ಹೈದರಾಬಾದ್: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಚಿತ್ರ ದಾಖಲೆಯ ಗಳಿಕೆ ಮಾಡಿದೆ. ಸಿನಿಮಾ ಬಿಡುಗಡೆಯಾದ 3 ದಿನಕ್ಕೆ ಗಳಿಕೆ 600 ಕೋಟಿ ರೂಪಾಯಿ ದಾಟಿದೆಯಂತೆ. ಈ ಮೂಲಕ ಅತ್ಯಂತ ಕಡಿಮೆ ಅವಧಿಯಲ್ಲಿ 500 ಕೋಟಿ ಗಳಿಕೆ ಕಂಡ ಸಿನಿಮಾ ಎಂಬ ದಾಖಲೆಗೆ ‘ಪುಷ್ಪ 2: ದಿ ರೂಲ್’ ಪಾತ್ರವಾಗಿದೆ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ಉತ್ತಮ ಗಳಿಕೆ ಕಂಡಿದೆ ಎನ್ನಲಾಗಿದೆ.
© 2020 Udaya News – Powered by RajasDigital.