Friday, May 1, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!

    ಜಲ ಜೀವನ ಮಿಷನ್ 2.0: ಕೇಂದ್ರ-ರಾಜ್ಯ ಸಹಕಾರ ಒಪ್ಪಂದಕ್ಕೆ ಅಂಕಿತ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ವಾಣಿಜ್ಯ LPG ಸಿಲಿಂಡರ್ ಭಾರೀ ದುಬಾರಿ; ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೊರೆ ಹೆಚ್ಚಳ

    ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

    KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

    ‘ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’; ಅಶೋಕ್’ಗೆ ರಾಮಲಿಂಗಾ ರೆಡ್ಡಿ ತರಾಟೆ

    RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು

    Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ICSE, ISC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆನ್‌ಲೈನ್, SMS ಮೂಲಕ ಸಿಗಲಿದೆ ರಿಸಲ್ಟ್

    ಎಕ್ಸ್‌ಪ್ರೆಸ್‌ವೇನಲ್ಲಿ ಧಗಧಗಿಸಿದ ಕಾರು; ಒಂದೇ ಕುಟುಂಬದ ಐವರು ಸಜೀವ ದಹನ

    ರಾಹುಲ್ ಹೇಳಿಕೆ ಬಗೆಗಿನ ತನಿಖೆಯ ಆಸಕ್ತಿ ಕರ್ನಾಟಕದ ಭ್ರಷ್ಟಾಚಾರ ಬಗ್ಗೆ ಏಕಿಲ್ಲ? ಮೋದಿ, ಶಾ ಬಗ್ಗೆ ಖರ್ಗೆ ಟೀಕಾಸ್ತ್ರ

    ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?

    ಬೌರಿಂಗ್ ಆಸ್ಪತ್ರೆ ಆವರಣ ಕುಸಿತ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು, ಅಧಿಕಾರಿಗಳಿಗೆ ಸಂಕಷ್ಟ

    ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಸರಣಿ ಅವಘಡಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

  • ರಾಜ್ಯ

    ‘ಕರ್ನಾಟಕ ಮಾದಕ ವಸ್ತುಗಳ ಸ್ವರ್ಗವಾಗುತ್ತಿದೆ’: ಬಿಜೆಪಿ ಆರೋಪ

    ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ತಡೆ? ಎಂಎಲ್‌ಸಿ ರವಿ ಕುಮಾರ್ ಆರೋಪ

    ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..

    ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ

  • ದೇಶ-ವಿದೇಶ

    ‘ಭೋಗಿ’: ಗ್ರಾಮೀಣ ಹುಡುಗಿಯಾಗಿ ಮಿಂಚಿದ ಅನುಪಮಾ ಪರಮೇಶ್ವರನ್

    ಮತಯಂತ್ರ ಗೊಂದಲ; EVM-VVPAT ಮತಗಳ ಅಡ್ಡ ಪರಿಶೀಲನೆಗೆ ಸುಪ್ರೀಂ ನಕಾರ

    ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ; ಬಗೆ ಬಗೆಯ ವಿಶ್ಲೇಷಣೆಗೆ ಹಾದಿಮಾಡಿಕೊಟ್ಟ ಸಮೀಕ್ಷೆಗಳು

    CRPF ನೇಮಕಾತಿ: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್‌ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು

  • ಬೆಂಗಳೂರು

    ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಲಿಂಗಾಯಿತರು

    ಎಸ್‌ಸಿ ಒಳ ಮೀಸಲಾತಿ ಜಾರಿ ಬೆನ್ನಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

    ಮಹಿಳೆಯರ ‘ಉಚಿತ ರಥ’ಗಳು ಹೀಗಿವೆ; ‘ಶಕ್ತಿ’ ಯೋಜನೆ ಪರಿಪೂರ್ಣ ಯಶಸ್ಸಿಗೆ KSRTC ಕಾರ್ಯತಂತ್ರ..

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

  • ವೈವಿಧ್ಯ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

  • ಸಿನಿಮಾ

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ದಿ ಟುನೈಟ್ ಶೋ’ನಲ್ಲಿ ದಿಲ್ಜಿತ್ ಮೆರುಗು: “ನಾನು ಶಾಶ್ವತ ಅಭಿಮಾನಿ” ಎಂದ ಕರೀನಾ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ಕೊರಿಯನ್ ಕನಕರಾಜು; ‘ಕಮ್ಸಹಮ್ನಿದಾ’ ಹಾಡಿಗೆ ಸಂಬಂಧಿಸಿದ ಬಿಹೈಂಡ್ ದಿ ಸೀನ್ಸ್

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್

    ಐಪಿಎಲ್ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಜಯಭೇರಿ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

