ ಬದಲಾವಣೆ

    ಮೈಸೂರು ದಸರಾದಲ್ಲಿ ಕರಾಮತ್ತು ಪ್ರದರ್ಶಿಸಿದ ಪಂಜಿನ ಕವಾಯತು

    2027ರ ಸಿಂಹಸ್ಥ ಕುಂಭಮೇಳಕ್ಕೆ ಭರ್ಜರಿ ತಯಾರಿ; ರಾಷ್ಟ್ರಪತಿಗೆ ಮಹಾ ಸರ್ಕಾರ ಆಹ್ವಾನ

    ರತ್ನಗಿರಿ ಶರನ್ನವರಾತ್ರಿ: ಸಜ್ಜನ ಶಕ್ತಿಯ ವಿಜಯವೇ ಸನಾತನ ಪರಂಪರೆಯ ಸಂದೇಶ ಎಂದ ಡಾ. ರವಿ ಸಿ.ಟಿ.

    ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

    ತೀರ್ಥೋದ್ಭವ ಸಂಭ್ರಮ: ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಉದ್ಭವಿಸಿದ ಕಾವೇರಿ ಮಾತೆ

    ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಮಹೋತ್ಸವ; ‘ಲೌಕಿಕ ಲಾಭಗಳಿಗಾಗಿ ಗಾಯತ್ರಿ ಮಂತ್ರ ಪಠಣ ಸರಿಯಲ್ಲ’ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

    ಗಂಗಾರತಿ ಮಾದರಿಯಲ್ಲಿ ಕಾವೇರಿ ಮಾತೆಗೆ ದೀಪ ನಮನ: ಕೆಆರ್‌ಎಸ್‌ನಲ್ಲಿ ಭಕ್ತಿ ವೈಭವ

    ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’: ನಾಡಿನ ಸಮೃದ್ಧಿ, ರೈತರ ಸುಖ-ಸಂತೋಷಕ್ಕಾಗಿ ಪ್ರಾರ್ಥನೆ

    ಮುದ್ದೇನಹಳ್ಳಿಯ ಸತ್ಯ ಸಾಯಿ ನವರಾತ್ರಿ ಉತ್ಸವದಲ್ಲಿ ಮೇಧಾ ದಕ್ಷಿಣಾಮೂರ್ತಿ ಯಾಗ, ಸರಸ್ವತಿ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸಾರ್ವಜನಿಕ ಬಸ್‌ಗಳಲ್ಲಿ ಸ್ತ್ರೀಯರಿಗೆ ಉಚಿತ ಪ್ರಯಾಣ; ಕಾಂಗ್ರೆಸ್ 5ನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ 

by Udaya News
April 27, 2023
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ
Share on FacebookShare via: WhatsApp

ಮಂಗಳೂರು: ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಐದೂ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಮೋದಿಯವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಒಂದು ಸವಾಲು ಹಾಕುತ್ತಿದ್ದೇನೆ. ನಮ್ಮ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ನಾವು ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ನಾವು ಈ ಯೋಜನೆಗಳನ್ನು ಜಾರಿ ಮಾಡಿದ ನಂತರ ನೀವು ದೇಶದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲು ಸಿದ್ಧರಿದ್ದೀರಾ? ಎಂದು ಮೋದಿಯವರನ್ನು ಪ್ರಶ್ನಿಸಿದರು.

RelatedPosts

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಮಾತಿಗಿಂತ ಕೃತಿಯೇ ದೊಡ್ಡದು: ತಾಯಿ ಆನೆಯ ನೀತಿ ಪಾಠಕ್ಕೆ ನೆಟ್ಟಿಗರು ಫಿದಾ!

ಜೋಶಿಮಠ ಹೆಲಿಕಾಪ್ಟರ್ ದುರಂತ: 5 ಕನ್ನಡಿಗರ ಸಾವು ಪ್ರಕರಣದ ತನಿಖೆ ಆರಂಭ

ಕರಾವಳಿ ಭೇಟಿ ಸಂದರ್ಭದಲ್ಲಿ ಮೀನುಗಾರರ ಜತೆ ಸಂವಾದ ನಡೆಸಿದ ರಾಹುಲ್ ಗಾಂಧಿ ಅವರು ಮೀನುಗಾರರ ಹಿತರಕ್ಷಣೆಗೆ ಕೆಲವು ಭರವಸೆಗಳನ್ನು ನೀಡಿದರು.

