Friday, July 3, 2026
Contact Us
UdayaNews
  • ಪ್ರಮುಖ ಸುದ್ದಿ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

  • ರಾಜ್ಯ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

  • ದೇಶ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

  • ವಿದೇಶ
    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ದೇಶ

ವಂಚನೆ ಮಾಡಿಲ್ಲ.. ನಿರಾಧಾರ ಆರೋಪ ಮಾಡಿದವರು ಕ್ಷಮೆ ಯಾಚಿಸಲಿ.. ವಿಜಯ ನಿರಾಣಿ ಸವಾಲು

by Udaya News
July 4, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ವಂಚನೆ ಮಾಡಿಲ್ಲ.. ನಿರಾಧಾರ ಆರೋಪ ಮಾಡಿದವರು ಕ್ಷಮೆ ಯಾಚಿಸಲಿ..  ವಿಜಯ ನಿರಾಣಿ ಸವಾಲು
Share on FacebookShare via: WhatsApp

ಬೆಂಗಳೂರು: ಸರಕಾರಕ್ಕೆ ಯಾವುದೇ ರೀತಿಯಲ್ಲೂ ವಂಚನೆಮಾಡದೆ, ಕಾನೂನಿನ ಪ್ರಕಾರವೇ ಕಾರ್ಮಿಕರಿಗೆ ಸಕಾಲಕ್ಕೆ ಸರಿಯಾಗಿ ತಿಂಗಳ ವೇತನ, ರೈತರಿಗೆ ಹಣ ಪಾವತಿ ಹಾಗೂ ಶಾಸನಬದ್ಧವಾಗಿ ಶುಲ್ಕವನ್ನು ಭರಿಸಿದ್ದೇವೆ ಎಂದು ನಿರಾಣಿ ಶುಗಸ್೯ನ ವ್ಯವಸ್ಥಾಪಕ ನಿದೇರ್ಶಕ ವಿಜಯ ನಿರಾಣಿ ಹೇಳಿದ್ದಾರೆ‌. ತಮ್ಮ ಸಂಸ್ಥೆ ಮೇಲೆ ಕೇಳಿ ಬಂದಿರುವ ಆರೋಪವನ್ನು ಅವರು ನಿರಾಕಾರಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಡಾ.ಹೆಚ್.ಎನ್. ರವೀಂದ್ರ ಅವರು, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ವಂಚನೆಮಾಡಲಾಗಿದೆ ಎಂದು ಆರೋಪಿಸಿದ್ದು, ತನಿಖೆ ನಡೆಸುವಂತೆ ಎಸಿಬಿಗೆ ದೂರು ನೀಡಿರುವ ಸಂಬಂಧ ಸೃಷ್ಟನೆ ನೀಡಿರುವ ವಿಜಯ ನಿರಾಣಿ, ಕಾನೂನು ಬದ್ಧವಾಗಿಯೇ ವ್ಯವಹಾರ ನಡೆಸುತ್ತಿದ್ದು ಎಲ್ಲಿಯೂ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

RelatedPosts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

ನಷ್ಟಕ್ಕೆ ಸಿಲುಕಿದ್ದ ಕಾರ್ಖಾನೆಯನ್ನು ಕೊವಿಡ್ ಸಂಕಷ್ಟದ ನಡುವೆಯೂ ಅತಿ ಕಡಿಮೆ ಅವಧಿಯಲ್ಲಿ ಮರುಪ್ರಾರಂಭಿಸಿದ್ದೇವೆ. ಸುಖಾಸುಮ್ಮನೆ ತಮ್ಮ ಹಾಗೂ ‌ನಿರಾಣಿ ಶುಗಸ್೯ ಮೇಲೆ ಸುಳ್ಳು ಆರೋಪ ಮಾಡಿರುವ ಡಾ.ರವೀಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಸಂಸ್ಥೆ ಇಲ್ಲವೇ ವ್ಯಕ್ತಿ ಬಗ್ಗೆ ಸತ್ಯಾಸತ್ಯತೆಯನ್ನು ಅರಿತು ಡಾ.ರವೀಂದ್ರ ಅವರು ಮಾತನಾಡಬೇಕು. ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಆಧಾರರಹಿತವಾಗಿ‌ ಆರೋಪ ಮಾಡುವುದು ತಪ್ಪು. ಈ ಕೂಡಲೇ ತಮ್ಮ ಸಂಸ್ಥೆ ವಿರುದ್ಧ ನೀಡಿರುವ ಹೇಳಿಕೆಯನ್ನು ಸಾರ್ವಜನಿಕವಾಗಿ ಹಿಂಪಡೆದು ಕ್ಷಮಾಪಣೆ ಕೇಳಬೇಕು. ಇಲ್ಲವಾದಲ್ಲಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದಿದ್ದಾರೆ.

