Thursday, August 27, 2026
Contact Us
UdayaNews
  • ಪ್ರಮುಖ ಸುದ್ದಿ
    ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

    ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

  • ರಾಜ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

  • ದೇಶ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

  • ವಿದೇಶ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಪಿಎಸ್ಐ ನೇಮಕಾತಿ ಹಗರಣ; ಪ್ರಮುಖರ ರಕ್ಷಣೆಗೆ ಸರ್ಕಾರದ ಯತ್ನ?

by Udaya News
July 14, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Share on FacebookShare via: WhatsApp

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ.

ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಕಲ್ಬುರ್ಗಿಯ ಒಂದು ಪರಿಕ್ಷಾ ಕೇಂದ್ರದ ಅಕ್ರಮಕ್ಕೆ ಮಾತ್ರ ಸೀಮಿತಗೊಳಿಸಿದ್ದು, ರಾಜ್ಯದ ಇತರೆ ಕೇಂದ್ರಗಳಲ್ಲಿನ ಅಕ್ರಮದ ಕುರಿತು ತನಿಖೆ ಯಾವಾಗ? ಅದಕ್ಕೆ ಕಾಲಮಿತಿ ಏನು? ರಾಜ್ಯದ ಇತರೆ ಭಾಗಗಳಲ್ಲಿ ನಡೆದಿರುವ ಅಕ್ರಮದ ತನಿಖೆಯೂ ತ್ವರಿತಗತಿಯಲ್ಲಿ ಆಗಬೇಕು ಎಂದರು.

RelatedPosts

ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

ಅನ್ನಪೂರ್ಣೇಶ್ವರಿ ನಗರದಲ್ಲಿ ದಾಖಲಾಗಿರುವ ದೂರಿನ ಪ್ರತಿಯನ್ನೇ ಮುಚ್ಚಿಹಾಕಿ ಪ್ರಕರಣವನ್ನೇ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಹಗರಣದ ತನಿಖೆ ವಿಳಂಬ ಹಾಗೂ ಮುಚ್ಚಿಹಾಕುವ ಪ್ರಯತ್ನವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ ಅಚರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಎಡಿಜಿಪಿ ಅಮೃತ್ ಪೌಲ್ ಅವರ ಹೇಳಿಕೆಯನ್ನು ಸೆಕ್ಷನ್ 164 ಪ್ರಕಾರ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಅರೋಪಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಎಸ್ ಡಿಎ, ಎಫ್ ಡಿಎ, ಪಿಡಬ್ಲ್ಯೂಡಿ, ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಅಕ್ರಮದ ಕುರಿತು ಕೂಡಲೇ ತನಿಖೆ ಆಗಬೇಕು. ಈ ಸರ್ಕಾರ ಬಂದ ನಂತರ ಆಗಿರುವ ಎಲ್ಲ ನೇಮಕಾತಿ ಪ್ರಕ್ರಿಯೆಗಳ ತನಿಖೆ ಆಗಬೇಕು ಎಂದು ಅವರು ಪ್ರತಿಪಾದಿಸಿದರು.

ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕಲಬುರ್ಗಿ ನಗರದ ಚೌಕ್ ಪೊಲೀಸ್ ಠಾಣೆಯ ದೂರಿನ ಪ್ರಕರಣದ ವಿಚಾರವಾಗಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕಲಬುರ್ಗಿಯಲ್ಲಿರುವ ಜ್ಞಾನಜ್ಯೋತಿ ಶಾಲೆಯಲ್ಲಿ ಪರೀಕ್ಷೆ ಅಕ್ರಮ ನಡೆದಿದ್ದು, ಇಲ್ಲಿ ಎರಡು ವಿಚಾರವಾಗಿ ದೂರು ದಾಖಲಾಗಿವೆ. ಒಎಂಆರ್ ಪತ್ರಿಕೆ ತಿದ್ದುಪಡಿ ಮಾಡಲಾಗಿದೆ ಎಂಬುದು ಮೊದಲ ಆರೋಪವಾದರೆ, ಬ್ಲ್ಯೂ ಟೂತ್ ಬಳಸಿ ಅಕ್ರಮ ನಡೆಸಲಾಗಿದೆ ಎಂದು ಮತ್ತೊಂದು ಆರೋಪವಾಗಿದೆ. ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಪ್ರಕರಣದ ಪ್ರಮುಖ ಆರೋಪಿಗಳು ಸ್ಥಳೀಯ ಮಟ್ಟದಲ್ಲಿ ಈ ಅಕ್ರಮವನ್ನು ಹೇಗೆ ನಡೆಸಲಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದವರು ಗಮನಸೆಳೆದಿದ್ದಾರೆ.

