Wednesday, June 3, 2026
Contact Us
UdayaNews
  • ಪ್ರಮುಖ ಸುದ್ದಿ
    ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು

    ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ

    53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ

    ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಭಾರತದಲ್ಲಿನ ಡ್ರಗ್ಸ್ ಮಾಫಿಯಾದಲ್ಲಿ ದಾವೂದ್ ಕೈ? 20ಕ್ಕೂ ಹೆಚ್ಚು ಕಡೆ ED ಭರ್ಜರಿ ಕಾರ್ಯಾಚರಣೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

  • ರಾಜ್ಯ

    ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ: ಇಂದಿನಿಂದಲೇ ಹೊಸ ದರ ಜಾರಿ, ಹೋಟೆಲ್ ಉದ್ಯಮಕ್ಕೆ ಹೆಚ್ಚುವರಿ ಹೊರೆ

    ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಆರ್‌ಸಿಬಿಗೆ ಅಭಿನಂದನೆ ಮಹಾಮಳೆ: ‘ಈ ಸಲವೂ ಕಪ್ ನಮ್ಮದೇ’ ಎಂದು ಸಂಭ್ರಮಿಸಿದ ಸಿದ್ದು, ಡಿಕೆಶಿ

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ: ಸಿದ್ದರಾಮಯ್ಯ ವಿಶ್ವಾಸ

    ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ

    ಧರ್ಮಸ್ಥಳ: ಕ್ಯೂ ವ್ಯವಸ್ಥೆ ಸಂಕೀರ್ಣ ಉದ್ಘಾಟನೆ

    ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ’ ಕೈಗಾರಿಕಾ ಉದ್ಯಾನವನ ಉದ್ಘಾಟನೆ; ಗ್ರಾಮೀಣ ಸಬಲೀಕರಣಕ್ಕೆ ಉಪರಾಷ್ಟ್ರಪತಿ ಕರೆ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಚಿಕ್ಕಬಳ್ಳಾಪುರ ಬಳಿ ಸರಣಿ ಅಪಘಾತ: ನಾಲ್ವರು ಮಹಿಳೆಯರು ಸೇರಿ ಐವರು ಸಾವು

    ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

  • ದೇಶ

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    ತೂತುಕುಡಿ ಲೈಂಗಿಕ ದೌರ್ಜನ್ಯ ಪ್ರಕರಣ: ಟಿವಿಕೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

  • ವಿದೇಶ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

    ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

    ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ! ಸರಳ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    UPSC ಯಶಸ್ಸಿನ ಜಾಹೀರಾತಿನಲ್ಲಿ ದಾರಿತಪ್ಪಿಸುವ ಮಾಹಿತಿ: ₹7 ಲಕ್ಷ ದಂಡ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

  • ವೈವಿಧ್ಯ

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

  • ಸಿನಿಮಾ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

  • ಆಧ್ಯಾತ್ಮ

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಅಲ್ಪ ಸಂಖ್ಯಾತರ ಟರ್ಮಿನೇಟರ್..’ ಹೆಚ್ಡಿಕೆ ಹೇಳಿದ ಆ ‘ಸಿದ್ದಹಸ್ತರು’ ಯಾರು ಗೊತ್ತಾ..?

by Udaya News
October 16, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
2 min read
0
ಸೋಲಿನ ‌ಪ್ರತಿಧ್ವನಿ.. ಕದನ ಮುಗಿದರೂ ನಿಲ್ಲದ ಜಟಾಪಟಿ
Share on FacebookShare via: WhatsApp

ಬೆಂಗಳೂರು: ದಸರಾ ಮುಗಿಯುತ್ತಿದ್ದಂತೆಯೇ ರಾಜಕೀಯ ಅಖಾಡವೂ ರಂಗೇರಿದೆ. ಉಪ ಚುನಾವಣಾ ಪ್ರಚಾರಕ್ಕೆ ಮುನ್ನುಡಿ ಬರೆದಿರುವ ರಾಜಕೀಯ ನಾಯಕರು ವೈಯಕ್ತಿಕ ಸಮರದಲ್ಲೂ ನಿರತಾಗಿದ್ದಾರೆ. ಈ ನಡುವೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ‘ಸಿದ್ದಹಸ್ತ’ ಎಂಬ ಪದ ಉಲ್ಲೇಖಿಸಿ ಮಾಡಿರುವ ಸರಣಿ ಟ್ವೀಟ್ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕಾರಿ ಬೆಳವಣಿಗೆಗಳತ್ತ ಬೆಳಕುಚೆಲ್ಲಿದೆ.

ಈ ವರೆಗೂ ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಟೀಕಿಸುತ್ತಿದ್ದ ಕುಮಾರಸ್ವಾಮಿ ಈ ಬಾರಿ ‘ಸಿದ್ದಹಸ್ತರು’ ಎಂದು ಜರಿದಿರುವುದು ಯಾರಿಗೆ ಎಂಬುದೇ ಕುತೂಹಲದ ಸಂಗತಿ.

RelatedPosts

ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಎಂದು ಹೆಚ್ಡಿಕೆ ಆರೋಪಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! 1/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ ಎಂದವರು ತನ್ನ ರಾಜಕೀಯ ಎದುರಾಳಿ ಬಗ್ಗೆ ಹೇಳಿದ್ದಾರೆ.

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು 'ಅಡ್ಡದಾರಿ' ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ #ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ.2/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ. 3/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? 4/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ ಎಂದಿರುವ ಕುಮಾರಸ್ವಾಮಿ, ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದಿದ್ದಾರೆ.

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?6/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ ಎಂದು ಕಾಂಗ್ರೆಸ್‌ನ ಬೆಳವಣಿಗೆ ಬಗ್ಗೆ ವಿಶ್ಲೇಷಿಸಿದ್ದಾರೆ.

ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ. ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? ಎಂದು ಪ್ರಶ್ನಿಸಿದ ವೈಖರಿ ಅಚ್ಚರಿಗೆ ಕಾರಣವಾಗಿದೆ.

ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? 9/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ ಎಂದೂ ಅವರು ಬೊಟ್ಟು ಮಾಡಿದ್ದಾರೆ.

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ. 11/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದೂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ShareSendTweetShare
Previous Post

ಬೆಚ್ಚಿಬಿದ್ದ ಮಂಗಳೂರು: ದಸರಾ ವೇಳೆ ಪಾರ್ಟಿಯಲ್ಲಿ ಗಲಾಟೆ; ಇರಿತಕ್ಕೆ ಯುವಕ ಬಲಿ

Next Post

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ

Related Posts

ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು
Focus

ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

June 03, 2026 12:06 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

June 03, 2026 12:06 AM
‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’
Focus

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

June 03, 2026 12:06 AM
‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
Focus

ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ

June 03, 2026 12:06 AM
Focus

53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ

June 03, 2026 12:06 AM
ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ
Focus

ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

June 03, 2026 12:06 AM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In