Thursday, July 30, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

  • ರಾಜ್ಯ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

  • ದೇಶ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮೂಡಾ ಹಗರಣ ಆರೋಪ; ಸಿಎಂ ಕುಟುಂಬದ ವಿರುದ್ಧದ ಆರೋಪಗಳ ಬಗ್ಗೆ ಎಂ.ಲಕ್ಷ್ಮಣ್ ಸ್ಪಷ್ಟನೆ

by Udaya News
July 4, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಅಪ್ಪಿಕೊಳ್ಳುವ’ ವಿಚಾರ..? ಏನಿದು ಚಾಮರಾಜಪೇಟೆ ರಹಸ್ಯ..? ಬಿಜೆಪಿಗೆ ಅನುಮಾನ
Share on FacebookShare via: WhatsApp

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿಗದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಹೆಸರನ್ನು ಮಾಧ್ಯಮಗಳ ಮುಂದೆ ತಂದು ತೇಜೋವಧೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಪತ್ರಿಕಾಗೋಷ್ಠಿ ಸ್ಪಷ್ಟನೆ ನೀಡಿದ ಎಂ.ಲಕ್ಷ್ಮಣ್ ನಿವೇಶನ ಹಂಚಿಕೆಯಾದ ಬಗ್ಗೆ ಮಾಹಿತಿ ಒದಗಿಸಿದ್ದಾರೆ. ಸರ್ವೇ ಸಂಖ್ಯೆ 464 ಕೆಸರೆ ಗ್ರಾಮದಲ್ಲಿ ಲೇಔಟ್ ಮಾಡಿ ನಿವೇಶನ ಹಂಚಿ ಜನ ಮನೆ ನಿರ್ಮಿಸಿ ವಾಸ ಮಾಡುತ್ತಿದ್ದಾರೆ. 31-10-1992ರಲ್ಲಿ ಈ ಗ್ರಾಮದಲ್ಲಿ 3 ಎಕರೆ 16 ಗುಂಟೆ ಜಾಗದ ಮಾಲೀಕರು ಜವರಯ್ಯ. ಇವರ ಜಮೀನನ್ನು ಮೈಸೂರು ನಗರಾಭಿದ್ಧಿ ಪ್ರಾಧಿಕಾರ ನೋಟಿಫೈ ಮಾಡಿ ವಶಪಡಿಸಿಕೊಳ್ಳುತ್ತಾರೆ. 18-05-1998ರಲ್ಲಿ ಈ ಜಮೀನನ್ನು ಡಿನೋಟಿಫಿಕೇಷನ್ ಆದಾಗ ಈ ಜಾಗ ಜವರಯ್ಯ ಅವರ ಹೆಸರಿನಲ್ಲೇ ಇರುತ್ತದೆ. ನಂತರ 2005ರಲ್ಲಿ ಬಿ.ಎಂ ಮಲ್ಲಿಕಾರ್ಜುನಸ್ವಾಮಿ ಎಂಬುವವರು ಈ ಜಾಗವನ್ನು ಖರೀದಿ ಮಾಡುತ್ತಾರೆ. ಮಲ್ಲಿಕಾರ್ಜುನ ಸ್ವಾಮಿ ಅವರು ಸಿದ್ದರಾಮಯ್ಯ ಅವರ ಬಾಮೈದ. ಅಂದರೆ ಧರ್ಮಪತ್ನಿಯ ಅಣ್ಣ. ನಂತರ 3ಎಕರೆ 16 ಗುಂಟೆ ಜಾಗವನ್ನು ದಾನಪತ್ರದ ಮೂಲಕ ಶ್ರೀಮತಿ ಪಾರ್ವತಮ್ಮ ಅವರಿಗೆ ದಾನಪತ್ರದ ಮೂಲಕ 2010ರಲ್ಲಿ ಈ ಜಮೀನನ್ನು ನೀಡುತ್ತಾರೆ. 2025ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮರುನೋಟಿಫೈ ಮಾಡದೆ ಈ ಜಾಗ ಹಾಗೂ ಅದರ ಸುತ್ತಮುತ್ತಲ ಜಾಗಗಳಲ್ಲಿ ನಿವೇಶನ ಮಾಡಿ ಹಂಚಿಕೆ ಮಾಡುತ್ತಾರೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

RelatedPosts

‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

2017ರಲ್ಲಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದು ನಮ್ಮ ಗಮನಕ್ಕೆ ಬಾರದೆ ನಮ್ಮ ಜಮೀನನ್ನು ನಿವೇಶನ ಮಾಡಿ ಹಂಚಿಕೆ ಮಾಡಿದ್ದೀರಿ ಎಂದು ದೂರು ದಾಖಲಿಸುತ್ತಾರೆ. ನಂತರ ಅವರು 27 ದೂರು ನೀಡಿದ್ದಾರೆ. ಇವರ 3 ಎಕರೆ 16 ಗುಂಟೆ ಜಾಗದಲ್ಲಿ ಮುಡಾ ಅವರು 59 ನಿವೇಶನಗಳನ್ನು ಮಾಡಿ ಹಂಚಿದ್ದಾರೆ ಎಂದು ಎಂ.ಲಕ್ಷ್ಮಣ್ ವಿವರಿಸಿದರು.