ಈ ಶಾಲೆಯಲ್ಲಿ ಪರೀಕ್ಷೆ ನಡೆಯುವಾಗ ಪ್ರಾಂಶುಪಾಲರು ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ ಮಾತ್ರ ಅವಕಾಶವಿರುತ್ತದೆ. ಆದರೆ ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರು ತಾವೇ ಶಾಲೆಯ ಪ್ರಾಂಶುಪಾಲರು ಎಂದು ಹೇಳಿ ಅಧಿಕಾರಿಗಳ ದಾರಿ ತಪ್ಪಿಸಿ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆಯುವಂತೆ ನೋಡಿಕೊಂಡಿದ್ದಾರೆ. ಅಭ್ಯರ್ಥಿಗಳಿಗೆ ಬ್ಲ್ಯೂಟೂತ್ ಮೂಲಕ ಉತ್ತರ ನೀಡುವ ತಂಡಕ್ಕೆ ಸಂಪರ್ಕ ಸಾಧಿಸಲು ಈ ರೀತಿ ಮಾಡಿರುತ್ತಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಕಾಶಿನಾಥ್ ಅವರು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಪರೀಕ್ಷೆ ವೇಳೆ ಅಕ್ರಮ ನಡೆಸಲು ಅವಕಾಶ ಮಾಡಿಕೊಡುವುದಕ್ಕಾಗಿ ಪ್ರತಿ ಅಭ್ಯರ್ಥಿಗಳಿಂದ 30 ಲಕ್ಷ ಕೆಲವರಿಂದ 25 ಲಕ್ಷ ರೂ.ಗಳನ್ನು ಪಡೆಯಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ಈ ನೇಮಕಾತಿ ಅಕ್ರಮವು ವಿವಿಧ ಹಂತಗಳಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ. ಇನ್ನು ಪರೀಕ್ಷೆಗೆ ಗೈರಾದ ಅಭ್ಯರ್ಥಿ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಕಚೇರಿಯಲ್ಲಿ ಫೋಟೋ ತೆಗೆದು ವಾಟ್ಸಪ್ ಮೂಲಕ ದಿವ್ಯಾ ಹಾಗರಗಿ ಅವರಿಗೆ ಕಳುಹಿಸಬೇಕು. ನಂತರ ಅವರು ಉತ್ತರ ನೀಡುವ ತಂಡಕ್ಕೆ ಕಳುಹಿಸುತ್ತಾರೆ. ನಂತರ ಆ ತಂಡ ದಿವ್ಯಾ ಹಾಗರಗಿ ಅವರಿಗೆ ಉತ್ತರಗಳನ್ನು ಕಳುಹಿಸುತ್ತಾರೆ. ಅವರು ಪರಿಕ್ಷಾ ಮೇಲ್ವಿಚಾರಕರಿಗೆ ಆ ಉತ್ತರವನ್ನು ಕಳುಹಿಸಿ ಅಕ್ರಮ ನಡೆಸಲಾಗಿದೆ ಎಂದು ಆರೋಪಪಟ್ಟಿಯಲ್ಲಿ ವಿವರವಾಗಿ ಹೇಳಲಾಗಿದೆ ಎಂದವರು ಹೇಳಿದರು.

ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ತಾವುಗಳು ಅಕ್ರವೇ ನಡೆದಿಲ್ಲ ಎಂದು ಹೇಳುತ್ತಿದ್ದಿರಿ. ಈಗ ಏನು ಹೇಳುತ್ತೀರಿ? ಸ್ಥಳೀಯ ಪೊಲೀಸ್ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳ ಸಹಕಾರ ಇಲ್ಲದೆ ಈ ಅಕ್ರಮ ನಡೆಯಲು ಸಾಧ್ಯವೇ? ಎಂದು ಗೃಹಸಚಿವರನ್ನು ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ, ಈ ಆರೋಪಪಟ್ಟಿಯಲ್ಲಿ ಯಾವ ಯಾವ ಅಭ್ಯರ್ಥಿಗಳ ಜತೆ ಹೇಗೆ ಚೌಕಾಸಿ ನಡೆಸಿ ಡೀಲ್ ಕುದುರಿಸಿದ್ದಾರೆ ಎಂಬ ವಿಚಾರವೂ ಪ್ರಸ್ತಾಪವಾಗಿದೆ. ಜತೆಗೆ ಆರ್.ಡಿ ಪಾಟೀಲ್ ಎಂಬುವವರು ಬೇರೆಯವರಿಂದ 50 ಲಕ್ಷ ಪಡೆಯಲಾಗುವುದು. ನೀವು ಸಂಬಂಧಿಯಾಗಿರುವುದರಿಂದ 30 ಲಕ್ಷ ನೀಡಿದರೆ ಸಾಕು. ಬೇರೆ ಯಾರಾದರೂ ಇದ್ದರೆ ಅವರನ್ನು ಕರೆತನ್ನಿ ಎಂದು ಅಭ್ಯರ್ಥಿಗೆ ಹೇಳಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಗಮನಸೆಳೆದಿದ್ದಾರೆ.

