ಬೆಂಗಳೂರು: ರಾಜ್ಯ ಸಂಪುಟ ನಾಳೆ ವಿಸ್ರಣೆ ಆಗಲಿದ್ದು 23 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಹಲವು ಶಾಸಕರಿಗೆ ಕರೆ ಮಾಡಿ ನಾಳಿನ ಪ್ರಮಾಣವಚನ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತೀಳಿಸಿವೆ.
ಸಚಿವರ ಪಟ್ಟಿ ಹೀಗಿದೆ:
- ಹೆಚ್.ಕೆ.ಪಾಟೀಲ್
- ಕೃಷ್ಣಭೈರೇಗೌಡ
- ಚಲುವರಾಯಸ್ವಾಮಿ
- ಪಿರಿಯಾಪಟ್ಟಣ ವೆಂಕಟೇಶ್ಡಾ
- ಹೆಚ್.ಸಿ.ಮಹದೇವಪ್ಪ
- ಈಶ್ವರ ಖಂಡ್ರೆ
- ಕೆ.ಎನ್.ರಾಜಣ್ಣ
- ದಿನೇಶ್ ಗುಂಡೂರಾವ್
- ಶರಣಬಸಪ್ಪ ದರ್ಶನಾಪುರ
- ಶಿವಾನಂದ ಪಾಟೀಲ್
- ಆರ್.ಬಿ.ತಿಮ್ಮಾಪುರ
- ಎಸ್.ಎಸ್.ಮಲ್ಲಿಕಾರ್ಜುನ,
- ಶಿವರಾಜ ತಂಗಡಗಿ
- ಡಾ.ಶರಣ ಪ್ರಕಾಶ್ ಪಾಟೀಲ್
- ಮಂಕಾಳು ವೈದ್ಯ,
- ಲಕ್ಷ್ಮೀ ಹೆಬ್ಬಾಳ್ಕರ್
- ರಹೀಂ ಖಾನ್
- ಡಿ.ಸುಧಾಕರ್
- ಸಂತೋಷ್ ಲಾಡ್
- ಬೋಸರಾಜು
- ಬಿ.ಎಸ್.ಸುರೇಶ್
- ಮಧು ಬಂಗಾರಪ್ಪ
- ಎಂ.ಸಿ.ಸುಧಾಕರ್
- ಬಿ.ನಾಗೇಂದ್ರ
ಈ ನಾಯಕರ ಹೆಸರುಗಳುಳ್ಳ ಸಂಭವನೀಯ ಸಚಿವರ ಪಟ್ಟಿ ಕಾಂಗ್ರೆಸ್ ಪಾಳಯದಲ್ಲಿ ಬಗೆಬಗೆಯ ಲೆಕ್ಕಾಚಾರಕ್ಕೆ ಮುನ್ನುಡಿ ಬರೆದಿದೆ, ಕೈ ಪಾಳಯದಲ್ಲಿ ಭರ್ಜರಿ ಬೆಳವಣಿಗೆಗಳೂ ನಡೆಯುತ್ತಿವೆ.