Tuesday, March 17, 2026
Contact Us
UdayaNews
  • ಪ್ರಮುಖ ಸುದ್ದಿ
    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ

    ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

    ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

    ಇಸ್ರೇಲ್–ಇರಾನ್ ಯುದ್ಧದ ಪ್ರತಿಧ್ವನಿ: ಕಚ್ಚಾ ತೈಲ ಬೆಲೆಯಲ್ಲಿ 7% ಜಿಗಿತ

    ರಷ್ಯಾ ತೈಲ ಖರೀದಿಸಲು ಈಗ ಅಮೆರಿಕವೇ ಮನವಿ: ಇರಾನ್ ವಾಗ್ದಾಳಿ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಹಡಗು ನಿರ್ಮಾಣಕ್ಕೆ ಉತ್ತೇಜನ: ₹19,748 ಕೋಟಿ ಮೌಲ್ಯದ 288 ಒಪ್ಪಂದಗಳಿಗೆ ಕೇಂದ್ರ ಅನುಮೋದನೆ

    KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

  • ರಾಜ್ಯ

    ‘ಕರ್ನಾಟಕ ಕೇಸರಿ’ ಜಗನ್ನಾಥ ರಾವ್ ಜೋಶಿ  31ನೇ ವರ್ಷದ ಪುಣ್ಯತಿಥಿ

    ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ; ಉಪಚುನಾವಣೆಗೆ ರಣತಂತ್ರ

    ಬೆಂಗಳೂರು ವಿವಿ: ಗೋವಿಂದರಾಜು ಕೆ ಅವರಿಗೆ PhD ಪ್ರದಾನ

    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

  • ದೇಶ-ವಿದೇಶ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

  • ಬೆಂಗಳೂರು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result

Home Focus

ಬೆಂಗಳೂರಿನಲ್ಲಿ ‘ನಾ ನಾಯಕಿ’: ಕಾಂಗ್ರೆಸ್ ವನಿತೆಯರ ಶಕ್ತಿ ಪ್ರದರ್ಶನ; ಬಿಜೆಪಿ ಸರ್ಕಾರದ ವಿರುದ್ದ ಪ್ರಿಯಾಂಕ ವಾಗ್ದಾಳಿ

by Udaya News
January 16, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬೆಂಗಳೂರಿನಲ್ಲಿ ‘ನಾ ನಾಯಕಿ’: ಕಾಂಗ್ರೆಸ್ ವನಿತೆಯರ ಶಕ್ತಿ ಪ್ರದರ್ಶನ; ಬಿಜೆಪಿ ಸರ್ಕಾರದ ವಿರುದ್ದ ಪ್ರಿಯಾಂಕ ವಾಗ್ದಾಳಿ
Share on FacebookShare via: WhatsApp

ಬೆಂಗಳೂರು: ರಾಜಧಾನಿ ಬೆಂಗಳೂರು ಇಂದು ಕಾಂಗ್ರೆಸ್ ವನಿತೆಯರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ರಾಜ್ಯ ರಾಜಕಾರಣದಲ್ಲಿ ಅಪರೂಪ ಎಂಬಂತೆ ಬೆಂಗಳೂರಿನಲ್ಲಿ ಮಹಿಳಾ ಮಣಿಗಳದ್ದೇ ಸಮಾವೇಶ ಗಮನಸೆಳೆಯಿತು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಈ ಸಮಾವೇಶದಲ್ಲಿ ಎಲ್ಲರ ಕುತೂಹಲದ ಕೇಂದ್ರ ಬಿಂದುವಾದರು.

ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಅವರ ಮಾತಿನ ಮೋಡಿಗೆ ಜನಸ್ತೋಮ ಜೈಕಾರ ಹಾಕಿತು.

