Friday, October 9, 2026
Contact Us
UdayaNews
  • ಪ್ರಮುಖ ಸುದ್ದಿ
    174 ಪ್ರಯಾಣಿಕರ ಜೀವ ಉಳಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್‌ನ ನಾಗರಿಕ ಶೌರ್ಯ ಪ್ರಶಸ್ತಿ

    ಬೆಳೆ ಪರಿಹಾರ, ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ; ಬಾಕಿ ಕೂಲಿ ₹12.73 ಕೋಟಿ ತಕ್ಷಣ ಪಾವತಿಸಲು ನಿರ್ದೇಶನ

    ಮೋದಿ ಭೇಟಿ ಮಾಡಿದ ಚಂದ್ರಬಾಬು ನಾಯ್ಡು; ನದಿ ಜೋಡಣೆ ಯೋಜನೆ ಕುರಿತು ಚರ್ಚೆ

    ‘ಹನಿ ಟ್ರ್ಯಾಪ್’ ಆರೋಪ: ಸತ್ಯ ಬಹಿರಂಗಪಡಿಸಾಲು ಸಿಎಂಗೆ ಬಿಜೆಪಿ ಆಗ್ರಹ

    ಅರಣ್ಯ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ದೂರದೃಷ್ಟಿಯ ಯೋಜನೆ; ಚಿಕ್ಕಮಗಳೂರಿನಲ್ಲಿ ₹9.80 ಕೋಟಿ ವೆಚ್ಚದ ಅರಣ್ಯ ಭವನ

    6G ಪೇಟೆಂಟ್‌ಗಳಲ್ಲಿ ಜಾಗತಿಕ ಶೇ. 10ರಷ್ಟು ಪಾಲು ಭಾರತದ ಗುರಿ; ದೇಶೀಯ ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು

    ಸಮಗ್ರ ಶಿಕ್ಷಣ: 72 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ತರಬೇತಿ; PRASHAST ಉಪಕ್ರಮದಲ್ಲಿ 60 ಸಾವಿರಕ್ಕೂ ಹೆಚ್ಚು ಶಾಲೆಗಳು ಭಾಗಿ

    ಆಯುಷ್ ವಲಯದಲ್ಲಿ ಶೇ. 43ರಷ್ಟು ಮಹಿಳೆಯರಿಗೆ ಉದ್ಯೋಗ

    ಡೀಪ್‌ಫೇಕ್, ಸೈಬರ್ ವಂಚನೆ ತಡೆಗೆ ಜಾಗತಿಕ ಚೌಕಟ್ಟು ಅಗತ್ಯ: ಮೋದಿ

    ಜಿಎಸ್‌ಟಿ ಸರಳ ಕಾರ್ಯವಿಧಾನ, ತ್ವರಿತ ಮರುಪಾವತಿ, ತೆರಿಗೆದಾರರಿಗೆ ಅನುಕೂಲ: ಹೊಸ ಶಿಫಾರಸಿಗೆ ಪ್ರಧಾನಿ ಸಹಮತ

  • ರಾಜ್ಯ

    ಯಲಹಂಕ ತಾಲ್ಲೂಕಿನ ವೆಂಕಟಾಲ ಜಮೀನು ವಿವಾದ: EDಗೆ ದೂರು

    ಚುನಾವಣಾ ಆಯೋಗದ ವಿರುದ್ಧ ರಣಕಹಳೆ: ಅ.10ರಿಂದ ಕಾಂಗ್ರೆಸ್ ಪಾದಯಾತ್ರೆ

    ಕೆಆರ್‌ಎಸ್‌ನಲ್ಲಿ ಅ.16ರಿಂದ 21ರವರೆಗೆ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆ: ಚೆಲುವರಾಯಸ್ವಾಮಿ

    ‘ರೈತರ ಸಾಲ ವಸೂಲಿ ಮುಂದೂಡಿಕೆ; ಬ್ಯಾಂಕ್‌ಗಳ ನೋಟಿಸ್‌ಗೆ ಆತಂಕ ಬೇಡ’