ಸರ್ಕಾರಕ್ಕೆ ವಂಚನೆ ಮಾಡುವ ಪ್ರಮೇಯವೇ ಬರುವುದಿಲ್ಲ. ಏಕೆಂದರೆ ನಾವು ಕಾನೂನಿನ ಪ್ರಕಾರವೇ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತಿದ್ದೇವೆ.
ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಡಾ.ರವೀಂದ್ರ ಆರೋಪ ಮಾಡಿ ಎಸಿಬಿಗೆ ದೂರು ಸಲ್ಲಿಸಿದ್ದು, ಅವೆಲ್ಲವೂ ನಿರಾಧಾರವಾಗಿವೆ. ನಮ್ಮ ಏಳ್ಗೆಯನ್ನು ಸಹಿಸದೆ ನಿರಾಣಿ ಸಮೂಹದ ಮೇಲೆ ಕೇವಲ ಬಿಟ್ಟಿ ಪ್ರಚಾರ ಪಡೆಯುವ ದುರುದ್ದೇಶದಿಂದ ಅವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಗಿತಗೊಂಡಿದ್ದ ಕಾರ್ಖಾನೆಯನ್ನು ಗುತ್ತಿಗೆ ಪಡೆದು ಕೊವಿಡ್ ಪರಿಸ್ಥಿತಿಯನ್ನೂ ಲೆಕ್ಕಿಸದೇ ಅತ್ಯಂತ ಕಡಿಮೆ ಅವಧಿಯಲ್ಲಿ ಪುನರುಜ್ಜೀವನಗೊಳಿಸಿ ಕಾರ್ಖಾನೆ ಪ್ರಾರಂಭಿಸಿ, ಸ್ಥಳೀಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳನ್ನು ನೀಡಲಾಗಿದೆ‌.
ಕಾರ್ಮಿಕರ ವೇತನ, ರೈತರ ಬಿಲ್ ಪಾವತಿ, ಗುತ್ತಿಗೆದಾರರು, ಕಬ್ಬು ಕಟಾವುದಾರರು, ವಾಹನ ಬಾಡಿಗೆದಾರರ ಹಣ ಎಲ್ಲವನ್ನು ಸಕಾಲಕ್ಕೆ ನೀಡುತ್ತಾ ಬಂದಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಟ್ರಯಲ್ ಅವಧಿಯಲ್ಲಿ 8 ಕೋಟಿ ರೂಪಾಯಿ ನಷ್ಟ ಅನುಭವಿಸಿದರೂ ಸಕಾಲಕ್ಕೆ ರೈತರ ಬಿಲ್ ಪಾವತಿ ಮಾಡಲಾಗಿದೆ. ಎಲ್ಲಾ ಶಾಸನಬದ್ದ ಶುಲ್ಕಗಳನ್ನು ನಿಯಮಿತವಾಗಿ ಪಾವತಿಸಿದ್ದೇವೆ.
ಕಾರ್ಖಾನೆ ವಿಸ್ತರಣೆಗೆ 5 ವರ್ಷಗಳ ಕಾಲಮಿತಿ ಇದ್ದರೂ, ಶಾಸನಬದ್ದವಾಗಿ ಹಸ್ತಾಂತರವಾಗದಿದ್ದರೂ ಕಾರ್ಖಾನೆ ಸುಸ್ಥಿರವಾಗಿನಡೆಯಬೇಕು ಎಂಬ ಸದುದ್ದೇಶದಿಂದ 50 ಕೋಟಿ ರೂಪಾಯಿ ಹೂಡಿಕೆ ಮಾಡಿ ಕೇವಲ ಒಂದೇ ವರ್ಷದಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ 3,500 ಟಿಸಿಡಿಯಿಂದ 5,000 ಟಿಸಿಡಿ ಮೇಲ್ದರ್ಜೆಗೆ ಏರಿಸಿದ್ದೇವೆ ವಿಜಯ ನಿರಾಣಿ ಅವರು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿದ್ದ ಎಲ್ಲ ನಿರಪಯುಕ್ತ ಸ್ಕ್ರ್ಯಾಪ್ ವಸ್ತು ಮಾರಿದ್ದಕ್ಕೂ ಪ್ರತ್ಯೇಕವಾಗಿ ಲೆಕ್ಕ ಇಡಲಾಗಿದೆ. ಡಿಸ್ಟಿಲರಿ ಘಟಕ ಸ್ಥಾಪನೆಗೆ ಎಲ್ಲ ಯೋಜನೆ ಹಾಕಿಕೊಂಡಿದ್ದೂ ಸರ್ಕಾರ ಸ್ಥಳ ಗುರುತಿಸಿಕೊಟ್ಟರೇ ಶೀಘ್ರವೇ ಕೆಲಸ ಪ್ರಾರಂಭವಾಗುತ್ತದೆ. ಕಾರ್ಮಿಕ ಹಾಗೂ ರೈತ ಸ್ನೇಹಿಯಾಗಿ ಕಾರ್ಖಾನೆಯನ್ನು ನಡೆಸಬೇಕು ಎಂಬ ಒಂದೇ ಉದ್ದೇಶದಿಂದ ಇದನ್ನುಮಾಡಲಾಗಿದೆ. ರೈತರು ಹಾಗೂ ಕಾರ್ಮಿಕರ ಬಗ್ಗೆ ತಮಗಿರುವಬದ್ಧತೆಯನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ದೀರ್ಘ ಕಾಲದ ಗುತ್ತಿಗೆಯ ಅವಧಿಯನ್ನು ಪ್ರಶ್ನೆ ಮಾಡುತ್ತಿರುವ ಅವರಿಗೆ ಅದು ಸರ್ಕಾರದ ನಿರ್ಧಾರ ಎಂಬ ಕನಿಷ್ಠ ಜ್ಞಾನವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಗುತ್ತಿಗೆಯನ್ನು ಸಹಕಾರಿ ಸಕ್ಕರೆ ಕಾರ್ಖಾನೆಗಳ ಇತಿಹಾಸದಲ್ಲೆಅತಿಹೆಚ್ಚು ಬೆಲೆಗೆ ಬಿಡ್ ಮಾಡಿ ಸರ್ಕಾರದ ಕರಾರಿನಂತೆ ಲೀಜ್ಪಡೆಯಲಾಗಿದೆ. 1 ಕೋಟಿ ರೂ ಇ.ಎಂ.ಡಿ ಹಾಗೂ ಭದ್ರತಾ ಠೇವಣಿ 5 ಕೋಟಿ ರೂಪಾಯಿ ಈಗಾಗಲೇ ಸಂದಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ .

ಮೊದಲ ಕಂತಿನ 20 ಕೋಟಿ ಹಣ ಕಟ್ಟಲು ಪ್ರಾರಂಭದದಿನದಿಂದಲೂ ಇಂದಿನವರೆಗೂ ನಾವು ಸಿದ್ದರಿದ್ದೇವೆ. ಆದರೆ 20 ಕೋಟಿ ರೂ ಹಣವನ್ನು ಸರ್ಕಾರಕ್ಕೆ ಕಟ್ಟುವ ಕುರಿತು ಮಾತನಾಡುವಮುನ್ನ ಗುತ್ತಿಗೆ ಕರಾರು ಪತ್ರವನ್ನು ಒಮ್ಮೆ ಸರಿಯಾಗಿ ಓದಿಕೊಂಡು ನಮ್ಮ ಮೇಲೆ ಆರೋಪ ಮಾಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಗುತ್ತಿಗೆ ಪಡೆಯುವ ಮೊದಲು ಕಾರ್ಖಾನೆಯ ಮೇಲೆ ವಿವಿಧ ಹಣಕಾಸು ಸಂಸ್ಥೆಗಳ ಋಣಭಾರವಿತ್ತು. ಈ ಋಣಭಾರವನ್ನು ಸರ್ಕಾರ ತೆರೆವುಗೊಳಿಸಿದ ಕೊಟ್ಟ ನಂತರ ಮೊದಲ ಕಂತಿನಹಣವನ್ನು ಪಾವತಿಸಬೇಕು ಎಂದು ನಿಬಂಧನೆಯಿದೆ. ಈ ಕುರಿತು ಸದರಿ ಋಣಭಾರಗಳನ್ನು ತೆರವುಗೊಳಿಸಿ ಕೊಡಲು ಸರ್ಕಾರಕ್ಕೆ ಪ್ರಾರಂಭದ ದಿನದಿಂದಲೂ ಅನೇಕ ಬಾರಿ ವಿನಂತಿ ಮಾಡಿಕೊಂಡಿದ್ದೇವೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ‌.

