Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

  • ರಾಜ್ಯ

    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

  • ದೇಶ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

  • ವಿದೇಶ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ನೈಸ್ ಕರ್ಮಕಾಂಡ: ರೈತರ ಭೂಮಿ ವಾಪಸ್ ಕೊಡಿಸದಿದ್ದರೆ ಸಿಂಗೂರು ಮಾದರಿ ಹೋರಾಟ; ಹೆಚ್ಡಿಕೆ ರಣಕಹಳೆ

by Udaya News
September 27, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ನೈಸ್ ಗೋಲ್‌ಮಾಲ್..? ಸರ್ಕಾರದ ವಿರುದ್ದ ದೇವೇಗೌಡ ಆಕ್ರೋಶ
Share on FacebookShare via: WhatsApp

ಬೆಂಗಳೂರು: ನೈಸ್ ಯೋಜನೆ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಿರುವ 11,000 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರಕಾರ ವಾಪಸ್ ಪಡೆದು ರೈತರಿಗೆ ಕೊಡಬೇಕು. ಇಲ್ಲವಾದರೆ ಪಶ್ಚಿಮ ಬಂಗಾಳದಲ್ಲಿ ನಡೆದ ಸಿಂಗೂರು ಮಾದರಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಭವನದಲ್ಲಿ ನೈಸ್ ಸಂತ್ರಸ್ತ ರೈತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ್ಯ ರೈತರ ಸಂಘ ಹಮ್ಮಿಕೊಂಡಿದ್ದ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ನೈಸ್ ಭೂಮಿ ಕಳೆದುಕೊಂಡಿರುವ ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ಹೋರಾಟ ಪಕ್ಷಾತೀತ, ರಾಜಕೀಯಕ್ಕೆ ಅತೀತವಾಗಿ ನಡೆಯಬೇಕು. ಸರ್ಕಾರ ಭೂಮಿಯನ್ನು ವಾಪಸ್ ಕೊಡದಿದ್ದರೆ ಸಿಂಗೂರು ಮಾದರಿ ಹೋರಾಟ ಆರಂಭ ಮಾಡೋಣ. ಯೋಜನೆಯನ್ನು ಕೈಗೆತ್ತಿಕೊಳ್ಳದಿದ್ದರೆ ಭೂಮಿಯನ್ನು ರೈತರಿಗೆ ವಾಪಸ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರ 5000 ಎಕರೆ ಭೂಮಿಯನ್ನು ರೈತರಿಗೆ ವಾಪಸ್ ಮಾಡಿದೆ ಎಂದು ಹೇಳಿದರು.

RelatedPosts

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

ನೈಸ್ ವಶದಲ್ಲಿರುವ ಹೆಚ್ಚುವರಿ ಭೂಮಿಯನ್ನು ವಾಪಸ್ ಪಡೆಯಲು ಕಾನೂನಿನ ತೊಡಕಿಲ್ಲ. ಸರಕಾರ ಇಡೀ ಯೋಜನೆಯನ್ನು ವಾಪಸ್ ಪಡೆಯುವುದಕ್ಕೆ ನ್ಯಾಯಾಲಯದ ಕಡೆಯಿಂದ ಯಾವುದೇ ಸಮಸ್ಯೆ ಇಲ್ಲ. ನೈಸ್ ಕಂಪನಿ ಸರಕಾರ ವಿರುದ್ಧ ಹಾಕಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆ ಕಂಪನಿ ಮಾಡಿರುವ ಅಕ್ರಮಗಳು ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಹೀಗಾಗಿ ಸದನ ಸಮಿತಿ ವರದಿ ಹಿನ್ನೆಲೆಯಲ್ಲಿ ಯೋಜನೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.

