Wednesday, January 21, 2026
Contact Us
UdayaNews
  • ಪ್ರಮುಖ ಸುದ್ದಿ
    ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

    ಸಿಂಧನೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ

    ರಾಮನಗರ, ಬಂಡೀಪುರದಲ್ಲಿ ಆನೆ ದಾಳಿಗೆ ಇಬ್ಬರು ಬಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಕಳವಳ

    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    FC ಅಕ್ರಮ: RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಕಂದಾಯ ಇಲಾಖೆಯಲ್ಲಿ 10,867 ಖಾಲಿ ಹುದ್ದೆಗಳು

    2023ರ ಚುನಾವಣೆ: ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ 25ಕ್ಕೂ ಹೆಚ್ಚು ಕ್ಷೇತ್ರ ಮೀಸಲು 

    “ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” – ಜಿ.ಟಿ. ದೇವೇಗೌಡ

    ಕೆಎಸ್‌ಆರ್‌ಟಿಸಿಗೆ Grow Care India Environment Excellence Award–2025

    ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ: ಸಿದ್ದರಾಮಯ್ಯ ಸಮರ್ಥನೆ

    ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಲಗ್ಗೆ: ಅಕ್ರಮ ಬಯಲಿಗೆ

    ಪರಪ್ಪನ ಅಗ್ರಹಾರ ಜೈಲಲ್ಲಿ ಒಟ್ಟು ಕೈದಿಗಳು 4,834, ಭದ್ರತಾ ಸಿಬ್ಬಂದಿ ಸಂಖ್ಯೆ 571; ಸಿದ್ದು ಸರ್ಕಾರದ ಅಸಹಾಯತೆಗೆ ಬಿಜೆಪಿ ಗೇಲಿ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ

  • ರಾಜ್ಯ

  • ದೇಶ-ವಿದೇಶ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ತಯಾರಿ; ರಾಜ್ಯದಲ್ಲಿ ಎರಡು ದಿನ ನಡ್ಡಾ ಸವಾರಿ

    ಕೇರಳ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ; ಮಾಜಿ ಸಿಪಿಎಂ ಶಾಸಕ ಬಿಜೆಪಿಗೆ ಸೇರ್ಪಡೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕಾಂಗ್ರೆಸ್ ರಾಜಕೀಯವನ್ನು ಜನರು ತಿರಸ್ಕರಿಸಿದ್ದಾರೆ: ಪ್ರಧಾನಿ ಮೋದಿ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಕರೂರ್ ಕಾಲ್ತುಳಿತ ಪ್ರಕರಣ: ವಿಜಯ್‌ಗೆ ಸಿಬಿಐ ಮತ್ತೆ ಸಮನ್ಸ್

    ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ

    ಎ.ಆರ್. ರೆಹಮಾನ್ ‘ಕೋಮುವಾದಿ’ ಹೇಳಿಕೆ ವಿವಾದ: ‘ಅಹಿತಕರ ಅನುಭವ’ ಎಂದ ಕಂಗನಾ

    ಗಣರಾಜ್ಯೋತ್ಸವ: ಜನವರಿ 30ರವರೆಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಬೆಲ್ಡಂಗಾ ಪ್ರಕ್ಷುಬ್ಧ; ಇನ್ನೂ ಆರಂಭವಾಗದ ರೈಲು ಸಂಚಾರ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಧಾರ್ಮಿಕ ಜೊತೆಗೆ ಜ್ಞಾನ, ಅನ್ನದಾಸೋಹಕ್ಕೂ ಸುತ್ತೂರು ಮಠ ಮಹತ್ವ ನೀಡಿದೆ: ಸಿಎಂ

  • ವೈವಿಧ್ಯ
    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

  • ಸಿನಿಮಾ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಮತಾಂಧರ ನಟ್ಟು – ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ’; ಸರ್ಕಾರದ ವಿರುದ್ಧ ಬಿಜೆಪಿ ಗರಂ

No Result
View All Result

Home Focus

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’

by Udaya News
February 15, 2022
in Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
1 min read
0
ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’
Share on FacebookShare via: WhatsApp

ಬೆಂಗಳೂರು:ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಘೋಷಿಸಿದ್ದಾರೆ.