  1.  ಹತ್ತು ಲಕ್ಷ ರೂ. ವಿಮೆ

  2. ಸೀಮೆಯೆಣ್ಣೆ 250 ರಿಂದ 500 ಲೀಟರಿಗೆ ಏರಿಕೆ

  3. ಮೀನುಗಾರ ಕುಟುಂಬದ ಮಹಿಳೆಯರಿಗೆ 1,00,000 ರೂ. ಬಡ್ಡಿ ರಹಿತ ಸಾಲ

  4. ಮೀನುಗಾರರಿಗೆ ಡೀಸೆಲ್ ಹಾಗೂ ಪೆಟ್ರೋಲ್ ಮೇಲೆ 25 ರೂ. ಸಬ್ಸಿಡಿ

ಕಳೆದ ಕೆಲವು ವರ್ಷಗಳಿಂದ ಇಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರವನ್ನು ನೀವು ಆರಿಸಲಿಲ್ಲ. ಈ ಸರ್ಕಾರ ನಿಮ್ಮ ಮತದಿಂದ ರಚನೆಯಾಗಿಲ್ಲ. ಈ ಸರ್ಕಾರವನ್ನು ಬಿಜೆಪಿ ಕಳ್ಳತನದ ಮೂಲಕ ರಚಿಸಿದ್ದಾರೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದು, ಭ್ರಷ್ಟಾಚಾರದ ಹಣದಲ್ಲಿ ಶಾಸಕರನ್ನು ಖರೀದಿ ಮಾಡಿದ್ದಾರೆ, ನಿಮ್ಮ ಸರ್ಕಾರವನ್ನು ನಿಮ್ಮಿಂದಲೇ ಕಳ್ಳತನ ಮಾಡಿದ್ದಾರೆ. ಕಳ್ಳತನ ಇವರಿಗೆ ಅಭ್ಯಾಸವಾಗಿದೆ. ಸರ್ಕಾರವಾಗಲಿ, ಶಾಸಕರಾಗಲಿ, ಗುತ್ತಿಗೆ, ಸಕ್ಕರೆ ಕಾರ್ಖಾನೆ ಎಲ್ಲವನ್ನು ಇವರು ಕದಿಯುತ್ತಾರೆ. ಬಿಜೆಪಿ ನಾಯಕರು ಹೇಳುತ್ತಾರೆ. ಈ ಚುನಾವಣೆ ಕರ್ನಾಟಕವನ್ನು ಮೋದಿ ಕೈಗೆ ಕೊಡುವ ಚುನಾವಣೆ ನೀಡುವುದಾಗಿದೆ ಎಂದು. ಈಗಲೂ ರಾಜ್ಯ ಬಿಜೆಪಿ ಕೈಯಲ್ಲಿದೆ. ಇದು ಭವಿಷ್ಯವನ್ನು ಮೋದಿ ಅವರ ಕೈಗೆ ಕೊಡಿ ಎನ್ನುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಇರುವ ಭ್ರಷ್ಟಾಚಾರದ ಸರ್ಕಾರ ಬೇಕಾ? ಇವರು ಯಾವುದೇ ವಿಚಾರದಲ್ಲೂ 40% ಕಮಿಷನ್ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ 2500 ಕೋಟಿಗೆ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ಬಿಜೆಪಿ ಶಾಸಕರೇ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಗಮನಸೆಳೆದರು‌ .

ಗುತ್ತಿಗೆದಾರರ ಸಂಘ, ರುಪ್ಸಾ ಸಂಸ್ಥೆ ರಾಜ್ಯದಲ್ಲಿ ಎಲ್ಲಾ ಕೆಲಸಗಳಿಗೆ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದು, ಆ ಪತ್ರಕ್ಕೆ ಉತ್ತರ ನೀಡುವುದಿರಲಿ, ಆ ಪತ್ರವನ್ನು ಪ್ರಧಾನಿ ಮೋದಿ ಅವರು ಸ್ವೀಕರಿಸಿಲ್ಲ. ದಿಂಗಾಲೇಶ್ವರ ಸ್ವಾಮೀಜಿಗಳು ಬಿಜೆಪಿ ಸರ್ಕಾರ ಮಠಗಳಿಗೆ ವಿನಾಯಿತಿ ನೀಡಿ 30% ಕಮಿಷನ್ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದು ಬಿಜೆಪಿಯ ಭ್ರಷ್ಟಾಚಾರ ಧರ್ಮ. ಬಿಜೆಪಿ ಶಾಸಕನ ಪುತ್ರ ಲಂಚ ಪಡೆಯುವಾಗ 8 ಕೋಟಿ ಹಣದೊಂದಿಗೆ ಸಿಕ್ಕಿ ಬೀಳುತ್ತಾನೆ. ಈ ಸರ್ಕಾರ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಕಿರಿಯ ಇಂಜಿನಿಯರ್ ಸೇರಿದಂತೆ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಇದೆ. ಒಂದೆಡೆ ಭ್ರಷ್ಟಾಚಾರ, ಮತ್ತೊಂದೆಡೆ ಬೆಲೆ ಏಱಿಕೆ, ನಿರುದ್ಯೋಗ ಸಮಸ್ಯೆ. ಈ ಹಿಂದೆ ಪೆಟ್ರೋಲ್ 60 ರೂ ಇತ್ತು ಈಗ 100 ರೂ ಆಗಿದೆ. ಅಡುಗೆ ಅನಿಲ ಸಿಲಿಂಡರ್ 400 ರೂ. ಇತ್ತು ಇಂದು 1100 ರೂ. ಆಗಿತ್ತು. ಜಿಎಸ್ ಟಿ ಮೂಲಕ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡಿದೆ. ನೋಟು ರದ್ಧತಿ ಮೂಲಕ ಬಡವರ ಹಣ ಕಿತ್ತು ಶ್ರೀಮಂತ ಉದ್ಯಮಿಗಳ ಕೈಯಲ್ಲಿ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಇಂದು ಯಾವ ಪರಿಸ್ಥಿತಿ ಇದೆ ಎಂದರೆ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಏನೇ ಆದರೂ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. 40 ಕೋಟಿ ಜನ ಮತ್ತೆ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ದೇಶದ ಶೇ.1ರಷ್ಟು ಜನರ ಬಳಿ ದೇಶದ ಶೇ.40 ಸಂಪತ್ತು ಇದೆ. 90 ಲಕ್ಷ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮುಚ್ಚಿವೆ ಇದು ಬಿಜೆಪಿಯ ವಿಕಾಸ. ಭ್ರಷ್ಟಾಚಾರ 40%, ನಿರುದ್ಯೋಗ, ಬೆಲೆ ಏರಿಕೆ ಬಿಜೆಪಿ ಸಾಧನೆ ಎಂದು ಟೀಕಿಸಿದ ಅವರು, ಚುನಾವಣೆ ಮುನ್ನ ಕಾಂಗ್ರೆಸ್ ನಾಯಕರೆಲ್ಲ ಭೇಟಿ ಮಾಡಿ ಕಾಂಗ್ರೆಸ್ ಕರ್ನಾಟಕ ರಾಜ್ಯದ ಜನತೆಗೆ ಏನು ನೀಡಬಹುದು ಎಂದು ಕೇಳಿದೆ. ನಾವು ಮಹಿಳೆಯರು, ಯುವಕರು, ಕಾರ್ಮಿಕರು, ರೈತರಿಂದ ಸಲಹೆ ಪಡೆದೆವು. ನಂತರ ನೀವು ನಾಲ್ಕು ಉತ್ತರ ನೀಡಿದಿರಿ. ಮೊದಲು ರಾಜ್ಯದ ಮಹಿಳೆಯರು ಕೊಟ್ಟ ಉತ್ತರಿಂದ ಗೃಹಲಕ್ಷ್ಮಿ ಯೋಜನೆ ರೂಪುಗೊಂಡಿತು. ಈ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಖ್ಕಿ ಉಚಿತ. ಯುವನಿಧಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗೆ 3 ಸಾವಿರ, ಡಿಪ್ಲೋಮಾ ಪದವೀಧರ ನಿರುದ್ಯೋಗಿಗೆ 1500 ನಿರುದ್ಯೋಗ ಭತ್ಯೆ ನೀಡಲಾಗುವುದು. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ಈ ಕೆಲಸಗಳನ್ನು ನಿಷ್ಠಾವಂತ ಸರ್ಕಾರ ಜಾರಿ ಮಾಡಬಹುದು. ಈ ಯೋಜನೆ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ShareSendTweetShare
Previous Post

‘ಮೋದಿ ವಿಷದ ಹಾವು’ ಎಂದ ಖರ್ಗೆ ವಿರುದ್ದ ಬಿಜೆಪಿ ದೂರು

Next Post

‘ನಾಡಗೀತೆ ವಿವಾದ’ ಬಿಜೆಪಿ ವಿರುದ್ದ ಕನ್ನಡಿಗರ ಆಕ್ರೋಶ ಸ್ಫೋಟ

Related Posts

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

October 31, 2026 02:10 PM
ಮಾತಿಗಿಂತ ಕೃತಿಯೇ ದೊಡ್ಡದು: ತಾಯಿ ಆನೆಯ ನೀತಿ ಪಾಠಕ್ಕೆ ನೆಟ್ಟಿಗರು ಫಿದಾ!
ದೇಶ