2006ರಲ್ಲಿಯೇ ನೈಸ್ ಯೋಜನೆಯನ್ನು ರದ್ದು ಮಾಡಿ ಸರ್ಕಾರದ ವಶಕ್ಕೆ ಪಡೆಯಲು ಹೊರಟಿದ್ದೆ. ಆಗ ಆಗಲಿಲ್ಲ, ಮತ್ತೆ ಸಿಎಂ ಅದಾಗಲೂ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಸದನದಲ್ಲಿ ವಿಧೇಯಕ ತರಲು ಹೊರಟೆ. ಎರಡೂ ಬಾರಿಯೂ ನಾನು ಯಶಸ್ವಿ ಆಗಲಿಲ್ಲ. ಮೈತ್ರಿ ಸರಕಾರ ಇದ್ದ ಕಾರಣ ಆಗಲಿಲ್ಲ. 2018ರಲ್ಲಿ ಕಾಂಗ್ರೆಸ್ ನವರೂ ನನ್ನನ್ನು ಮುಖ್ಯಮಂತ್ರಿ ಎಂದು ಇಟ್ಟುಕೊಂಡಿರಲಿಲ್ಲ. ಒಬ್ಬ ಗುಮಾಸ್ತನಂತೆ ನಡೆಸಿಕೊಂಡರು. ಹೀಗಾಗಿ ವಿಫಲವಾದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ನೈಸ್ ಯೋಜನೆ ದೇವೇಗೌಡರ ಪಾಪದ ಕೂಸಲ್ಲ. ಅವರು ಸಹಿ ಹಾಕಿದ್ದು ರಸ್ತೆ ನಿರ್ಮಾಣ ಮಾಡಲಿಕ್ಕೆ. ಆಮೇಲೆ ಅವರು ಪ್ರಧಾನಿ ಆಗಿ ದಿಲ್ಲಿಗೆ ಹೋದ ಮೇಲೆ ಯೋಜನೆಯನ್ನು ಹಳ್ಳ ಹಿಡಿಸಿದರು. ಆಮೇಲೆ ಫ್ರೇಮ್ ವರ್ಕ್ ಅಗ್ರಿಮೆಂಟ್ ಎಂದು ಮಾಡಿಕೊಂಡು ಮೂಲ ಒಪ್ಪಂದವನ್ನು ಸಂಪೂರ್ಣವಾಗಿ ತಿರುಚಲಾಗುತ್ತದೆ. ಅಧಿಕಾರಿಗಳು, ರಾಜಕಾರಣಿಗಳನ್ನು ಬುಕ್ ಮಾಡಿಕೊಂಡು ಇಡೀ ಯೋಜನೆಯನ್ನು ಹಾಳು ಮಾಡಿದರು. ಒಪ್ಪಂದ ಹಾಗೂ ಹೈಕೋರ್ಟ್ ಆದೇಶಗಳನ್ನು ನೈಸ್ ಕಂಪನಿ ಉಲ್ಲಂಘನೆ ಮಾಡಿದೆ ಎಂದು ಮಾಹಿತಿ ನೀಡಿದರು.

ನೈಸ್ ಕಂಪನಿಯ ವ್ಯಕ್ತಿ ನನ್ನನ್ನು ಬುಕ್ ಮಾಡಲು 2006ರಲ್ಲಿ ಸಿಂಗಾಪುರಕ್ಕೆ ಬಂದಿದ್ದ. ಅಲ್ಲಿ ನನ್ನ ರೂಮಿನ ಒಳಕ್ಕೂ ಬಿಡಲಿಲ್ಲ. ಏನಾದರೂ ಹೇಳುವುದಿದ್ದರೆ ವಿಧಾನಸೌಧಕ್ಕೆ ಬಾ ಎಂದು ಹೊರಗಟ್ಟಿದೆ. ಜಿ.ವಿ.ಶ್ರೀರಾಮರೆಡ್ಡಿ ಹಾಗೂ ಜೆ.ಸಿ.ಮಾಧುಸ್ವಾಮಿ ಅವರು ದೇವೇಗೌಡರ ಹೋರಾಟಕ್ಕೆ ನೆರವು ನೀಡಿದರು. ಜನರ ಪರ ಹೋರಾಟ ಮಾಡಿದ ತಪ್ಪಿಗೆ ಆವರೆಲ್ಲರೂ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾದರು. ದೇವೇಗೌಡರಿಗೆ ಕೋಟ್ಯಂತರ ರುಪಾಯಿ ದಂಡ ವಿಧಿಸಿ ನೈಸ್ ಬಗ್ಗೆ ಮಾತನಾಡಲೇಬಾರದು ಎಂದು ಆದೇಶ ನೀಡುವಂಥ ವ್ಯವಸ್ಥೆ ಈ ದೇಶದಲ್ಲಿದೆ ಎಂದು ಅವರು ಹೇಳಿದರು

ಟಿ.ಬಿ.ಜಯಚಂದ್ರ ಅವರು ನೇತೃತ್ವದ ಸದನ ಸಮಿತಿ ವರದಿಯನ್ನು ಉಲ್ಲೇಖ ಮಾಡಿದ ಮಾಜಿ ಮುಖ್ಯಮಂತ್ರಿ ಅವರು; ಬೆಂಗಳೂರು ಮೈಸೂರು ನಡುವೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರಗಳು ಎಕ್ಸ್ಪ್ರೆಸ್ ಹೆದ್ದಾರಿಯನ್ನು ನಿರ್ಮಾಣ ಮಾಡಿವೆ. ನೈಸ್ ಕಂಪನಿ ನಿರ್ಮಾಣ ಮಾಡಿರುವುದು ಪೆರಿಪೆರಲ್ ರಸ್ತೆ, ಲಿಂಕ್ ರಸ್ತೆ ಬಿಟ್ಟರೆ ಬೇರೆ ಮಾಡಿಲ್ಲ. ಹೀಗಾಗಿ ನಮಗೆ ಈ ಯೋಜನೆ ಬೇಕಿಲ್ಲ. ಯೋಜನೆಯನ್ನು ಕಾರ್ಯಗತ ಮಾಡದ ಮೇಲೆ ಆ ಕಂಪನಿಗೆ ಭೂಮಿ ಯಾಕೆ ಕೊಡಬೇಕು? ಭೂಮಿ. ಇಟ್ಟುಕೊಂಡು ಆ ಕಂಪನಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತದೆ ಅಷ್ಟೇ ಎಂದು ಅವರು ನುಡಿದರು.