ಮಂಗಳವಾರ ವಿದಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್‍ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ, ಚಿಕ್ಕಬಳ್ಳಾಪುರದ ಗೌರಿಬಿದನೂರು 3ನೇ ಹಂತ, ತುಮಕೂರಿನ ಮಧುಗಿರಿ ಕೈಗಾರಿಕಾ ಪ್ರದೇಶ, ಕೋಲಾರದ ಜಕ್ಕಸಂದ್ರ 2ನೇ ಹಂತ, ಮಂಡ್ಯದ ಕುದುರೆಗುಂಡಿ ಕೈಗಾರಿಕಾ ಪ್ರದೇಶ, ಹಾಸನದ ಅರಸೀಕೆರೆ ಕೈಗಾರಿಕಾ ಪ್ರದೇಶ, ಹಾಸನ ಮತ್ತು ಯಾದಗಿರಿಯ ಕಡೇಚೂರು 2ನೇ ಹಂತ, ಓಬಳಾಪುರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಿದೆ ಎಂದು ಹೇಳಿದರು.

RelatedPosts

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಸಿಂಧನೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಈ ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿಯಾದರೆ ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹರಿದುಬರಲಿದ್ದು, ಕೈಗಾರಿಕೆಗಳ ಪುನಶ್ಚೇತನ ಮತ್ತು ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿಯವರು, ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್ 2 ರಿಂದ 4, 2022 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು. ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021 ರ ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೂಡಿಕೆಗಳನ್ನು ಆಕರ್ಷಿಸುವ ಮತ್ತು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗಾರಿಕಾ 2020-25 ನೀತಿಯನ್ನು ಜಾರಿಗೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರ, ಮುಂಬೈ,ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ನ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ, ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಲ್ಯಾಂಪ್ಸ್‍ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ ಮತ್ತು ಕಟ್ಟಡಗಳಿವೆ. ರಾಜ್‍ಮಹಲ್ ವಿಲಾಸ್ ಬಡಾವಣೆಯ 2ನೇ ಹಂತದಲ್ಲಿ ಎಚ್‍ಐಜಿ ಬಂಗಲೆ 307 ಚದರ.ಮೀ ವಿಸ್ತೀರ್ಣವಿದೆ. ಅದೇ ಜಾಗದಲ್ಲಿ 309 ಚದರ ಮೀಟರ್ ಮತ್ತೊಂದು ನಿವೇಶನವಿದೆ ಎಂದರು.

ಮುಂಬೈನ ಪೊರ್ಲಿ ಪ್ರದೇಶದ ಟಿವಿ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿ 79 ಚದರ ಅಡಿ ಕಟ್ಟಡವಿದೆ. ಅಹಮದಾಬಾದ್‍ನಗರದ ನವರಂಗ್ ವೃತ್ತದಲ್ಲಿ ಜಿಟಿ ಅಸೋಸಿಯೇಷನ್ ಸಮುಚ್ಚಯದ 8ನೆ ಹಂತಸ್ತಿನಲ್ಲಿ 1043 ಚದರ ಅಡಿ ಕಟ್ಟಡ, ನೆಲಮಹಡಿಯಲ್ಲಿ 300 ಅಡಿ ಜಾಗ ಇದೆ. ಈ ಸ್ಥಿರಾಸ್ತಿಗಳ ಒಟ್ಟು ಮೌಲ್ಯ 249.10 ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.

ಎನ್‍ಜಿಇಎಫ್‍ನ ಸಂಸ್ಥೆಗೆ ಬೆಂಗಳೂರಿನ ಕೆಆರ್‍ಪುರಂ ತಾಲ್ಲೂಕಿನ ಬಯ್ಯಪ್ಪನಹಳ್ಳಿ ಮತ್ತು ಬೆನ್ನಿಗಾನಹಳ್ಳಿ ಗ್ರಾಮಗಳಲ್ಲಿ 119.60 ಎಕರೆ ಜಮೀನು ಇದ್ದು ಇದರಲ್ಲಿ 105 ಎಕರೆ ಕಾಂಪೌಂಡ್‍ನೊಳಗೆ ಉಳಿದ ಜಮೀನು ಕಾಂಪೌಂಡ್‍ನ ಹೊರಗೆ ಇದೆ. ಇದನ್ನು ಖಚಿತಪಡಿಸಿಕೊಳ್ಳಲು ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳನ್ನು ಕೋರಲಾಗಿದೆ. ಕಚ್ಚಾ ಮಾಲಾಗಿ ಉಪಯೋಗಿಸುತ್ತಿದ್ದ 14.57 ಕೆಜಿ ಬೆಳ್ಳಿ , 5.5 ಕೆಜಿ ಮಿಶ್ರ ಲೋಹದ ಚರಾಸ್ತಿ ಸಹ ಇದೆ ಎಂದು ವಿವರಿಸಿದರು.