No Result
View All Result

Home Focus

ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ; ಸಿದ್ದರಾಮಯ್ಯ ಆಡಳಿತ ವೈಖರಿಗೆ ಕಾಂಗ್ರೆಸ್ ಹೈಕಮಾಂಡ್ ಶಹಬ್ಬಾಸ್‌ಗಿರಿ

by Udaya News
May 20, 2024
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇ 20 ರಂದು 1 ವರ್ಷ ಪೂರೈಸುತ್ತಿದೆ. ಕಡಿಮೆ‌ ಅವಧಿಯಲ್ಲಿ ಸರ್ಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನ ಮನ್ನಣೆ ಗಳಿಸಿದೆ. ಯಾವುದೇ ಜಾತಿ, ಧರ್ಮ ಎಂದು ನೋಡದೇ ಎಲ್ಲ ವರ್ಗವನ್ನೂ ಸಮಾನಾಗಿ ಕಾಣುವ ಮೂಲಕ ಸರ್ವರಿಗೂ ಸಮಬಾಳು – ಸಮಪಾಲು ಎಂಬ ತತ್ತ್ವವನ್ನು ಸಾರಿದೆ. ಆ ಮೂಲಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ 4.60 ಕೋಟಿ ಜನರನ್ನು ತಲುಪುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಬಣ್ಣಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಎಂದರೆ ಕೇವಲ ರಸ್ತೆ, ಸೇತುವೆಯಂಥ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಮಾತ್ರವಲ್ಲ. ಬಡವರು, ಮಹಿಳೆಯರು,‌ ರೈತರು ಸೇರಿದಂತೆ ಶ್ರಮಿಕ ವರ್ಗವನ್ನೂ ಸಹ ಆರ್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ಸರ್ವರ ಸರ್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಡಿ ಇಟ್ಟಿದೆ‌. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಲ್ಲಿ, ಅಷ್ಟೇ ಏಕೆ ವಿಶ್ವದಲ್ಲೇ ಮಾದರಿಯಾಗಿದೆ ಎಂದಿದ್ದಾರೆ‌

RelatedPosts

ಜಲ ಜೀವನ ಮಿಷನ್ 2.0: ಕೇಂದ್ರ-ರಾಜ್ಯ ಸಹಕಾರ ಒಪ್ಪಂದಕ್ಕೆ ಅಂಕಿತ

ವಾಣಿಜ್ಯ LPG ಸಿಲಿಂಡರ್ ಭಾರೀ ದುಬಾರಿ; ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೊರೆ ಹೆಚ್ಚಳ

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕೇವಲ ಭರವಸೆ ಕೊಡದೇ, ಗ್ಯಾರಂಟಿ ಕಾರ್ಡ್ ಗಳ ಮೂಲಕ ಜನರಿಗೆ ವಿಶ್ವಾಸ ಮೂಡಿಸಿತ್ತು. ಬಹುಮತದ ಜನಾಶಯ ಪಡೆದ ನಂತರ ಸುಮ್ಮನೆ ಕೂರದೇ 9 ತಿಂಗಳಲ್ಲಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ, ಯುವ ನಿಧಿಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಅಕ್ಕಿ ಕೊಡದೇ ಅಸಹಕಾರ ನೀಡಿದಾಗಲೂ ಜನರ ಬ್ಯಾಂಕ್ ಖಾತೆಗೆ ಹಣ ಹಾಕುವ ಮೂಲಕ ನುಡಿದಂತೆ ನಡೆಯುತ್ತಿದೆ ಎಂದವರು ಗಮನಸೆಳೆದಿದ್ಸಾರೆ.

ನೇರ ನಗದು ವರ್ಗಾವಣೆ ಮೂಲಕ ಕೋಟ್ಯಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿಸಿ, ದೊಡ್ಡ ಕ್ರಾಂತಿಯನ್ನೇ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಮಕ್ಕಳ ವಿದ್ಯಾಭ್ಯಾಸ, ಹಿರಿಯರ ಔಷದೋಪಚಾರಕ್ಕೆ ನೆರವಾಗಿದೆ. ರಾಜ್ಯದ ಪ್ರವಾಸೋದ್ಯಮ ಚಟುವಟಿಕೆ ಚುರುಕಾಗಿದೆ. ಒಟ್ಟಿನಲ್ಲಿ ಸರ್ಕಾರ “ಜನರಿಂದ ಜನರಿಗಾಗಿ,” ಎಂಬ ಪ್ರಜಾಪ್ರಭುತ್ವದ ಮೂಲ ಆಶಯವನ್ನು ಈಡೇರಿಸುತ್ತಿದೆ ಎಂದವರು ಹೇಳಿದ್ದಾರೆ.

