ಮೈಸೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸರು ಕೀಚಕ ಪಡೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆಗಸ್ಟ್ 24 ರಂದು ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಯುವತಿ ಮೇಲೆ ನಾಲ್ವರುವ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಘಟನೆ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕೃತ್ಯ ನಡೆಸಿದ ಕೀಚಕರ ಹೆಜ್ಜೆ ಗುರುತು ಬೆನ್ನತ್ತಿದ ಪೊಲೀಸರು ಮೂರೇ ದಿನಗಳಲ್ಲಿ ನಾಲ್ವರನ್ನು ಸೆರೆಹಿಡಿದಿದ್ದಾರೆ.
ಟೆಕ್ನಿಕಲ್ ಎವಿಡೆನ್ಸ್ ಮೂಲಕ ಆರೋಪಿಗಳು ಲಾಕ್..
ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಆರೋಪಿಗಳು ಲಾಕ್ ಆಗಿದ್ದೇ ಟೆಕ್ನಿಕಲ್ ಎವಿಡೆನ್ಸಿನಿಂದ..