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ಬೆಂಗಳೂರಿನ ಇತಿಹಾಸ, ರಾಜ್ಯದ ಆಹಾರ ಪದ್ದತಿ ಸೇರಿದಂತೆ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಲು “ಬೆಂಗಳೂರು ಬೆಳಕು” ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಈ ಜಾಗದ ಹಸರೀಕರಣ ಹಾಗೂ ವಿವಿಧ ಯೋಜನೆಗಳಿಗಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 7 ಮಂದಿ ಐಎಎಸ್ ಅಕಾರಿಗಳು, 5 ಖಾಸಗಿ ವ್ಯಕ್ತಿಗಳನ್ನು ಒಳಗೊಂಡ ಟ್ರಸ್ಟ್‌ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಜಾಗವನ್ನು ಪರಭಾರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ShareSendTweetShare
Previous Post

ಹಲವು ಜಿಲ್ಲೆಗಳಲ್ಲಿ ‘ಕಿದ್ವಾಯಿ’ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಸುಧಾಕರ್ ಘೋಷಣೆ

Next Post

ಬಾಲಿವುಡ್ ಖ್ಯಾತ ಸಂಗೀತಗಾರ ಬಪ್ಪಿ ಲಹರಿ ವಿಧಿವಶ

Related Posts

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ
Focus

January 21, 2026 03:01 AM
Focus

ಸಿಂಧನೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ

January 21, 2026 02:01 AM
ರಾಮನಗರ, ಬಂಡೀಪುರದಲ್ಲಿ ಆನೆ ದಾಳಿಗೆ ಇಬ್ಬರು ಬಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಕಳವಳ
Focus

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

January 21, 2026 12:01 AM
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

FC ಅಕ್ರಮ: RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

January 21, 2026 12:01 AM
Focus

ಕಂದಾಯ ಇಲಾಖೆಯಲ್ಲಿ 10,867 ಖಾಲಿ ಹುದ್ದೆಗಳು

January 19, 2026 04:01 PM
2023ರ ಚುನಾವಣೆ: ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ 25ಕ್ಕೂ ಹೆಚ್ಚು ಕ್ಷೇತ್ರ ಮೀಸಲು 
Focus

“ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” – ಜಿ.ಟಿ. ದೇವೇಗೌಡ

January 19, 2026 04:01 PM

Popular Stories

  • ‘ಇಲ್ಲಿ ಮಕ್ಕಳೇ ಗಣ್ಯರು’; ಮಕ್ಕಳ ಮೂಲಕ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ನಾಗರಿಕರ ಮನಗೆದ್ದ ಶಾಸಕ ರಾಜೇಶ್ ನಾಯ್ಕ್

    ‘ಇಲ್ಲಿ ಮಕ್ಕಳೇ ಗಣ್ಯರು’; ಮಕ್ಕಳ ಮೂಲಕ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ನಾಗರಿಕರ ಮನಗೆದ್ದ ಶಾಸಕ ರಾಜೇಶ್ ನಾಯ್ಕ್

    0 shares
    Share 0 Tweet 0
  • ಕಾಂಗ್ರೆಸ್ ಸಂಘಟನೆಗೆ ‘ಲೀಗಲ್ ಬ್ಯಾಂಕ್’ ಬಲ; ದಕ್ಷಿಣಕನ್ನಡಲ್ಲಿ ಮೊದಲ ಪ್ರಯೋಗ ಯಶಸ್ವಿ

    0 shares
    Share 0 Tweet 0
  • ಅಸಹಜವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿಯ ಕುಟುಂಬಕ್ಕೆ ‘ಗುರು ಬೆಳದಿಂಗಳು’ ಖ್ಯಾತಿಯ ಪದ್ಮರಾಜ್ ಸಾಂತ್ವನ

    0 shares
    Share 0 Tweet 0
  • ‘ಹಿಂದೂ ಸಂಗಮ’: ಸಂಘ ಶತಾಬ್ದಿ ‘ಶಕ್ತಿ ಪ್ರದರ್ಶನ’ಕ್ಕೆ ಭರ್ಜರಿ ತಯಾರಿ

    0 shares
    Share 0 Tweet 0
  • ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಮೇಲ್ದರ್ಜೆಗೆ; ಡಿಪಿಆರ್‌ ಮಂಜೂರು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In