October 31, 2026 12:10 PM
ಜೋಶಿಮಠ ಹೆಲಿಕಾಪ್ಟರ್ ದುರಂತ: 5 ಕನ್ನಡಿಗರ ಸಾವು ಪ್ರಕರಣದ ತನಿಖೆ ಆರಂಭ
ದೇಶ

ಜೋಶಿಮಠ ಹೆಲಿಕಾಪ್ಟರ್ ದುರಂತ: 5 ಕನ್ನಡಿಗರ ಸಾವು ಪ್ರಕರಣದ ತನಿಖೆ ಆರಂಭ

October 31, 2026 11:10 AM
ಇಸ್ರೋದಿಂದ ಎನ್‌ವಿಎಸ್-03 ನ್ಯಾವಿಗೇಷನ್ ಉಪಗ್ರಹ ಯಶಸ್ವಿ ಉಡಾವಣೆ
ದೇಶ

ಇಸ್ರೋದಿಂದ ಎನ್‌ವಿಎಸ್-03 ನ್ಯಾವಿಗೇಷನ್ ಉಪಗ್ರಹ ಯಶಸ್ವಿ ಉಡಾವಣೆ

October 31, 2026 11:10 AM
ಶೇ.100ರಷ್ಟು ತೆರಿಗೆ ಸಂಗ್ರಹ ಗುರಿ; ಬಾಕಿ ಪಾವತಿಸದಿದ್ದರೆ ಆಸ್ತಿ ಸೀಲ್ ; ಬೆಂಗಳೂರು ಕೇಂದ್ರ ನಗರ ಪಾಲಿಕೆ ಎಚ್ಚರಿಕೆ ಮಾಡುವ
ಪ್ರಮುಖ ಸುದ್ದಿ

ಶೇ.100ರಷ್ಟು ತೆರಿಗೆ ಸಂಗ್ರಹ ಗುರಿ; ಬಾಕಿ ಪಾವತಿಸದಿದ್ದರೆ ಆಸ್ತಿ ಸೀಲ್ ; ಬೆಂಗಳೂರು ಕೇಂದ್ರ ನಗರ ಪಾಲಿಕೆ ಎಚ್ಚರಿಕೆ ಮಾಡುವ

October 31, 2026 10:10 AM
ಜಾಗತಿಕ ಸಮಸ್ಯೆಗಳಿಗೆ ಸೇನಾ ಪರಿಹಾರ ಸಾಧ್ಯವಿಲ್ಲ, ರಾಜತಾಂತ್ರಿಕತೆಗೆ ಅವಕಾಶ ನೀಡಿ: ಜಿ20 ಸಭೆಯಲ್ಲಿ ಪ್ರಸ್ತಾಪ
ಪ್ರಮುಖ ಸುದ್ದಿ

ಜಾಗತಿಕ ಸಮಸ್ಯೆಗಳಿಗೆ ಸೇನಾ ಪರಿಹಾರ ಸಾಧ್ಯವಿಲ್ಲ, ರಾಜತಾಂತ್ರಿಕತೆಗೆ ಅವಕಾಶ ನೀಡಿ: ಜಿ20 ಸಭೆಯಲ್ಲಿ ಪ್ರಸ್ತಾಪ

October 31, 2026 10:10 AM

Popular Stories

  • ಸಾಮಾನ್ಯ ಸ್ವಯಂಸೇವಕ, ಹಿರಿಯ ಸೇನಾನಿ, ಸಂಘ ಕಾರ್ಯಕರ್ತರ ಪ್ರೀತಿಯ ಶೆಣೈ ಮಾಮ್ ಇನ್ನಿಲ್ಲ, ಸಹ ಸರಕಾರ್ಯವಾಹ ಮುಕುಂದ್ ಜೀ ಭಾವುಕ ನುಡಿ

    ಸಾಮಾನ್ಯ ಸ್ವಯಂಸೇವಕ, ಹಿರಿಯ ಸೇನಾನಿ, ಸಂಘ ಕಾರ್ಯಕರ್ತರ ಪ್ರೀತಿಯ ಶೆಣೈ ಮಾಮ್ ಇನ್ನಿಲ್ಲ, ಸಹ ಸರಕಾರ್ಯವಾಹ ಮುಕುಂದ್ ಜೀ ಭಾವುಕ ನುಡಿ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ-ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ .

    0 shares
    Share 0 Tweet 0
  • ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಿ: ಸೇವಾ ಭದ್ರತೆ, ಆರೋಗ್ಯ ವಿಮೆ, ಪಿಂಚಣಿ ಸೌಲಭ್ಯಕ್ಕೂ ಡಾ. ರವಿ ಸಿ.ಟಿ. ಆಗ್ರಹ; ಸಿಎಂಗೆ ಪತ್ರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In