Wednesday, August 12, 2026
Contact Us
UdayaNews
  • ಪ್ರಮುಖ ಸುದ್ದಿ
    ತೈಲ ಟ್ಯಾಂಕರ್–ಆಟೋ ನಡುವೆ ಭೀಕರ ಅಪಘಾತ; 6 ಮಂದಿ ಸಾವು

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ

    ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ

    ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ನೀಟ್ ಬೆನ್ನಲ್ಲೇ ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ಪ್ರತಿಭಟನೆ ವೇಳೆ ಘರ್ಷಣೆ; ಬಂದ್‌ಗೆ ಕರೆ

    ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

  • ರಾಜ್ಯ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

  • ದೇಶ

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

  • ವಿದೇಶ

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

  • ಆಧ್ಯಾತ್ಮ
    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

PSI ನೇಮಕ ಅಕ್ರಮದಲ್ಲಿ ಪ್ರಭಾವಿ ಸಚಿವರ ಹೆಸರು.. ಯಾರವರು..?

by Udaya News
May 2, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ಕೊಂಚಾಡಿ ಕಾಶೀ ಮಠದಲ್ಲಿ ಚಂಡಿಕಾ ಹವನ: ಲೋಕ ಕಲ್ಯಾಣಾರ್ಥ ಕೈಂಕರ್ಯ
Share on FacebookShare via: WhatsApp

ಬೆಂಗಳೂರು: ಪಿಎಸ್ಐ ನೇಮಕ ಅಕ್ರಮದಲ್ಲಿ ಪ್ರಭಾವಿ ಸಚಿವರ, ಆಪ್ತರ ಪಾತ್ರ ಇರುವ ಬಗ್ಗೆ ಮಾಹಿತಿ ಕೇಳಿಬಂದಿದ್ದು ಈ ಬಗ್ಗೆ ಸೂಕ್ತ ತನಿಖೆಯಾಗಲಿ ಎಂದು ಕೆಪಿಸಿಸಿ ಆದ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಇದು ಸತ್ಯವಿರಬಹುದು, ಇಲ್ಲದಿರಬಹುದು. ಒಂದೇ ತಾಲೂಕಿನ ಮೂವರು ಈ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಅವರು ಆಸ್ತಿ ಮಾರಿ ಹಣ ನೀಡಿರುವುದು ಇಡೀ ಊರಿಗೆ ಗೊತ್ತಿರುವ ವಿಚಾರ. ಈ ವಿಚಾರವಾಗಿ ನಾನು ನೊಟೀಸ್ ಪಡೆಯುವ ಅಗತ್ಯವಿರುವುದಿಲ್ಲ ಎಂದವರು ಹೇಳಿದ್ದಾರೆ.

RelatedPosts

ತೈಲ ಟ್ಯಾಂಕರ್–ಆಟೋ ನಡುವೆ ಭೀಕರ ಅಪಘಾತ; 6 ಮಂದಿ ಸಾವು

ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ

ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ

ನನಗೆ ಸಾಕಷ್ಟು ಕರೆಗಳು ಬರುತ್ತಿದ್ದು, ಆಯ್ಕೆಯಾಗಿದ್ದ ಅಭ್ಯರ್ಥಿ ತಂದೆ ಈ ರೀತಿ ಆಯ್ತಲ್ಲಾ ಎಂದು ಹಾಸಿಗೆ ಹಿಡಿದಿದ್ದಾರೆ. ಮತ್ತೊಬ್ಬರನ್ನು ಪ್ರಭಾವಿ ವ್ಯಕ್ತಿಗಳ ಪ್ರಭಾವ ಬಳಸಿ ಪೊಲೀಸರ ತನಿಖೆಯಿಂದ ಬಿಡಿಸಲಾಗಿದೆ. ಆ ಪ್ರಭಾವ ಬೀರಿದವರು ಯಾರು ಎಂದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಿಐಡಿಯವರು ಎಷ್ಟು ಪ್ರಾಮಾಣಿಕವಾಗಿ ಈ ಪ್ರಕರಣದ ತನಿಖೆ ಮಾಡುತ್ತಾರೆ ಎಂಬುದು ಈಗ ಬಹಳ ಮುಖ್ಯ ಎಂದು ಡಿಕೆಶಿ ಹೇಳಿದ್ದಾರೆ.

