ಸಲ್ಮಾನ್ ಖಾನ್ ಅಭಿನಯದ ‘ರಾಧೆ’ ಸಿನಿಮಾ ಇದೀಗ ಕೊರೋನಾ ಸಂಕಷ್ಟ ಕಾಲದಲ್ಲೂ ಹವಾ ಸೃಷ್ಟಿಸಿದೆ. ‘ರಾಧೆ’ ಸಿನಿಮಾ ಟ್ರೇಲರ್
ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಳ್ಲುತ್ತಿದೆ. ಪ್ರಭುದೇವ್ ನಿರ್ದೇಶನದ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಖಡಕ್ ಪೋಲೀಸ್ ಪಾತ್ರದಲ್ಲಿ ಗಮನಸೆಳೆದಿದ್ದಾರೆ.

© 2020 Udaya News – Powered by RajasDigital.
© 2020 Udaya News - Powered by RajasDigital.