Thursday, March 19, 2026
Contact Us
UdayaNews
  • ಪ್ರಮುಖ ಸುದ್ದಿ
    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ರಾಜ್ಯ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

    KSRTCಗೆ 2 Elets Mobility Excellence 2026 ರಾಷ್ಟ್ರೀಯ ಪ್ರಶಸ್ತಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌

  • ದೇಶ-ವಿದೇಶ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಇರಾನ್ ಮೇಲೆ ಅಮೆರಿಕ ದಾಳಿ ಆರೋಪ: ಟ್ರಂಪ್ ಹೇಳಿಕೆ ಸಂಚಲನ

  • ಬೆಂಗಳೂರು

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

    KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

  • ವೈವಿಧ್ಯ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

  • ಸಿನಿಮಾ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ಮರುಹಂಚಿಕೆ ವಿವಾದ; ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ? ಸಿಟಿಜನ್ ರೈಟ್ಸ್ ಫೌಂಡೇಶನ್ ಆತಂಕ

by Udaya News
October 5, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
Share on FacebookShare via: WhatsApp

ಬೆಂಗಳೂರು: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳಿವೆ ಎಂದು ಸಿಟಿಜನ್ ರೈಟ್ಸ್ ಫೌಂಡೇಶನ್ (CRF) ಅಭಿಪ್ರಾಯಪಟ್ಟಿದೆ. ಮಂಗಳೂರಿನ GMRC ಕಾಲೇಜಿನಲ್ಲಿನ ವಿದ್ಯಾರ್ಥಿಗಳ ಪ್ರವೇಶ ವಿಚಾರವಾಗಿ ಸರ್ಕಾರ ಆತುರದ ನಿರ್ಧಾರ ಕೈಗೊಂಡು ವಿದ್ಯಾರ್ಥಿಗಳನ್ನು ಮರು ಹಂಚಿಕೆ ಮಾಡಿದರೆ ಅದರಿಂದ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಯಿತೆಂದು ತಿಳಿಯಬಹುದೇ ಹೊರತು, ವಿದ್ಯಾರ್ಥಿಗಳು ಶಾಶ್ವತವಾಗಿ ತೊಂದರೆ ಅನುಭವಿಸಬಹುದು ಎಂದು (CRF) ಹೇಳಿದೆ.

ಮಂಗಳೂರಿನ GMRC ಕಾಲೇಜಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡುವಲ್ಲಿ ವಿಳಂಬವಾಗಿದ್ದು ಈ ಕುರಿತಂತೆ ಹಲವು ಧಾವೆಗಳು ಮಾನ್ಯ ಹೈಕೋರ್ಟಿನಲ್ಲಿ ವಿಚಾರಣಾ ಹಂತದಲ್ಲಿವೆ. ಇದೇ ವೇಳೆ, ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಅವಕಾಶ ನೀಡುವ ಬಗ್ಗೆ ಮಾಹಿತಿ ನೀಡುವಂತೆ ಸೆಪ್ಟೆಂಬರ್ 26ರಂದು ನ್ಯಾಯಪೀಠ ನಿರ್ದೇಶನ ನೀಡಿದ್ದು, ನ್ಯಾಯಪೀಠದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕ್ರಮ ಅನುಸರಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಅಭಿಪ್ರಾಯಗಳನ್ನು ಆಧರಿಸಿ ತರಾತುರಿಯ ಕ್ರಮಗಳಿಂದಾಗಿ ವಿದ್ಯಾರ್ಥಿಗಳಿಗೆ ಮುಂದೆ ಆಗಬಹುದಾದ ಸಂಕಷ್ಟಗಳ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ವಿದ್ಯಾರ್ಥಿಗಳಿಗೆ ಆಗಬಹುದಾದ ತೊಂದರೆಗಳ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ.

RelatedPosts

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಯುಗಾದಿ..! ಇದೆಂಥ ಹೊಸವರ್ಷ..?

ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

ಈ ಹಿಂದೆ ಜಿಂದಾಲ್ ಭೂ ಅಕ್ರಮ ಕುರಿತಂತೆ ಕೆ.ಎ.ಪಾಲ್ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಧಾವೆಯಿಂದಾಗಿ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಬಿಟ್ ಕಾಯಿನ್ ಹಗರಣ, ಮತದಾರರ ಪಟ್ಟಿ ಅಕ್ರಮ, BBMP ಕರ್ಮಕಾಂಡ, ಕೋವಿಡ್ ಹಗರಣ ಸಹಿತ ಹಲವಾರು ಕರ್ಮಕಾಂಡಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿಗಾಗಿ ಕಾನೂನು ಹೋರಾಟ ನಡೆಸಿ ಯಶಸ್ವಿಯಾಗಿರುವ ಕೆ.ಎ.ಪಾಲ್ ಸಾರಥ್ಯದ ಸಿಟಿಜನ್ ರೈಟ್ಸ್ ಫೌಂಡೇಶನ್, ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಹಿತರಕ್ಷಣೆ ಸಂಬಂಧವೂ ಅಖಾಡಕ್ಕಿಳಿದಿದೆ.

ಮೆಡಿಕಲ್ ಕಾಲೇಜುಗಳ ವಿಷಯದಲ್ಲಿ NMCಯು ಕಣ್ಣಾಮುಚ್ಚಾಲೆ ಆಡುತ್ತಿರುವ ಬಗ್ಗೆ ಕೆಲವು ದಿನಗಳ ಹಿಂದಷ್ಟೇ ಪ್ರಧಾನಿಯವರಿಗೆ ದೂರು ನೀಡಿದ್ದ ಸಿಟಿಜನ್ ರೈಟ್ಸ್ ಫೌಂಡೇಶನ್ ಅಧ್ಯಕ್ಷ ಕೆ.ಎ.ಪಾಲ್, ಇದೀಗ GMRC ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, DME ನಿರ್ದೇಶಕರು, KEA ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದು ಮರು ಹಂಚಿಕೆಯಿಂದ ವಿದ್ಯಾರ್ಥಿಗಳಿಗೆ ಯಾವ ರೀತಿಯ ಸಂಕಷ್ಟ ಎದುರಾಗಬಹುದು ಎಂಬ ಬಗ್ಗೆ ಮನವರಿಕೆ ಮಾಡಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯಗಳನ್ನು ಆಧರಿಸಿ ಸರ್ಕಾರಕ್ಕೆ ವರದಿ ನೀಡಿರುವ ಕೆ.ಎ.ಪಾಲ್, ಸರ್ಕಾರದ ಆತುರದ ಕ್ರಮದಿಂದಾಗಿ ವಿದ್ಯಾರ್ಥಿಗಳ ಪ್ರವೇಶವೇ ರದ್ದಾಗಬಹುದು, ಯಾರಾದರೂ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿದರೆ ವಿದ್ಯಾರ್ಥಿಗಳ ಈವರೆಗಿನ ವ್ಯಾಸಾಂಗವೂ ವ್ಯರ್ಥವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

CRFಅಭಿಪ್ರಾಯದ ಹೈಲೈಟ್ಸ್ ಹೀಗಿದೆ:

  1. ಪ್ರಸಕ್ತ GMRC ಕಾಲೇಜಿನ ವಿಚಾರವು ಹೈಕೋರ್ಟ್ ಮುಂದೆ ವಿಚಾರಣಾ ಹಂತದಲ್ಲಿದ್ದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಇತ್ಯರ್ಥ ಬಗೆಹರಿಯುವಂತಾಗಲು ರಾಜ್ಯ ಸರ್ಕಾರ ತನ್ನ ನಿಲುವನ್ನು ತಿಳಿಸಬೇಕಿದೆ.