ನಾವು ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ, ಮುಖ್ಯಮಂತ್ರಿಗಳು ನಾವು ರಭಸವಾಗಿ ಆಡಳಿತ ಮಾಡಿದರೆ ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಇಲ್ಯಾರೂ ಗಂಡಸರಿಲ್ಲ ಎಂದು ಸವಾಲು ಹಾಕುತ್ತಾರೆ. ನಾವು ಗಂಡಸರಲ್ಲ, ಅವರೋಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ ಎಂದ ಅವರು, ಸರ್ಕಾರ ತನಿಖೆ ಮಾಡಿ ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಪ್ರಕಟಿಸುವ ಮುನ್ನವೇ ಪರೀಕ್ಷೆ ರದ್ದು ಮಾಡಿ ಮರು ಪರೀಕ್ಷೆಗೆ ಆದೇಶಿಸಿದ್ದಾರೆ. ಈ ನಿರ್ಧಾರದ ಮೂಲಕ ಸರ್ಕಾರ ಕಾನೂನು ವ್ಯಾಜ್ಯಕ್ಕೆ ದಾರಿ ಮಾಡಿಕೊಡುತ್ತಿದೆ. ಜತೆಗೆ ಪ್ರಭಾವಿಗಳನ್ನು ರಕ್ಷಿಸುವ ಹುನ್ನಾರವಿದೆ ಎಂದರು.

ಪೊಲೀಸ್ ಇಲಾಖೆಗೆ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕರೇ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ಮಹಾನಿರ್ದೇಶಕರು, ಗೃಹ ಸಚಿವರ ಹೇಳಿಕೆಗಳು ಭಿನ್ನವಾಗಿರುವುದು ಉತ್ತಮ ಆಡಳಿತವೇ? ಎಂದು ಪ್ರಶ್ನಿಸಿದ ಡಿಕೆಶಿ, ಯಾರೋ ಕರೆ ಮಾಡಿದರು ಎಂದು ವಿಚಾರಣೆ ಮಾಡದೇ ಆರೋಪಿಗಳನ್ನು ಬಿಟ್ಟು ಕಳುಹಿಸುತ್ತಿದ್ದಾರೆ. ಮಾಧ್ಯಮಗಳು ಈ ಮಾಹಿತಿ ಪ್ರಕಟಿಸುತ್ತಿದ್ದು, ಮಾಧ್ಯಮಗಳಿಗೂ ಅವರು ನೊಟೀಸ್ ಕೊಟ್ಟು ವಿಚಾರಣೆ ಮಾಡಲಿ ನೋಡೋಣ ಎಂದರು.

ಅಭ್ಯರ್ಥಿ ವಿಚಾರಣೆಗೆ ಕೊಟ್ಟ ನೊಟೀಸ್ ನಲ್ಲಿ ಅವರ ಹೆಸರಿದೆ. ಸಿಐಡಿ ಅಧಿಕಾರಿಗಳು ಬಂಧಿತ ಅಭ್ಯರ್ಥಿಗಳ ಊರಿಗೆ ಹೋಗಿ ಅಲ್ಲಿ ತನಿಖೆ ಮಾಡಿಲ್ಲ. ಅವರು ಅಷ್ಟು ಹಣ ಹೇಗೆ ಕೊಟ್ಟಿದ್ದಾರೆ ಎಂಬ ತನಿಖೆಯನ್ನೂ ಮಾಡಿಲ್ಲ. ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ಬಿಜೆಪಿ ಶಾಸಕರು, ನಾಯಕರು, ಮಂತ್ರಿಗಳಾಗಿರಲಿ, ಕಾಂಗ್ರೆಸ್, ಜೆಡಿಎಸ್ ನವರಾಗಿರಲಿ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗ ಆ ಅಭ್ಯರ್ಥಿ, ಅವರಿಂದ ಹಣ ಪಡೆದವರ ವಿಚಾರಣೆ ಮಾಡದಂತೆ ಒತ್ತಡ ಹಾಕಿದವರು ಯಾರು? ಎಂಬ ವಿಚಾರವಾಗಿ ಮುಖ್ಯಮಂತ್ರಿಗಳು ಮಾಹಿತಿ ಪಡೆಯಬೇಕು. ಈ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ. ನಂತರ ನಾವು ಮಾತನಾಡುತ್ತೇವೆ‌ ಎಂದರು.