30-11-2021ರಲ್ಲಿ ಮುಡಾ ಒಂದು ನಿರ್ಣಯಕ್ಕೆ ಬಂದು ಇವರಿಗೆ ಪ್ರಯಾಯವಾಗಿ ಜಾಗ ನೀಡಲು ತೀರ್ಮಾನಿಸುತ್ತದೆ. ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹೊಸ ನೋಟಿಫಿಕೇಶನ್ ಮಾಡಿ ಜಮೀನು ವಶಪಡಿಸಿಕೊಂಡವರಿಗೆ 40:60ರ ಅನುಪಾತದಲ್ಲಿ ಭೂಮಿ ನೀಡಲು ತೀರ್ಮಾನಿಸುತ್ತದೆ. ಅಂದರೆ ರೈತನಿಂದ 10 ಎಕರೆ ಭೂಮಿ ವಶಪಡಿಸಿಕೊಂಡರೆ 60% ರೈತರಿಗೆ 40% ಪ್ರಾಧಿಕಾರಕ್ಕೆ ಹೋಗುವಂತೆ ಮಾಡಲಾಗುತ್ತದೆ. ಬಿಡಿಎ ವ್ಯಾಪ್ತಿಯಲ್ಲಿ ಈ ನಿಯಮದ ವಿರುದ್ಧ ರೈತರು ನ್ಯಾಯಾಲಯದ ಮೆಟ್ಟಿಲೇರಿದಾಗ 50:50 ಅನುಪಾತದ ಸೂತ್ರವನ್ನು 2020ರಲ್ಲಿ ಬೆಂಗಳೂರಿಗೆ ಅನ್ವಯಿಸುವಂತೆ ಮಾತ್ರ ತರಲಾಗುತ್ತದೆ. 2021ರಲ್ಲಿ ಮುಡಾ ಸಂಸ್ಥೆ ಕೂಡ ಇದೇ ರೀತಿ 50:50 ಅನುಪಾತದಲ್ಲಿ ಭೂಮಿ ಹಂಚಿಕೆಗೆ ನಿರ್ಣಯ ಹೊರಡಿಸಲಾಗುತ್ತದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳದೇ 3 ಎಕರೆ 26 ಗುಂಟೆ ಜಾಗವನ್ನು ಉಪಯೋಗಿಸಿಕೊಂಡಿರುವ ಅನ್ವಯ 50:50 ಅನುಪಾತದಲ್ಲಿ ನಿವೇಶನ ಪರಿಹಾರ ರೂಪದಲ್ಲಿ ಮಂಜೂರು ಮಾಡಲಾಗಿದೆ ಎಂದು ಮುಡಾ ವತಿಯಿಂದ ಪಾರ್ವತಮ್ಮ ಅವರಿಗೆ ಪತ್ರ ನೀಡಲಾಗಿದೆ. ಪ್ರಾಧಿಕಾರಕ್ಕೆ ಇದೇ ಜಾಗದಲ್ಲಿ ನಿವೇಷನ ನೀಡಿ ಎಂದು ಕೇಳಿಲ್ಲ. ಪ್ರಾಧಿಕಾರವೇ ತನ್ನ ಸ್ವಂತ ನಿರ್ಧಾರದ ಮೇಲೆ 14 ನಿವೇಶನಗಳನ್ನು ವಿಜಯನಗರ ಮೂರು ಹಾಗೂ ನಾಲ್ಕನೇ ಹಂತದಲ್ಲಿ ನೀಡಿದ್ದಾರೆ. ಎಂದು ಎಂ.ಲಕ್ಷ್ಮಣ್ ಹೇಳಿದರು.

ಕಾನೂನಿನಲ್ಲಿ ಭೂಸ್ವಾಧೀನ ಮಾಡಿದ ಜಾಗದಲ್ಲೇ ಬದಲಿ ಜಾಗ ನೀಡಬೇಕು ಎಂದು ಇದೆ. ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಪ್ರಕಾರ ಬೇರೆ ಜಾಗದಲ್ಲೂ ನಿವೇಶನ ಹಂಚಲು ಅವಕಾಶವಿದೆ. ಅದರ ಪ್ರಕಾರ ಪಾರ್ವತಮ್ಮ ಅವರಿಗೆ ನಿವೇಶನ ನೀಡಿದ್ದಾರೆ. ಪಾರ್ವತಮ್ಮನವರು ಇಂತಹುದೇ ಜಾಗದಲ್ಲಿ ನಿವೇಶನ ಬೇಕು ಎಂದು ಅರ್ಜಿ ಹಾಕಿಲ್ಲ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