RelatedPosts

ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

‘ನನಗಾಗಿ ಇಷ್ಟು ಅಭಿಮಾನದಿಂದ ಇಲ್ಲಿಗೆ ಬಂದಿರುವ ಎಲ್ಲರಿಗೂ ನಮಸ್ಕಾರ. ನಾನು ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಅಭಿಮಾನವನ್ನು ಕಂಡಿದ್ದೇನೆ. ನಾನು ಇಲ್ಲಿಗೆ ಆಗಮಿಸಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ. ನೀವು ಬುದ್ಧಿವಂತರು, ಶಕ್ತಿವಂತರು, ಶ್ರಮಜೀವಿಗಳು. ಈ ದೇಶವೇ ಹೆಮ್ಮೆಪಡುವಂತೆ ರಾಜ್ಯವನ್ನು ಕಟ್ಟಿದ್ದೀರಿ. ವಿಶ್ವದ ಎಲ್ಲೆಡೆ ನಿಮ್ಮ ಪರಿಶ್ರಮ ಗುರುತಿಸಲಾಗುತ್ತಿದೆ. ಐಟಿ ಬಿಬಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದೀರಿ’ ಎಂದವರು ಹೇಳಿದರು.

ನಾನು ನಮ್ಮ ಸಹೋದರಿಯರ ಶ್ರಮದ ಬಗ್ಗೆ ಹೆಮ್ಮೆಪಡುತ್ತೇನೆ. ನಿಮ್ಮ ಶ್ರಮದಿಂದ ಈ ರಾಜ್ಯ ಇಷ್ಟು ದೊಡ್ಡ ಮಟ್ಟಿಗೆ ಬೆಳೆದಿದೆ. ನೀವು ನಿಮ್ಮ ಕುಟುಂಬಕ್ಕೆ ನೀವು ಬೆಂಬಲ ನೀಡದಿದ್ದರೆ ಈ ರಾಜ್ಯ ಬೆಳೆಯಲು ಆಗುತ್ತಿರಲಿಲ್ಲ. ಇದನ್ನು ನಾವು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ ಎಂದ ಪ್ರಿಯಾಂಕಾ, ನೀವು ಕರ್ನಾಟಕ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿಯ ಮಕ್ಕಳು. ಈ ನಾಡು ಅತ್ಯಂತ ಪ್ರಬಲಶಾಲಿ ಮಹಿಳೆಯರಾದ ಕಿತ್ತೂರು ರಾಣಿ ಚೆನ್ನಮ್ಮನ ಮಕ್ಕಳು. ನಿಮ್ಮಲ್ಲಿ ಅಹಿಂಸೆಯ ಗುಣ ನಿಮ್ಮ ಇತಿಹಾಸದಲ್ಲಿ ಅಡಗಿದೆ. ಬಸವಣ್ಣ ಅವರು ಪ್ರತಿಯೊಬ್ಬ ಮನುಷ್ಯನ ಪ್ರಾಮುಖ್ಯತೆಯನ್ನು ಸಾರಿದ್ದಾರೆ. ಬಸವಣ್ಣನವರಿಗೆ ಎಲ್ಲರೂ ಸಮಾನರು. ಅವರಿಗೆ ಜಾತಿ, ಧರ್ಮ, ಲಿಂಗದ ಭೇದವಿರಲಿಲ್ಲ. ಮಹಿಳೆಯರು ನಾಡಿನ ಸಂಸ್ಕೃತಿ ಕಾಪಾಡಿ, ನಮ್ಮ ಸಮಾಜವನ್ನು ಕಟ್ಟುವಲ್ಲಿ ಮಹಿಳೆಯರು ಸದಾ ಶ್ರಮಿಸಿದ್ದಾರೆ ಎಂದು ಹುರಿದುಂಭಿಸಿದರು.

