ಟೋಕಿಯೊ: ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ಇಂದು ಚಿನ್ನ ಗೆಲ್ಲುವ ಜೊತೆಗೆ ದಾಖಲೆಯನ್ನೂ ಬರೆದಿದೆ.
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಕ್ರೀಡಾಪಟು ನೀರಜ್ ಚೋಪ್ರಾ ಅವರು 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ದಾಖಲೆ ಬರೆದರೂ. ಅಷ್ಟೇ ಅಲ್ಲ ಚಿನ್ನದ ಪದಕ ಗೆದ್ದಿದ್ದಾರೆ.
https://twitter.com/Tokyo2020hi/status/1423981689668349954