ಸರ್ಕಾರ ಋಣಭಾರ ತೆರವುಗೊಳಿಸದಿದ್ದರಿಂದ ಹಣ ಕಟ್ಟಿಲ್ಲ. ಸರ್ಕಾರದ ಈ ವಿಳಂಬದಿಂದ ನಮಗೂ ತೊಂದರೆಯಾಗಿದೆ. ಬೇರೆಹಣಕಾಸು ಸಂಸ್ಥೆಗಳ ಋಣಭಾರ ಇರುವುದರಿಂದ ನಮಗೂ ಹಣಕಾಸಿನ ಸೌಲಭ್ಯ ದೊರೆಯುತ್ತಿಲ್ಲ ಹಾಗೂ ಶಾಸನಬದ್ದವಾಗಿ ಹಸ್ತಾಂತರ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ ಎಂದು ಈಗಿರುವ ಪರಿಸ್ಥಿತಿಯನ್ನು ತೆರೆದಿಟ್ಟಿದ್ದಾರೆ.

ಹೊಸ ಕಾರ್ಖಾನೆ ಸ್ಥಾಪಿಸುವವರಿಗೆ ನೊಂದಣಿ ಸಮಯದಲ್ಲಿಮುದ್ರಾಂಕ ಶುಲ್ಕ ವಿನಾಯತಿ ಸೌಲಭ್ಯವಿದೆ. ಆದರೆಸ್ಥಗಿತಗೊಂಡ ಕಾರ್ಖಾನೆ ಮರುಪ್ರಾರಂಭಿಸುವವರಿಗೆ ಈ ಸೌಲಭ್ಯ ದೊರೆಯುತ್ತಿಲ್ಲ. ಈ ಕುರಿತು ಆರ್ಥಿಕ ಇಲಾಖೆಗೆ ಮನವಿಮಾಡಿಕೊಳ್ಳಲಾಗಿದೆ. ಇಲಾಖೆಯ ನಿರ್ಧಾರಕ್ಕಾಗಿಕಾಯುತ್ತಿದ್ದೇವೆ. ಮುದ್ರಾಂಕ ಶುಲ್ಕ ವಿನಾಯಿತಿ ಸಿಕ್ಕರೆ 405 ಕೋಟಿ ರೂ ಒಟ್ಟು ಮೊತ್ತಕ್ಕೆ ಕಟ್ಟಬೇಕಾದ 26 ಕೋಟಿ ಮುದ್ರಾಂಕ ಶುಲ್ಕದ ಹೊರೆ ಕಡಿಮೆಯಾಗುತ್ತದೆ ಎಂದರು. 21 ಜನ ಉದ್ಯೋಗಿಗಳನ್ನು ಕೆಲಸದಿಂದ ನಾವುಬಿಡುಗಡೆಗೊಳಿಸಿಲ್ಲ. ಅದು ಪಿ.ಎಸ್.ಎಸ್.ಕೆ ಆಡಳಿತ ಮಂಡಳಿ ನಿರ್ಧಾರ. ಅದಕ್ಕೂ ನಮಗೂ ಸಂಬಂಧವಿಲ್ಲ. ಕಾರ್ಖಾನೆಯ ಎಲ್ಲ ಹಳೆಯ ಉದ್ಯೋಗಿಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ದೂರಿನಲ್ಲಿರುವ ಆರೋಪವನ್ನು ನಿರಾಕರಿಸಿದ್ದಾರೆ‌.