ನನ್ನನ್ನು ಇಬ್ಬರು ಪ್ರಬಲ ಮಹಿಳೆಯರು ಬೆಳೆಸಿದ್ದಾರೆ. ನಾನು ಆಕೆಯನ್ನು ಎಂಟನೇ ವಯಸ್ಸಿನಲ್ಲಿ ನೋಡಿದೆ. ಆಕೆ ತನ್ನ 33 ವರ್ಷದ ಮಗನನ್ನು ಕಳೆದುಕೊಂಡಾಗ ಕುಗ್ಗದೇ ಮರು ದಿನವೇ ತನ್ನ ಕೆಲಸಕ್ಕೆ ಹಾಜರಾಗಿ ದೇಶ ಸೇವೆಗೆ ಮುಂದಾಗಿದ್ದರು. ಅದು ಆಕೆಯ ವೃತ್ತಿಧರ್ಮವಾಗಿತ್ತು. ತನ್ನ ಪುತ್ರಸೋಕದ ನಡುವೆಯೂ ಆಕೆ ದೇಶಕ್ಕಾಗಿ ತನ್ನ ಕರ್ತವ್ಯ ಮಾಡಲು ಮುಂದಾಗಿದ್ದು, ಆಕೆಯ ಮಾನಸಿಕ ಸ್ಥೈರ್ಯಕ್ಕೆ ಸಾಕ್ಷಿ. ಆಕೆ ತನ್ನ ಕೊನೆ ಉಸಿರಿರುವವರೆಗೂ ದೇಶಕ್ಕಾಗಿ ಸೇವೆ ಮುಂದುವರಿಸಿದರು ಎಂದ ಅವರು, ನಾನು ಬೆಳೆದಿದ್ದು ತಾಯಿ ಸೋನಿಯಾಗಾಂಧಿ ಅವರನ್ನು ನೋಡಿಕೊಂಡು. ತನ್ನ 21ನೇ ವಯಸ್ಸಿನಲ್ಲಿ ತಂದೆ ರಾಜೀವ್ ಗಾಂಧಿ ಅವರನ್ನು ಪ್ರೀತಿಸಿ, ತಾನು ಹುಟ್ಟಿದ ಇಟಲಿ ಬಿಟ್ಟು ಭಾರತಕ್ಕೆ ಆಗಮಿಸುತ್ತಾರೆ. ಆಕೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಭಾಷೆಗಳನ್ನು ಇಂದಿರಾ ಗಾಂಧಿ ಅವರಿಂದ ಕಲಿತರು. ಆಕೆ ತನ್ನ 44ನೇ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡರು. ಆಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲದಿದ್ದರೂ ದೇಶದ ಸೇವೆ ಮಾಡಲು ರಾಜಕೀಯದಲ್ಲಿ ಇದ್ದಾರೆ ಎಂದರು.