    ಕರ್ನಾಟಕದಲ್ಲಿ ಶೇ.90ರಷ್ಟು ಬೆಳೆ ಹಾನಿ: ರೈತರ ನೆರವಿಗೆ ಮೊದಲ ಆದ್ಯತೆ – ಜಿ. ಪರಮೇಶ್ವರ್

    ತೃತೀಯ ಭಾಷೆಗೆ AI ಪರ್ಯಾಯ ಬೇಡ: ಭಾಷಾ ಶಿಕ್ಷಣದ ಜತೆ AI ಕಲಿಕೆ ಅಗತ್ಯ; ದೇಶೀಯ ಭಾಷಾ ಹಿತರಕ್ಷಣಾ ವೇದಿಕೆ

    ಸತ್ಯ ನಮ್ಮ ಪರವಾಗಿದೆ; ದೃಢಸಂಕಲ್ಪವನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

  • ದೇಶ

    ಖಾರಿಫ್ ಈರುಳ್ಳಿ ಪೂರೈಕೆ ಹೆಚ್ಚಳ: ದೇಶಾದ್ಯಂತ ಬೆಲೆ ಇಳಿಕೆ ನಿರೀಕ್ಷೆ

    ಎಲ್.ಕೆ. ಅಡ್ವಾಣಿ ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

    ಜಂತರ್ ಮಂತರ್‌ಗೆ ತೆರಳುತ್ತಿದ್ದ ‘ಇಂಡಿಯಾ’ ಸಂಸದರಿಗೆ ತಡೆ: ರಾಹುಲ್‌, ಪ್ರಿಯಾಂಕಾ ವಶಕ್ಕೆ

    SIR: 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ ‘ಮತ ರಕ್ಷಕ’ರು

  • ವಿದೇಶ

    ಕೃಷಿ ಸಂಶೋಧನೆ, ತಂತ್ರಜ್ಞಾನ ವರ್ಗಾವಣೆಗೆ ಭಾರತ–ಘಾನಾ ಒಪ್ಪಂದ

    ಭಾರತ–ಅಮೆರಿಕ ವ್ಯಾಪಾರ, ಹೂಡಿಕೆ ವೃದ್ಧಿಗೆ ಪಿಯೂಷ್ ಗೋಯಲ್ ಸರಣಿ ಸಭೆ

    ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು: ‘ಭಯೋತ್ಪಾದನೆಗೆ ಸಮರ್ಥನೆ ಇಲ್ಲ’

    ಹೌತಿ ದಾಳಿಗಳನ್ನು ಎದುರಿಸುತ್ತಿರುವ ಸೌದಿ ಅರೇಬಿಯಾಕ್ಕೆ ಅಮೆರಿಕ ಬೆಂಬಲ

    ಬೆದರಿಕೆಗಳ ಹಿಂದೆ ಟೆಹ್ರಾನ್ ಕೈವಾಡ; ಸಾಬೀತಾದರೆ ಗಂಭೀರ ಪರಿಣಾಮ ಎಂದು ಇರಾನ್‌ಗೆ ಟ್ರಂಪ್ ಎಚ್ಚರಿಕೆ

    ಜಂಟಿ ಕ್ರೆಡಿಟ್ ಮೆಕ್ಯಾನಿಸಂ: ಭಾರತ-ಜಪಾನ್ ಕಾರ್ಯಾಚರಣೆ ಕೈಪಿಡಿ ಬಿಡುಗಡೆ

    ಭಾರತ-ಯುಎಇ ಜಂಟಿ ಸೇನಾ ಕವಾಯತು ‘ಮೌಂಟೇನ್ ಗಾರ್ಡಿಯನ್ 2026’ಗೆ ಚಾಲನೆ

    ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ: ಭಾರತ-ಸ್ವಿಟ್ಜರ್ಲೆಂಡ್ ಸಹಕಾರಕ್ಕೆ ಒತ್ತು