ಕೇವಲ ಈ ಒಂದು ಪರಿಕ್ಷಾ ಕೇಂದ್ರದಲ್ಲೇ ಸುಮಾರು 3.5 ಕೋಟಿಯಷ್ಟು ಅಕ್ರಮ ನಡೆದಿದ್ದು, ರಾಜ್ಯದ ಇತರೆ ಕೇಂದ್ರಗಳಲ್ಲಿ ಎಷ್ಟು ಅಕ್ರಮ ನಡೆದಿರಬಹುದು. ಸರ್ಕಾರ ಅಧಿಕಾರಿಗಳನ್ನು ಬಂಧಿಸಿದ್ದೀರಿ ಎಂದು ಬೆನ್ನುತಟ್ಟಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಷ್ಟು ಜನರನ್ನು ಹಿಡಿದಿದ್ದೀರಿ? ಈ ನೇಮಕಾತಿಯಲ್ಲಿ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮವಾಗಿ ಆಯ್ಕೆಯಾಗಿದ್ದು, ಎಷ್ಟು ಮಂದಿ ನಿಮ್ಮ ವಿಚಾರಣೆಗೆ ಆಗಮಿಸಿದ್ದಾರೆ? ಈ ಅಕ್ರಮ ಬಯಲಿಗೆಳೆದವರಿಗೆ ನೊಟೀಸ್ ಜಾರಿ ಮಾಡುವ ಸರ್ಕಾರ ಈ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಿದೆಯೇ? ನಿಮ್ಮ ನೊಟೀಸ್ ಗೆ ಬೆಲೆ ಕೊಟ್ಟು ಅವರು ವಿಚಾರಣೆಗೆ ಹಾಜರಾಗಿದ್ದಾರೆಯೇ? ಅವರು ನಿಮ್ಮ ನೊಟೀಸ್ ಗೆ ಕವಡೆ ಕಾಸಿನ ಬೆಲೆ ನೀಡುತ್ತಿಲ್ಲ, ಅವರ ವಿಚಾರಣೆ ನಡೆಸುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ. ಸರ್ಕಾರ ಈ ಪ್ರಕರಣವನ್ನು ಕೇವಲ ಕಲಬುರ್ಗಿಗೆ ಸೀಮಿತಗೊಳಿಸಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣ ತನಿಖೆ ಬೆಂಗಳೂರಿನವರೆಗೂ ಬಂದರೆ, ವಿಧಾನಸೌಧ ವ್ಯಾಪಾರ ಸೌಧವಾಗಿದೆ ಎಂದು ಬಹಿರಂಗವಾಗುತ್ತದೆ ಎಂದು ತನಿಖೆಯನ್ನು ಪೂರ್ಣಪ್ರಮಾಣದಲ್ಲಿ ನಡೆಸುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು ಹಾಗೂ ಇತರೆ ಕಡೆಗಳಲ್ಲಿ ದಾಖಲಾಗಿರುವ ದೂರಿನ ಆರೋಪಪಟ್ಟಿಗಳು ಎಲ್ಲಿವೆ? 90 ದಿನಗಳಲ್ಲಿ ಆರೋಪಪಟ್ಟಿ ಕಳುಹಿಸಬೇಕು ಎಂದು ಕಾನೂನು ಇದೆ. ಆದರೂ ಇದನ್ನು ದಾಖಲಿಸಿಲ್ಲ ಯಾಕೆ? ಇದರಲ್ಲಿ ಹಸ್ತಕ್ಷೇಪ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇದೆಲ್ಲ ಆಗುತ್ತಿರಲಿಲ್ಲ ಎಂದು ಹೇಳುವ ಬಿಜೆಪಿ ನಾಯಕರೇ, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಈ ಹಗರಣವೇ ನಡೆಯುತ್ತಿರಲಿಲ್ಲ. ಸರ್ಕಾರದವರು ಅಧಿಕಾರಿಗಳು ಈ ಅಕ್ರಮದಲ್ಲಿ ಶಆಮೀಲಾಗಿಲ್ಲ ಎಂದು ಹೇಳುತ್ತೀರಲ್ಲ, ಆದರೆ ತನಿಖಾಧಿಕಾರಿಗಳು ಆರೋಪಿಗಳಾದ ಎ 27ರಿಂದ ಎ29ರವರುಗಳು (ಆನಂದ್ ಮೈತ್ರಿ, ಪೊಲೀಸ್ ಇನ್ಸ್ಪೆಕ್ಟರ್ ಬೆರಳಚ್ಚು ಮುದ್ರೆ ವಿಭಾಗ ಕಲಬುರ್ಗಿ ಜಿಲ್ಲೆ, ಮಲ್ಲಿಕಾರ್ಜುನ ಸಾಲಿ ಡಿವೈಎಸ್ ಪಿ ಲಿಂಗಸೂರು, ವೈದ್ಯನಾಥ್ ಸಹಾಯಕ ಕಮಾಂಡೆಂಟ್) ಪೊಲೀಸ್ ಅಧಿಕಾರಿಗಳಿದ್ದು, ಅವರನ್ನು ವಿಚಾರಣೆಗೆ ನಡೆಸಲು ಅವಕಾಶ ಕೋರಲಾಗಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ. ಈ ಅಧಿಕಾರಿಗಳ ವಿಚಾರಣೆ ನಡೆಸಲು ಯಾಕೆ ಅವಕಾಶ ನೀಡಿಲ್ಲ? ಇನ್ನು ಕೆಲವು ಅಧಿಕಾರಿಗಳ ಬೆರಳಚ್ಚು, ಮಾದರಿ ಸಹಿ ಪರೀಕ್ಷೆಯನ್ನು ಮಡಿವಾಳದ ಪ್ರಯೋಗಾಲಯಕ್ಕೆ ಕಳಉಹಿಸಲಾಗಿದ್ದು, ಪರಿಕ್ಷಾ ವರದಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ತನಿಖೆ ಯಾಕೆ ಇಷ್ಟು ವಿಳಂಬವಾಗಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸರ್ಕಾರ ಆರೋಪಿಗಳಿಂದ ಎಷ್ಟು ಮಾಹಿತಿ ಬೇಕೋ ಅಷ್ಟನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ. ನೀವು ಈ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹೇಳಿಕೆ ಪಡೆಯಿರಿ ಆಗ ಯಾರ ಹೆಸರು ಹೇಳುತ್ತಾರೆ ಕೇಳಿ. ಈ ತನಿಖೆ ಸರ್ಕಾರದ ರಕ್ಷಣೆಗೆ ನಡೆಯುತ್ತಿರುವ ತನಿಖೆಯೇ ಹೊರತು, ಯುವಕರ ಭವಿಷ್ಯ ರಕ್ಷಣೆಗೆ ಅಲ್ಲ. ಸರ್ಕಾರ ಈ ವಿಚಾರದಲ್ಲಿ ಮಾನವೀಯತೆ ಪ್ರದರ್ಶಿಸಬೇಕಿದೆ ಎಂದ ಅವರು, ಸರ್ಕಾರ ಈ ತನಿಖೆ ಮುಗಿಸುವುದು ಯಾವಾಗ? ಮರುಪರೀಕ್ಷೆ ನಡೆಸುವುದು ಯಾವಾಗ? ಇವರು ಮರುಪರೀಕ್ಷೆ ನಡೆಸುವಾಗ ಇವರಿಗೆ ವಯೋಮಿತಿ ಮೀರಿರುತ್ತದೆ. ಅಕ್ರಮ ಮಾಡಿದವರು, ಮಾಡದವರು ಎಲ್ಲರೂ ಬೀದಿಗೆ ಬಿದ್ದಿದ್ದು, ಕೆಲವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಬೆಳಕು ಚೆಲ್ಲಿದ್ದಾರೆ.

