Wednesday, May 6, 2026
Contact Us
UdayaNews
  • ಪ್ರಮುಖ ಸುದ್ದಿ
    ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

    ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

    ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ

    ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

    ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

    ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

    ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ರಶ್ಮಿಕಾ ‘ತುಂಬಾ ಉತ್ಸಾಹ, ಹೆಚ್ಚು ನರ್ವಸ್..!’ ಯಾಕಂದ್ರೆ, ಇಂದು ಏನೋ ‘ದೊಡ್ಡ ಅಚ್ಚರಿ’ ಘೋಶಿಸ್ತಾರಂತೆ

    ‘ಮೈಸಾ’ ಚಿತ್ರೀಕರಣದ ಪ್ರಮುಖ ಹಂತ ಪೂರ್ಣ: ಹೊಸ ರೀತಿಯ ಪಾತ್ರದಲ್ಲಿ ರಶ್ಮಿಕಾ

    ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ; ಬಿ.ವೈ. ವಿಜಯೇಂದ್ರ

    IPL 2026: ಬ್ಯಾಟಿಂಗ್ ವೈಫಲ್ಯ, ಚೆನ್ನೈ ವಿರುದ್ಧ ಮುಂಬೈಗೆ ಮತ್ತೊಂದು ಮುಖಭಂಗ

    ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

  • ರಾಜ್ಯ

    ಹಾವೇರಿ ಬಳಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ಮುಂಚಿತ ಮುಂಗಾರು ಮಳೆ ಸುಳಿವು; ಈ ತಿಂಗಳಲ್ಲೇ ಕರಾವಳಿ ಪ್ರವೇಶಿಸಲಿರುವ ವರುಣ

    ‘ಲವ್ ಮಾಕ್ಟೇಲ್ 3’ OTTಗೆ: ಮೇ 8ರಿಂದ ಸ್ಟ್ರೀಮಿಂಗ್

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಶೃಂಗೇರಿಯಲ್ಲಿ ಕಾಂಗ್ರೆಸ್ ಮೂಕವಾಗಿದೆ, ಸತ್ಯಕ್ಕೆ ಗೆಲುವು ಸಿಕ್ಕಿದೆ; ಅಶೋಕ್ ಪ್ರತಿಕ್ರಿಯೆ

    ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಶೃಂಗೇರಿ ಅಂಚೆ ಮತ ಮರುಎಣಿಕೆ ಫಲಿತಾಂಶದತ್ತ ಚಿತ್ತ; ಯಾರಿಗೆ ಗೆಲುವು?

  • ದೇಶ-ವಿದೇಶ

    ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು; ಹಿಮಂತ ಬಿಸ್ವ ಶರ್ಮಾಗೆ ಮತ್ತೆ ಮುಖ್ಯಮಂತ್ರಿ ಪಟ್ಟ

  • ಬೆಂಗಳೂರು

    ನಟ ಚೇತನ್ ದೂರು: ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ ಬೆದರಿಕೆ ಆರೋಪ

    ಡಾಲಿ ಧನಂಜಯ್ ದಂಪತಿಗೆ ಗಂಡು ಮಗು; ಮನೆ ತುಂಬ ಸಂತಸ

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

  • ವೈವಿಧ್ಯ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

    ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ

    Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ಸಿನಿಮಾ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    ‘ಪರಿಮಳ & ಕೋ’ ಫಸ್ಟ್ ಲುಕ್ ರಿಲೀಸ್: ಪಾಂಡಿರಾಜ್ ಹೊಸ ಅವತಾರ

    ‘ಭೋಗಿ’: ಗ್ರಾಮೀಣ ಹುಡುಗಿಯಾಗಿ ಮಿಂಚಿದ ಅನುಪಮಾ ಪರಮೇಶ್ವರನ್

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ದಿ ಟುನೈಟ್ ಶೋ’ನಲ್ಲಿ ದಿಲ್ಜಿತ್ ಮೆರುಗು: “ನಾನು ಶಾಶ್ವತ ಅಭಿಮಾನಿ” ಎಂದ ಕರೀನಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು

    ಪಂಜಾಬ್ ವಿರುದ್ಧ ಗುಜರಾತ್ ಗೆಲುವು; ಐಪಿಎಲ್ 2026 ಪ್ಲೇಆಫ್ ರೇಸ್ ಹೊಸ ತಿರುವು

    ಕೆಕೆಆರ್ ಗೆಲುವಿನ ನಗೆ;  ತವರು ನೆಲದಲ್ಲೇ ಸನ್‌ರೈಸರ್ಸ್‌ಗೆ ಸೋಲು

    ಗಾಯಗೊಂಡ ಆಟಗಾರ್ತಿಯರ ಕೊರತೆಯಲ್ಲೂ ಭಾರತ ತಂಡದ ಮೇಲೆ ಭರವಸೆ: ಅಮಿತಾ ಶರ್ಮಾ

    ಐಪಿಎಲ್ 2026: ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಗೆಲುವು

No Result
View All Result

Home Focus

ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸುಗಳಿಗೆ ಹೊಸ ಪ್ರವೇಶ ನಿಯಮ.. ಏನಿದು Combined Seat Allotment?

by Udaya News
July 25, 2023
in Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಪ್ರತ್ಯಕವಾಗಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸಕ್ತ ಸಾಲಿನಿಂದ (2023-24) ಎಲ್ಲವನ್ನೂ ಒಟ್ಟಿಗೇ, ಒಮ್ಮೆಗೇ ನಡೆಸಲು ತೀರ್ಮಾನಿಸಿದೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಅರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ (Combined Seat Allotment) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಹೀಗೆ ಮಾಡುತ್ತಿರುವುದು ಇದೇ ಮೊದಲು.

ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನಾನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೇ ಒಂದಕ್ಕಿಂತ ಹೆಚ್ಚು ಕೋರ್ಸ್ಗಳಲ್ಲಿ ಸೀಟು ಪಡೆದು, ನಂತರ ಆತ ಯಾವುದಾದರು ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್ಗಳಲ್ಲಿನ ಸೀಟು ಬೇರೆಯ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು.

RelatedPosts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

ಅಭ್ಯರ್ಥಿಗಳು ಯಾವುದೇ ಕೋರ್ಸ್ಗಳಿಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ನಂತರ ತಮ್ಮ ಆದ್ಯತೆಯನುಸಾರ ಸೀಟುಗಳ ಆಪ್ಷನ್ ಎಂಟ್ರಿ ಮಾಡಬೇಕಾಗುತ್ತದೆ.

ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

ಅಭ್ಯರ್ಥಿಯು ಆಪ್ಷನ್ ಎಂಟ್ರಿ ಮಾಡುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್ ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಉದಾಹರಣೆಗೆ ವೈದ್ಯಕೀಯ ಕೋರ್ಸ್ ಬೇಕೆಂದು ಮೊದಲ ಆದ್ಯತೆ ನೀಡುವ ಅಭ್ಯರ್ಥಿ, ಒಂದು ವೇಳೆ ಅದು ಸಿಗದಿದ್ದಾಗ ತನ್ನ ಆದ್ಯತೆ ಎಂಜಿನಿಯರಿಂಗ್ ಎನ್ನುವುದನ್ನು ದಾಖಲಿಸಬೇಕು. ಆಗ ವೈದ್ಯಕೀಯ ಸೀಟು ಸಿಗದಿದ್ದಾಗ ನಂತರದ ಆದ್ಯತೆಯಾದ ಎಂಜಿನಿಯರಿಂಗ್ ನಲ್ಲಿ ಸೀಟು ಹಂಚಿಕೆ ಆಗುತ್ತದೆ. ಇದೇ ರೀತಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್ ಗಳು ಇವೆಯೊ ಅಷ್ಟೂ ಕೋರ್ಸ್ಗಳಿಗೆ ಆದ್ಯತೆಯನುಸಾರ ಆಪ್ಷನ್ ಎಂಟ್ರಿ ಮಾಡುವುದರ ಮೂಲಕ ಸೀಟು ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಆಪ್ಷನ್ ಎಂಟ್ರಿ ಆಧಾರದ ಮೇಲೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯುತ್ತದೆ. ಕೆಲ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎರಡೂ ಕೋರ್ಸ್ ಗಳಲ್ಲಿ ಸೀಟು ದೊರೆಯುವ ಸಾಧ್ಯತೆ ಇರುತ್ತದೆ. ಅಂತಹವರು ಚಾಯ್ಸ್ ಎಂಟ್ರಿ ಸ್ಕ್ರೀನ್ ನಲ್ಲಿ ಇವೆರಡರಲ್ಲಿ (ವೈದ್ಯಕೀಯ ಅಥವಾ ಎಂಜಿನಿಯರಿಂಗ್) ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಚಲನ್ ಮೂಲಕ ಶುಲ್ಕ ಪಾವತಿಸಿ ಆಡ್ಮಿಷನ್ ಆರ್ಡ್ರನ್ನು ಆನ್ ಲೈನ್ ಮೂಲಕ ಪಡೆದು ಸಂಬಂಧಪಟ್ಟ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಬಳಿಕ ಅದನ್ನು ಕಾಲೇಜಿನ ಪೋರ್ಟಲ್ ನಲ್ಲಿ ತಪ್ಪದೇ ಅಪ್ ಡೇಟ್ ಮಾಡಿಸಬೇಕು. ಒಂದು ವೇಳೆ ಹಾಗೆ ಮಾಡದಿದ್ದರೆ ಸದರಿ ಸೀಟು ಖಾಲಿ ಇದೆ ಎಂದು ಭಾವಿಸಿ, ಅದನ್ನು ಮುಂದಿನ ಸುತ್ತಿನ ಹಂಚಿಕೆಗೂ ಬಳಸಿಕೊಳ್ಳುವ ಅಪಾಯ ಇರುತ್ತದೆ.‌

ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಅಭ್ಯರ್ಥಿಯು ಮಾಡಿರುವ ಆಪ್ಷನ್ ಎಂಟ್ರಿ ಪ್ರಕಾರ ಯಾವುದಾದರೊಂದು ಕೋರ್ಸ್ ನಲ್ಲಿ (ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ ಇತ್ಯಾದಿ) ಸೀಟು ಪಡೆಯಬೇಕು.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆ ನಂತರ ಕಡ್ಡಾಯವಾಗಿ ತಮಗೆ ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸಿ, ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಸದರಿ ಸೀಟುಗಳನ್ನು ದಂಡದ ಮೊತ್ತ ಪಾವತಿಸಿ ರದ್ದುಪಡಿಸಬೇಕು. ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಮಾಪ್ಅಪ್ ಸುತ್ತಿನಲ್ಲಿ ಭಾಗವಹಿಸಲು ಅರ್ಹತೆ ಇರುವುದಿಲ್ಲ. ಆದರೆ ಎರಡನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ದೊರೆತ ಅಭ್ಯರ್ಥಿಗಳು ಸೀಟನ್ನು ರದ್ದುಪಡಿಸದೇ ವೈದ್ಯಕೀಯ ಕೋರ್ಸ್‌‌ನ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಎಂಜಿನಿಯರಿಂಗ್ ಸೀಟುಗಳಿಗೆ ಮೂರನೇ ಸುತ್ತಿನವರೆಗೂ ಭಾಗವಹಿಸಬಹುದು. ಆದರೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಶುಲ್ಕು ಪಾವತಿಸುವುದು ಕಡ್ಡಾಯವಾಗಿರುತ್ತದೆ. ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಜಾಯ್ಸ್-3 ಕೊಟ್ಟಿರುವ ಅಭ್ಯರ್ಥಿಗಳು ಹಾಗೂ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳ ಮೊದಲೆರಡು ಸುತ್ತಿನಲ್ಲಿ ಮಾಡಿದ್ದ ಆಪ್ಷನ್ ಎಂಟ್ರಿಗಳನ್ನು ಡಿಲೀಟ್ ಮಾಡಲಾಗಿರುತ್ತದೆ. ಅಭ್ಯರ್ಥಿಯು ಮೂರನೇ ಸುತ್ತಿಗೆ ಹೊಸದಾಗಿ ಆಪ್ಷನ್ ಎಂಟ್ರಿ ಮಾಡಬೇಕು. ಮೂರನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟನ್ನು ರದ್ದುಪಡಿಸಲು ಎಲ್ಲ ವರ್ಗದ ಅಭ್ಯರ್ಥಿಗಳು ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದಲೇ ಮೂರನೇ ಸುತ್ತಿನ ಆಪ್ಷನ್ ಎಂಟ್ರಿ ಮಾಡಬೇಕು.