  2. ಕಾಲೇಜಿಗೆ ಅನುಮತಿ ವಿಳಂಬವಾಗಿರುವ ಕಾರಣವನ್ನೇ ಮುಂದಿಟ್ಟು ಕೈಗೊಳ್ಳುವ ಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಬಾರದು. ಈ ಕಾಲೇಜಿಗೆ ಪರೀಕ್ಷಾ ಪ್ರಾಧಿಕಾರವೇ ಪ್ರವೇಶ ಕಲ್ಪಿಸಿರುವುದು. ಹೀಗಿರುವಾಗ ಪ್ರವೇಶಾನಂತರದ ಕ್ರಮ ಕಾನೂನು ತೊಡಕಿಲ್ಲದಂತೆ ಜಾರಿಯಾಗಬೇಕಿದೆ.

  3. ಕಾಲೇಜು 2022-23 ರಲ್ಲಿ 150 ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಸಿಕೊಂಡಿದೆ. ಒಂದು ವೇಳೆ ಪ್ರವೇಶ ಪ್ರಕ್ರಿಯೆಯನ್ನು ಅಕ್ರಮ ಎಂದು ವ್ಯಾಖ್ಯಾನಿಸಿದರೆ, ಅಂತಹಾ ವಿದ್ಯಾರ್ಥಿಗಳು ಮುಂದಿನ ಪ್ರಕ್ರಿಯೆಯಾಗಿರುವ ಅಧ್ಯಯನ, ಪರೀಕ್ಷೆ ಇತ್ಯಾದಿ ಹಂತಗಳಲ್ಲಿ ಭಾಗವಹಿಸುವಿಕೆಯ ಅರ್ಹತೆಯನ್ನೇ ಕಳೆದುಕೊಂಡಂತಾಗುತ್ತದೆ.

  4. ಸದರಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಪ್ರವೇಶ ಕಲ್ಪಿಸಿದ್ದಾಗಿರುವುದರಿಂದ ಪ್ರವೇಶ ಪ್ರಕ್ರಿಯೆ ಕೂಡಾ ಊರ್ಜಿತವೇ ಆಗಿರುತ್ತದೆ. ಹೀಗಿರುವಾಗ ಪರೀಕ್ಷೆಯನ್ನು ಬೇರೊಂದು ಕಾಲೇಜಿನಲ್ಲಿ ಬರೆಸಲು ಕ್ರಮ ಕೈಗೊಂಡಿದ್ದೇ ಆದಲ್ಲಿ, ಈ ಕ್ರಮವು ನಿಯಮಬದ್ಧ ಎಂದೆನಿಸದು. ಯಾಕೆಂದರೆ, ವಿದ್ಯಾರ್ಥಿಗಳ ಪ್ರವೇಶವೇ ಅಕ್ರಮ ಎಂದಾದಲ್ಲಿ ಪರೀಕ್ಷೆಯ ಅವಕಾಶವೇ ಮರೀಚಿಕೆ ಎಂಬಂತಾಗುತ್ತದೆ. 

  5. ಕಾಲೇಜಿಗೆ ಅನುಮತಿ ವಿಳಂಬದ ಕಾರಣಕ್ಕಾಗಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡುವುದು ಸರಿಯಾದ ಕ್ರಮವಲ್ಲ. ಶೈಕ್ಷಣಿಕ ಚಟುವಟಿಕೆಯ ಅಂತ್ಯದಲ್ಲಿ ಪರೀಕ್ಷೆ ನಡೆಯುವುದರಿಂದಾಗಿ, ಪರೀಕ್ಷೆಗೆ ಸಿಗುವಷ್ಟೇ ಮಹತ್ವ ಶೈಕ್ಷಣಿಕ ಚಟುವಟಿಕೆಗಳಿಗೂ ಸಿಗುತ್ತದೆ. ಹಾಗಾಗಿ ಕಾಲೇಜಿನ ಆ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಮಾನ್ಯತೆ ಸಿಕ್ಕಿದಂತಾಗುತ್ತದೆ.