ಈ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಹಿಂದೇಟಾಕುತ್ತಿರುವುದೇಕೆ? ಮಾತೆತ್ತಿದರೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಹೇಳುತ್ತೀರಿ. ಭಾಗಿಯಾಗಿದ್ದರೆ ಜೈಲಿಗೆ ಹಾಕಿ ಸ್ವಾಮಿ. ನಮ್ಮ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಕೂಡ ಹೇಳಿದ್ದಾರೆ. ಆದರೂ ನ್ಯಾಯಾಂಗ ತನಿಖೆಗೆ ಹಿಂದೇಟು ಹಾಕುತ್ತಿರುವುದೇಕೆ? ಕಾಂಗ್ರೆಸ್ ನವರ ಹೆಸರು ಬರುತ್ತದೆ ಎಂದು ನ್ಯಾಯಾಂಗ ತನಿಖೆಗೆ ನೀಡುತ್ತಿಲ್ಲವೇ? ಎಂದು ಪ್ರಶ್ನಿಸಿದ ಅವರು, ಎಡಿಜಿಪಿ ಅಮೃತ್ ಪೌಲ್ ಅವರು ನಿಮ್ಮ ಸಹೋದ್ಯೋಗಿ, ಈ ಅಕ್ರಮದಲ್ಲಿ ನಿಮ್ಮ ಪಾಲುದಾರರು ಕೂಡ ಹೌದು. ಅವರಿಗೆ ನೀವು ಹೆದರುತ್ತಿರುವುದೇಕೆ? ನಿಮ್ಮ ಹೆಸರುಗಳನ್ನು ಹೇಳುತ್ತಾರೆ ಎಂದು ಭಯವೇ? ಅವರೇ ಕುದ್ದಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿಯವರು ಈ ಅಕ್ರಮದಲ್ಲಿ ಭಾಗಿಯಾಗದಿದ್ದರೆ, ನಿಮಗೆ ಭಯ ಇಲ್ಲದಿದ್ದರೆ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿ. ನಾ ಖಾವೂಂಗಾ ನಾಖಾನೇದೂಂಗ ಎಂದು ಮೋದಿ ಹೇಳುತ್ತಾರೆ, ನೀವು ಕೂಡ ನಿಮ್ಮ ಸರ್ಕಾರದ ಬೆನ್ನು ತಟ್ಟಿಕೊಳ್ಳುತ್ತೀರಿ. ಹೀಗಾಗಿ ದಕ್ಷ ಐಪಿಎಸ್ ಅಧಿಕಾರಿ ನ್ಯಾಯಾಧೀಶರ ಮುಂದೆ ಏಏನು ಹೇಳುತ್ತಾರೆ ಕೇಳೋಣ, ಅವಕಾಶ ಮಾಡಿಕೊಡಿ ಎಙದರು.

ಆರೋಪಪಟ್ಟಿಯಲ್ಲಿ ಇತರೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ತಿಳಿಸಲಾಗಿದೆ. ಇದು ನಮ್ಮ ಆರೋಪವಲ್ಲ ನಿಮ್ಮ ತನಿಖಾ ಅಧಿಕಾರಿಗಳ ಆರೋಪಪಟ್ಟಿಯಲ್ಲಿ ಸರ್ಕಾರದ ಮಧ್ಯವರ್ತಿ ಹೇಳಿರುವ ಮಾಹಿತಿ. ಇನ್ನು ಈ ಸರ್ಕಾರ ಬಂದ ಮೇಲೆ ಪಿಎಸ್ ಐ ಹಾಗೂ ಪರಿಕ್ಷಾ ಪ್ರಾಧಿಕಾರ ಹೊರತಾಗಿ ಕೇವಲ ಕೆಪಿಎಸ್ ಸಿ ನಡೆಸಿರುವ ನೇಮಕಾತಿ ಒಟ್ಟು 3702 ಹುದ್ದೆಗಳ ನೇಮಕ ನಡೆದಿದೆ. ಇದರಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ಹೇಳಿರುವಾಗ ಇವುಗಳ ತನಿಖೆ ನಡೆಯಬಹುದಲ್ಲವೇ? ಈ ಎಲ್ಲ ನೇಮಕಾತಿಗಳ ಕುರಿತು ತನಿಖೆ ನಡೆಸಬೇಕು. ಈ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ವೇಗವಾಗಿ ವಿಚಾರಣೆ ಮಾಡಲು ತ್ವರಿತ ಗತಿಯ ನ್ಯಾಯಾಲಯ ಸ್ಥಾಪಿಸುವುದು ಉತ್ತಮ ಎಂದರು.