    ಕತಾರ್‌ನಲ್ಲಿ ನ.6ರಂದು ‘ಕರುನಾಡ ವೈಭವ 2026’ ರಾಜ್ಯೋತ್ಸವ ಸಂಭ್ರಮ; ಪೋಸ್ಟರ್‌ ಅನಾವರಣ

  • ಸಿನಿಮಾ
    ಪದ್ಮಶ್ರೀ ಪುರಸ್ಕೃತ ನಟ ನಾನಾ ಪಾಟೇಕರ್ ನಿಧನಕ್ಕೆ ಶ್ರದ್ದಾಂಜಲಿಯ ಮಹಾಪೂರ

    ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ; ಗಣ್ಯರ ಕಂಬನಿ

    ‘ಒರಿಜಿನಲ್’: ಶ್ರೀನಾಥ್ ಭಾಸಿ ಅಭಿನಯದ ಟೈಮ್-ಟ್ರಾವೆಲ್ ಥ್ರಿಲ್ಲರ್

    ‘ಡ್ರೋನ್ಸ್’: ಸರ್ರಿಯಲಿಸ್ಟ್ ಫ್ಯಾಂಟಸಿ ಕಥೆ.. ಅಕ್ಟೋಬರ್ 16ರಂದು ತೆರೆಗೆ

    ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಪ್ರಸ್ತಾವನೆ ರಾಮಲಿಂಗಾ ರೆಡ್ಡಿ ಪ್ರಸ್ತಾವನೆ

    ಪುಷ್ಪಕ ವಿಮಾನ’ ಖ್ಯಾತಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ

    ಚುಟ್ಟಮಲ್ಲೆ’ ವಿಡಿಯೋ ತಿರುಚಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜೂನಿಯರ್ ಎನ್‌ಟಿಆರ್

    24 ವರ್ಷಗಳ ಬಳಿಕ ಮತ್ತೆ ಒಂದಾದ ಉಪೇಂದ್ರ–ಪ್ರಭುದೇವ

    ಗ್ರಾಮೀಣ ಹಿನ್ನೆಲೆಯ ‘ಕಾಳಿ ಖೇತಿ’; ಭಯಾನಕ ಸನ್ನಿವೇಶಗಳ ಝಲಕ್‌

    ಡಿಸೆಂಬರ್ 4ಕ್ಕೆ ಕೆ. ಮಣಿಕಂದನ್ ಅಭಿನಯದ ‘ಮಕ್ಕಳ್ ಕಾವಲನ್’ ತೆರೆಗೆ

  • ಕ್ರೀಡೆ
    ಜಿಂಬಾಬ್ವೆ ವಿರುದ್ಧ ಸರಣಿ: ಭಾರತ ಮಹಿಳಾ ತಂಡ ಪ್ರಕಟ; ಸ್ಮೃತಿ ಮಂಧಾನ ನಾಯಕಿ

    ಭಾರತ -ನ್ಯೂಜಿಲೆಂಡ್ ಟಿ20 ಸರಣಿ: ಅಕ್ಟೋಬರ್ 22ರಿಂದ ಸರಣಿ ಆರಂಭ

    ಶ್ರೇಯಸ್ ಅಯ್ಯರ್ ಶತಕದ ಅಬ್ಬರ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಜಯ

    ಏಷ್ಯನ್ ಗೇಮ್ಸ್ ಸಾಧಕರಿಗೆ ವಿಧಾನಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಸನ್ಮಾನ

    ಮೈಸೂರು ದಸರಾ ನಾಡಕುಸ್ತಿಗೆ ಚಾಲನೆ; ಕುಸ್ತಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ

    ಬೆಂಗಳೂರಿನಲ್ಲಿ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ಗೆ ಚಾಲನೆ

    ಐಚಿ-ನಗೋಯಾ ಏಷ್ಯನ್ ಕ್ರೀಡಾಕೂಟ: 85 ಪದಕಗಳೊಂದಿಗೆ ಭಾರತಕ್ಕೆ ನಾಲ್ಕನೇ ಸ್ಥಾನ

    ಏಷ್ಯನ್ ಗೇಮ್ಸ್ ಹಾಕಿಯಲ್ಲಿ ಭಾರತಕ್ಕೆ ಸತತ ಎರಡನೇ ಚಿನ್ನ; ಒಲಿಂಪಿಕ್ಸ್‌ಗೆ ಅರ್ಹತೆ

    ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಉಳಿಸಿಕೊಂಡ ಭಾರತ ಕ್ರಿಕೆಟ್ ತಂಡ

  • ವೈವಿಧ್ಯ
    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

  • ಆಧ್ಯಾತ್ಮ
    416ನೇ ಶ್ರೀರಂಗಪಟ್ಟಣ ದಸರಾ: ಅ.15ರಂದು ಉದ್ಘಾಟನೆ, ದಸರಾ ಲೋಗೋ ಬಿಡುಗಡೆ

    ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

“ಕುಮಾರಣ್ಣನ ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂದು ಈಗ ಗೊತ್ತಾಯ್ತು”

by Udaya News
April 27, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಶಸ್ತ್ರ ಸನ್ನದ್ದ: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ; ಹೆಚ್ಡಿಕೆ ಘೋಷಣೆ
Share on FacebookShare via: WhatsApp

ಬೆಂಗಳೂರು: ಕುಮಾರಣ್ಣನ ಜೇಬಿನಲ್ಲಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂದು ಈಗ ಗೊತ್ತಾಯ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಗಟಾಗಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಡಿಕೆಶಿ ಅವರು ನಡೆಸಿದ ಸುದ್ದಿಗೋಷ್ಟಿ ಸಂದರ್ಭದಲ್ಲಿ  ‘ರಾಜ್ಯ ಮಹಿಳಾ ಆಯೋಗ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ಮೇಲೆ ಆರೋಪ ಬರುತ್ತಿದ್ದು ಇದರ ವಿರುದ್ಧ ಎಸ್ಐಟಿ ತನಿಖೆ ಮಾಡಬೇಕು’ ಮಾಡಿರುವ ಶಿಫಾರಸು ಬಗ್ಗೆ ಸುದ್ದಿಗಾರರು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ತೋರಿಸಿದ್ದರು. ಅದು ಯಾವ ಪೆನ್ ಡ್ರೈವ್, ಅದರಲ್ಲಿ ಏನಿದೆ ಎಂದು ನನಗೆ ಗೊತ್ತಿರಲಿಲ್ಲ. ಈಗ ಅದರಲ್ಲಿ ಏನಿದೆ ಎಂದು ಗಾತ್ತಾಯಿತು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದರು.

RelatedPosts

174 ಪ್ರಯಾಣಿಕರ ಜೀವ ಉಳಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್‌ನ ನಾಗರಿಕ ಶೌರ್ಯ ಪ್ರಶಸ್ತಿ

ಬೆಳೆ ಪರಿಹಾರ, ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ; ಬಾಕಿ ಕೂಲಿ ₹12.73 ಕೋಟಿ ತಕ್ಷಣ ಪಾವತಿಸಲು ನಿರ್ದೇಶನ

ಮೋದಿ ಭೇಟಿ ಮಾಡಿದ ಚಂದ್ರಬಾಬು ನಾಯ್ಡು; ನದಿ ಜೋಡಣೆ ಯೋಜನೆ ಕುರಿತು ಚರ್ಚೆ

ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ. ಅದು ನಾಯಕರಲ್ಲ. ಹಾಸನದ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಸಂಸದ. ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ ಅವರು ಈ ಬಗ್ಗೆ ಉತ್ತರ ನೀಡಬೇಕು ಎಂದು ಡಿಕೆಶಿ ಹೇಳಿದರು.

ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು ಯಾಕೆ ಮೌನ ತಾಳುತ್ತಿದ್ದೀರಿ ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ಎಸ್ಐಟಿ ತನಿಖೆ ಬಗ್ಗೆ ಸರ್ಕಾರದ ನಿಲುವೇನು ಎಂಬ ಸುದ್ದಿಗಾರರ ಪ್ರಶ್ನೆಗೆ, “ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ನಾನು ಸರ್ಕಾರದ ಭಾಗವಾಗಿದ್ದರು, ಸಚಿವರು, ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ” ಎಂದರು.

ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಒಂದು ಆಧಾರಸ್ತಂಭ. ನೀವು ನಿಮ್ಮ ನಡುವಣ ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು” ಎಂದರು.

ಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಅವರಿಗೆ ಒಳ್ಳೆಯದಾಗುತ್ತಾ ಎಂಬ ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅವರು ನನ್ನ ಹೆಸರು ಹೇಳಿ ಮಾತನಾಡಲಿ. ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ಮುಡಿಮುತ್ತುಗಳನ್ನು ಹೇಳುತ್ತೇನೆ. ಆ ಹೆಣ್ಣು ಮಕ್ಕಳ ಮಾನ ಹರಣವಾಗಿರುವುದನ್ನು ಕುಮಾರಸ್ವಾಮಿ ಅವರು ಈ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರಾ?” ಎಂದು ಪ್ರಶ್ನಿಸಿದರು.

ಮಾಧ್ಯಮಗಳು ಮೊದಲು ಈ ಬಗ್ಗೆ ರಾಜ್ಯದ ಜನರಿಗೆ ಬೆಳಕು ಚೆಲ್ಲಲಿ. ಮಹಿಳಾ ಆಯೋಗ ಹಂತ ಹಂತವಾಗಿ ಏನು ಮಾಡಬೇಕೋ ಮಾಡಲಿ. ನೀವು ಈ ವಿಚಾರವಾಗಿ ಹೆಚ್ಚಿನ ತನಿಖೆ ಮಾಡಿ ಮಾಹಿತಿ ಒದಗಿಸಿಕೊಟ್ಟರೆ ನಾವು ಕೂಡ ಮುಂದಿನ ಹೆಜ್ಜೆ ಬಗ್ಗೆ ಗಮನ ಹರಿಸುತ್ತೇವೆ” ಎಂದು ಡಿಕೆಶಿ ತಿಳಿಸಿದರು.

Tags: DCM d.k.shivakumarex cm h.d.kumaraswamyPrajwal revanna caseಡಿ.ಕೆ.ಶಿವಕುಮಾರ್ಪ್ರಜ್ವಲ್ ರೇವಣ್ಣ ಕೇಸ್ಪ್ರಜ್ವಲ್ ರೇವಣ್ಣ ಪ್ರಕರಣಹೆಚ್.ಡಿ.ಕುಮಾರಸ್ವಾಮಿ
ShareSendTweetShare
Previous Post

ಕೇಳಿದಷ್ಟು ಸಿಗದ ಬರ ಪರಿಹಾರ; ಕೇಂದ್ರ ಸರ್ಕಾರದ ವಿರುದ್ದ ಭಾನುವಾರ ಕಾಂಗ್ರೆಸ್ ಪ್ರತಿಭಟನೆ

Next Post

“ಅಷ್ಟಲ್ಲ, ಇಷ್ಟು..!” – ಕರ್ನಾಟಕದ ಮತದಾನದ ಪ್ರಮಾಣ ಬಗ್ಗೆ ಸ್ಪಷ್ಟ ಮಾಹಿತಿ ಹಂಚಿಕೊಂಡ ಚುನಾವಣಾ ಆಯೋಗ

Related Posts

174 ಪ್ರಯಾಣಿಕರ ಜೀವ ಉಳಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್‌ನ ನಾಗರಿಕ ಶೌರ್ಯ ಪ್ರಶಸ್ತಿ
ಪ್ರಮುಖ ಸುದ್ದಿ