  6. ಒಂದು ವೇಳೆ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಮಾನ್ಯತೆ ನೀಡದೆ, ಕೇವಲ ಪರೀಕ್ಷೆಗಷ್ಟೇ ಮಹತ್ವ ನೀಡಿದರೆ ಇಂತಹಾ ವ್ಯವಸ್ಥೆಯು ‘ದೂರ ಶಿಕ್ಷಣ ವ್ಯವಸ್ಥೆ’ಗೆ ಸಮಾನವಾದಂತಾಗುತ್ತದೆ. ಇಲ್ಲಿ ಗಮನಹರಿಸಬೇಕಾದ ಮಹತ್ವದ ಸಂಗತಿ ಎಂದರೆ, ಮುಕ್ತ ವಿಶ್ವವಿದ್ಯಾಲಯ (Open University) ಕ್ರಮವು ವೈದ್ಯಕೀಯ ಹಾಗೂ ಇಂಜೀನಿಯಯರಿಂಗ್ ಶಿಕ್ಷಣ ಕ್ಷೇತ್ರಕ್ಕೆ ಅನ್ವಯವುದಿಲ್ಲ. ಮುಕ್ತ ವಿಶ್ವವಿದ್ಯಾಲಯದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಗಣಿಸದೆ ಪರೀಕ್ಷೆಯನ್ನಷ್ಟೇ ಪರಿಗಣಿಸಲು ವೈದ್ಯಕೀಯ ಶಿಕ್ಷಣದಲ್ಲಿ ಸಾಧ್ಯವಿಲ್ಲ. ಹಾಗಾಗಿ ಸರ್ಕಾರವು ಆತುರದ ತೀರ್ಮಾನ ಕೈಗೊಂಡರೆ ವಿದ್ಯಾರ್ಥಿಗಳ ಪ್ರವೇಶವೇ ಅಮಾನ್ಯವಾಗಬಹುದು.  

  7. ಕಾಲೇಜಿನ MBBS ಎರಡನೇ ವರ್ಷದ ವಿದ್ಯಾರ್ಥಿಗಳಿಗೆ  NMC ಅನುಮತಿ ಇದೆ. ಯಾವುದೇ ತೊಂದರೆ ಇಲ್ಲ. ಒಂದು ವೇಳೆ ಮಾಧ್ಯಮಗಳ ತಪ್ಪು ವರದಿ ಮತ್ತು ಇತರೆ ಪ್ರಚೋದನೆಗೊಳಗಾಗಿ ವರ್ಗಾವಣೆ ಬಯಸಿದಲ್ಲಿ (2 ವರ್ಷಗಳ) ವ್ಯಾಸಾಂಗವೇ ರದ್ದಾಗುತ್ತದೆ.

  8. NMCಯು ಎಲ್ಲಾ ರಾಜ್ಯಗಳಿಗೂ ಒಂದೇ ನಿಯಮ ಪಾಲಿಸಬೇಕಾದ ಪ್ರಾಧಿಕಾರವಾಗಿದೆ. “ಒಂದು ದೇಶ ಒಂದು ನಿಯಮ” ಎಂಬ ಸೂತ್ರವನ್ನು ಅನುಸರಿಸಬೇಕಾದ NMC, ಎಲ್ಲಾ ಕಾಲೇಜುಗಳ ಅನುಮತಿ ವಿಚಾರದಲ್ಲೂ ಒಂದೇ ನಿಯಮಕ್ಕೆ ಆದ್ಯತೆ ನೀಡಬೇಕಾಗುತ್ತದೆ. ಹೀಗಿರುವಾಗ, ಯಾವುದೇ ಕಾಲೇಜು NMC ನಿಗದಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚುವರಿ ಸೀಟುಗಳನ್ನು ಪರಿಗಣಿಸಲು ಅವಕಾಶವಿಲ್ಲ. ತಕ್ಷಣದ ಕ್ರಮಕ್ಕಾಗಿ ನಿಯಮ ಉಲ್ಲಂಘನೆಯಾದರೆ ಈ ಕುರಿತ ಧಾವೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲ್ಪಟ್ಟರೆ ವಿದ್ಯಾರ್ಥಿಗಳ ಸ್ಥಿತಿ ಅಯೋಮಯವಾಗಬಹುದು.