ಯತ್ನಾಳ್ ಅವರ ವಿಚಾರಣೆ ಯಾವಾಗ?

ಪಿಎಸ್ಐ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಮಗ ಕೈವಾಡವಿದೆ. ಈ ಅಕ್ರಮದಲ್ಲಿ ನಡೆದಿರುವ ಅವ್ಯವಹಾರದ ಸಂಪೂರ್ಣ ದಾಖಲೆ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಯತ್ನಾಳ್ ಅರು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮಾತನ್ನು ಪರಿಗಣಿಸದಿದ್ದರೂ, ಆರ್ ಎಸ್ಎಸ್ ಗೆ ಹತ್ತಿರವಾಗಿರುವ, ರಾಜ್ಯದ ಹಿಂದುತ್ವದ ಹೃದಯ ಸಾಮ್ರಾಟರಾಗಿರುವ ಯತ್ನಾಳ್ ಅವರ ಮಾತನ್ನಾದರೂ ಕೇಳಿ ಎಂದು ಬಿಜೆಪಿ ಸರ್ಕಾರವನ್ನು ಕೆಣಕಿರುವ ಕಾಂಗ್ರೆಸ್ ನಾಯಕರು, ನಾನು ಸರ್ಕಾರಿ ದಾಖಲೆ, ಸಾಮಾಜಿಕ ಜಾಲತಾಣಗಳಲ್ಲಿರುವ ಮಾಹಿತಿ ಇಟ್ಟುಕೊಂಡು ಮಾತನಾಡಿದರೆ ನನಗೆ ನೊಟೀಸ್ ನೀಡುತ್ತಾರೆ. ಆದರೆ ಸರ್ಕಾರದ ವಿರುದ್ಧ ನೇರವಾಗಿ ಹಾಗೂ ಬಹಿರಂಗವಾಗಿ ಆರೋಪ ಮಾಡುತ್ತಿರುವ ಯತ್ನಾಳ್ ಅರ ವಿಚಾರಣೆಯನ್ನು ಯಾವಾಗ ಮಾಡುತ್ತಾರೆ? ಮುಖ್ಯಮಂತ್ರಿಗಳೇ ಯತ್ನಾಳ್ ಅವರು ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂವಹನ ವಿಭಾಗದ ಸಹ ಮುಖ್ಯಸ್ಥರಾದ ಮನ್ಸೂರ್ ಖಾನ್, ಉಪಾಧ್ಯಕ್ಷರಾದ ರಮೇಶ್ ಬಾಬು, ಮಾಜಿ ಮೇಯರ್ ರಾಮಚಂದ್ರಪ್ಪ ಅವರು ಉಪಸ್ಥಿತರಿದ್ದರು.

ShareSendTweetShare
Previous Post

VIDEO: ಹರಿಪ್ರಿಯಾ ‘ಪೆಟ್ರೋಮ್ಯಾಕ್ಸ್’ ಕುತೂಹಲ

Next Post

ಶಾಲಾ ಮಕ್ಜಳಿಗೆ ಸಿಗದ ಸೌಲಭ್ಯ.. 40% ಕಮಿಷನ್‌ ಚೌಕಾಶಿಗಾಗಿ ಈ ವಿಳಂಬವೇ? ಕಾಂಗ್ರೆಸ್ ಪ್ರಶ್ನೆ

Related Posts

ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಪ್ರಮುಖ ಸುದ್ದಿ

August 27, 2026 09:08 AM
100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ
ಪ್ರಮುಖ ಸುದ್ದಿ

100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

August 27, 2026 09:08 AM
ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ
ಪ್ರಮುಖ ಸುದ್ದಿ

ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

August 27, 2026 09:08 AM
ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ
ಪ್ರಮುಖ ಸುದ್ದಿ

ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

August 27, 2026 09:08 AM
‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್
ಪ್ರಮುಖ ಸುದ್ದಿ

‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

August 27, 2026 08:08 AM
ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ
ದೇಶ

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In