ಈ ಇಬ್ಬರು ಮಹಿಳೆಯರ ಜತೆಗೆ ನಾನು ನೂರಾರೂ ಮಹಿಳೆಯರನ್ನು ನನ್ನ ಜೀವನದಲ್ಲಿ ಕಂಡಿದ್ದೇನೆ. ಇವರೆಲ್ಲರಿಂದ ನಾನು ಒಂದು ವಿಚಾರ ಕಲಿತಿದ್ದೇನೆ. ನಿಮ್ಮ ಜೀವನದಲ್ಲಿ ಏನೇ ಆಗಲಿ, ಎಷ್ಟೇ ಕಷ್ಟ ಬರಲಿ, ಅದು ಮನೆಯಲ್ಲಾಗಲಿ, ಕೆಲದ ವಿಚಾರದಲ್ಲಾಗಲಿ, ನೀವು ಅವುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ಇಲ್ಲಿರುವ ಪ್ರತಿ ಸಹೋದರಿಯರು ದೊಡ್ಡ ಸವಾಲು ಎದುರಿಸಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ಮನೆಯನ್ನು ಒಟ್ಟಾಗಿಟ್ಟು, ನಿಮ್ಮ ಜೀವನದ ಸಮಸ್ಯೆಗಳನ್ನು ಬಹಳ ಧೈರ್ಯವಾಗಿ ಎದುರಿಸುತ್ತಿದ್ದೀರಿ. ಇಷ್ಟಾದರೂ ನಿಮ್ಮ ಜೀವನದಲ್ಲಿ ಬದಲಾವಣೆ ತರುವ ಸಾಮರ್ಥ್ಯ ನಿಮ್ಮಲ್ಲಿದೆ ಎಂದ ಪ್ರಿಯಾಂಕಾ ಗಾಂಧಿ, ಇದು ನಿಮ್ಮ ಜೀವನದಲ್ಲಿ ಬದಲಾವಣೆ ತರುವ ಸಮಯ ಇದಲ್ಲವೇ? ನಿಮ್ಮ ಜೀವನದಲ್ಲಿ ನಿಮಗೆ ಶಿಕ್ಷಣ, ಉದ್ಯೋಗ, ಮಕ್ಕಳಿಗೆ ಭವ್ಯ ಭವಿಷ್ಯ ನಿರ್ಮಾಣ ಮಾಡಬೇಕಲ್ಲವೇ? ಇವೆಲ್ಲವನ್ನು ನಿಮಗೆ ಯಾರು ನೀಡುತ್ತಾರೆ? ನಿಮ್ಮ ಸಾಮರ್ಥ್ಯವನ್ನು ನೀವು ಅರಿಯುತ್ತಿಲ್ಲ. ಈ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದೀರಿ. ಪ್ರತಿ ಮೆನೆಯಲ್ಲೂ ಗಂಡಸರಷ್ಟೇ ಹೆಣ್ಣುಮಕ್ಕಳಿದ್ದಾರೆ. ಎಲ್ಲ ಹಳ್ಳಿ, ಪಟ್ಟಣಗಳಲ್ಲಿ, ನೀವು ಬಲಿಷ್ಠರು. ಆದರೆ ನಿಮ್ಮ ಧೈರ್ಯ ಹಾಗೂ ಶಕ್ತಿ ಅರಿಯಬೇಕು ಎಂದರು.

ನಿಮ್ಮ ದೊಡ್ಡ ಶಕ್ತಿ ರಾಜಕೀಯ. ರಾಜಕೀಯ ಪಕ್ಷಗಳು ಒಂದು ವರ್ಗದ ಓಲೈಕೆಗೆ ಮುಂದಾಗುತ್ತಾರೆ. ಆದರೆ ಮಹಿಳೆಯರ ಬಗ್ಗೆ ವಿಚಾರ ಮಾಡುವುದಿಲ್ಲ. ನೀವು ಎಲ್ಲ ರಾಜಕೀಯ ಪಕ್ಷಗಳು ನಿಮ್ಮ ಹಕ್ಕು ಸಮಾನತೆಗೆ ಆದ್ಯತೆ ನೀಡುವಂತೆ ಮಾಡಬೇಕು. ನಾನು ಬಿಜೆಪಿಯನ್ನು ಟೀಕಿಸುವುದಿಲ್ಲ. ನಾನು ಇಲ್ಲಿರುವ ಮಹಿಳೆಯರಿಗೆ ಒಂದು ಪ್ರಸ್ನೆ ಕೇಳುತ್ತೇನೆ. ಬಿಜೆಪಿ ಬಹಳ ದಿನಗಳಿಂದ ಬಿಜೆಪಿ ಅಧಿಕಾರದಲ್ಲಿದೆ ನಿಮ್ಮ ಜೀವನದಲ್ಲಿ ಸುಧಾರಣೆ ಕಂಡಿದ್ದೀರಾ? ಬೆಲೆಗಳು ಇಳಿಕೆಯಾಗಿವೆಯೇ? ನಿಮ್ಮ ಬದುಕಿನಲ್ಲಿ ಸಕಾರಾತ್ಮಕ ವಿಚಾರಗಳಿವೆಯೇ? ನೀವು ಸಂತೋಷವಾಗಿದ್ದೀರಾ? ಇದು ಬಹಳ ಸರಳವಾದ ಪ್ರಶ್ನೆ. ಮುಂದಿನ ಕೆಲ ದಿನಗಳಲ್ಲಿ ಚುನಾವಣೆ ಬರುತ್ತಿವೆ. ನೀವು ಕಳೆದ ಕೆಲ ವರ್ಷಗಳ ಆಡಳಿತವನ್ನು ನೋಡಿ, ಯಾರು ಉತ್ತಮರು ಎಂದು ನೀವೆ ತುಲನೆ ಮಾಡಿ, ಯಾರು ನಿಮಗೆ ಅಗತ್ಯವಿರುವ ನೆರವು ನೀಡಿದ್ದಾರೆ ಎಂದು ತೀರ್ಮಾನಿಸಿ. ಕರ್ನಾಟಕದಲ್ಲಿ ಮಹಿಳೆಯರ ಪರಿಸ್ಥಿತಿ ನೀಜಕ್ಕೂ ನಾಚಿಕೆಗೇಡಿನ ವಿಚಾರವಿದೆ. ನಿಮ್ಮ ಸಚಿವರು ಉದ್ಯೋಗ ನೀಡಲು 40% ಲಂಚ ಪಡೆಯುತ್ತಿದ್ದಾರೆ ಎಂದು ಕೇಳಿದೆ. 1.50 ಲಕ್ಷ ಕೋಟಿ ನಿಮ್ಮ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಿದ್ದಾರೆ ಎಂದರು.