  9. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಸೀಟುಗಳು ಭರ್ತಿಯಾಗಿದ್ದು, ಹೆಚ್ಚುವರಿ ಸೀಟುಗಳಿಗಾಗಿ NMCಯ ಅನುಮತಿಯನ್ನು ಅವಲಂಭಿಸಲೇಬೇಕು, ಅನುಮತಿ ನೀಡುವ ಮುನ್ನ NMCಯು ಸದರಿ ಕಾಲೇಜುಗಳನ್ನು ಪರಿಶೀಲಿಸಿ ಸಾಮರ್ಥ್ಯವನ್ನು ದೃಢಪಡಿಸಬೇಕು, ಈ ಪ್ರಕ್ರಿಯೆ ಪೂರ್ಣವಾಗಲು ಹಲವು ತಿಂಗಳುಗಳೇ ಬೇಕಾಗುತ್ತದೆ. ಒಂದು ವೇಳೆ ನಿಯಮಗಳನ್ನು ಗಾಳಿಗೆ ತೂರಿ ತರಾತುರಿಯಲ್ಲಿ ವಿದ್ಯಾರ್ಥಿಗಳ ಮರುಹಂಚಿಕೆ ನಡೆದಲ್ಲಿ ಅಂತಹಾ ಕ್ರಮ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಾರ್ಹವಾಗುತ್ತದೆ. ಆ ಸಂದರ್ಭದಲ್ಲಿ ಸರ್ಕಾರದ ಕ್ರಮ ಅನೂರ್ಜಿತ ಎಂದಾದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಯೋಮಯವಾಗುತ್ತದೆ.

ಹಲವು ಸಂಗತಿಗಳತ್ತ ಗಮನಸೆಳೆದಿರುವ ಸಿಟಿಜನ್ ರೈಟ್ಸ್ ಫೌಂಡೇಶನ್,  ವಿದ್ಯಾರ್ಥಿಗಳ ಹಿತಕ್ಕನುಗುಣವಾಗಿ ಸರ್ಕಾರ ಸೂಕ್ತ ಕ್ರಮ ಅನುಸರಿಸಬೇಕೆಂದು ಸಲಹೆ ನೀಡಿದೆ. ವಿದ್ಯಾರ್ಥಿಗಳನ್ನು ಪ್ರಚೋದಿಸುವ ಮಾಫಿಯಾಗಳ ಬಗ್ಗೆ ನಿಗಾ ವಹಿಸಬೇಕೆಂದೂ ಮನವಿ ಮಾಡಿರುವ ಕೆ.ಎ.ಪಾಲ್, ಈ ಪ್ರಕರಣದ ಬಗ್ಗೆ ನ್ಯಾಯಾಂಗದ ಉಸ್ತುವಾರಿಯಲ್ಲಿ ತನಿಖೆ ನಡೆಸಲು ಆದೇಶಿಸಬೇಕೆಂದು ಆಗ್ರಹಿಸಿದ್ದಾರೆ. 

ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ವಿದ್ಯಾರ್ಥಿಗಳು ಅದೇ ಕಾಲೇಜಿನಲ್ಲಿ ಪರೀಕ್ಷೆ ಬರೆದರೆ ಹಾಗೂ ಅದೇ ಕಾಲೇಜಿನಲ್ಲಿ ವ್ಯಾಸಾಂಗ ಮುಂದುವರಿಸಿದರೆ ಮಾತ್ರ ಅವರ ಪ್ರವೇಶ ಊರ್ಜಿತವಾಗುತ್ತದೆ. ಇಲ್ಲವೆಂದಾದರೆ ವಿದ್ಯಾರ್ಥಿಗಳ ಸ್ಥಳಾಂತರ ನಂತರ ಉದ್ಭವಿಸಬಹುದಾದ ವಿವಾದವು ಕಾಲೇಜಿನ ಅನುಮತಿ ವಿವಾದಕ್ಕಿಂತಲೂ ಘೋರ ಅನಿಸಬಹುದು ಎಂದವರು ಪ್ರತಿಪಾದಿಸಿದ್ದಾರೆ.

ಈಗಿರುವ ಕಾಲೇಜುಗಳಿಗೆ ಕಾಯಕಲ್ಪ ಸಿಗಬೇಕಿದೆ:

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಟಿಜನ್ ರೈಟ್ಸ್ ಫೌಂಡೇಶನ್ ಅಧ್ಯಕ್ಷ ಕೆ.ಎ.ಪಾಲ್, ವೈದ್ಯಕೀಯ ಶಿಕ್ಷಣ ಎಂಬುದು ಇತರ ಕೋರ್ಸುಗಳ ರೀತಿಯಲ್ಲಿ ಇಲ್ಲ. ಪ್ರಸ್ತುತ GRMC ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರು ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೂ ಒಳಿತಾಗಲ್ಲ. ಕಳೆದ ವರ್ಷದ ವಿದ್ಯಾರ್ಥಿಗಳು ಒಂದು ವರ್ಷವನ್ನೇ ವ್ಯರ್ಥ ಮಾಡಿದಂತಾಗುತ್ತದೆ.

ಇದೇ ವೇಳೆ, ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಕಡಿಮೆ ಇದ್ದು, ಇಂತಹಾ ಸಂದರ್ಭದಲ್ಲಿ ಈಗಿರುವ ಕಾಲೇಜುಗಳಿಗೆ ಕಾಯಕಲ್ಪ ಸಿಗಬೇಕಿದ್ದು ಸೂಕ್ತ ಅನುಮತಿಗಾಗಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡುವುದೇ ಸೂಕ್ತ ಕ್ರಮನೆಂದು ಕೆ.ಎ.ಪಾಲ್ ಹೇಳಿದ್ದಾರೆ.

ShareSendTweetShare
Previous Post

ಖಾಲಿ ಬಿಂದಿಗೆ ಹೊತ್ತು ‘ಕಾವೇರಿ ನೀರು ಉಳಿಸಿ’ ಧರಣಿ; ಫ್ರೀಡಂ ಪಾರ್ಕಲ್ಲಿ 4ನೇ ದಿನವೂ ಜಲ ಸಂರಕ್ಷಣಾ ಸಮಿತಿ ಹೋರಾಟ

Next Post

ದೊಡ್ಡಬಳ್ಳಾಪುರ ಪೊಲೀಸರ ಭರ್ಜರಿ ಬೇಟೆ… ವಿವಿಧ ಪ್ರಕರಣಗಳಲ್ಲಿ 30 ಆರೋಪಿಗಳ ಬಂಧನ

Related Posts

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ
Focus

March 19, 2026 03:03 PM
ಯುಗಾದಿ..! ಇದೆಂಥ ಹೊಸವರ್ಷ..?
Focus

ಯುಗಾದಿ..! ಇದೆಂಥ ಹೊಸವರ್ಷ..?

March 19, 2026 10:03 AM
‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್
Focus

ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

March 19, 2026 10:03 AM
ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ
Focus

ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

March 19, 2026 09:03 AM
ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ
Focus

ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

March 19, 2026 07:03 AM
‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್
Focus

‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

March 19, 2026 05:03 AM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಯುಗಾದಿ..! ಇದೆಂಥ ಹೊಸವರ್ಷ..?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In