ಮೈಸೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಮನೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೇಟಿ ನೀಡಿ ಅಭಿನಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಹಾ ಪೌರಾರದ ಶಿವಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ .ರಾಜೇಂದ್ರ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.