ಬೆಂಗಳೂರು: ಮಾಜಿ ಪ್ರಧಾನಿ ದಿ. ಪಂಡಿತ್ ಜವಾಹರಲಾಲ್ ನೆಹರು ಅವರ 57ನೇ ಪುಣ್ಯ ದಿನವನ್ನು ದೇಶದಲ್ಲಿ ಇಂದು ಆಚರಿಸಲಾಗುತ್ತಿದೆ. ನೆಹರೂ ಪುಣ್ಯ ತಿಥಿಯ ಅಂಗವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆಹರು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
© 2020 Udaya News – Powered by RajasDigital.