ಚಿಕ್ಕಮಗಳೂರು: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಜನರಲ್ಲಿ ಆತಂಕ ಉಂಟು ಮಾಡಿದೆ. Monkey Pox ಎಂದೇ ಕರೆಯಲಾಗುತ್ತಿರುವ ಈ ಕಾಯಿಲೆಗೆ ವೃದ್ಧ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಶೃಂಗೇರಿಯಲ್ಲಿ 1, ಕೊಪ್ಪ ತಾಲೂಕಿನಲ್ಲಿ ಇಬ್ಬರಲ್ಲಿ KFD ಸೋಂಕು ಪತ್ತೆಯಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
© 2020 Udaya News – Powered by RajasDigital.