ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಎರಡನೇ ಅವಧಿಯ ಎರಡು ವರ್ಷ ಪೂರ್ಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ನಿರ್ಧಾರದಂತೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಯಲಹಂಕದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಕೋವಿಡ್ ಸೇವಾ ದಿವಸ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಕೋವಿಡ್ ವಾರಿಯರ್ ಗಳಿಗೆ ಆಹಾರದ ಕೀಟಗಳನ್ನು ವಿತರಿಸಿದರು.
© 2020 Udaya News – Powered by RajasDigital.