ಕಾವೇರಿ ಬಿಸಿ ತಣ್ಣಗಾದ ನಂತರ ಈ ಹೋರಾಟಕ್ಕೆ ಧುಮುಕುತ್ತೇನೆ. ನೈಸ್ ರೈತರ ಭೂಮಿಯನ್ನು ಜೀವ ತೆತ್ತಾದರೂ ಉಳಿಸುತ್ತೇನೆ ಎಂದು ಹೇಳಿದ್ದರು ದೇವೇಗೌಡರು. ಈ ಮಾತಿಗೆ ನಾನು ಬದ್ಧ ಇದ್ದೇನೆ. 11,000 ಎಕರೆ ರೈತರ ಭೂಮಿಯನ್ನು ಉಳಿಸಿಕೊಡುತ್ತೇನೆ ಎಂದ ಅವರು; ಬೇನಾಮಿ ಹೆಸರಿನಲ್ಲಿ ಭೂ ವ್ಯವಹಾರ ನಡೆದಿದೆ. ಪ್ರಾಥಮಿಕ ಅಧಿಸೂಚನೆ ಆಗಿರುವ ಭೂಮಿಯನ್ನು ಕಬಲಿಸಲಾಗಿದೆ. ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ರೈತರಿಗೆ ವಂಚಿಸಲಾಗಿದೆ. ಅಂದು ಅತಿ ಕಡಿಮೆ ಬೆಲೆಗೆ ಭೂಮಿ ಕಬಳಿಸಿದ್ದರು. ಈಗ ಅದಕ್ಕೆ ಕೋಟಿ ಕೋಟಿ ಬೆಲೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ದಲಿತ ಸಂಘರ್ಷ ಸಮಿತಿಯ ವಿ.ನಾಗರಾಜ್, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ್ಯ ರೈತ ಸಂಘದ ಉಪಾಧ್ಯಕ್ಷ ಬಸವರಾಜು, ಕರ್ನಾಟಕ ಪ್ರಾಂತ್ಯ ಕೂಲಿಕಾರರ ಸಂಘದ ಅಧ್ಯಕ್ಷ ಪುಟ್ಟಮಾದು, ಜನವಾದಿ ಮಹಿಳಾ ಸಂಘಟನೆ ಪ್ರಧಾನ ಕಾರ್ಯದರ್ಶಿ ದೇವಿ, ಟ್ರೇಡ್ ಯೂನಿಯನ್ ಅಧ್ಯಕ್ಷ ಮೀನಾಕ್ಷಿ ಸುಂದರಂ, ನೈಸ್ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷ ವೆಂಕಟಾಚಲಯ್ಯ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.

Tags: NiceNICE Scam
ShareSendTweetShare
Previous Post

‘ಕಾವೇರಿ ಸಂಕಷ್ಟಕ್ಕೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದು ಪರಿಹಾರ ಸೂತ್ರ ಕಂಡುಕೊಳ್ಳಿ’; ಸರ್ಕಾರಕ್ಕೆ ಜಲ ಸಂರಕ್ಷಣಾ ಸಮಿತಿ ಆಗ್ರಹ

Next Post

KSRTC ಮಡಿಲಿಗೆ 300ನೇ ಪ್ರಶಸ್ತಿ; ಇದೀಗ ಮತ್ತೆ 3 ಸ್ಕಾಚ್‌ ಅರ್ಡರ್‌ ಅಫ್‌ ಮೆರಿಟ್, 1 ಸ್ಕಾಚ್ ಗವರ್ನೆಸ್ ಪ್ರಶಸ್ತಿ-2023

Related Posts

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ
ಪ್ರಮುಖ ಸುದ್ದಿ

August 25, 2026 06:08 PM
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ
ಪ್ರಮುಖ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

August 25, 2026 06:08 PM
ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು
ಪ್ರಮುಖ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

August 25, 2026 02:08 PM
ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
ಪ್ರಮುಖ ಸುದ್ದಿ

ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

August 25, 2026 02:08 PM
KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
ಪ್ರಮುಖ ಸುದ್ದಿ

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

August 25, 2026 12:08 PM
ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ
ಪ್ರಮುಖ ಸುದ್ದಿ

ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

August 25, 2026 11:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In