ಐಲಾಟ್: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಭಾರತದ ಚೆಲುವೆ ಹರ್ನಾಜ್ ಸಂಧು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮಿಸ್ ಯುನಿವರ್ಸ್ ಕಿರೀಟ ತೊಟ್ಟ ಮೂರನೇ ಭಾರತದ ಬೆಡಗಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
https://mobile.twitter.com/MissUniverse/status/1470227063789563907?ref_src=twsrc%5Etfw%7Ctwcamp%5Etweetembed%7Ctwterm%5E1470227063789563907%7Ctwgr%5E%7Ctwcon%5Es1_&ref_url=https%3A%2F%2Fd-3288363265842008071.ampproject.net%2F2111242025001%2Fframe.html