October 09, 2026 08:10 AM
ಬೆಳೆ ಪರಿಹಾರ, ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ; ಬಾಕಿ ಕೂಲಿ ₹12.73 ಕೋಟಿ ತಕ್ಷಣ ಪಾವತಿಸಲು ನಿರ್ದೇಶನ
ಪ್ರಮುಖ ಸುದ್ದಿ

ಬೆಳೆ ಪರಿಹಾರ, ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ; ಬಾಕಿ ಕೂಲಿ ₹12.73 ಕೋಟಿ ತಕ್ಷಣ ಪಾವತಿಸಲು ನಿರ್ದೇಶನ

October 09, 2026 07:10 AM
ಮೋದಿ ಭೇಟಿ ಮಾಡಿದ ಚಂದ್ರಬಾಬು ನಾಯ್ಡು; ನದಿ ಜೋಡಣೆ ಯೋಜನೆ ಕುರಿತು ಚರ್ಚೆ
ದೇಶ

ಮೋದಿ ಭೇಟಿ ಮಾಡಿದ ಚಂದ್ರಬಾಬು ನಾಯ್ಡು; ನದಿ ಜೋಡಣೆ ಯೋಜನೆ ಕುರಿತು ಚರ್ಚೆ

October 09, 2026 07:10 AM
‘ಹನಿ ಟ್ರ್ಯಾಪ್’ ಆರೋಪ: ಸತ್ಯ ಬಹಿರಂಗಪಡಿಸಾಲು ಸಿಎಂಗೆ ಬಿಜೆಪಿ ಆಗ್ರಹ
ಪ್ರಮುಖ ಸುದ್ದಿ

‘ಹನಿ ಟ್ರ್ಯಾಪ್’ ಆರೋಪ: ಸತ್ಯ ಬಹಿರಂಗಪಡಿಸಾಲು ಸಿಎಂಗೆ ಬಿಜೆಪಿ ಆಗ್ರಹ

October 09, 2026 06:10 AM
ಅರಣ್ಯ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ದೂರದೃಷ್ಟಿಯ ಯೋಜನೆ; ಚಿಕ್ಕಮಗಳೂರಿನಲ್ಲಿ ₹9.80 ಕೋಟಿ ವೆಚ್ಚದ ಅರಣ್ಯ ಭವನ
ಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ದೂರದೃಷ್ಟಿಯ ಯೋಜನೆ; ಚಿಕ್ಕಮಗಳೂರಿನಲ್ಲಿ ₹9.80 ಕೋಟಿ ವೆಚ್ಚದ ಅರಣ್ಯ ಭವನ

October 09, 2026 06:10 AM
6G ಪೇಟೆಂಟ್‌ಗಳಲ್ಲಿ ಜಾಗತಿಕ ಶೇ. 10ರಷ್ಟು ಪಾಲು ಭಾರತದ ಗುರಿ; ದೇಶೀಯ ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು
ದೇಶ

6G ಪೇಟೆಂಟ್‌ಗಳಲ್ಲಿ ಜಾಗತಿಕ ಶೇ. 10ರಷ್ಟು ಪಾಲು ಭಾರತದ ಗುರಿ; ದೇಶೀಯ ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು

October 09, 2026 06:10 AM

Popular Stories

  • ಗೋಕಳ್ಳತನ ಖಂಡಿಸಿ ಬೈಂದೂರಿನಲ್ಲಿ ಭವ್ಯ ಪಾದಯಾತ್ರೆ: ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ;

    ಗೋಕಳ್ಳತನ ಖಂಡಿಸಿ ಬೈಂದೂರಿನಲ್ಲಿ ಭವ್ಯ ಪಾದಯಾತ್ರೆ: ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ;

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಬಂಟರ ಸಂಘ ಬೆಂಗಳೂರು ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ; 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕತಾರ್‌ನಲ್ಲಿ ನ.6ರಂದು ‘ಕರುನಾಡ ವೈಭವ 2026’ ರಾಜ್ಯೋತ್ಸವ ಸಂಭ್ರಮ; ಪೋಸ್ಟರ್‌ ಅನಾವರಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In