ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಅವರು ಐತಿಹಾಸಿಕ ಹಿನ್ನೆಲೆಯುಳ್ಳ ಹುಬ್ಬಳ್ಳಿ – ಧಾರವಾಡದ ಬೆಂಗೇರಿ ಖಾದಿ ಗ್ರಾಮೋದ್ಯೋಗದ ರಾಷ್ಟ್ರಧ್ವಜ ತಯಾರಿಕಾ ಘಟಕಕ್ಕೆ ಭೇಟಿ ನೀಡಿ,
ಕೇಂದ್ರ ಸರ್ಕಾರ ಧ್ವಜ ನೀತಿಯನ್ನು ತಿದ್ದುಪಡಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿರುವ ಅಲ್ಲಿನ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು. pic.twitter.com/Tq9j9lKx21
— Karnataka Congress (@INCKarnataka) August 3, 2022
© 2020 Udaya News – Powered by RajasDigital.







































