ಬೆಂಗಳೂರಿನಲ್ಲಿ 8 ಸಾವಿರ ಕೋಟಿ ಬಜೆಟ್ ಇದ್ದರೆ ಅದರಲ್ಲಿ 3200 ಕೋಟಿ ಇವರ ಜೇಬಿಗೆ ಹೋಗುತ್ತದೆ. ಪಿಎಸ್ಐ ಹಗರಣದಂತೆ ಹಲವು ನೇಮಕಾತಿ ಅಕ್ರಮಗಳಿವೆ. ಪಿಎಸ್ಐ ಹುದ್ದೆ ಮಾರಿಕೊಂಡಿದ್ದಾರೆ. ನೀವು ನಿಮ್ಮ ಮಕ್ಕಳು ಉತ್ತಮ ಕೆಲಸ ಪಡೆಯಲಿ ಎಂದು ಶಿಕ್ಷಣೆ ಕೊಟ್ಟು ಬೆಳೆಸುತ್ತೀರಾ? ಈ ರೀತಿ ಹಗರಣವಾದರೆ, ನೀವು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ಚಾಲಕರ ಪರವಾನಿಗೆ, ಪಡಿತರ ಪಡೆಯಲು ಲಂಚ ನೀಡಬೇಕು. ಕೋವಿಡ್ ಸಮಯದಲ್ಲಿ ಸರ್ಕಾರ ಮಹಿಳೆಯರಿಗೆ ಯಾವುದೇ ರೀತಿಯ ನೆರವು ನೀಡಲಿಲ್ಲ. ಗಾರ್ಮೆಂಟ್ಸ್ ಕಾರ್ಮಿಕರಿಗೆ ಸರ್ಕಾರ ನೆರವು ನೀಡಲಿಲ್ಲ. ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿವೆ. ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ 2.50 ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬಿಲ್ಲ. ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗಿದ್ದು, ಪ್ರತಿನಿತ್ಯ ಮಹಿಳೆಯರ ಮೇಲೆ 46 ಅಪರಾಧ ನಡೆಯುತ್ತಿವೆ ಎಂದು ಬೊಟ್ಟು ಮಾಡಿದರು.

