67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ‘ಅಕ್ಷಿ’ಯತ್ತ ಆಯ್ಕೆ ತಂಡ ಚಿತ್ತ ಹರಿಸಿದೆ. ‘ಅಕ್ಷಿ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿ ಪಟ್ಟಿ ಹೀಗಿದೆ:
- ಅತ್ಯುತ್ತಮ ಚಿತ್ರ : ಮರಕ್ಕರ್- ಅರಬಿಕಾಡಾಲಿಂಟೆ-ಸಿಂಹಂ
- ಅತ್ಯುತ್ತಮ ನಟ: ಅಸುರನ್ ಸಿನಿಮಾಗಾಗಿ ಧನುಷ್, ಭೋನ್ಸಲೆ ಚಿತ್ರಕ್ಕಾಗಿ ಮನೋಜ್ ಬಾಜ್ಪೇಜಿ
- ಅತ್ಯುತ್ತಮ ನಟಿ: ಪಂಕಾ ಮತ್ತು ಮಣಿಕರ್ಣಿಕಾ ಚಿತ್ರಕ್ಕಾಗಿ ನಟಿ ಕಂಗನಾ ರನೌತ್
- ಅತ್ಯುತ್ತಮ ಸಹಾಯಕ ನಟ: ಸೂಪರ್ ಡಿಲಕ್ಸ್ ಚಿತ್ರಕ್ಕಾಗಿ ನಟ ವಿಜಯ್ ಸೇತುಪತಿ
- ಅತ್ಯುತ್ತಮ ಸಹಾಯಕ ನಟಿ: ದಿ ತಷ್ಕೆಂಟ್ ಫೈಲ್ಸ್ ಗಾಗಿ ನಟಿ ಪಲ್ಲವಿ ಜೋಷಿ
- ಅತ್ಯುತ್ತಮ ನಿರ್ದೇಶಕ: ಬಹಟ್ಟರ್ ಹುರೈನ್ ಚಿತ್ರಕ್ಕಾಗಿ ಸಂಜಯ್ ಪುರಾನ್ ಸಿಂಗ್ ಚೌಹನ್
- ಅತ್ಯುತ್ತಮ ಕನ್ನಡ ಚಿತ್ರ : ಅಕ್ಷಿ
- ಅತ್ಯುತ್ತಮ ಹಿಂದಿ ಚಿತ್ರ : ಚಿಚೋರೆ
- ಅತ್ಯುತ್ತಮ ಬೆಂಗಾಲಿ ಚಿತ್ರ: ಗುಮ್ನಾಮಿ
- ಅತ್ಯುತ್ತಮ ತುಳು ಚಿತ್ರ: ಪಿಂಗಾರ
- ಅತ್ಯುತ್ತಮ ತೆಲುಗು ಚಿತ್ರ: ಜೆರ್ಸಿ
- ಅತ್ಯುತ್ತಮ ತಮಿಳು ಚಿತ್ರ: ಅಸುರನ್
- ಅತ್ಯುತ್ತಮ ಮಲಯಾಳಂ ಚಿತ್ರ: ಸಕಲ್ಲ ನೊಟ್ಟಂ
- ಅತ್ಯುತ್ತಮ ಸಾಹಸ ನಿರ್ದೇಶನ ಅವನ್ನೇ ಶ್ರೀಮನ್ನಾರಾಯಣ
- ಅತ್ಯುತ್ತಮ ಸಾಹಸ ನಿರ್ದೇಶನ ತೆಲುಗು: ಮಹರ್ಷಿ
- ಅತ್ಯುತ್ತಮ ನಿರ್ದೇಶಕ : ತಮಿಳಿನ ವೆಟ್ರಿಮಾರನ್ ಚಿತ್ರದ ನಿರ್ದೇಶಕ ಅಸುರನ್
- ಅತ್ಯತ್ತಮ ಸಾಮಾಜಿಕ ಕಳಕಳಿ ಚಿತ್ರ: ಆನಂದಿ ಗೋಪಾಲ್
- ಅತ್ಯುತ್ತಮ ಸಂಗೀತ ನಿರ್ದೇಶ: ವಿಶ್ವಾಸಂ ಚಿತ್ರಕ್ಕಾಗಿ ಡಿ ಇಮಾನ್
- ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ನಿರೂಪಣೆಗಾಗಿ ಸರ್ ಡೇವಿಡ್ ಅಟೆನ್ಬರೋ ಅವರ ವೈಲ್ಡ್ ಕರ್ನಾಟಕ ಚಿತ್ರ