Saturday, May 30, 2026
Contact Us
UdayaNews
  • ಪ್ರಮುಖ ಸುದ್ದಿ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

  • ರಾಜ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

    ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

    ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

  • ದೇಶ-ವಿದೇಶ

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಫ್ಲಾಟ್‌ಗಳನ್ನು ವಿತರಿಸದ ‘ಓಜೋನ್ ಅರ್ಬಾನಾ: EDಯಿಂದ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಸಿಎಂಆರ್‌ಎಲ್-ಎಕ್ಸಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ನಿವಾಸಕ್ಕೆ ಇಡಿ ದಾಳಿ

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

  • ಬೆಂಗಳೂರು

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

  • ವೈವಿಧ್ಯ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

  • ಸಿನಿಮಾ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

No Result
View All Result

Home ದೇಶ-ವಿದೇಶ

ಗಣಿ ಉದ್ಯಮಿಗಳಿಗೆ ಸರ್ಕಾರದ ಆಸರೆ; 90 ದಿನದಲ್ಲಿ ಉದ್ದಿಮೆದಾರರ ಮನೆ ಬಾಗಿಲಿಗೆ ಎನ್‍ಒಸಿ ಸೌಲಭ್ಯ

by Udaya News
March 17, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಲಿಂಗಾಯಿತರು
Share on FacebookShare via: WhatsApp

ಬೆಂಗಳೂರು: ಕಂದಾಯ, ಸಾರಿಗೆ, ಅರಣ್ಯ ಮತ್ತು ಪರಿಸರ ಇಲಾಖೆ ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದು ಉದ್ಯಮಿಗಳ ಮನೆ ಬಾಗಿಲಿಗೆ 90 ದಿನಗಳಲ್ಲಿ ಎನ್‍ಒಸಿ

(ನಿರಪೇಕ್ಷಣ ಪತ್ರ) ತಲುಪಿಸುವ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಘೋಷಣೆ ಮಾಡಿದ್ದಾರೆ.

RelatedPosts

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ಸ್ ಉದ್ಯಮಿಗಳಿಗೆ ಹಮ್ಮಿಕೊಂಡಿದ್ದ ಸುರಕ್ಷತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಅನುಕೂಲವಾಗುವಂತೆ ನಾಲ್ಕು ಇಲಾಖೆಗಳನ್ನು ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡಿ ಅರ್ಜಿ ಸಲ್ಲಿಸಿದ 90 ದಿನದೊಳಗೆ ಉದ್ಯಮಿದಾರರ ಮನೆ ಬಾಗಿಲಿಗೆ ಇಲಾಖೆ ವತಿಯಿಂದಲೇ ಎನ್‍ಒಸಿ ಪತ್ರಗಳನ್ನು ತಲುಪಿಸುವ ವ್ಯವಸ್ಥೆ ಜಾರಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಉದ್ಯಮೆದಾರರಿ ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಕರಾವಳಿ ಭಾಗದಲ್ಲಿ ಪ್ರತ್ಯೇಕವಾಗಿ ಮಂಗಳೂರಿನಲ್ಲಿ ಹಾಗೂ ರಾಜ್ಯದ ನಾಲ್ಕು ಕಂದಾಯ ಭಾಗಗಳಲ್ಲಿ ಗಣಿ ಅದಾಲ್ ನಡೆಸಲಾಗುವುದು. ಇದರಿಂದ ಸ್ಥಳದಲ್ಲಿ ಉದ್ಯಮಿದಾರರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜನಸ್ನೇಹಿ ಹಾಗೂ ಜನಪರವಾಗಿ ಇರಬೇಕೆಂಬ ಗುರಿ ಇಟ್ಟುಕೊಂಡಿದೆ. 24/7 ಕೆಲಸ ಮಾಡಬೇಕು. ಉದ್ಯಮಿದಾರರಿಗೆ ಯಾವುದೇ ರೀತಿಯ ಕಾನೂನಿನ ತೊಡಕು ಉಂಟಾಗದಂತೆ ಸರಳೀಕರಣವಾಗಿ ಉದ್ದಿಮೆ ನಡೆಸಲು ವೇದಿಕೆ ಕಲ್ಪಿಸಿಕೊಡುವುದು ನಮ್ಮ ಮುಖ್ಯ ಗುರಿ ಎಂದರು.