ಮಹಿಳೆಯರು ಉಚಿತ ಪ್ರಯಾಣದ ಮೂಲಕ, ಗೃಹ ಲಕ್ಷ್ಮೀ ಯೋಜನೆಯ ಮೂಲಕ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಮನೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಸರ್ಕಾರವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೂಲ ಆಶಯವನ್ನು ಈಡೇರಿಸುವತ್ತ ದಾಪುಗಾಲಿಡುತ್ತಿದೆ ಎಂದು ಶ್ಲಾಘಿಸಿರುವ ಸುರ್ಜೇವಾಲಾ, ರಾಜ್ಯದ 223 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿ, ಅಸಹಕಾರ ತೋರಿದಾಗಲೂ ಸಹ ರಾಜ್ಯದ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾದವು. ಜನರು ತೊಂದರೆ ಇಲ್ಲದೇ ಜೀವನ ಮಾಡಲು ರಾಜ್ಯ ಸರ್ಕಾರ ತನ್ನ ಯೋಜನೆಗಳ ಮೂಲಕ ಅನುವು ಮಾಡಿಕೊಟ್ಟಿತು. ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಿದ ಸರ್ಕಾರದ ನಡೆ ಶ್ಲಾಘನೀಯ. ಈ ವೇಳೆ ರೈತರ ಖಾತೆಗೆ ಎರಡು ಸಾವಿರ ರೂಪಾಯಿಗಳನ್ನು ಸಹ ರಾಜ್ಯ ಸರ್ಕಾರ ಜಮೆ ಮಾಡಿ ರೈತ ಪರ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ ಎಂದಿದ್ದಾರೆ.

ಕ್ರಾಂತಿಕಾರಿ ಹೆಜ್ಜೆಗಳಿಂದ ಒಂದು ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದ ಸರ್ಕಾರ ಮುಂದಿನ ನಾಲ್ಕು ವರ್ಷಗಳನ್ನು ಸಮರ್ಥವಾಗಿ ಎದುರಿಸಲಿದೆ. ಮಾತ್ರವಲ್ಲ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಿ, ರಾಜ್ಯದಲ್ಲಿ ಅಭಿವೃದ್ಧಿಯ ಪರ್ವವನ್ನು ಸೃಷ್ಟಿ ಮಾಡಲಿದೆ ಎಂಬ ದೃಢ ವಿಶ್ವಾಸವಿದೆ. ವರ್ಷದಲ್ಲಿ ಕೋಟ್ಯಂತರ ಜನರ ಹರ್ಷಕ್ಕೆ ಕಾರಣವಾದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುರ್ಜೆವಾಲಾ ಹೇಳಿದ್ದಾರೆ.

Tags: DCM d.k.shivakumarRandeep Surjewalasiddaramaiahಡಿ.ಕೆ.ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯಸುರ್ಜೇವಾಲಾ
ShareSendTweetShare
Previous Post

ಗೃಹ ಇಲಾಖೆ ಹೈಜಾಕ್‌‌..! ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ; ಪ್ರಜ್ವಲ್‌ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ?

Next Post

ಬಿರುಗಾಳಿ ಮಳೆ ಮುನ್ಸೂಚನೆ ಹಿನ್ನೆಲೆ; ಮೇ 22ರ ವರೆಗೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಕರೆ

Related Posts

‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!
Focus

ಜಲ ಜೀವನ ಮಿಷನ್ 2.0: ಕೇಂದ್ರ-ರಾಜ್ಯ ಸಹಕಾರ ಒಪ್ಪಂದಕ್ಕೆ ಅಂಕಿತ

May 01, 2026 11:05 AM
ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ
Focus

ವಾಣಿಜ್ಯ LPG ಸಿಲಿಂಡರ್ ಭಾರೀ ದುಬಾರಿ; ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೊರೆ ಹೆಚ್ಚಳ

May 01, 2026 07:05 AM
ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ
Focus

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

May 01, 2026 01:05 AM
KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ
Focus

‘ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’; ಅಶೋಕ್’ಗೆ ರಾಮಲಿಂಗಾ ರೆಡ್ಡಿ ತರಾಟೆ

May 01, 2026 12:05 AM
RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು
Focus

RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು

May 01, 2026 12:05 AM
Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ
Focus

Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

May 01, 2026 12:05 AM

Popular Stories

  • ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    0 shares
    Share 0 Tweet 0
  • ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    0 shares
    Share 0 Tweet 0
  • ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    0 shares
    Share 0 Tweet 0
  • 2047ರಲ್ಲಿ ಭಾರತವು ‘ಭೌತಿಕವಾಗಿ ಸಮೃದ್ಧ, ಆಧ್ಯಾತ್ಮಿಕವಾಗಿ ಜಗತ್ತಿಗೆ ದಾರಿ ತೋರಿಸಲಿದೆ’; ದತ್ತಾತ್ರೇಯ ಹೊಸಬಾಳೆ

    0 shares
    Share 0 Tweet 0
  • ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In