ವಿಜಯೇಂದ್ರ ಹಾಗೂ ಅಶೋಕ್ ಅವರಿಗೆ ಮಾನ ಮರ್ಯಾದೆ ಇದ್ದರೆ, ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಮಾಡಿಕೊಂಡು ಈ ನಿವೇಶನ ಕೊಡಿಸಿದ್ದರೆ ಅದಕ್ಕೆ ಪೂರಕವಾಗಿರು ದಾಖಲೆಯನ್ನು ಮುಂದಿಟ್ಟು ಮಾತನಾಡಲಿ ಎಂದು ತರಾಟೆಗೆ ತೆಗೆದುಕೊಂಡ ಎಂ.ಲಕ್ಷ್ಮಣ್, ಈ ಮುಡಾ ಕರ್ಮಾಕಾಂಡ ಬಿಜೆಪಿ ಸರ್ಕಾರದ್ದು. ಅಶೋಕ್ ಅವರೇ ನೀವು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅನರ್ಹರು. ನೀವು ಹೇಳಿದಂತೆ 60 ನಿವೇಶನ ಎಲ್ಲಿ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡಲು ಸಿಎಂ ನಿವಾಸ ಮುತ್ತಿಗೆ ಹಾಕುತ್ತಿದ್ದಾರೆ. ವಿಜಯೇಂದ್ರ ಅವರೇ ನಿಮ್ಮ ತಂದೆ ಸಿಎಂ ಆಗಿದ್ದಾಗ ನೀವು ಪರ್ಯಾಯ ಸರ್ಕಾರ ನಡೆಸುತ್ತಿದ್ದಿರಿ. ಸಂಪುಟದಲ್ಲಿ 34 ಸಚಿವರೂ ನಿಮ್ಮವರನ್ನೇ ಇಟ್ಟುಕೊಂಡು ಗೋಲ್ಡ್ ಫಿಂಚ್ ಹೊಟೇಲ್ ನಲ್ಲಿ ಸರ್ಕಾರ ನಡೆಸುತ್ತಿದ್ದವರು ನೀವು. ಮಾರಿಷಿಯಸ್ ನ ಬ್ಯಾಂಕ್ ಗಳಲ್ಲಿರುವ ಖಾತೆಗಳಲ್ಲಿ ಎಷ್ಟೆಷ್ಟು ಹಣ ಇದೆ ಎಂದು ಹೇಳಿ. ಗಾಜಿನ ಮನೆಯಲ್ಲಿ ಕೂತು ಸಿದ್ದರಾಮಯ್ಯ ಹಾಗೂ ಅವರ ಧರ್ಮಪತ್ನಿ ಬಗ್ಗೆ ಮಾತನಾಡುತ್ತೀರಾ? ಎಂದು ಎಂ.ಲಕ್ಷ್ಮಣ್ ಪ್ರಶ್ನಿಸಿದರು.

ಮೈಸೂರು ಉಪಆಯುಕ್ತರು 16 ಪತ್ರ ಬರೆದಿದ್ದರೂ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಅವರು ಯಾರ ವಿರುದ್ಧ ಪತ್ರ ಬರೆದಿದ್ದರು? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 2020, 2021, 2022ರಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ಮಾಡುವಂತೆ ಪಚ್ರ ಬರೆದಿದ್ದಾರೆ. ಅವರ ಪತ್ರದಲ್ಲಿ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದರು. ಈ ಪತ್ರದ ಆಧಾರದ ಮೇಲೆ ಸಿದ್ದರಾಮಯ್ಯ ಅವರು ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದ ಸಮಿತಿ ಮಾಡಿ ತನಿಖೆ ನಡೆಸಲಾಗುತ್ತಿದೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

ShareSendTweetShare
Previous Post

ತವರಿಗೆ ಆಗಮಿಸಿದ ಟಿ 20 ಕ್ರಿಕೆಟ್ ವಿಶ್ವಕಪ್‌ ಗೆದ್ದ ಟೀಮ್ ಇಂಡಿಯಾ; ಪ್ರಧಾನಿ ಅಭಿನಂದನೆ

Next Post

‘ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ’; ಚಾಲೆಂಜಿಂಗ್ ಸ್ಟಾರ್ ಬಗ್ಗೆ ಮೌನ ಮುರಿದ ಸುಮಲತಾ

Related Posts

‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ
ಪ್ರಮುಖ ಸುದ್ದಿ

July 30, 2026 09:07 AM
ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..
ಪ್ರಮುಖ ಸುದ್ದಿ

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

July 30, 2026 08:07 AM
ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು
ದೇಶ

ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

July 30, 2026 08:07 AM
SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ
ಪ್ರಮುಖ ಸುದ್ದಿ

SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

July 30, 2026 01:07 AM
ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್
ಪ್ರಮುಖ ಸುದ್ದಿ

ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

July 30, 2026 01:07 AM
ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT
ದೇಶ

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

July 30, 2026 01:07 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In