Wednesday, April 15, 2026
Contact Us
UdayaNews
  • ಪ್ರಮುಖ ಸುದ್ದಿ
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

  • ರಾಜ್ಯ

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

BMTC: 2286 ಹೊಸ ನಿರ್ವಾಹಕರಿಗೆ ಸಚಿವರ ಕ್ಲಾಸ್.. ಬಸ್ ಅಪಘಾತಕ್ಕೀಡಾದರೆ ಹಿರಿಯ ಅಧಿಕಾರಿಗಳಿಗೆ ಗೆಟ್ ಪಾಸ್ ಎಂದು ಎಚ್ಚರಿಕೆ

by Udaya News
May 12, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
BMTC: 2286 ಹೊಸ ನಿರ್ವಾಹಕರಿಗೆ ಸಚಿವರ ಕ್ಲಾಸ್..  ಬಸ್ ಅಪಘಾತಕ್ಕೀಡಾದರೆ ಹಿರಿಯ ಅಧಿಕಾರಿಗಳಿಗೆ ಗೆಟ್ ಪಾಸ್ ಎಂದು ಎಚ್ಚರಿಕೆ
Share on FacebookShare via: WhatsApp

ಬೆಂಗಳೂರು: ರಾಜಧಾನಿ ಜನರ ಜನಪ್ರೀಯ ಸಂಚಾರ ಸಾರಥಿ ‘ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2286 ನಿರ್ವಾಹಕರಿಗೆ ನೇಮಕಾತಿ‌‌ ಆದೇಶವನ್ನು ನೀಡಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿಅವರು ನೂತನವಾಗಿ ನೇಮಕಾತಿಗೊಂಡವರಿಗೆ ಆದೇಶ ಪಾತ್ರವನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಬಸ್ ಅಪಘಾತಗಳ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಅಪಘಾತಗಳಿಗೆ ಕಾರಣರಾದಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಅಂಥವರಿಗೆ ಯಾವುದೇ ಪರಿಹಾರವನ್ನು ನೀಡಲಾಗುವುದಿಲ್ಲ ಎಂದರು.

RelatedPosts

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

2018 ರಿಂದ ಇಲ್ಲಿಯವರೆಗೂ ಬಿ.ಎಂ.ಟಿ.ಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂದು ಭಾವಿಸಿದ್ದೇನೆ ಎಂದ ಅವರು, ಈಗಾಗಲೇ ನಮ್ಮ ಸರ್ಕಾರ ಬಂದ‌ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ‌ ನೀಡಲಾಗಿದೆ. ಕಳೆದ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಉಳಿದ 4300 ನೇಮಕಾತಿಗಳು‌ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಸರ್ಕಾರಿ/ ಖಾಸಗಿ‌ವಲಯಗಳಲ್ಲಿ‌ ನಿರುದ್ಯೋಗ ಸಮಸ್ಯೆ ಮತ್ತು ಹುದ್ದೆ ಕಡಿತ ಜಾರಿಯಲ್ಲಿರುವಾಗ 10,000 ನೇಮಕಾತಿ ಪಾರದರ್ಶಕವಾಗಿ ನಡೆಸಿ ಉದ್ಯೋಗ ನೀಡಲಾಗಿದೆ. ನಮ್ಮ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತು‌ಪಡಿಸಿದೆ ಎಂದವರು ಹೇಳಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಬಗ್ಗೆ ಅವಲೋಕಿಸಿದಾಗ, ಭಾರತ ದೇಶವು ರಸ್ತೆ ಅಪಘಾತದಲ್ಲಿ ಮೊದಲ ಸ್ಥಾನದಲ್ಲಿದೆ. ಅತೀ ಹೆಚ್ಚು ಅಪಘಾತ, ಸಾವು ನೋವು ದಾಖಲಾಗುತ್ತಿರುವುದು‌ನಮ್ಮ‌ ದೇಶದಲ್ಲಿ ಇದು ಅತ್ಯಂತ ಕಳವಳಕಾರಿ ಎಂದ ಸಚಿವ ರಾಮಲಿಂಗ ರೆಡ್ಡಿ, ಅದನ್ನು ತಡೆಗಟ್ಟಲು ನಮ್ಮ ಸಾರಿಗೆ ಇಲಾಖೆಯಿಂದ ಕೂಡ ( RTO – ROAD Safety Fund) ಮೂಲಕ ಅಭಿಯಾನಗಳನ್ನು‌ ಸಹ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಸಾರಿಗೆ ಸಂಸ್ಥೆಗಳ ಬಸ್ಸುಗಳ ಅಪಘಾತಗಳು ಅಧಿಕವಾಗುತ್ತಿವೆ. ಅಪಘಾತಕ್ಕೆ ಯಾರೇ ಕಾರಣವಿರಬಹುದು, ಆದರೆ ಅಪಘಾತದಿಂದ ನಡೆಯುವ ಸಾವು ನೋವುಗಳಿಗೆ ಪರಿಹಾರವು ನ್ಯಾಯ ಒದಗಿಸುವುದಿಲ್ಲ. ಅಪಘಾತದಿಂದ ಕಳೆದುಕೊಂಡ‌ ಅಮೂಲ್ಯ ಜೀವಗಳನ್ನು ವಾಪಸ್ಸು ತರಲು ಸಾಧ್ಯವಿಲ್ಲ. ಅವರ ಅವಲಂಬಿತರು ಅನುಭವಿಸುವ ನೋವಿಗೆ ಪರ್ಯಾಯವಿದೆಯೇ? ಎಂದರು.