ಮಾಪ್ಅಪ್ ಸುತ್ತು:

ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್, ನರ್ಸಿಂಗ್, ಆರ್ಕಿಟೆಕ್ಟರ್, ಪಶುವೈದ್ಯಕೀಯ, ಕೃಷಿ – ಸೀಟು ದೊರೆತ ಅಭ್ಯರ್ಥಿಗಳು ದಂಡ ಪಾವತಿಸಿ, ತಮ್ಮ ಸೀಟನ್ನು ರದ್ದುಪಡಿಸಿದ ನಂತರವೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ ನ ಮಾಪ್ಅಪ್ ಸುತ್ತಿನಲ್ಲಿ ಭಾಗವಹಿಸಬಹದು.
ಅದೇ ರೀತಿ ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳು ಹಂಚಿಕೆಯಾದ ಅಭ್ಯರ್ಥಿಗಳು ಸದರಿ ಸೀಟುಗಳನ್ನು ದಂಡ ಪಾವತಿಸಿ ರದುಪಡಿಸಿದ ನಂತರ ಎಂಜಿನಿಯರಿಂಗ್ ಮಾಪ್ಅಪ್ ಸುತ್ತಿನಲ್ಲಿ ಭಾಗವಹಿಸಬಹುದು.

Tags: Combined Seat AllotmentMedical Engineering course admission- What is Combined Seat Allotment?Mop Up Round CounsellingMop Up Round NEET UG Counselling
ShareSendTweetShare
Previous Post

ಜಲಪಾತ ಬಳಿ ರೀಲ್ಸ್ ಅವಾಂತರ; ಯುವಕ ನೀರುಪಾಲು

Next Post

ಅಪಘಾತಕ್ಕೆ ಅಂಕುಶ; BM Express Wayನಲ್ಲಿ ದಾಖಲಾದ ಕೇಸ್‌ಗಳ ಸಂಖ್ಯೆ 2 ಸಾವಿರಕ್ಕೂ ಹೆಚ್ಚು

Related Posts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ
Focus

May 06, 2026 08:05 PM
ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ
Focus

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

May 06, 2026 05:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

May 06, 2026 05:05 AM
ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 
Focus

ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

May 06, 2026 04:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

May 06, 2026 04:05 AM
ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ
Focus

ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

May 06, 2026 04:05 AM

Popular Stories

  • ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    0 shares
    Share 0 Tweet 0
  • ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    0 shares
    Share 0 Tweet 0
  • ‘Heat Emergency’ Call: ಸಂಸತ್ ವಿಶೇಷ ಅಧಿವೇಶನಕ್ಕೆ ಆಗ್ರಹ; ಪ್ರಧಾನಿ, ಸದನಗಳ ಅಧ್ಯಕ್ಷರಿಗೆ ಸುಪ್ರೀಕೋರ್ಟ್ ವಕೀಲ ಕೆ.ವಿ. ಧನಂಜಯ ಪತ್ರ

    0 shares
    Share 0 Tweet 0
  • ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    0 shares
    Share 0 Tweet 0
  • ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್‌ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In