ಕಾರ್ಖಾನೆ ಪ್ರಾರಂಭಿಸುವ ಮೊದಲೇ ಅವರಿಗೆ ಶೇ. 25 ವೇತನ ಬಡ್ತಿ ನೀಡಿದ್ದೇವೆ. ಮಂಡ್ಯ ಭಾಗದ 350 ನಿರುದ್ಯೋಗಿ ಯುವಕರಿಗೆ ಹೊಸ ಉದ್ಯೋಗ ನೀಡಿದ್ದೇವೆ. ತಿಂಗಳ ಮೊದಲವಾರದಲ್ಲಿಯೇ ನಿಯಮಿತವಾಗಿ ವೇತನ ನೀಡಲಾಗುತ್ತದೆ. ಐತಿಹಾಸಿಕ ಹಿನ್ನೆಲೆ ಹೊಂದಿದ ಒಂದು ಕಾರ್ಖಾನೆ ರೋಗಗ್ರಸ್ತವಾಗಿ ಸ್ಥಗಿತಗೊಂಡಾಗ ಸಾಮಾಜಿಕ ಕಳಕಳಿಯಿಂದ ನಿರಾಣಿ ಸಮೂಹ ಕಾರ್ಖಾನೆಯನ್ನು ಲೀಜ್ ಪಡೆದಿದೆ ಎಂದು ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ‌.

ನಾವು ತೆಗೆದುಕೊಂಡ ತೀರ್ಮಾನದ ಫಲವಾಗಿ ಪಿಎಸ್‍ಎಸ್‍ಕೆ ಇಂದು ಸುಸ್ಥಿರವಾಗಿದ್ದು, ಮಂಡ್ಯ ಹಾಗೂ ಮೈಸೂರು ಭಾಗದರೈತರ ಬೆಳೆಗೆ ನಿಶ್ಚಿತ ಮಾರುಕಟ್ಟೆ ಹಾಗೂ ನಿಶ್ಚಿತ ಬೆಲೆ ದೊರಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿದೆ ಎಂದು ಅವರು ಹೇಳಿದ್ದಾರೆ.

ಕೊವಿಡ್‍ನಂತಹ ಸಂಕಷ್ಟದ ದಿನಗಳಲ್ಲಿಯೂ ಸ್ಥಗಿತಗೊಂಡ ಕಾರ್ಖಾನೆ ಸುಸ್ಥಿರವಾಗಿ ನಡೆಯುತ್ತಿರುವುದನ್ನು ನೋಡಿ ಸ್ವಾಭಿಮಾನಿ ಮಂಡ್ಯ ರೈತರು ಸಂತಸ ಪಡುತ್ತಿದ್ದಾರೆ. ಇದನ್ನು ಸಹಿಸದೇ ಅಪಪ್ರಚಾರ ಮಾಡುವುದು ಮೂರ್ಖತನದ ಪರಮಾವಧಿ ಎಂದು ಟೀಕಿಸಿರವ ವಿಜಯ ನಿರಾಣಿ, ಮತ್ತೊಬ್ಬರ ಮೇಲೆ ಆರೋಪ ಹೊರಿಸುವ ಬದಲು ಸಾಮಥ್ರ್ಯವಿದ್ದರೆ ತಾವೇ ಮುಂದೆ ಬಂದು ಕಾರ್ಖಾನೆ ನಡೆಸಬಹುದು ಎಂದು ಡಾ.‌ರವೀಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

Tags: Mysugar factoryvijay nirani
ShareSendTweetShare
Previous Post

ದೇಶದಲ್ಲಿ ಕೋವಿಡ್‌ಗೆ ಒಂದೇ ದಿನ 955 ಮಂದಿ‌ ಬಲಿ

Next Post

ಕೃಷಿಕನಾಗಿ ನಾಟಿ ಮಾಡಲು ಹೊಲಕ್ಕಿಳಿದ ಮಾಧುಸ್ವಾಮಿ

Related Posts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ
ಆಧ್ಯಾತ್ಮ

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

July 03, 2026 11:07 AM
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ
ಪ್ರಮುಖ ಸುದ್ದಿ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

July 03, 2026 11:07 AM
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ
ದೇಶ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

July 03, 2026 11:07 AM
ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ
ದೇಶ

ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

July 03, 2026 11:07 AM
PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ
ದೇಶ

PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

July 03, 2026 11:07 AM
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

July 03, 2026 10:07 AM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0
  • ಆರೋಗ್ಯ ಸೇತು 2.0 ಸೇರಿ ಹಲವು ಡಿಜಿಟಲ್ ಆರೋಗ್ಯ ಸೇವೆಗಳಿಗೆ ಜೂನ್ 29ರಂದು ಚಾಲನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In