ಬಾಲಿವುಡ್ ನಲ್ಲಿ ‘ಮಿಸ್ಟರ್ ಅಂಡ್ ಮಿಸಸ್ ಮಾಹಿ’ ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ. ರಾಜ್‌ಕುಮಾರ್ ರಾವ್ ಮತ್ತು ಜಾಹ್ನವಿ ಕಪೂರ್ಮು ಅಭಿನಯದ ಈ ಚಿತ್ರದ ಟ್ರೇಲರ್ ಸಿನಿ ರಸಿಕರ ಮನಗೆದ್ದಿದೆ. ಬಹುನಿರೀಕ್ಷಿತ ಸಿನಿಮಾ ‘ಮಿಸ್ಟರ್ ಅಂಡ್ ಮಿಸಸ್ ಮಾಹಿ’ ಚಿತ್ರವು ಬಿಡುಗಡೆಗೆ ಸಜ್ಜಾಗಿದ್ದು, ಸ್ಪೋರ್ಟ್ಸ್ ಡ್ರಾಮಾದ ಈ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
© 2020 Udaya News – Powered by RajasDigital.

























