ನೀವು ಕಾಂಗ್ರೆಸ್ ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಎಷ್ಟಕ್ಕೆ ಪಡೆಯುತ್ತಿದ್ದಿರಿ, ಈಗ ಅದು ಎಷ್ಟಾಗಿದೆ ಎಂದು ನಿಮಗೆ ಗೊತ್ತಿದೆ. ಜೀವನಸಾಗಿಸುವುದು ದುಬಾರಿಯಾಗಿದ್ದು, ಕಷ್ಟವಾಗಿದೆ. ಮಕ್ಕಳ ಶುಲ್ಕವಾಗಲಿ, ಮದುವೆ ಸಮಾರಂಭವಾಗಲಿ ಎಲ್ಲವೂ ಆರ್ಥಿಕ ಹೊರೆಯಾಗಿವೆ. ಆದರೂ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಹನೀಯರ ವಿಚಾರವನ್ನು ತೆಗೆಯುವ ಮೂಲಕ ಗಮನ ಬೇರೆಡೆ ಸೆಳೆಯುತ್ತಿದ್ದಾರೆ. ಇಡೀ ಆಡಳಿಯ ಯಂತ್ರ ಕೆಲವು ಬಂಡವಾಳ ಶಾಹಿಗಳ ಹಿತ ಕಾಯಲು ಇದೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದರೆ, ಉಳಿದ ಭಾರತ ದಿನನಿತ್ಯ ಬಡವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಕರಣ ಮಾಡುತ್ತಿದ್ದಾರೆ. ಕೃಷಿಗೆ ಆರ್ಥಿಕ ನೆರವು ನೀಡದೇ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಸರ್ಕಾರದ ಜಿಎಸ್ ಟಿ, ನೋಟು ರದ್ಧತಿಗಳಿಂದ ಕೆಟ್ಟ ನಿರ್ಧಾರಗಳಿಂದ ನರಳುವಂತಾಗಿವೆ. ಕಾಂಗ್ರೆಸ್ ಸರ್ಕಾರ ಭೂ ಸುಧಾರಣಾ ಕಾಯ್ದೆಯಂತಹ ಕಾರ್ಯಕ್ರಮಗಳನ್ನು ನೀಡಿತ್ತು. ರೈತರ 8 ಸಾವಿರ ಕೋಟಿ ಸಾಲ ಮನ್ನಾ, ಬೆಂಗಳೂರಿನಲ್ಲಿ ಐಟಿ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗಿದೆ. ಅನ್ನಭಾಗ್ಯದ ಮೂಲಕ 3.80 ಲಕ್ಷ ಜನರಿಗೆ ಅಕ್ಕಿ, ಬೇಳೆಯಂತಹ ದಿನಸಿ ನೀಡಿದೆ. ಇಂದಿರಾ ಕ್ಯಾಂಟೀನ್, ಕ್ಷೀರ ಭಾಗ್ಯ, ಮಾತೃಪೂರ್ಣದಂತಹ ಕಾರ್ಯಕ್ರಮಗಳನ್ನು ನಿಮಗಾಗಿ ಕಾಂಗ್ರೆಸ್ ಸರ್ಕಾರ ನೀಡಿತ್ತು. ಹೀಗೆ ಸ್ವಸಹಾಯಕ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಂದತಹ ಕಾರ್ಯಕ್ರಮ ನೀಡಿದೆ ಎಂದರಿ.