ನನಗೂ ಅನೇಕರು ಫೋನ್ ಕರೆ ಮಾಡಿ ಅವರು ಮುಂದೆ ಮುಖ್ಯಮಂತ್ರಿ ಆಗುವವರು, ಅವರ ಹೆಸರು ಎಳೆದು ತರಬೇಡಿ, ಮುಚ್ಚಿಹಾಕಿ ಎಂದು ಹೇಳುತ್ತಿದ್ದಾರೆ. ಬೇಕಾದರೆ ನನ್ನ ಫೋನ್ ಕರೆ ವಿವರ ಪರಿಶೀಲಿಸಿ. ಮಂಡ್ಯದ ನಾಯಕರೊಬ್ಬರು ನನಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ ಎಂದ ಡಿ.ಕೆ.ಶಿವಕುಮಾರ್, ‘ಇಲ್ಲಿ ಮುಚ್ಚುಮರೆ ಇಲ್ಲ. ಭ್ರಷ್ಟಾಚಾರ, ಸುಳ್ಳು, ಕೆಮ್ಮು ಹಾಗೂ ಇತರೆ ವಿಚಾರವನ್ನು ಬಚ್ಚಿಡಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಲಂಚ ನೀಡುವಾಗ ಆಸ್ತಿ ಮಾರಬೇಕು, ಇಲ್ಲವೇ ಸಾಲ ಮಾಡಬೇಕು. ಇದೆಲ್ಲವೂ ಆಚೆಗೆ ಬರುತ್ತದೆಯಲ್ಲವೇ? 40 % ಕಮಿಷನ್ ವಿಚಾರದಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಅನೇಕರು ನಾವು ಆತನಿಗೆ ಇಷ್ಟಿಷ್ಟು ಹಣ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಹೀಗೆ ಹಲವು ಪ್ರಕ್ರಿಯೆಗಳಿರುತ್ತವೆ. ಪಿಎಸ್ಐ ಪರೀಕ್ಷೆ ಪ್ರಕಟವಾದಾಗಿನಿಂದ ಹಿಡಿದು ಎಲ್ಲ ವಿಚಾರಗಳ ಬಗ್ಗೆ ತನಿಖೆ ಮಾಡಬೇಕು. ನನ್ನ ಬಳಿಯು ಕೆಲವು ಮುಗ್ಧರು ನಾನು ಅರ್ಜಿ ಹಾಕಿದ್ದೇನೆ. ಅಷ್ಟೋ, ಇಷ್ಟೋ ನೀಡುತ್ತೇವೆ ಕೆಲಸ ಕೊಡಿಸಿ ಎಂದು ಕೇಳುತ್ತಾರೆ. ನಾನು ಅವರಿಗೆ ಬೈಯ್ದು ಕಳಿಸಿದ್ದೇನೆ. ಪ್ರಾಮಾಣಿಕವಾಗಿ ಓದಿ ಪಾಸಾಗಿ ಆಯ್ಕೆಯಾಗಿ ಎಂದು ಹೇಳಿದ್ದೇನೆ. ಮತ್ತೆ ಕೆಲವರು ಇದಕ್ಕೆ ಪ್ರೋತ್ಸಾಹ ನೀಡಿ ಹಣ ಪಡೆದು ಸಿಕ್ಕಿಕೊಳ್ಳುತ್ತಾರೆ. ಈಗಲೂ ನಾನು ಹೇಳುತ್ತಿದ್ದೇನೆ, ನೀವುಗಳು ಕೂಡ ಆ ಊರುಗಳಿಗೆ ಹೋಗಿ ಆಯ್ಕೆಯಾಗಿದ್ದವರ ವಿಚಾರಣೆ ಮಾಡಿ. ಎಲ್ಲರೂ ಇದೇ ರೀತಿ ಆಯ್ಕೆಯಾಗಿದ್ದಾರೆ ಎಂದು ಹೇಳುತ್ತಿಲ್ಲ. ಸರ್ಕಾರಕ್ಕೆ ಅಕ್ರಮದ ಬಗ್ಗೆ ಮಾಹಿತಿ ಇರುವ ಕಾರಣಕ್ಕೆ, ಪರೀಕ್ಷೆ ರದ್ದು ಮಾಡಿದೆ ಅಲ್ಲವೇ? ತನಿಖಾ ವರದಿ ಬರುವ ಮುನ್ನವೇ ರದ್ದು ಮಾಡಿರುವುದು ಕೇವಲ ಅವರ ಪ್ರಭಾವಿ ನಾಯಕರ ರಕ್ಷಣೆಗಾಗಿ. ಮುಖ್ಯಮಂತ್ರಿಗಳೇ ನೀವು ಯಾರನ್ನೂ ರಕ್ಷಣೆ ಮಾಡಬೇಡಿ. ನಿಮ್ಮ ಕಾಲದಲ್ಲಿ ಈ ಅಕ್ರಮ ನಡೆದಿಲ್ಲ. ಆದರೆ ನಿಮ್ಮ ನೆರಳಲ್ಲಿ ಬೇರೆಯವರು ನಿಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಹೀಗೆಲ್ಲಾ ಮಾಡುತ್ತಿದ್ದಾರೆ. ಇದಕ್ಕೆ ನೀವೇ ಜವಾಬ್ದಾರರಾಗುತ್ತೀರಿ. ಕಾಂಗ್ರೆಸ್ ಕಾರ್ಯಕರ್ತರು ತಪ್ಪು ಮಾಡಿದರೆ ನೀವುಗಳೆಲ್ಲಾ ನನ್ನನ್ನೇ ಬೈಯ್ಯುತ್ತೀರಿ ಅಲ್ಲವೇ’ ಎಂದರು.

