ಬೆಂಗಳೂರು: ಕೊರೋನಾ ಆತಂಕದ ನಡುವೆ ಇಂದು ಪಲ್ಸ್ ಪೋಲಿಯೋ ಅಭಿಯಾನ ಮುಂದುವರಿದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಸುಧಾಕರ್ ಹಾಗೂ ವೈದ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.