ಈ ನಾ ನಾಯಕಿ ಕಾರ್ಯಕ್ರಮ ಮೂಲಕ ನೀವು ನಾಯಕರಾಗುವ ಮೂಲಕ ನಿಮ್ಮ ಜೀವನ ಬದಲಿಸಿಕೊಳ್ಳಿ. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲಾಗುವುದು. ನನಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದಾಗ ನೀವು ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಮಾಡಿದರೆ ಮಾತ್ರ ನಾನು ಈ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದೆ. ಮಹಿಳೆಯರು ಸಶಕ್ತರಾಗಲು ಕೇವಲ ಒಂದು ಕಾರ್ಯಕ್ರಮ ನೀಡುತ್ತಿಲ್ಲ. ಅನೇಕ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ನೆರವು ನೀಡಲು ನಿರ್ಧರಿಸಿದ್ದು, ಅದರ ಭಾಗವಾಗಿ ಇತ್ತೀಚೆಗೆ ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯತ್ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಇದರ ಜತೆಗೆ ಮಹಿಳಾ ಪ್ರಣಾಳಿಕೆ ಮೂಲಕ ಇನ್ನಷ್ಟು ಜನಪರ ಕಾರ್ಯಕ್ರಮವನ್ನು ನಮ್ಮ ನಾಯಕರು ನೀಡಲಿದ್ದಾರೆ ಎಂದ ಅವರು, ನೀವು ಬಲಿಷ್ಠ ಕರ್ನಾಟಕದ ಮೇಲೆ ನಂಬಿಕೆ ಇಟ್ಟೀದ್ದೀರಿ ಅಲ್ಲವೇ? ಇದಕ್ಕಾಗಿ ನೀವು ಬದಲಾವಣೆ ತರುತ್ತೀರಾ ಅಲ್ಲವೇ? ಇದು ನಿಮ್ಮ ಕೈಯಲ್ಲಿದೆ. ನಿಮ್ಮ ಸಮಾಜ, ರಾಜ್ಯದ ಬದಲಾವಣೆ ತರುವ ಶಕ್ತಿ ನಿಮ್ಮಲ್ಲಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಾಗಿ ನಿಮ್ಮ ನಾಯಕರು ನಿಮ್ಮ ಬಳಿಗೆ ಬಂದಾಗ ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ಕೇಳುವುದಾಗಿ ನನಗೆ ಮಾತು ಕೊಡಿ ಎಂದು ಕೋರಿದರು.

ಉತ್ತರಪ್ರದೇಶದಲ್ಲಿ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಿದಾಗ ಹಲವರು ನಮ್ಮನ್ನು ನೋಡಿ ನಕ್ಕರು. ಆದರೂ ನಮಗೆ ಹೆಚ್ಚಿನ ಮತಗಳು ಬರಲಿಲ್ಲ. ಆದರೆ ಪ್ರತಿ ರಾಜಕೀಯ ಪಕ್ಷಗಳು ಮಹಿಳೆಯರ ಆಗತ್ಯವನ್ನು ಗುರುತಿಸಿ, ಅವುಗಳಿಗೆ ಸ್ಪಂದಿಸುವಂತೆ ಮಾಡಿದೆವು. ಪರಿಣಾಮ ಇಂದು ಬಿಜೆಪಿ ಕೂಡ ತಾನು ಮಹಿಳೆಯರಿಗಾಗಿ ಏನು ಮಾಡುತ್ತೇವೆ ಎಂದು ಜಾಹೀರಾತು ನೀಡಿದೆ. ನಾವೆಲ್ಲರೂ ಮಹಿಳೆಯರು ನಮ್ಮ ಶಕ್ತಿ ತೋರಿಸುವ ಕಾಲ ಬಂದಿದೆ. ಈ ಚುನಾವಣೆಯನ್ನು ನಿಮ್ಮ ಚುನಾವಣೆ, ನಿಮ್ಮ ಭವಿಷ್ಯಕ್ಕಾಗಿ ಮಾಡಬೇಕಾಗಿದೆ ಎಂದರು.

ShareSendTweetShare
Previous Post

ಬೆಲೆಯೇರಿಕೆಯಿಂದ ಕಂಗಾಲಾದ ಪ್ರತೀ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹ 2,000 ಆರ್ಥಿಕ ನೆರವು: ಕಾಂಗ್ರೆಸ್ ಭರವಸೆ

Next Post

ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬರುವಂತಾದರೆ, ಸಾವನ್ನು ಬಯಸುತ್ತೇನೆ: ಆರಗ ಜ್ಞಾನೇಂದ್ರ.

Related Posts

ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ
Focus

March 16, 2026 09:03 AM
ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ
Focus

ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

March 15, 2026 08:03 PM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Focus

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

March 15, 2026 08:03 PM
Focus

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

March 15, 2026 05:03 PM
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು
Focus

‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

March 15, 2026 09:03 AM
ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ
Focus

ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

March 15, 2026 09:03 AM

Popular Stories

  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In