ನೀವು ಯಾಕೆ ಆ ಸಚಿವರ ಹೆಸರು ಹೇಳುತ್ತಿಲ್ಲ? ಎಂಬ ಪ್ರಶ್ನೆಗೆ, ‘ನನಗೆ ಅವರನ್ನು ಕಂಡರೆ ಭಯ ಇದೆ. ಅದಕ್ಕೆ ನಾನು ಅವರ ಹೆಸರು ಹೇಳುವುದಿಲ್ಲ’ ಎಂದು ಡಿಕೆಶಿ ಛೇಡಿಸಿದರು.

ShareSendTweetShare
Previous Post

ದೀನದಲಿತರಿಗೆ ನೆರವು ಒದಗಿಸುವಲ್ಲಿ ಯಾವುದೇ ರಾಜಿ, ಮುಲಾಜಿಲ್ಲ: ಸಿಎಂ ಬೊಮ್ಮಾಯಿ

Next Post

ರಾಜ್ಯದ ಗಡಿ ವಿಚಾರ: ಸರ್ಕಾರದ ನಿಲುವು ಸ್ಪಷ್ಟ ಎಂದ ಸಿಎಂ

Related Posts

ತೈಲ ಟ್ಯಾಂಕರ್–ಆಟೋ ನಡುವೆ ಭೀಕರ ಅಪಘಾತ; 6 ಮಂದಿ ಸಾವು
ದೇಶ

August 12, 2026 06:08 AM
ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ
ಪ್ರಮುಖ ಸುದ್ದಿ

August 11, 2026 04:08 PM
ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ
ದೇಶ

ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ

August 11, 2026 01:08 PM
ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ

August 11, 2026 10:08 AM
ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು
ಪ್ರಮುಖ ಸುದ್ದಿ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

August 11, 2026 10:08 AM
ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್
ಪ್ರಮುಖ ಸುದ್ದಿ

ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

August 11, 2026 10:08 AM

Popular Stories

  • ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In