ಕಳೆದ 15 ದಿನಗಳ ಹಿಂದೆ ಅಪಘಾತದಲ್ಲಿ ಕಾಲು‌ಕಳೆದುಕೊಂಡ ಚಾಲನಾ ಸಿಬ್ಬಂದಿಗೆ ರೂ.25 ಲಕ್ಷ ಪರಿಹಾರ ಹಣವನ್ನು ನಾವು ನೀಡುವಾಗ ನನಗೆ ಅರ್ಥವಾಗಿದ್ದು ಒಂದೇ ವಿಷಯ, ಯಾವುದೇ ಆರ್ಥಿಕ ಸೌಲಭ್ಯವು ಆ ಸಿಬ್ಬಂದಿಗೆ ತನ್ನ ಹಿಂದಿನ ಸಂತೋಷದ ಜೀವನ ತಂದು‌ಕೊಡುವುದಿಲ್ಲ. ಬೇರೆಯವರನ್ನು ನೋಡಿದಾಗ ಅವನಿಗಾಗುವ ಮಾನಸಿಕ‌ ವೇದನೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದರು.

ಬಸ್ಸು ರಸ್ತೆಯಲ್ಲಿ ಸಂಚರಿಸುವ ದೊಡ್ಡ ವಾಹನ, ಆದ್ದರಿಂದ ನಮ್ಮ ಚಾಲಕರು ಮತ್ತಷ್ಟು ತಾಳ್ಮೆ, ಜಾಗ್ರತೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ನಿರ್ವಾಹಕರು ಚಾಲಕರಿಗೆ ವೇಗ ತಗ್ಗಿಸಲು, ಜಾಗ್ರತೆ ವಹಿಸಲು ಮನವರಿಕೆ ಮಾಡಿಕೊಡಬೇಕು ಎಂದು ಕಿವಿಮಾತು ಹೇಳಿದ ಸಚಿವರು, ಕೆಲ ಸಂದರ್ಭಗಳಲ್ಲಿ ಬಸ್ಸುಗಳ ಅಪಘಾತಕ್ಕೆ ಬಸ್ಸುಗಳ ಸ್ಥಿತಿಗತಿಗಳು/ ತಾಂತ್ರಿಕ ದೋಷಗಳು ಕಾರಣವಿರಬಹುದು. ಆ ನಿಟ್ಟಿನಲ್ಲಿಯೂ ಗಮನವಹಿಸಬೇಕು ತಾಂತ್ರಿಕ‌ ಇಲಾಖೆಯ ಅಧಿಕಾರಿಗಳು,‌ಮೇಲ್ವಿಚಾರಕ‌ ಸಿಬ್ಬಂದಿಗಳ ಅಜಾಗರೂಕತೆ, ನಿರ್ಲಕ್ಷತೆ ಕಾರಣವಾಗಿರುತ್ತದೆ ಎಂದರು.

ತಾಂತ್ರಿಕ‌ ತೊಂದರೆಗಳಿಗೆ ಇನ್ನು‌ ಮುಂದೆ, ಚಾಲನಾ‌ ಸಿಬ್ಬಂದಿಗಳ ಬದಲಾಗಿ ತಾಂತ್ರಿಕ ಇಲಾಖೆಯ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಘಟಕ ವ್ಯವಸ್ಥಾಪಕರುಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ರಾಮಲಿಂಗ ರೆಡ್ಡಿ, ‘ನೂರು ಅಪಘಾತಗಳಲ್ಲಿ ನನ್ನದೊಂದು’ ಎಂಬ ಅಸಹನೀಯ ಭಾವನೆ‌ ಚಾಲನಾ ಸಿಬ್ಬಂದಿಗಳಲ್ಲಿ ಇರಬಾರದು. ಅದು ಆಘಾತಕಾರಿ [ಎನ್ದುಪ್ರತಿಪಾದಿಸಿದರು.

ಇನ್ನು ಮುಂದೆ‌ ಅಪಘಾತಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೆ ಅನ್ಯ ಮಾರ್ಗವಿಲ್ಲದಂತಾಗಿದೆ.‌ ಅಪಘಾತಗಳನ್ನು ತಗ್ಗಿಸಲು ಕಠಿಣ ಕ್ರಮಗಳನ್ನು‌ ಸಹ ಕೆಲವೊಮ್ಮೆ ಜಾರಿಗೊಳಿಸುವುದು ಪ್ರಯಾಣಿಕರ ಹಿತದೃಷ್ಟಿಯಿಂದ ಅಗತ್ಯವಾಗಿರುತ್ತದೆ ಎಂದ ಅವರು, ಅಪಘಾತಗಳು ಆಕಸ್ಮಿಕವೇ ಆದರೂ ಅದನ್ನು‌‌ ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ತೆಗದುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಏನಾದರು.

ShareSendTweetShare
Previous Post

ರಾಯ್‌ಪುರ ಬಳಿ ಭೀಕರ ಅಪಘಾತ: 13 ಮಂದಿ ಸಾವು

Next Post

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ

Related Posts

ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM
ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ
Focus

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

April 12, 2026 01:04 PM
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ
Focus

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

April 12, 2026 01:04 PM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

April 12, 2026 01:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

April 12, 2026 12:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In