ಉದ್ದಿಮೆದಾರರಿಗೆ ಪ್ರಸ್ತುತ ಐದುಪಟ್ಟು ದಂಡ ವಿಧಿಸುವ ನಿಯಮ ಇಲಾಖೆಯಲ್ಲಿದೆ. ಸುಮಾರು ₹ 6700ಕೋಟಿ ರಾಜಸ್ವ ಸರ್ಕಾರಕ್ಕೆ ಬರಬೇಕಾಗಿದೆ.
ಇನ್ನು ಮುಂದೆ ಏಕಕಂತು ತಿರುವಳಿ ಯೋಜನೆ (ಒನ್ ಟೈಮ್ ಸಟ್ಲುಮೆಂಟ್ ಸ್ಕೀಮ್) ಪ್ರಾರಂಭಿಸಲಾಗುವುದು.

ಬಹುದಿನಗಳ ಬೇಡಿಕೆಯಂತೆ ಜಿಲ್ಲಾ ಗಣಿ ನಿಧಿ (ಡಿಎಂಎಫ್) ಪ್ರಸ್ತುತ ಶೇ.30ರಷ್ಟಿದೆ. ಇದನ್ನು ಶೇ.10ಕ್ಕೆ ಇಳಿಕೆ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುವುದಾಗಿ ತಿಳಿಸಿದರು.

ಉದ್ದಿಮೆದಾರರು ರಾಜಸ್ವ ಹಾಗೂ ಜಿಎಸ್‍ಟಿ ಕಟ್ಟುತ್ತಾರೆ. ಇದರಿಂದಲೇ ಕೋಟ್ಯಂತರ ರೂ. ತೆರಿಗೆ ಸರ್ಕಾರಕ್ಕೆ ಪಾವತಿಯಾಗುತ್ತದೆ. ನಿಮಗೆ ಅನುಕೂಲ ಕಲ್ಪಿಸಿಕೊಟ್ಟರೆ ಉದ್ದಿಮೆ ಸುಲಭವಾಗಿ ನಡೆಯಲಿದೆ ಎಂದು ಹೇಳಿದರು.

ಶೀಘ್ರದಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆವತಿಯಿಂದ ಜನಪರವಾದ ಹಾಗೂ ಜನ ಸ್ನೇಹಿ ಗಣಿ ನೀತಿಯನ್ನು ಜಾರಿ ಮಾಡಲಿದ್ದೇವೆ. ಇದರಲ್ಲಿ ನಿಮ್ಮ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದರು.

ದೇಶಕ್ಕೆ ಮಾದರಿಯಾದ ಗಣಿ ನೀತಿಯನ್ನು ಜಾರಿ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಕರ್ನಾಟಕದ ನೀತಿಯನ್ನು ಬೇರೆ ರಾಜ್ಯಗಳು ಮಾದರಿಯಾಗಿಟ್ಟುಕೊಳ್ಳಬೇಕು. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರುವುದಾಗಿ ಆಶ್ವಾಸನೆ ನೀಡಿದರು.

ನಾನೂ ಕೂಡ ಮೂಲತಃ ಉದ್ಯಮಿಯಾಗಿದ್ದು, ಉದ್ಯಮಿದಾರರ ಸಮಸ್ಯೆಗಳು ಏನೆಂಬುದರ ಬಗ್ಗೆ ಅರಿವಿದೆ. ನೀವು ಮುಂದಿಟ್ಟಿರುವ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಗೌರವಯುತವಾಗಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಾಗ್ದಾನ ಮಾಡಿದರು.

ನಾನು 20-25ವರ್ಷಗಳ ಹಿಂದೆ ಸಣ್ಣ ಉದ್ಯಮಿಯಾಗಿದ್ದೆ. ಅಂದು ನನ್ನ ಬಳಿ ಹೆಚ್ಚಿನ ಹಣಕಾಸು ಇರಲಿಲ್ಲ. ಇಂದು ಏಷ್ಯಾದಲ್ಲೇ ಅತಿ ದೊಡ್ಡ ಸಕ್ಕರೆ ಕಾರ್ಖಾನೆಯನ್ನು ನಾನು ನಡೆಸುತ್ತಿದ್ದೇನೆ. ಇದಕ್ಕೆ ನನ್ನ ಪರಿಶ್ರಮ ಹಾಗೂ ಸಾಧಿಸಬೇಕೆಂಬ ಗುರಿ ಇದ್ದುದ್ದರಿಂದಲೇ ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

ಸಕ್ಕರೆ ಕಾರ್ಖಾನೆ ಜತೆಗೆ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದೇವೆ. ಅಲ್ಲದೆ ಸಹಕಾರ ಕ್ಷೇತ್ರದಲ್ಲೂ ಬ್ಯಾಂಕಿಂಗ್ ಸೇವೆ ಒದಗಿಸುತ್ತಿದ್ದೇವೆ. ಎಥಿನಾಲ್, ಸಿಮೆಂಟ್‍ಉತ್ಪಾದನೆ ಸೇರಿದಂತೆ ವಾರ್ಷಿಕ ₹5ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದೇವೆ ಎಂದು ನಿರಾಣಿ ಹೇಳಿದರು.

ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ನಮ್ಮ ಕಾರ್ಖಾನೆ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದರು. ನಮ್ಮ ಫೌಂಡೇಶನ್ ಬೆಳದು ಬಂದ ಹಾದಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು ಎಂದರು.

ಇಲಾಖೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನುತೆಗೆದುಕೊಂಡಿದ್ದೇವೆ. ಶಿವಮೊಗ್ಗದ ಹುಣಸೋಡು, ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಬಳಿ ನಡೆದ ಘಟನೆಯ ನಂತರ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ವಿವರಿಸಿದರು.

ಈ ಎರಡು ಘಟನೆ ನಡೆದ ನಂತರ ವಿರೋಧ ಪಕ್ಷದವರು ನನಗೆ ಮಾಲೀಕರನ್ನು ಬಂಧಿಸುವಂತೆ ಒತ್ತಡ ಹಾಕಿದರು. ಇದು ಮಾಲೀಕರಿಂದ ಪ್ರಮಾದವಾಗಿಲ್ಲ ಎಂದು ನಾನು ಮನವರಿಕೆ ಮಾಡಿಕೊಟ್ಟೆ. ಸ್ಪೋಟಕಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವಾಗ ಉಂಟಾದ ಅತಾಚುರ್ಯದಿಂದ ಇದು ಸಂಭವಿಸಿತು. ಮುಂದೆ ಈ ರೀತಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದರು.

ಮಾಲೀಕರು ಬಂಡವಾಳ ಹೂಡಿ ಉದ್ದಿಮೆ ಆರಂಭಿಸುತ್ತಾರೆ. ಅವರ ಮೇಲೆ ಕ್ರಮ ಜರುಗಿಸಿದರೆ ಪರಿಣಾಮ ಕ್ರಷರ್‍ಗಳು ನಿಂತು ಹೋಗುತ್ತವೆ. ಬ್ಯಾಂಕ್‍ನಲ್ಲಿ ಪಡೆದ ಸಾಲದ ಮೇಲಿನ ಬಡ್ಡಿ ಹೆಚ್ಚಾಗುತ್ತದೆ. ಕಾರ್ಮಿಕರಿಗೆ ಕೆಲಸ ಇಲ್ಲದಂತಾಗುತ್ತದೆ. ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷರಾದ ಎಸ್‌ ದತ್ತಾತ್ರೀ,
ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಅಸೋಸಿಯೇಷನ್ಸ್ ಅಧ್ಯಕ್ಷರಾದ ಎಸ್‌ ಸಂಜೀವ ಹಟ್ಟಿಹೊಳಿ,
ಗಣಿ ಸುರಕ್ಷತಾ ಮಹಾನಿದೇರ್ಶಕರಾದ
ಮುರಳಿಧರ್,( ಬೆಂಗಳೂರು ವಲಯ),ಶ್ಯಾಮ್ ಸುಂದರ್ ಸೋನಿ ( ಗೋವಾ ವಲಯ)
ಹಾಗೂ ಉಮೇಶ್ ಎಂ.ಸಾವರ್ಕರ್ (ಬಳ್ಳಾರಿ ವಲಯ) ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ShareSendTweetShare
Previous Post

ಮೈಸೂರಿನಲ್ಲಿ ಜಿಟಿಡಿ-ಹೆಚ್ಡಿಡಿ ಫ್ಯಾಮಿಲಿ ಫೈಟ್; ಮೈಮೂಲ್‌ನಲ್ಲಿ ಹೆಚ್ಡಿಕೆ ಬಣ ಸೈಡ್

Next Post

ಯುವತಿಯರ ಬೈಕ್ ಸರ್ಕಸ್.. ನೋಡಿದವರು ‌ಬೆಕ್ಕಸ ಬೆರಗಾದರು..

Related Posts

Focus

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

May 30, 2026 12:05 AM
ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ
Focus

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

May 29, 2026 02:05 PM
ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ
Focus

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

May 29, 2026 05:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

May 29, 2026 12:05 AM
Focus

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

May 28, 2026 08:05 PM
ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ
Focus

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

May 28, 2026 01:05 PM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In